Asianet Suvarna News Asianet Suvarna News
586 results for "

Somanna

"
CM Basavaraj Bommai Meets HD Devegowda and takes blessings rbjCM Basavaraj Bommai Meets HD Devegowda and takes blessings rbj

ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ರಾಜಕೀಯ ಮೊದಲ ಗುರು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಎಚ್.ಡಿ.ದೇವೇಗೌಡ ನಿವಾಸಕ್ಕೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಗೆ ಏರಿದ ಬಳಿಕ ಮೊದಲ ಬಾರಿ ಸೌಹಾರ್ದಯುತ ಭೇಟಿ ನೀಡಿದರು. 

Politics Aug 1, 2021, 3:36 PM IST

Special Interview V Somanna speaks about his life and political career hlsSpecial Interview V Somanna speaks about his life and political career hls
Video Icon

ಸಕ್ರಿಯ ರಾಜಕಾರಣಿ, ಜನ ಮೆಚ್ಚಿದ ನಾಯಕ ವಿ ಸೋಮಣ್ಣ ಜೊತೆ ಮಾತುಕತೆ

ವಸತಿ ಸಚಿವ ವಿ. ಸೋಮಣ್ಣ ಸರಳ, ಸಜ್ಜನ ರಾಜಕಾರಣಿ ಎಂದು ಹೆಸರು ಪಡೆದವರು. ಸದಾ ತಮ್ಮ ಕ್ಷೇತ್ರದ ಜನರಿಗಾಗಿ, ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವ ರಾಜಕಾರಣಿ.

state Jul 21, 2021, 10:16 AM IST

Congress Leader Somanna Bevinamarad Slams BJP Government grgCongress Leader Somanna Bevinamarad Slams BJP Government grg

ಬಿಜೆಪಿ ಸರ್ಕಾರ ಕಿತ್ತೆಸೆಯುವ ಕಾಲ ಬಂದಿದೆ: ಸೋಮಣ್ಣ ಬೇವಿನಮರದ

ಕಾಂಗ್ರೆಸ್‌ 54 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಸಾಕಷ್ಟು ದುರಾಡಳಿತ ಮಾಡಿದೆ ಎನ್ನುವ ಬಿಜೆಪಿ ಸರಕಾರ ಪೆಟ್ರೋಲ್‌-ಅಡುಗೆ ಅನಿಲ, ಜನಸಾಮಾನ್ಯರಿಗೆ ಹಾಗೂ ಮಧ್ಯಮ ವರ್ಗದ ಜನತೆಗೆ ಅಗತ್ಯ ವಸ್ತು​ಗಳ ಬೆಲೆ ಏರಿ​ಸಿದೆ. ಜನ​ರ​ನ್ನು ಸಂ​ಕ​ಷ್ಟ​ಕ್ಕೀಡು ಮಾಡಿ​ರು​ವ ಬಿಜೆಪಿ ಸರಕಾರವನ್ನು ಕಿತ್ತೆಸೆಯುವ ಕಾಲ ಬಂದಿದೆ ಎಂದು ವಿಪ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಹೇಳಿದ್ದಾರೆ. 
 

Karnataka Districts Jul 17, 2021, 2:11 PM IST

Housing Minister V Somanna distributes food kits at Govindraraja Nagara hlsHousing Minister V Somanna distributes food kits at Govindraraja Nagara hls
Video Icon

ಗೋವಿಂದರಾಜನಗರ ಕ್ಷೇತ್ರದ ಬಡವರಿಗೆ ಫುಡ್ ಕಿಟ್ ವಿತರಿಸಿದ ವಿ ಸೋಮಣ್ಣ

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಡವರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ವಸತಿ ಸಚಿವ ವಿ.ಸೋಮಣ್ಣ ಆಹಾರ ಧಾನ್ಯ ಕಿಟ್‌ಗಳನ್ನು ವಿತರಣೆ ಮಾಡಿದರು.

state Jun 16, 2021, 9:24 AM IST

10 Lakh house to Built in Karnataka Says Minister V Somanna snr10 Lakh house to Built in Karnataka Says Minister V Somanna snr

ರಾಜ್ಯದಲ್ಲಿ 10 ಲಕ್ಷ ಮನೆಗಳ ನಿರ್ಮಾಣ : ಸಚಿವ ಸೋಮಶೇಖರ್

  • ಗುಡಿಸಲು ಮುಕ್ತ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಗಳ ಮನೆಗಳ ನಿರ್ಮಾಣ
  • ಮನೆಗಳನ್ನು ನಿರ್ಮಿಸುವ ಮಹತ್ತರ ಗುರಿ ಹೊಂದಿರುವ ರಾಜ್ಯ ಸರ್ಕಾರ
  • ಕೋವಿಡ್‌ ಸಂಕಷ್ಟಕ್ಕೆ ಸಿಲುಕಿರುವವರ ಜೊತೆಗೆ ಸರ್ಕಾರ ಸದಾ ಇರುತ್ತದೆ - ಸಚಿವ ಸೋಮಣ್ಣ

state Jun 6, 2021, 7:57 AM IST

Should Conduct SSLC, PU Exam Says  Ministers R Ashok and V Somanna  grgShould Conduct SSLC, PU Exam Says  Ministers R Ashok and V Somanna  grg

'ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ, ಪಿಯು ಪರೀಕ್ಷೆ ನಡೆಸಿ'

ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಸೂಕ್ತ ಎಂದು ರಾಜ್ಯ ಸರ್ಕಾರದ ಹಿರಿಯ ಸಚಿವರಾದ ಕಂದಾಯ ಸಚಿವ ಆರ್‌.ಅಶೋಕ್‌ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
 

Education Jun 4, 2021, 8:22 AM IST

Minister V Somanna Reacts on Karnataka Lockdown snrMinister V Somanna Reacts on Karnataka Lockdown snr

ಲಾಕ್ಡೌನ್‌ ಸಡಿಲಿಕೆ ಕಾದು ನೋಡಿ : ಸಚಿವ ಸೊಮಣ್ಣ

  • ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಜೂ.7ರವರೆಗೆ ಸೆಮಿ ಲಾಕ್‌ಡೌನ್‌ ನಿರ್ಬಂಧಗಳು ಜಾರಿ
  • ಪ್ರಸ್ತುತ ಶೇ.10ರಷ್ಟುಸೋಂಕಿನ ಪ್ರಮಾಣ ಇಳಿಕೆ
  • ಪರಿಸ್ಥಿತಿಯನ್ನು ನೋಡಿಕೊಂಡು ಲಾಕ್‌ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ

Karnataka Districts May 31, 2021, 7:38 AM IST

Minister V Somanna Visit Covid War Room at BBMP in Bengaluru grgMinister V Somanna Visit Covid War Room at BBMP in Bengaluru grg

ಬೆಡ್‌ ಹಂಚಿಕೆಯಲ್ಲಿ ಲೋಪವಾದ್ರೆ ಅಧಿಕಾರಿಗಳೇ ಹೊಣೆ: ಸಚಿವ ಸೋಮಣ್ಣ

ಬೆಂಗಳೂರು(ಮೇ.05): ಆಸ್ಪತ್ರೆಗಳಲ್ಲಿ ಬೆಡ್‌ ಹಂಚಿಕೆಯಲ್ಲಿ ಆಗುವ ಲೋಪಗಳಿಗೆ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಬೆಂಗಳೂರಿನ ಪೂರ್ವ ವಲಯ ವ್ಯಾಪ್ತಿಯ ಕೊರೋನಾ ಉಸ್ತುವಾರಿ ವಸತಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ.

Karnataka Districts May 5, 2021, 7:37 AM IST

Minister V Somanna Techniques Behind Basavakalyan BJP Victory snrMinister V Somanna Techniques Behind Basavakalyan BJP Victory snr

ಇವರು ಗೆಲುವಿನ ಸರದಾರ : ಉಸ್ತುವಾರಿ ಹೊತ್ತಲ್ಲಿ ಸೋಲೇ ಇಲ್ಲ

ಬಿಜೆಪಿಯ ಈ ಮುಖಂಡ ಉಸ್ತುವಾರಿ ವಹಿಸಿಕೊಂಡ ಕ್ಷೇತ್ರಗಳಲ್ಲಿ ಎಂದಿಗೂ ಸೋತಿಲ್ಲ. ಕಳೆದ ಅನೇಕ ವರ್ಷಗಳ ಕಾಲ ಬಿಜೆಪಿ ಗುರುತೇ ಇಲ್ಲದ ಕ್ಷೇತ್ರ ಸಬವಕಲ್ಯಾಣದಲ್ಲಿ ಬಿಜೆಪಿ ಗೆಲ್ಲು ಇವರ ತಂತ್ರಗಾರಿಕೆಯೇ ಪ್ರಮುಖ ಕಾರಣವಾಗಿದೆ. 

