Asianet Suvarna News Asianet Suvarna News
554 results for "

ಬಾಡಿಗೆ

"
Bengaluru property management couple accused of cheating tenants 8 cr rupees mahBengaluru property management couple accused of cheating tenants 8 cr rupees mah

ಬಾಡಿಗೆ ಪಡೆದು ಲೀಸ್‌ಗೆ ಕೊಡುವ ಐನಾತಿ ದಂಪತಿ.. ವಂಚಕರನ್ನು ಲಾಕ್ ಡೌನ್ ಬಿಟ್ಟಿಲ್ಲ!

ಮನೆಗಳನ್ನು ಬಾಡಿಗೆ ಪಡೆದು ಬೇರೆಯವರಿಗೆ ಲೀಸ್ ಕೊಟ್ಟು ವಂಚನೆ ಮಾಡುತ್ತಿದ್ದ ಚಾಲಾಕಿ ದಂಪತಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.  42 ಜನರಿಗೆ  8 ಕೋಟಿ ಪಂಗನಾಮ ಹಾಕಿದ ಐನಾತಿ ದಂಪತಿಯು ಕೊನೆಗೂ ಸಿಕ್ಕಿಬಿದ್ದಿದ್ದಾರೆ. 

CRIME Nov 30, 2020, 3:36 PM IST

Bengaluru Police arrest tractor thief MahBengaluru Police arrest tractor thief Mah

ರೈತರ ಟ್ರ್ಯಾಕ್ಟರ್ ಕದ್ದು ರೈತರಿಗೆ ಲೀಸ್‌ಗೆ ಕೊಡ್ತಿದ್ದ ಬೋರೇಗೌಡ

ಇವನು ಚಾಲಾಕಿ ಚತುರ ಕಳ್ಳ.. ಕದ್ದ ಮಾಲನ್ನು ಮಾರಾಟ ಮಾಡುತ್ತಿರಲಿಲ್ಲ. ಲೀಸ್ ಗೆ ಬಿಟ್ಟು ದುಡ್ಡು ಮಾಡಿಕೊಳ್ಳುತ್ತಿದ್ದವ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

CRIME Nov 13, 2020, 12:52 AM IST

Fight Between Tenant and House Owner Bengaluru RT Nagar mahFight Between Tenant and House Owner Bengaluru RT Nagar mah
Video Icon

ಬೆಂಗಳೂರು: ಮನೆ ಮಾಲೀಕ ಮತ್ತು ಬಾಡಿಗೆದಾರನ ನಡುವೆ ಮಾರಾಮಾರಿ

ಮನೆ ಮಾಲೀಕ ಮತ್ತು ಬಾಡಿಗೆದಾರನ ನಡುವೆ ಮಾರಾಮಾರಿ ನಡೆದಿದೆ. ಸ್ವಲ್ಪ ದಿನ ಟೈಮ್ ಕೊಡಿ ಎಂದು ಬಾಡಿಗೆದಾರ ಕೇಳಿಕೊಂಡಿದ್ದ. ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮನೆ ಖಾಲಿ ಮಾಡಿ ಎಂದು ಮನೆ ಮಾಲೀಕ ರೊಚ್ಚಿಗೆದ್ದಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. 

CRIME Nov 9, 2020, 7:03 PM IST

Minister  BC Patil Slams Congress Leaders snrMinister  BC Patil Slams Congress Leaders snr

'ಅವ್ರನ್ನ ನಂಬಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರ್ಬೇಕಿತ್ತು '

ಸಿದ್ದರಾಮಯ್ಯ ಅವರನ್ನು ನಂಬಿದ್ರೆ ಇನ್ನೂ ಬಾಡಿಗೆ ಮನೆಯಲ್ಲೇ ಇರಬೇಕಿತ್ತು ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ

Karnataka Districts Nov 3, 2020, 1:43 PM IST

Siddaramaiah Uncultured Man Says Minister BC Patil rbjSiddaramaiah Uncultured Man Says Minister BC Patil rbj
Video Icon

'HDK ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು'

ಎಚ್‌ಡಿ ಕುಮಾರಸ್ವಾಮಿ ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು ಎಂದು ಸಚಿವರೊಬ್ಬರು ಹೇಳಿದ್ದಾರೆ.

