Asianet Suvarna News Asianet Suvarna News
8835 results for "

ಹಣ

"
Union Budget 2024  Scheme on incentive for first time employee to support employees and employers ckmUnion Budget 2024  Scheme on incentive for first time employee to support employees and employers ckm

Union Budget 2024 ಸರ್ಕಾರದಿಂದ ಮೊದಲ ತಿಂಗಳ ವೇತನ ಸೇರಿ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್ ಘೋಷಣೆ!

ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಿಗಳು ಹಾಗೂ ಕಂಪನಿಗಳ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಂಪನಿ ಜೊತೆಗೆ ಮೊದಲ ತಿಂಗಳಲ್ಲಿ ಪ್ರೋತ್ಸಾಹ ಧನವನ್ನು ಸರ್ಕಾರ ನೀಡಲಿದೆ. ಇದರ ಜೊತೆಗೆ ಉದ್ಯೋಗಿಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
 

BUSINESS Jul 23, 2024, 12:03 PM IST

Union budget 2024 nine scheme to focus on Youth farmer poor Woman says nirmala sitharaman ckmUnion budget 2024 nine scheme to focus on Youth farmer poor Woman says nirmala sitharaman ckm

Union Budget 2024 ದಾಖಲೆಯ 7ನೇ ಬಜೆಟ್ ಮಂಡನೆಯಲ್ಲಿ 9 ಆದ್ಯತೆ ಕ್ಷೇತ್ರ ಘೋಷಣೆ!

ಮೋದಿ ಸರ್ಕಾರದ 3.0 ಮೊದಲ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಆರಂಭದಲ್ಲೇ ಪ್ರಮುಖ 9 ಆದ್ಯತೆ ಕ್ಷೇತ್ರವನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
 

BUSINESS Jul 23, 2024, 11:25 AM IST

Finance minister Nirmala Sitharaman s Budget look photo gallery mrqFinance minister Nirmala Sitharaman s Budget look photo gallery mrq

ಮತ್ತೊಮ್ಮೆ ತಮ್ಮ ಸೀರೆ ಮೂಲಕ ಗಮನ ಸೆಳೆದ ನಿರ್ಮಲಾ ಸೀತಾರಾಮನ್, ವೈಟ್ ಸಿಲ್ಕ್ ಸೀರೆಯಲ್ಲಿ ಬಂದ ಸಚಿವೆ

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ.

Fashion Jul 23, 2024, 11:07 AM IST

Narendra Modi government denies special category status to Bihar mrqNarendra Modi government denies special category status to Bihar mrq

ಕೇಂದ್ರ ಬಜೆಟ್‌ ಮಂಡನೆಗೂ ಮುನ್ನವೇ ಕಿಂಗ್‌ಮೇಕರ್ ಬಿಹಾರ ಸಿಎಂಗೆ ಶಾಕ್ ಕೊಟ್ಟ ಪಿಎಂ ಮೋದಿ

ವಿಶೇಷ ಸ್ಥಾನಮಾನ ನೀಡಲು ಅಗತ್ಯವಾದ ವ್ಯಾಪ್ತಿಯಲ್ಲಿ ಬಿಹಾರ ಬರುವುದಿಲ್ಲ ಎಂದು 2012ರಲ್ಲಿ ಸರ್ಕಾರ ರಚಿಸಿದ್ದ ಸಮಿತಿಯೊಂದು ವರದಿ ನೀಡಿದೆ. ಹೀಗಾಗಿ ಅಂಥ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ.

