Asianet Suvarna News Asianet Suvarna News
240 results for "

ಅಶ್ವತ್ಥನಾರಾಯಣ

"
have you guts Touch Siddaramaiah congress leader Narendra Swamy hits back minister CN Ashwath Narayan gowhave you guts Touch Siddaramaiah congress leader Narendra Swamy hits back minister CN Ashwath Narayan gow

ತಾಕತ್ತಿದ್ದರೆ ಸಿದ್ದರಾಮಯ್ಯರನ್ನು ಮುಟ್ಟಿ ನೋಡಿ, ಅಶ್ವತ್ಥನಾರಾಯಣಗೆ ನರೇಂದ್ರಸ್ವಾಮಿ ತಿರುಗೇಟು

ಸಿದ್ದರಾಮಯ್ಯನವರನ್ನು ಹೊಡೆದು ಹಾಕುವುದಿರಲಿ, ತಾಕತ್ತಿದ್ದರೆ ಅವರನ್ನು ಮುಟ್ಟಿ ನೋಡಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ.  ಕಾಂಗ್ರೆಸ್‌ನವರು ಕೈಗಳಿಗೆ ಬಳೆಗಳನ್ನು ತೊಟ್ಟುಕೊಂಡಿಲ್ಲ.  ಮಂಡ್ಯ ಗತ್ತು ನಾಟಕೀಯ ಪ್ರಯೋಗ ನಡೆಯೋಲ್ಲ ಎಂದಿದ್ದಾರೆ.

Politics Feb 16, 2023, 4:30 PM IST

Congress Leader Siddaramaiah Slams On Minister Dr CN Ashwath Narayan gvdCongress Leader Siddaramaiah Slams On Minister Dr CN Ashwath Narayan gvd

ಹೊಡೆಯಲು ನೀವೇ ಕೋವಿ ಹಿಡಿದು ಬನ್ನಿ: ಅಶ್ವತ್ಥ್‌ಗೆ ಸಿದ್ದರಾಮಯ್ಯ ತಿರುಗೇಟು

‘ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದು ಹಾಕಬೇಕು ಎಂದು ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

Politics Feb 16, 2023, 3:40 AM IST

40 Lakh New Members Joined BJP in 16 days in Karnataka says Minister CN Ashwath Narayan grg40 Lakh New Members Joined BJP in 16 days in Karnataka says Minister CN Ashwath Narayan grg

16 ದಿನದಲ್ಲಿ 40 ಲಕ್ಷ ಹೊಸ ಸದಸ್ಯರು ಬಿಜೆಪಿಗೆ ಸೇರ್ಪಡೆ: ಸಚಿವ ಅಶ್ವತ್ಥನಾರಾಯಣ

ಕಳೆದ ಜ.21ರಿಂದ ಫೆ.5ರವರೆಗೆ ನಡೆದ ವಿಜಯ ಸಂಕಲ್ಪ ಅಭಿಯಾನವು ಪೂರ್ಣಗೊಂಡಿದೆ. ಈ ಅಭಿಯಾನದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮನೆ-ಮನೆಗೆ ತಿಳಿಸುವುದು, ಗೋಡೆ ಬರಹ ಪ್ರಕಟಿಸುವುದು, ಕರಪತ್ರ ಹಂಚುವುದರ ಜತೆಗೆ ಪಕ್ಷದ ಸದಸ್ಯತ್ವ ನೋಂದಣಿ ನಡೆದಿದೆ. 2 ಕೋಟಿ ಮನೆಗಳಿಗೆ ಭೇಟಿ, 1 ಕೋಟಿ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿತ್ತು

Politics Feb 8, 2023, 6:22 AM IST

CN Ashwath Narayan privatized BMS Trust HD Kumaraswamy allegation satCN Ashwath Narayan privatized BMS Trust HD Kumaraswamy allegation sat

ಬಡಮಕ್ಕಳ ಬಿಎಂಎಸ್‌ ಟ್ರಸ್ಟ್ ಖಾಸಗೀಕರಣ ಮಾಡಿದ ಅಶ್ವತ್ಥನಾರಾಯಣ: ಕುಮಾರಸ್ವಾಮಿ ಆರೋಪ

ಬಡಮಕ್ಕಳ ಅಭಿವೃದ್ಧಿಗೆ ಸ್ಥಾಪಿಸಲಾದ ಬಿಎಂಎಸ್‌ ಸಾರ್ವಜನಿಕ ಸಂಸ್ಥೆಯನ್ನು ಒಂದು ಕುಟುಂಬದ ಹಿತಾಸಕ್ತಿಗಾಗಿ ಸಚಿವ ಅಶ್ವತ್ಥನಾರಾಯಣ ಖಾಸಗಿ ಸಂಸ್ಥೆಯನ್ನಾಗಿ ಮಾಡಿದ್ದಾರೆ.

Politics Feb 7, 2023, 3:50 PM IST

Siddaramaiah who has forgotten his word is greedy for power Aswatthanarayan snrSiddaramaiah who has forgotten his word is greedy for power Aswatthanarayan snr

ಕೊಟ್ಟಮಾತು ಮರೆತಿರುವ ಸಿದ್ದರಾಮಯ್ಯ ಅಧಿಕಾರ ದಾಹಿ : ಅಶ್ವತ್ಥನಾರಾಯಣ್‌

70ನೇ ವರ್ಷಕ್ಕೆ ರಾಜಕಾರಣದಿಂದ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿಗೆ ತಪ್ಪುವ ಅಧಿಕಾರ ದಾಹಿ ಆಗಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ಸಾಲದ ಹೊರೆ ಹೆಚ್ಚಿಸುತ್ತಾರೆಯೇ ವಿನಾ ಜನರಿಗೆ ಒಳಿತನ್ನು ಮಾಡುವುದಿಲ್ಲ ಎಂದು ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನದ ಸಂಚಾಲಕರಾದ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವತ್ಥನಾರಾಯಣ್‌ ಟೀಕಿಸಿದರು.

