ಸೆಮಿ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಮೂರು ಸಾವಿರ ರು. ಪರಿಹಾರ ಪಡೆಯಲು ಕಳೆದ ನಾಲ್ಕು ದಿನಗಳಲ್ಲಿ ರಾಜ್ಯಾದ್ಯಂತ 1.27 ಲಕ್ಷ ಚಾಲಕರು ಅರ್ಜಿ ಸಲ್ಲಿಸಿದ್ದಾರೆ.
state May 31, 2021, 8:37 AM IST
Karnataka Districts May 31, 2021, 7:38 AM IST
* 2-3 ದಿನದಲ್ಲಿ ಇನ್ನೊಂದು ಆರ್ಥಿಕ ಪ್ಯಾಕೇಜ್: ಸಿಎಂ
* ಲಾಕ್ಡೌನ್ ಸಂತ್ರಸ್ತರಿಗೆ 2ನೇ ಪ್ಯಾಕೇಜ್ಗೆ ಸಿದ್ಧತೆ
* ಲಾಕ್ಡೌನ್ ವಿಸ್ತರಣೆ ಬಗ್ಗೆ ಜೂ.6ರ ವೇಳೆಗೆ ನಿರ್ಧಾರ
state May 31, 2021, 7:15 AM IST
ಕೊರೋನಾ ಮಹಾಮಾರಿ ನಡುವೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಅಲ್ಲದೇ ಲಾಕ್ಡೌನ್ನಿಂದ ಮಾರುಕಟ್ಟೆಗಳು ಬಂದ್ ಆಗಿವೆ.ಈ ಹಿನ್ನೆಲೆಯಲ್ಲಿ ರೈತರ ಮಾಲುಗಳನ್ನು ಕೇಳುವವರಿಲ್ಲದಂತಾಗಿದೆ. ಇದರಿಂದ ಕೋಲಾರದಲ್ಲಿ ರೈತನೊಬ್ಬ ಟೊಮ್ಯಾಟೊವನ್ನು ರಸ್ತೆ ಪಕ್ಕದಲ್ಲೇ ಸುರಿದಿದ್ದಾನೆ.
Karnataka Districts May 30, 2021, 5:10 PM IST
'ಜನರ ಜೀವ ಎಷ್ಟು ಮುಖ್ಯವೋ, ಜೀವನ ಕೂಡಾ ಅಷ್ಟೇ ಮುಖ್ಯ. ಜೀವ, ಜೀವನ ಎರಡನ್ನೂ ಕಾಪಾಡುವುದು ನಮ್ಮ ಕರ್ತವ್ಯ. ಹಾಗಾಗಿ ಲಾಕ್ಡೌನ್ ಕಡಿತ ಮಾಡುವ ಇಂಗಿತ ವ್ಯಕ್ತಪಡಿಸಿದ್ದೇನೆ' ಎಂದು ಮೈಸೂರು ಉಸ್ತುವಾರಿ ಸಚಿವ ಎಸ್ಟಿ ಸೋಮಶೇಖರ್ ಹೇಳಿದ್ದಾರೆ.
state May 30, 2021, 4:16 PM IST
International May 30, 2021, 4:04 PM IST
ಆಹಾರವಿಲ್ಲದೇ ಪರದಾಡುತ್ತಿರುವ ಕೋತಿಗಳಿಗೆ ಬಾಳೆಹಣ್ಣು, ತರಕಾರಿ ಮತ್ತು ನೀರು ಒದಗಿಸಿದ ಬಿಗ್ ಬಾಸ್ ಚೈತ್ರಾ ವಾಸುದೇವನ್.
Small Screen May 30, 2021, 3:56 PM IST
ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಯಚೂರು ತಾಲೂಕಿನ ಆಂಧ್ರ ಗಡಿಭಾಗದ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರ ಮೇಲೆ ಆಂಧ್ರದ ವ್ಯಕ್ತಿಗಳು ಹಲ್ಲೆ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು, 8 ಜನರನ್ನು ವಶಕ್ಕೆ ಪಡೆದಿದ್ದಾರೆ.
CRIME May 30, 2021, 3:26 PM IST
ಕೊರೋನಾ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಸಿಎಂ ಬಿಎಸ್ ಯಡಿಯೂರಪ್ಪ ಪುತ್ರರು ಮುದಾಗಿದ್ದಾರೆ. ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಪಡಿತರ ವಿತರಿಸಿದರು. ಪ್ರೇರಣಾ ಎಜುಕೇಶನಲ್ ಟ್ರಸ್ಟ್ನಿಂದ ಪಡಿತರ ವಿತರಣೆ ಮಾಡಲಾಯಿತು.
state May 30, 2021, 3:11 PM IST
ಜೂನ್ 7 ರವರೆಗೆ ಯಾವುದೇ ಬದಲಾವಣೆ ಇಲ್ಲ, ಯಥಾಸ್ಥಿತಿ ಮುಂದುವರೆಯುವುದು. ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಸಿಎಂ ನಿರ್ಧರಿಸುತ್ತಾರೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
state May 30, 2021, 1:28 PM IST
ಜಿಲ್ಲೆಯಲ್ಲಿ ಕಠಿಣ ಲಾಕ್ಡೌನ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಬಂದ್ ಆಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿದ್ದ 8 ತಿಂಗಳ ಮಗುವಿಗೆ ಚಿಕಿತ್ಸೆ ಕೊಡಿಸಲು ಅಮರಗೋಳದ ದಂಪತಿ 8 ಕಿಮೀ ದೂರದ ನರಗುಂದ ಪಟ್ಟಣಕ್ಕೆ ಚಕ್ಕಡಿಯಲ್ಲಿ ಆಗಮಿಸಿದ ಘಟನೆ ನಡೆದಿದೆ.
Karnataka Districts May 30, 2021, 1:03 PM IST
Karnataka Districts May 30, 2021, 12:29 PM IST
state May 30, 2021, 11:41 AM IST
ಲಾಕ್ಡೌನ್ ಮುಂದುವರಿಸಬೇಕೋ ಬೇಡವೋ ಎಂಬುದನ್ನು ತಜ್ಞರ ಸಮಿತಿ ಸಲಹೆ ಮೇರೆಗೆ ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಲಾಕ್ಡೌನ್ ಮುಕ್ತಾಯವಾಗುವ ಒಂದು ಅಥವಾ ಎರಡು ದಿನ ಮುಂಚೆ ತೀರ್ಮಾನಿಸಲಾಗುತ್ತದೆ. ಲಾಕ್ಡೌನ್ ಜೂ.30 ರ ವರೆಗೆ ಮುಂದುವರಿಸಿ ಎಂದು ಕೇಂದ್ರ ಸರ್ಕಾರ ಹೇಳಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
Karnataka Districts May 30, 2021, 10:17 AM IST
ಕಳೆದ ವರ್ಷ ಲಾಕ್ಡೌನ್ ಸಂದರ್ಭ ಪತಿ ಮುಂಬೈಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಈ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಪತ್ನಿ ಊರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ನಡೆದಿದೆ.
CRIME May 30, 2021, 8:30 AM IST