Politics Jul 23, 2024, 10:15 AM IST

From suitcase to digital budget in India policies that have changed the economy are here mrqFrom suitcase to digital budget in India policies that have changed the economy are here mrq

ಸೂಟ್‌ಕೇಸ್‌ನಿಂದ ಡಿಜಿಟಲ್, ಭಾರತದಲ್ಲಿ ಬಜೆಟ್‌ ನಡೆದು ಬಂದ ಹಾದಿ, ಆರ್ಥಿಕತೆ ಬದಲಿಸಿದ ನೀತಿಗಳ ಮಾಹಿತಿ ಇಲ್ಲಿದೆ

ದೇಶದಲ್ಲಿ ಮೊದಲ ಬಾರಿಗೆ 1947ರ ನ.26ರಂದು ಕೇಂದ್ರದ ಮೊದಲ ಬಜೆಟ್‌ಗೆ ಸಾಕ್ಷಿಯಾಗಿತ್ತು. ಮೊದಲ ಹಣಕಾಸು ಸಚಿವ ಆರ್‌.ಕೆ. ಷಣ್ಮುಖಂ ಚೆಟ್ಟಿ ಅಂದು ದೇಶದ ಪ್ರಪ್ರಥಮ ಆಯವ್ಯಯ ಮಂಡಿಸಿದ್ದರು.

BUSINESS Jul 23, 2024, 9:27 AM IST

Mercury Transit 2024 Coming 31 Days The Happiness And Money Came In The Persons Of These suhMercury Transit 2024 Coming 31 Days The Happiness And Money Came In The Persons Of These suh

ಮುಂದಿನ 31 ದಿನ ಹಣ, ಈ ಮೂರು ರಾಶಿಯವರ ಜೀವನದಲ್ಲಿ ಆನಂದ, ಸಂತೋಷ

ಜುಲೈ 19 ರಂದು ಬುಧ ಸಿಂಹ ರಾಶಿಯನ್ನು ಪ್ರವೇಶಿಸಿ ಆಗಸ್ಟ್ 21 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ. ಇದರಿಂದ ಕೆಲವು ರಾಶಿಗೆ ಒಳ್ಳೆಯದಾಗುತ್ತದೆ.
 

Festivals Jul 23, 2024, 9:19 AM IST

Union budget 2024 History of Indian Union Budget mrqUnion budget 2024 History of Indian Union Budget mrq

ಬಜೆಟ್‌ಗಿದೆ 164 ವರ್ಷಗಳ ಇತಿಹಾಸ, ಇಂದು ಸಂಸತ್‌ನಲ್ಲಿ 88ನೇ ಕೇಂದ್ರ ಬಜೆಟ್‌ ಮಂಡನೆ ।

ಭಾರತದಲ್ಲೂ ಕೇಂದ್ರ ಸರ್ಕಾರ ಮಂಡಿಸುವ ಬಜೆಟ್‌ಗೆ ಸುದೀರ್ಘ ಇತಿಹಾಸವಿದೆ. ಕೇಂದ್ರ ಸಚಿವೆ ನಿರ್ಮಲಾ ದಾಖಲೆಯ ಸತತ 7ನೇ ಬಜೆಟ್‌ ಮಂಡನೆ ಹೊತ್ತಲ್ಲಿ ದೇಶದ ಬಜೆಟ್‌ ಇತಿಹಾಸದ ಒಂದು ಹಿನ್ನೋಟ ಇಲ್ಲಿದೆ.

BUSINESS Jul 23, 2024, 9:14 AM IST

what-is-gold-and-silver-price-today-23rd-july-2024-mrqwhat-is-gold-and-silver-price-today-23rd-july-2024-mrq

ಬಜೆಟ್ ಮಂಡನೆಗೂ ಮುನ್ನವೇ ಚಿನ್ನಾಭರಣ ಪ್ರಿಯರಿಗೆ ಗುಡ್‌ನ್ಯೂಸ್; ಹಗುರವಾದ ಬಂಗಾರ, ಇಲ್ಲಿದೆ ಇಂದಿನ ದರ

ಇಂದು ಮತ್ತೆ ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ

BUSINESS Jul 23, 2024, 8:24 AM IST

what-is-the-petrol-diesel-price-today-july-23rd-2024-in-your-city mrqwhat-is-the-petrol-diesel-price-today-july-23rd-2024-in-your-city mrq

ಇಂದಿನ ಬಜೆಟ್‌ನಲ್ಲಿ ವಾಹನ ಸವಾರರಿಗೆ ಸಿಗುತ್ತಾ ಗುಡ್‌ನ್ಯೂಸ್? ಇವತ್ತಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್‌(Petrol rate), ಡೀಸೆಲ್‌ ಬೆಲೆಯಲ್ಲಿ (diesel rate) ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.

