Asianet Suvarna News Asianet Suvarna News
459 results for "

ಗಂಗಾವತಿ

"
Jain Monks Lock in Gangavati in Koppal district due to LockDownJain Monks Lock in Gangavati in Koppal district due to LockDown

ಲಾಕ್‌ಡೌನ್‌: ಗಂಗಾವತಿಯಲ್ಲಿ ಸಿಲುಕಿ​ದ ಜೈನ ಮುನಿಗಳು

ಪ್ರವಾಸದಲ್ಲಿದ್ದ ಉತ್ತರ ಭಾರತದ ಜೈನ್‌ ಗುರುಗಳಾದ ಅಕ್ಷಯ್‌ ಪ್ರಕಾಶ ಮುನಿ, ಆಕಾಶ್‌ ಮುನಿ ಮತ್ತು ಹೇಮರಾಜ್‌ ಮುನಿಗಳು ಕಳೆದ ಒಂದು ತಿಂಗಳಿನಿಂದ ಗಂಗಾವತಿಯಲ್ಲಿ ಲಾಕ್‌ಡೌನ್‌ ಆಗಿದ್ದಾರೆ.
 

Karnataka Districts Apr 26, 2020, 8:12 AM IST

Gangavati People in anxiety due to CoronavirusGangavati People in anxiety due to Coronavirus

ಕೊರೋನಾ ಕಾಟ: ರೋಡ್‌ನಲ್ಲಿ ಗರಿ ಗರಿ ನೋಟ್‌ ನೋಟ್‌ ಬಿದ್ರೂ ಮುಟ್ಟದ ಜನ..!

ಪಟ್ಟಣದಲ್ಲಿ ರಸ್ತೆಯ ಮೇಲೆ ನೋಟುಗಳು ಬಿದ್ದಿರುವುದನ್ನು ಕಂಡು ಜನರು ಬೆಚ್ಚಿಬಿದ್ದಿದ್ದು, ಇದರ ಹಿಂದೆ ಕೊರೋನಾ ಮಹಾಮಾರಿ ಹರಡುವ ತಂತ್ರವೇನಾದರೂ ಅಡಗಿದೆಯಾ ಎನ್ನುವ ಆತಂಕ ಅವರನ್ನು ಕಾಡುತ್ತಿದೆ.
 

Karnataka Districts Apr 22, 2020, 7:39 AM IST

Drone Camera to Control during India LockDown in Gangavati in Koppal districtDrone Camera to Control during India LockDown in Gangavati in Koppal district

ಪೊಲೀಸರ ಕಣ್ತಪ್ಪಿಸಿ ಜನರ ಓಡಾಟ: ಗಂಗಾವತಿಯಲ್ಲಿ ದ್ರೋಣ್‌ ಕಣ್ಗಾವಲು

ನಗರದಲ್ಲಿ ಕೊರೋನಾ ಸೋಂಕು ತಡೆಗೆ ಇಲ್ಲಿಯ ಪೊಲೀಸ್‌ ಇಲಾಖೆ ದ್ರೋಣ್‌ ಕಣ್ಗಾವಲಿರಿಸಿದ್ದು, ಲಾಕ್‌ಡೌನ್‌ ಪಾಲಿಸದವರನ್ನು ಈ ಮೂಲಕ ಸರೆ ಹಿಡಿಯಲು ಪೊಲೀಸ್‌ ಇಲಾಖೆ ಮುಂದಾಗಿದೆ.
 

Karnataka Districts Apr 13, 2020, 11:06 AM IST

8 People Health checkup After Came From Gujarat to Koppal district8 People Health checkup After Came From Gujarat to Koppal district

ಕೊರೋನಾ ಭೀತಿ: ಗುಜರಾತ್‌ನಿಂದ ಕೊಪ್ಪಳಕ್ಕೆ ಬಂದ 8 ಜನರ ಪರೀಕ್ಷೆ

ಆಶಾ ಕಾರ್ಯಕರ್ತೆಯರು ಸಮೀಕ್ಷೆ ನಡೆಸುವಾಗ ಪತ್ತೆ ಹಚ್ಚಿದ ಗುಜರಾತ್‌ನ ಆನಂದ್‌ ಜಿಲ್ಲೆಯಿಂದ ಪಟ್ಟಣಕ್ಕೆ ಬಂದಿರುವ 8 ಜನರನ್ನು ಶನಿವಾರ ಸಂಜೆ ಆರೋಗ್ಯ ಪರೀಕ್ಷೆ ನಡೆಸಿದ್ದು ಪರಿಣಾಮ ಗಂಭೀರವಾದರೆ ಕ್ವಾರಂಟೈನ್‌ಗೆ ಸೇರಿಸಲು ಗಂಗಾವತಿಗೆ ಕರೆದೊಯ್ಯಲಾಗಿದೆ.
 