Politics Nov 2, 2020, 9:17 PM IST

Minister B C Patil Talks Over Former CM Siddaramaiah grgMinister B C Patil Talks Over Former CM Siddaramaiah grg

'HDK ಸಿಎಂ ಇದ್ದಿದ್ರೆ ಸಿದ್ದರಾಮಯ್ಯ ಇನ್ನೂ ಬಾಡಿಗೆ ಮನೆಯಲ್ಲಿ ಇರತಿದ್ರು'

ಮನುಷ್ಯರನ್ನ, ನಾಯಿಗೆ ಟಗರಿಗೆ, ಬಂಡೆಗೆ ಹೋಲಿಸೋದು ಇದ್ಯಾವ ಸಂಸ್ಕೃತಿ?, ಈ ರೀತಿ ಮಾತನಾಡುವುದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಸ್ಕೃತಿ ಅಲ್ಲ. ಕುಮಾರಸ್ವಾಮಿ ಸಿಎಂ ಇದ್ದಿದ್ರೆ ಇನ್ನು ಸಹ ಬಾಡಿಗೆ ಮನೆಯಲ್ಲಿ ಇರಬೇಕಾಗುತ್ತಿತ್ತು. ಯಡಿಯೂರಪ್ಪ ಸಿಎಂ ಆಗಿದ್ದಕ್ಕೆ ವಿಪಕ್ಷ ನಾಯಕರಾಗಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್‌ ಟಾಂಗ್‌ ಕೊಟ್ಟಿದ್ದಾರೆ. 
 

Karnataka Districts Nov 2, 2020, 2:47 PM IST

Woman Arrested For Attempt to Murder in Bengaluru grgWoman Arrested For Attempt to Murder in Bengaluru grg

ಮನೆ ಬಾಡಿಗೆ ಕೇಳಿದ ಮಾಲೀಕರ ಮೇಲೆ ಮಹಿಳೆಯಿಂದ ಹಲ್ಲೆ

ತನ್ನ ಮನೆ ಬಾಡಿಗೆದಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮಹಿಳೆಯೊಬ್ಬರನ್ನು ರಾಜಗೋಪಾಲ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
 

CRIME Nov 1, 2020, 7:43 AM IST

Chitradurga Police Seize 28 Kgs of Ganja hlsChitradurga Police Seize 28 Kgs of Ganja hls
Video Icon

ಜಮೀನನ್ನು ಲೀಸ್‌ ಕೊಡುವ ಮುನ್ನ ರೈತರೇ ಎಚ್ಚರ; ಚಿತ್ರದುರ್ಗದಲ್ಲಿ ಖದೀಮರು ಏನ್ಮಾಡಿದ್ದಾರೆ ನೋಡಿ!

ಚಿತ್ರದುರ್ಗದ ಕೆಲ ಭಾಗಗಳಲ್ಲಿ 3 ತಿಂಗಳಿಂದ ಗಾಂಜಾ ಘಾಟು ಸದ್ದು ಮಾಡುತ್ತಿದೆ. ಹೊಳಲ್ಕೆರೆ, ಮೊಳಕಾಲ್ಮೂರು, ಚಳ್ಳಕೆರೆ ಪ್ರದೇಶಗಳಲ್ಲಿ ಟೊಮ್ಯಾಟೋ ಬೆಳೆಯುತ್ತೇವೆ, ಬದನೆಕಾಯಿ ಬೆಳೆಯುತ್ತೇವೆ ಎಂದು ರೈತರಿಂದ ಜಮೀನನ್ನು ಬಾಡಿಗೆಗೆ ಪಡೆದು, ಗಾಂಜಾ ಬೆಳೆದಿದ್ದಾರೆ. 

CRIME Oct 8, 2020, 12:45 PM IST

House Owner Firing on Person in BengalurugrgHouse Owner Firing on Person in Bengalurugrg

ಬಾಡಿಗೆ ನೀಡಲು ಒಪ್ಪದ್ದಕ್ಕೆ ಗುಂಡು ಹೊಡೆದು ಕೊಲೆಗೆ ಯತ್ನ

ಲಾಕ್‌ಡೌನ್‌ ಅವಧಿಯಲ್ಲಿ ಮನೆ ಬಾಡಿಗೆ ನೀಡಲು ನಿರಾಕರಿಸಿದ ಎಂಬ ಕಾರಣಕ್ಕೆ ಕೋಪಗೊಂಡು ಬಾಡಿಗೆದಾರನಿಗೆ ಮಾಲೀಕನೊಬ್ಬ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಭೀಕರ ಘಟನೆ ನಗರದ ಟಿ.ಬೇಗೂರು ಸಮೀಪ ನಡೆದಿದೆ.
 