BUSINESS Jul 23, 2024, 8:08 AM IST

What are the expectations from Nirmala Sitharaman Union budget 2024 mrqWhat are the expectations from Nirmala Sitharaman Union budget 2024 mrq

ನಿರ್ಮಲಾ ಸೀತಾರಾಮನ್ ದಾಖಲೆ ಬಜೆಟ್ ಮೇಲಿನ ನಿರೀಕ್ಷೆ ಏನೇನು? ಇಲ್ಲಿದೆ ಕಿರುಮಾಹಿತಿ

2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶ ಆಗಲು ಏನೇನು ಬೇಕು ಎಂಬ ದೂರದೃಷ್ಟಿಯನ್ನು ಹೊಂದುವ ಸಾಧ್ಯತೆ ಇದೆ. ಹೀಗಾಗಿ ನಿರ್ಮಲಾ ಬಜೆಟ್‌ ನಿರೀಕ್ಷೆ ಏನೇನು ಎಂಬ ಕಿರುಮಾಹಿತಿ ಇಲ್ಲಿದೆ.

BUSINESS Jul 23, 2024, 7:50 AM IST

Union Budget 2024 Nirmala sitharaman present seventh budget today mrqUnion Budget 2024 Nirmala sitharaman present seventh budget today mrq

ಇಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್‌; ವಿಕಸಿತ ಭಾರತದ ಕನಸಿಗೆ ಅಡಿಪಾಯ ಹಾಕುತ್ತಾ?

2024ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಗಳು ಇದ್ದ ಹಿನ್ನೆಲೆಯಲ್ಲಿ ಹಿಂದಿನ ಮೋದಿ ಸರ್ಕಾರ ಕಳೆದ ಫೆಬ್ರವರಿ ತಿಂಗಳಲ್ಲಿ ಮಧ್ಯಂತರ ಬಜೆಟ್‌ ಮಂಡಿಸಿತ್ತು. ಯಾವುದೇ ಮಹತ್ವದ ಘೋಷಣೆ ಆಗಿರಲಿಲ್ಲ.

BUSINESS Jul 23, 2024, 7:34 AM IST

Union budget 2024 presented by Finance Minister Nirmala Sitharaman 23 July 2024 Live updates sanUnion budget 2024 presented by Finance Minister Nirmala Sitharaman 23 July 2024 Live updates san

Budget 2024 LIVE: ತೆರಿಗೆದಾರರಿಗಿಲ್ಲ ರಿಲ್ಯಾಕ್ಸ್, ಕರ್ನಾಟಕಕ್ಕಂತೂ ಏನೂ ಇಲ್ಲ!