Karnataka Districts Apr 12, 2020, 8:11 AM IST

Help of many People to Yashodamma in Gangavati in Koppal districtHelp of many People to Yashodamma in Gangavati in Koppal district

ಕನ್ನಡಪ್ರಭ ವರದಿ: ಸಂಕಷ್ಟಕ್ಕೀಡಾದ ಕುಟುಂಬಕ್ಕೆ ಹಲವರ ಆಸರೆ

ಲಾಕ್‌ಡೌನ್‌ನಿಂದ ಕೂಲಿ ಕೆಲಸವೂ ಇಲ್ಲದೇ, ಮನೆಯಲ್ಲಿದ್ದ ರೇಷನ್‌ ಸಹ ಖಾಲಿಯಾಗಿ ತೀವ್ರ ತೊಂದರೆಗೆ ಒಳಗಾಗಿ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಕುಟುಂಬಕ್ಕೀಗ ಸಾರ್ವಜನಿಕರಿಂದ ಸಾಕಷ್ಟು ನೆರವು ಹರಿದುಬರುತ್ತಿದೆ.
 

Karnataka Districts Apr 12, 2020, 7:43 AM IST

Gangavati MLA Paranna Munavalli Distribution of Ration to Needy PeopleGangavati MLA Paranna Munavalli Distribution of Ration to Needy People

ಕನ್ನಡಪ್ರಭ ವರದಿ: ಹಸಿವಿನಿಂದ ಕಂಗಾಲಾಗಿದ್ದ ಕುಟುಂಬಕ್ಕೆ ತಲುಪಿದ ರೇಷನ್

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಿನ್ನಲು ಆಹಾರ ಸಿಗದೆ ಪರದಾಡುತ್ತಿದ್ದ ಯಶೋಧಮ್ಮ ಎಂಬ ಮಹಿಳೆಯ ಸುದ್ದಿ ಕನ್ನಡಪ್ರಭ ಪತ್ರಿಕೆಯಲ್ಲಿ ಇಂದು(ಶನಿವಾರ) ಪ್ರಕಟವಾಗಿತ್ತು. ಸುದ್ದಿ ಪ್ರಕಟವಾದ ವಿಷಯ ತಿಳಿದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಸ್ಪಂದಿಸಿದ್ದಾರೆ.
 

Karnataka Districts Apr 11, 2020, 2:16 PM IST

Women Faces Food Problem due to India LockDown in Koppal DistrictWomen Faces Food Problem due to India LockDown in Koppal District

ಲಾಕ್‌ಡೌನ್‌ ಎಫೆಕ್ಟ್‌: 'ಉಪವಾಸ ಇದ್ದೇವೆ, ರೇಷನ್‌ ಕೊಟ್ಟು ಪುಣ್ಯ ಕಟ್ಕೊಳ್ಳಿ'

ಊರ ಹೊರಗೆ ಗುಡ್ಡದಲ್ಲಿದ್ದೇವೆ ಸರ್‌, ನಮಗೆ ಕೂಲಿ ಕೆಲಸವೂ ಇಲ್ಲದೆ ಮನೆಯಲ್ಲಿ ತಿನ್ನಲು ಅಕ್ಕಿಯೂ ಇಲ್ಲದಂತೆ ಆಗಿದ್ದು, ಉಪವಾಸ ಇರುವಂತಾಗಿದೆ. ಇದು, ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಯಶೋಧಮ್ಮ ಎನ್ನುವ ಮಹಿಳೆಯ ರೋಧನ.
 