Politics May 3, 2021, 10:16 AM IST

Minister V Somanna Visits to Covid Care Center in Bengaluru grgMinister V Somanna Visits to Covid Care Center in Bengaluru grg

ಕೋವಿಡ್‌ ಆರೈಕೆ ಕೇಂದ್ರ, ವಾರ್‌ ರೂಂಗೆ ಸಚಿವ ಸೋಮಣ್ಣ ಭೇಟಿ

ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೋನಾ ಹೆಚ್ಚಾದ ಹಿನ್ನೆಲೆಯಲ್ಲಿ ಶಾಸಕ ಬೈರತಿ ಸುರೇಶ್‌ ಅವರ ನೇತೃತ್ವದಲ್ಲಿ ಅಗತ್ಯ ವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸತಿ ಸಚಿವ ಹಾಗೂ ಬೆಂಗಳೂರು ಪೂರ್ವ ವಲಯ ಉಸ್ತುವಾರಿ ಸಚಿವ ವಿ.ಸೋಮಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 

Karnataka Districts Apr 29, 2021, 7:33 AM IST

Minister V Somanna Talks Over Coronavirus grgMinister V Somanna Talks Over Coronavirus grg

ಕೊರೋನಾ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯ: ಸಚಿವ ಸೋಮಣ್ಣ

ಕೊರೋನಾ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಸಾರ್ವಜನಿಕರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ವಸತಿ ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದಾರೆ.
 

Karnataka Districts Apr 21, 2021, 7:13 AM IST

Minister V Somanna Talks Over Slum Area grgMinister V Somanna Talks Over Slum Area grg

ಕೊಳಚೆ ಪ್ರದೇಶದ ನಿವಾಸಿಗಳಿಗೆ ಸರ್ಕಾರದ ಸಿಹಿ ಸುದ್ದಿ: ಸಚಿವ ಸೋಮಣ್ಣ

ರಾಜ್ಯದಲ್ಲಿನ ಸರ್ಕಾರಿ ಘೋಷಿತ ಕೊಳಚೆ ಪ್ರದೇಶದಲ್ಲಿ ನೆಲೆಸಿರುವ ನಿವಾಸಿಗಳಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ನಿಗದಿಪಡಿಸಿದ ದರದಲ್ಲಿ ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿ ಆದೇಶ ಹೊರಡಿಸಿದೆ.
 

state Mar 27, 2021, 10:31 AM IST

Minister V Somanna Talks Over Housing Plan grgMinister V Somanna Talks Over Housing Plan grg

ಬಡವರಿಗೆ ಮನೆ ಕಟ್ಟಲು 500 ಎಕರೆ ಜಾಗ ಕೊಡಿ: ಸಚಿವ ಸೋಮಣ್ಣ

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒಂದು ಲಕ್ಷ ಬಹುಮಹಡಿ ವಸತಿ ನಿರ್ಮಾಣ ಮಾಡುವ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಲು ಅವಶ್ಯವಿರುವ 500 ಎಕರೆ ವಸತಿ ಯೋಗ್ಯ ಭೂಮಿ ಮಂಜೂರು ಮಾಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ವಸತಿ ಸಚಿವ ವಿ.ಸೋಮಣ್ಣ ಪತ್ರ ಬರೆದಿದ್ದಾರೆ.
 

Karnataka Districts Mar 26, 2021, 9:00 AM IST

One Lakh Home Construction in Karnataka Says Minister V Somanna grgOne Lakh Home Construction in Karnataka Says Minister V Somanna grg

ಬಡವರಿಗೆ ಸಂತಸದ ಸುದ್ದಿ ನೀಡಿದ ಸಚಿವ ಸೋಮಣ್ಣ

ಬಡವರಿಗೆ ಸೂರು ಕೊಡುವ ಉದ್ದೇಶದಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದು ಲಕ್ಷ ಮನೆ ನಿರ್ಮಾಣ ಯೋಜನೆಯಡಿ 46,499 ಮನೆಗಳನ್ನು ನೆಲಮಹಡಿ ಹಾಗೂ 14 ಅಂತಸ್ತು (ಜಿ-14) ಉಳಿದ 53 ಸಾವಿರ ಮನೆಗಳನ್ನು ನೆಲಮಹಡಿ ಹಾಗೂ ಮೂರು ಅಂತಸ್ತಿನ (ಜಿ-3) ಸ್ವರೂಪದಲ್ಲಿ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
 

Karnataka Districts Mar 25, 2021, 9:14 AM IST

Karnataka Govt to Give less interest Loan For Build House under govt scheme snrKarnataka Govt to Give less interest Loan For Build House under govt scheme snr

ಮನೆ ನಿರ್ಮಿಸುವ ಬಡವರಿಗೆ ಇಲ್ಲಿದೆ ಗುಡ್ ನ್ಯೂಸ್

ಮನೆ ನಿರ್ಮಾಣ ಮಾಡುವ  ಉದ್ದೇಶ ಹೊಂದಿರುವ ಬಡಜನತೆಗೆ ಇಲ್ಲಿದೆ ಗುಡ್ ನ್ಯೂಸ್ ... ಸರ್ಕಾರ  ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಿದೆ. 

state Mar 19, 2021, 7:23 AM IST