ಮೋದಿ 3.0 ಸರ್ಕಾರದ ಮೊದಲ ಬಜೆಟ್‌ಗೆ ವೇದಿಕೆ ಸಜ್ಜಾಗಿದೆ. ದಾಖಲೆಯ ಏಳನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕೇಂದ್ರ ಬಜೆಟ್‌ ಮಂಡಿಸಿದ್ದು, ಅಂಥದ್ದೇನೂ ಮಹತ್ವಾಕಾಂಕ್ಷಿ ಯೋಜನೆಯಿಲ್ಲದ ಬಜೆಟ್ ಎಂದೇ ಬಣ್ಣಿಸಲಾಗುತ್ತಿದೆ. ತೆರಿಗೆಯಲ್ಲಿ ಹೆಚ್ಚಿನ ವಿನಾಯಿತಿ ನಿರೀಕ್ಷಿಸುವ ಮಧ್ಯಮ ವರ್ಗದ ಜನರಿಗೆ ಈ ಸಾರಿಯೂ ದಕ್ಕಿದ್ದೇನೂ ಇಲ್ಲ. ಹೊಸ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಾಯಿಗೆ ತುಪ್ಪ ಸವರದಂತೆ ಮಾಡಿರುವ ನಿರ್ಮಲಾ, ಮತ್ತೇನೂ ಮಾಡಿಲ್ಲವೆಂದು ಸಂಕಟಪಡುತ್ತಿದ್ದಾರೆ. ಪ್ರಧಾನಿ ಮೋದಿ ಈ ಬಜೆಟ್ ಸರ್ವಶಕ್ತಿ ಬಜೆಟ್ ಎಂದು ಬಣ್ಣಿಸಿದ್ದು, ಭಾರತೀಯರನ್ನು ಅಭಿನಂದಿಸಿದ್ದಾರೆ. ಪ್ರತಿಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಕಾಪಿ ಮಾಡಿದಂತಿದೆ ಎಂದು ಆರೋಪಿಸಿದ್ದು, ಈ ಬಜೆಟ್‌ನಲ್ಲಿ ಹುರುಳಿಲ್ಲವೆಂದಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಬಜೆಟ್ 2024ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

BUSINESS Jul 23, 2024, 7:08 AM IST

Cabinet approves formation of Greater Bangalore Authority ravCabinet approves formation of Greater Bangalore Authority rav

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಗೆ ಸಂಪುಟ ಅಸ್ತು!

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಹಾಗೂ ಅದರಡಿ ಹತ್ತರವರೆಗೆ ನಗರ ಪಾಲಿಕೆಗಳನ್ನು ರಚಿಸಲು ಅವಕಾಶ ಕಲ್ಪಿಸುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

state Jul 23, 2024, 6:08 AM IST

Conflict between central and state govt investigative agencies in valmiki corporation scam ravConflict between central and state govt investigative agencies in valmiki corporation scam rav

ವಾಲ್ಮೀಕಿ ನಿಗಮ ಹಣ ದುರ್ಬಳಕೆ ಪ್ರಕರಣ: ಸಿಎಂ ಹೆಸರೇಳಲು ಒತ್ತಡ, ಇ.ಡಿ. ಅಧಿಕಾರಿಗಳ ವಿರುದ್ಧವೇ ಕೇಸ್‌!

ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಹೇಳುವಂತೆ ತಮಗೆ ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ನೀಡಿದ ದೂರು ಆಧರಿಸಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

state Jul 23, 2024, 5:32 AM IST

bjp opposition leader r ashok slams on cm siddaramaiah gvdbjp opposition leader r ashok slams on cm siddaramaiah gvd

ಸಿದ್ದರಾಮಯ್ಯ ಸರ್ಕಾರದಿಂದ ದಲಿತರ ಹಣ ಲೂಟಿ: ಆರ್.ಅಶೋಕ್ ಟೀಕೆ

ಈ ಸರ್ಕಾರ ಪಾಪರ್‌ ಆಗಿದೆ. ಇವರ ಬಳಿ ಸರ್ಕಾರ ನಡೆಸಲು ಹಣ ಇಲ್ಲ. ಹಾಗಾಗಿ ದಲಿತರ ಹಣ ಲೂಟಿ ಮಾಡಿ ರಾಜ್ಯ ಸರ್ಕಾರ ನಡೆಸಲಾಗುತ್ತಿದೆ. ಇದರ ಪರಿಣಾಮವೇ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ನಡೆದಿದ್ದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ಕಾರವನ್ನು ಟೀಕಿಸಿದರು. 

Politics Jul 22, 2024, 11:34 PM IST