ತಾತನ ಸಾವಿನ ಸುದ್ದಿ ಕೇಳಿ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೊಮ್ಮಗ ಬೈಕ್ ಅಪಘಾತದಲ್ಲಿ ದುರ್ಮಣರಕ್ಕೀಡಾದ ಘಟನೆ ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಬಳಿ ನಡೆದಿದೆ.
CRIME Nov 27, 2023, 1:00 PM IST
ನಿನ್ನೆ ಕಾಡಾನೆ ದಾಳಿಯಿಂದ ಮೃತಪಟ್ಟ ಯುವಕನ ಅಂತ್ಯಸಂಸ್ಕಾರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಸ್ವಗ್ರಾಮ ಗೌಡಹಳ್ಳಿಯಲ್ಲಿ ನೆರವೇರಿಸಲಾಯಿತು.ಕಾಡಾನೆ ದಾಳಿಯಿಂದ ಜೀವ ಕಳೆದುಕೊಂಡ ಯುವಕನ ಮನೆಯಲ್ಲಿ ರೋಧನ ಮುಗಿಲು ಮುಟ್ಟಿತ್ತು.
Karnataka Districts Nov 23, 2023, 10:43 PM IST
ಭಾರತದ ಶ್ರೀಮಂತ ಉದ್ಯಮಿಗಳಲ್ಲೊಬ್ಬರಾಗಿರುವ ಸಹರಾ ಗ್ರೂಪ್ ಮುಖ್ಯಸ್ಥ ಸುಬ್ರತಾ ರಾಯ್ ಅವರ ಅಂತ್ಯಸಂಸ್ಕಾರ ನಿನ್ನೆ ನಡೆದಿದೆ. ಆದರೆ, ಇದರಲ್ಲಿ ಅವರ ಮಕ್ಕಳು ಪಾಲ್ಗೊಳ್ಳದಿರೋದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.
BUSINESS Nov 17, 2023, 3:16 PM IST
ಸತ್ತವರನ್ನು ಹೂಳುವುದು ಸುಡುವುದು ಹೀಗೆ ತಮ್ಮ ತಮ್ಮ ಸಮುದಾಯದ ಸಂಪ್ರದಾಯಕ್ಕೆ ತಕ್ಕಂತೆ ಸಂಸ್ಕಾರ ಮಾಡುವುದು ನಾಗರಿಕ ಸಮಾಜದ ಪದ್ಧತಿ, ಆದರೆ ಇತ್ತೀಚಿನ ಅಧ್ಯಯನವೊಂದು ಮಾನವ ಸಮಾಜ ಶಾಕ್ಗೆ ಒಳಗಾಗುವಂತಹ ವರದಿ ನೀಡಿದೆ
International Oct 8, 2023, 3:05 PM IST
ಆಗಷ್ಟೇ ಜನ್ಮತಾಳಿದ ಮಗುವನ್ನು ಪರಿಶೀಲಿಸಿದ ವೈದ್ಯರು ಅಚ್ಚರಿ ಘೋಷಣೆ ಮಾಡಿದ್ದರೆ. ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ತೀವ್ರ ಆಕ್ರಂದನ ನಡುವೆ ಅಂತ್ಯಸಂಸ್ಕಾರಕ್ಕೆ ಸಜ್ಜಾದ ಕುಟುಂಬ ದೇವರೇ ಧರೆಗಿಳಿದು ಬಂದ ಅನುಭವವಾಗಿದೆ. ಅಂತ್ಯಸಂಸ್ಕಾರಕ್ಕೂ ಕೆಲವೇ ನಿಮಿಷ ಮೊದಲು ಪುಟ್ಟ ಕಂದನ ಅಳು ಕೇಳಿಸಿದೆ.
India Oct 5, 2023, 4:20 PM IST
ಅನುಮಾನಾಸ್ಪದವಾಗಿ ವಿವಾಹಿತ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ಕಲಾವತಿ(26) ಮೃತ ದುರ್ದೈವಿ. ಅಕ್ರಮ ಸಂಬಂಧಕ್ಕೆ ಪತ್ನಿ ಅಡ್ಡಿಯಾಗಿದ್ದಾಳೆಂದು ಗಂಡ ಸೋಮಶೇಖರ್ ಎಂಬಾತನೇ ಕೊಲೆ ಮಾಡಿ ಬಾವಿಗೆ ಎಸೆದಿದ್ದಾನೆಂಬ ಆರೋಪ ಕೇಳಿ ಬಂದಿದೆ
CRIME Aug 30, 2023, 9:27 PM IST
ಕೇವಲ 12 ಗಂಟೆಗಳ ಅಂತರದಲ್ಲಿ ತಾಯಿ ಮತ್ತು ಮಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರೇವಾ ಜಿಲ್ಲೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದರು. ಬಳಿಕ, ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಇಂದೋರ್ನಿಂದ ಧಾವಿಸುತ್ತಿರುವಾಗ ಆಕೆಯ ಮಗನೂ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ.