CRIME Sep 26, 2020, 7:36 AM IST

Thieves Attempted Robbery in BengaluruThieves Attempted Robbery in Bengaluru

ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ದರೋಡೆಗೆ ಯತ್ನ

ಬಾಡಿಗೆಗೆ ಮನೆ ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಸಿನಿಮೀಯ ಶೈಲಿಯಲ್ಲಿ ಮಾಲೀಕನ ಮೇಲೆ ಹಲ್ಲೆ ನಡೆಸಿ, ದರೋಡೆಗೆ ಯತ್ನಿರುವ ಘಟನೆ ಎಲೆಕ್ಟ್ರಾನಿಕ್‌ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿ ನಡೆದಿದೆ. ಮಲಸಂದ್ರದ ನಿವಾಸಿ ವೆಂಕಟೇಶ್‌ (27) ಹಲ್ಲೆಗೊಳಗಾದ ಮನೆ ಮಾಲೀಕ.
 

CRIME Aug 29, 2020, 7:57 AM IST

DCM Govind Karjol Says Ready to Build Twin Tower for Government OfficesDCM Govind Karjol Says Ready to Build Twin Tower for Government Offices

25 ಅಂತಸ್ತಿನ ಟ್ವಿನ್‌ ಟವರ್‌ಗೆ ಸರ್ಕಾರಿ ಕಚೇರಿಗಳ ಸ್ಥಳಾಂತರ: ಡಿಸಿಎಂ ಕಾರಜೋಳ

ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ಆನಂದ್‌ರಾವ್‌ ಸರ್ಕಲ್‌ ಬಳಿ 25 ಮಹಡಿಗಳ ಅವಳಿ ಗೋಪುರ ನಿರ್ಮಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

state Aug 28, 2020, 9:01 AM IST

Couple Murder House Owner in BengaluruCouple Murder House Owner in Bengaluru

ಲಾಕ್‌ಡೌನ್‌ನಿಂದ ಸಂಕಷ್ಟ: ಮನೆ ಮಾಲೀಕಳನ್ನೇ ಹತ್ಯೆಗೈದು ದರೋಡೆ ಮಾಡಿದ್ದ ದಂಪತಿ!

ಕಾಡುಗೋಡಿಯಲ್ಲಿ ನಡೆದಿದ್ದ ವೃದ್ಧೆ ಕೊಲೆ ಪ್ರಕರಣ ಬೇಧಿಸಿರುವ ಪೊಲೀಸರು ಮನೆ ಬಾಡಿಗೆಗೆ ಇದ್ದ ದಂಪತಿ ಸೇರಿ ಮೂವರನ್ನು ಬಂಧಿಸಿದ್ದಾರೆ.
 

CRIME Aug 26, 2020, 7:49 AM IST

Youth rapes landlord s wife in Greater Noida after spiking her drink NewdelhiYouth rapes landlord s wife in Greater Noida after spiking her drink Newdelhi

ಬಾಡಿಗೆ ಕೊಡಲು ಮನೆಗೆ ಬಂದ..ಟೀ ಕುಡಿಸಿದ.. ರೇಪ್ ಮಾಡಿದ!

ಬಾಡಿಗೆ ಕೊಡುವ ನೆಪದಲ್ಲಿ ಮನೆಗೆ ಬಂದ ಯುವಕ ಮನೆ ಮಾಲೀಕನ ಹೆಂಡತಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಮತ್ತು ಬರಿಸುವ ಟೀ ಕುಡಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ದೂರು ದಾಖಲಿಸಿದ್ದಾರೆ.

CRIME Aug 23, 2020, 5:18 PM IST

Person Murder in BengaluruPerson Murder in Bengaluru

ಬಾಡಿಗೆಗೆ ಲೋಡ್‌ ಕೊಡದ್ದಕ್ಕೆ ಚೂರಿಯಿಂದ ಇರಿದು ಹತ್ಯೆ

ನಗರದ ಆರ್‌ಎಂಸಿ ಯಾರ್ಡ್‌ ಠಾಣಾ ವ್ಯಾಪ್ತಿಯಲ್ಲಿ ಆ.18ರಂದು ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 

CRIME Aug 22, 2020, 7:30 AM IST

Work from home may increase your tax liability this year as conveyance allowanceWork from home may increase your tax liability this year as conveyance allowance

ವರ್ಕ್ ಫ್ರಂ ಹೋಂ ಎಫೆಕ್ಟ್‌ : ಈ ಬಾರಿ ನಿಮಗೆ ಹೆಚ್ಚು ತೆರಿಗೆ!

ವರ್ಕ್ ಫ್ರಂ ಹೋಂ ಎಫೆಕ್ಟ್: ಈ ಬಾರಿ ನಿಮಗೆ ಹೆಚ್ಚು ತೆರಿಗೆ!| ಪ್ರಯಾಣ, ಮನೆ ಬಾಡಿಗೆ, ವರ್ಕ್ ಫ್ರಂ ಹೋಂ ಭತ್ಯೆಗೆ ತೆರಿಗೆ ಬೀಳುವ ಸಾಧ್ಯತೆ

BUSINESS Aug 18, 2020, 8:07 AM IST