Karnataka Districts Apr 11, 2020, 9:56 AM IST

Person Missing in Gangavati in Koppal DistrictPerson Missing in Gangavati in Koppal District

ಕಾಲುವೆಗೆ ಮೃತ ತಂದೆಯ ಪಿಂಡ ಬಿಡಲು ಹೋಗಿದ್ದ ಪುತ್ರ ನಾಪತ್ತೆ

ತನ್ನ ತಂದೆಯ ಪಿಂಡವನ್ನು ಕಾಲುವೆಗೆ ಬಿಡಲು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ಜಯನಗರದ ಪ್ರಹ್ಲಾದ ಗೊರೆಬಾಳ್‌ (54) ನಾಪತ್ತೆಯಾದ ವ್ಯಕ್ತಿ. 
 

Coronavirus Karnataka Apr 9, 2020, 8:05 AM IST

People Did not Maintain Social Distance in Gangavati in Koppal districtPeople Did not Maintain Social Distance in Gangavati in Koppal district

ಎಷ್ಟೇ ತಿಳಿ ಹೇಳಿದ್ರೂ ತಿಳಿದುಕೊಳ್ಳದ ಜನ: ರೇಷನ್‌ಗಾಗಿ ಮುಗಿಬಿದ್ದ ಮಂದಿ!

ಬಡವರಿಗಾಗಿ ವಿತರಿಸುವ ಪಡಿತರ ಅಕ್ಕಿ, ಗೋಧಿಗಾಗಿ ನೂರಾರು ಜನರು ನೂಕುನುಗ್ಗಲು ನಡೆದಿದೆ.
 

Coronavirus Karnataka Apr 8, 2020, 10:47 AM IST

Taluka Health Officer Dr Sharanappa Says Gangavati Based person Attend Nijamuddin MasidTaluka Health Officer Dr Sharanappa Says Gangavati Based person Attend Nijamuddin Masid

ಕೊರೋನಾ ಆತಂಕ: 'ಜಮಾತ್‌ ಸಭೆಯಲ್ಲಿ ಭಾಗಿಯಾಗಿದ್ದ ಗಂಗಾವತಿ ವ್ಯಕ್ತಿಗೆ ಸೋಂಕು ಇಲ್ಲ'

ದೆಹಲಿಯಲ್ಲಿ ಈಚೆಗೆ ಜರುಗಿದ ಹಜರತ್‌ ನಿಜಾಮುದ್ದೀನ್‌ ದರ್ಗಾ ತಬ್ಲಿಘಿ ಜಮಾತ್‌ ಪ್ರವಚನ ಸಭೆಯಲ್ಲಿ ಭಾಗವಹಿಸಿದ್ದ ಗಂಗಾವತಿ ತಾಲೂಕಿನ ಸಿದ್ಧಾಪುರ ಗ್ರಾಮದ ಭಾಷ (30) ಎನ್ನುವ ವ್ಯಕ್ತಿಗೆ ಕೊರೋನಾ ವೈರಸ್‌ ಲಕ್ಷಣಗಳು ಇಲ್ಲ ಎಂದು ಇಲ್ಲಿಯ ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಪ್ಪ ಚೆಕೋಟಿ ದೃಢಪಡಿಸಿದ್ದಾರೆ.
 

Coronavirus Karnataka Apr 2, 2020, 9:04 AM IST

Police Arrest Three Thieves in Gangavati in Koppal DistrictPolice Arrest Three Thieves in Gangavati in Koppal District

ಕಳ್ಳತನ ಪ್ರಕರಣ: ಮೂವರು ಅಂತಾರಾಜ್ಯ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು

ಇತ್ತೀಚಿಗೆ ನಗರದ ಸತ್ಯನಾರಾಯಣಪೇಟೆ, ಜಯನಗರ ಮತ್ತು ವೆಂಕಟೇಶ್ವರ ಕಾಲನಿ ವಡ್ಡರಹಟ್ಟಿಮತ್ತು ಗಂಗಾವತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. 
 