CRIME Aug 11, 2023, 6:49 PM IST
ಬ್ಯಾಂಕಾಕ್ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಬುಧವಾರ ಅಪರಾಹ್ನ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್ನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
Entertainment Aug 9, 2023, 6:15 AM IST
ವಿಧಿಯ ಕ್ರೂರತ್ವಕ್ಕೆ ಇಂದು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಸಾಕ್ಷಿ ಆಗಿದೆ. ಮನೆ ಮಾಲೀಕನ ಅಂತ್ಯ ಸಂಸ್ಕಾರಕ್ಕೆ ಹೋದಾಗ ಮನೆ, ಕೊಟ್ಟಿಗೆ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಮನೆ ಸುಟ್ಟು ಕರಕಲಾಗಿ, ಕೊಟ್ಟಿಗೆಯಲ್ಲಿದ್ದ ರಾಸುಗಳ ಸಜೀವ ದಹನ ಆಗಿವೆ.
Karnataka Districts Aug 2, 2023, 9:02 AM IST
ರುದ್ರಭೂಮಿ ಕಾವೇರಿ ನದಿ ಪ್ರವಾಹದಿಂದ ಜಲಾವೃತಗೊಂಡಿತ್ತು. ಇದರಿಂದ ಮಹಿಳೆಯ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನಡೆಸಲು ರುದ್ರಭೂಮಿ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು.
Karnataka Districts Jul 25, 2023, 1:40 PM IST
: ತಾಲೂಕಿನ ಹಿಪ್ಪರಗಾ (ಎಸ್.ಎನ್) ಗ್ರಾಮದಲ್ಲಿ ಒಬ್ಬ ವ್ಯಕ್ತಿ 15 ವರ್ಷಗಳ ಹಿಂದೆಯೇ ಕುಣಿ ತೋಡಿದ್ದ. ಬುಧವಾರ ಆ ವ್ಯಕ್ತಿ ನಿಧನರಾದ ಹಿನ್ನೆಲೆ ಅದೇ ಕುಣಿಯಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
state Jun 30, 2023, 9:39 AM IST
30 ವರ್ಷದ ಕಾಜಲ್ ಭೋಸ್ಲೆ ಅಲಿಯಾಸ್ ಕಾಜಲ್ ಪವಾರ್ ಮತ್ತು ಆಕೆಯ ತಾಯಿ 50 ವರ್ಷದ ವೈಶಾಲಿ ಪವಾರ್ ವೈಯಕ್ತಿಕ ಕಾರಣಗಳಿಂದ ಅಂತ್ಯಕ್ರಿಯೆಯ ವಿಧಿವಿಧಾನಗಳಿಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ., ಇದು ಪ್ರಕರಣದ ಪ್ರಮುಖ ಆರೋಪಿ ಕೃಷ್ಣ ಪವಾರ್ (28) ಅವರನ್ನು ಕೆರಳಿಸಿತ್ತು.
CRIME Jun 29, 2023, 7:36 PM IST
76 ವರ್ಷದ ವೃದ್ಧ ಮಹಿಳೆಯೊಬ್ಬರು ಶವಪೆಟ್ಟಿಗೆಯಿಂದ ಎದ್ದು ಕುಳಿತ ಆಘಾತಕಾರಿ ಘಟನೆ ಇಕ್ವೇಡಾರ್ನಲ್ಲಿ ನಡೆದಿದೆ. ಇಕ್ವೇಡಾರ್ನ (Ecuador)ಬಬಹೋಯೊ ನಗರದಲ್ಲಿ ಈ ವಿಚಿತ್ರ ಘಟನೆ ನಡೆದಿದೆ.
International Jun 14, 2023, 8:23 PM IST
ಮೈಸೂರು ಬಳಿ ಸೋಮವಾರ ಜರುಗಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಸಂಗನಕಲ್ಲು ಗ್ರಾಮದ 9 ಜನರ ಅಂತ್ಯಸಂಸ್ಕಾರ ಗ್ರಾಮದ ಹೊರ ವಲಯದ ವೀರಶೈವ ರುದ್ರಭೂಮಿಯಲ್ಲಿ ಮಂಗಳವಾರ ಜರುಗಿತು.
CRIME May 30, 2023, 11:01 PM IST
ಲುಧಿಯಾನದಲ್ಲಿ ಇತ್ತೀಚೆಗೆ ವಿಷಾನಿಲ ಸೋರಿಕೆಯಿಂದ 11 ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಮೃತರಲ್ಲಿ ಪೋಷಕರು ಮೃತಪಟ್ಟು 8 ತಿಂಗಳ ಮಗು ಅನಾಥವಾದ ಕರಳು ಹಿಂಡುವ ಘಟನೆ ನಡೆದಿದೆ. 8 ತಿಂಗಳ ಮಗುವಿನಿಂದ ಪೋಷಕರ ಅಂತ್ಯಸಂಸ್ಕಾರ ನೇರವೇರಿಸಲಾಗಿದೆ.
India May 3, 2023, 4:28 PM IST