Karnataka Districts Apr 2, 2020, 7:12 AM IST

Kannadigas Faces Problems in Mumbai due to Bharath LokcDownKannadigas Faces Problems in Mumbai due to Bharath LokcDown

ಅಜ್ಮೀರ ಪ್ರವಾಸಕ್ಕೆ ಹೋಗಿದ್ದ ಕನ್ನಡಿಗರು ಅತಂತ್ರ: ಕೈಯಲ್ಲಿ ದುಡ್ಡಿಲ್ಲ, ಊಟಕ್ಕಾಗಿ ಪರದಾಟ

ಅಜ್ಮೀರ ಪ್ರವಾಸಕ್ಕೆ ತೆರಳಿದ್ದ ಗಂಗಾವತಿ ನಗರದ ನಾಲ್ವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಭಾರತ್‌ ಲಾಕ್‌ಡೌನ್‌ ಆಗಿರುವುದರಿಂದ ಸಂಚಾರಕ್ಕೂ ಸಮಸ್ಯೆಯಾಗಿ ಮುಂಬೈ ನಗರದ ಹೋಟೆಲ್‌ನಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾರೆ. ಮುಂಬೈಯಲ್ಲಿ ಕನ್ನಡಿಗರು ಪರದಾಡುತ್ತಿದ್ದರೂ ಯಾರೂ ಸ್ಪಂದಿಸುತ್ತಿಲ್ಲ ಎಂದು ಕೊರಗುತ್ತಿದ್ದಾರೆ.
 

Coronavirus Karnataka Mar 30, 2020, 12:59 PM IST

Photos of Demolition of Virupapuragadde ResortsPhotos of Demolition of Virupapuragadde Resorts

ಮಿನಿ ಗೋವಾ ಖ್ಯಾತಿಯ ವಿರೂಪಾಪುರಗಡ್ಡೆಯಲ್ಲಿನ ರೆಸಾರ್ಟ್‌ಗಳೆಲ್ಲ ನೆಲಸಮ!

ಕೊಪ್ಪಳ(ಮಾ.04): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ ನಡೆದಿದೆ. ಜಿಲ್ಲಾಧಿಕಾರಿ ಸುನಿಲ್ ಕುಮಾರ ಮತ್ತು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೇರಿದಂತೆ ಅಧಿಕಾರಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

Karnataka Districts Mar 4, 2020, 11:36 AM IST

Clearing of Unauthorized Resorts In Virupapuragadde in Koppal DistrictClearing of Unauthorized Resorts In Virupapuragadde in Koppal District

ವಿದೇಶಿಯರ ಸ್ವರ್ಗವೀಗ ಭಣ..ಭಣ...: ವಿರೂಪಾಪುರ ಗಡ್ಡೆ ಇನ್ನು ನೆನಪು ಮಾತ್ರ!

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಆರಂಭಗೊಂಡಿತು. ಮಧ್ಯಾಹ್ನದ ಹೊತ್ತಿಗೆ ಬಹುತೇಕ ರೆಸಾರ್ಟ್‌ಗಳು ನೆಲಸಮವಾಗಿದ್ದು, ಇದರೊಂದಿಗೆ ಬಹು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆದ ಹೋರಾಟ ಅಂತ್ಯಗೊಂಡಂತಾಗಿದೆ. 
 

Karnataka Districts Mar 4, 2020, 10:52 AM IST

Monkeys Faces Water Problem During Summer Season in Gangavati in Koppal DistrictMonkeys Faces Water Problem During Summer Season in Gangavati in Koppal District

ಗಂಗಾವತಿ: ಹೆಚ್ಚಿದ ಬಿಸಿಲಿನ ತಾಪ, ನೀರಿಗಾಗಿ ಮಂಗಗಳ ಪೈಪೋಟಿ

ಗಂಗಾವತಿ ತಾಲೂಕಿನಲ್ಲಿ ಬೇಸಿಗೆ ಆರಂಭದಲ್ಲಿಯೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಪಶು, ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಫೆಬ್ರುವರಿ ಅಂತ್ಯದಲ್ಲೇ ವಿಪರೀತ ಬಿಸಿಲು, ಸೆಖೆ ಇದ್ದು, ಮೇ, ಜೂನ್ ತಿಂಗಳಲ್ಲಿ ತಾಪ ಇನ್ನಷ್ಟು ಹೆಚ್ಚಾಗುವ ಎಲ್ಲ ಸಾಧ್ಯತೆಗಳು ಕಂಡು ಬರುತ್ತಿವೆ. 
 

Karnataka Districts Feb 28, 2020, 10:39 AM IST