Karnataka Districts Jan 29, 2023, 6:14 AM IST

Digitization of College Education State Universities Agreement with US University of Pennsylvania satDigitization of College Education State Universities Agreement with US University of Pennsylvania sat

ಕಾಲೇಜು ಶಿಕ್ಷಣ ಡಿಜಿಟಲೀಕರಣ: ರಾಜ್ಯದ ವಿವಿಗಳು ಅಮೇರಿಕಾದ ಪೆನ್ಸಿಲ್ವೇನಿಯಾ ವಿವಿಯೊಂದಿಗೆ ಒಪ್ಪಂದ

ಕಾಲೇಜು ಶಿಕ್ಷಣದಲ್ಲಿ ಗುಣಮಟ್ಟದ ಡಿಜಿಟಲೀಕರಣ ಶಿಕ್ಷಣ ಪ್ರಸಾರ ಉದ್ದೇಶದಿಂದ ರಾಜ್ಯ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಪೆನ್ಸಿಲ್ವೇನಿಯ (Pennsylvania) ಸ್ಟೇಟ್ ಸಿಸ್ಟಮ್ ಆಫ್ ಹೈಯರ್ ಎಜುಕೇಶನ್ (PSSHE) ಸಂಸ್ಥೆಗಳು ನಾಳೆ ಜಾಗತಿಕ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಲಿವೆ.

Education Jan 9, 2023, 6:48 PM IST

Priority to impart skill in English communication says minister  Dr CN Ashwath Narayan gowPriority to impart skill in English communication says minister  Dr CN Ashwath Narayan gow

ಆಧುನಿಕ ತಂತ್ರೋಪಕರಣ ಬಳಸಿ ಇಂಗ್ಲಿಷ್ ಸಂವಹನ ತರಬೇತಿ: ಸಚಿವ ಅಶ್ವತ್ಥನಾರಾಯಣ

ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಸಂವಹನ ಕೌಶಲವನ್ನು ಹೆಚ್ಚಿಸಿ ಅವರ ಉದ್ಯೋಗಾವಕಾಶಗಳನ್ನು ವಿಸ್ತರಿಸಲು ಆಧುನಿಕ ತಂತ್ರೋಪಕರಣಗಳ ನೆರವಿನಿಂದ ತರಬೇತಿ ಕೊಡಲು ಒತ್ತು ನೀಡಲಾಗಿದೆ ಎಂದು ಮಲ್ಲೇಶ್ವರಂ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಲ್ಯಾಂಗ್ವೇಜ್ ಲ್ಯಾಬ್ ಉದ್ಘಾಟಿಸಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ  ಹೇಳಿದ್ದಾರೆ.

Education Jan 8, 2023, 11:16 AM IST

Minister Dr CN Ashwath Narayan Slams On JDS At Mandya gvdMinister Dr CN Ashwath Narayan Slams On JDS At Mandya gvd

ಜೆಡಿಎಸ್‌ನಿಂದ ನಂಬಿಕೆ ದ್ರೋಹ: ಸಚಿವ ಅಶ್ವತ್ಥನಾರಾಯಣ

ಜೆಡಿಎಸ್‌ ಒಂದು ನಂಬಿಕೆ ದ್ರೋಹಿ ಪಕ್ಷ. ಜನರ ಭಾವನೆಯನ್ನು ಗೌರವಿಸದೆ ಕಣ್ಣೀರು ಸುರಿಸಿ, ವಿಶ್ವಾಸ ದ್ರೋಹ ಮಾಡಿರುವ ಜೆಡಿಎಸ್‌ ಪಕ್ಷಕ್ಕೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು. 

Politics Dec 31, 2022, 11:18 PM IST

party organization issue  Amit Shah arrival in the state on Thursday saysCN Ashwath Narayan ravparty organization issue  Amit Shah arrival in the state on Thursday saysCN Ashwath Narayan rav

ಪಕ್ಷ ಸಂಘಟನೆ: ಗುರುವಾರ ರಾಜ್ಯಕ್ಕೆ ಅಮಿತ್ ಶಾ ಆಗಮನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಜ್ಯಕ್ಕೆ ಬಂದಿಳಿಯುತ್ತಿದ್ದು, ಮೂರು ದಿನಗಳ ಕಾಲ ದಕ್ಷಿಣ ಕರ್ನಾಟಕದಲ್ಲಿ ಪಕ್ಷವನ್ನು ಸಂಘಟಿಸುವ  ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಉನ್ಬತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

Politics Dec 28, 2022, 7:48 PM IST

How many Marathi speakers are there in Mumbai says Minister Dr CN Ashwath Narayan gvdHow many Marathi speakers are there in Mumbai says Minister Dr CN Ashwath Narayan gvd

ಮುಂಬೈಯಲ್ಲಿ ಮರಾಠಿ ಭಾಷಿಗರು ಎಷ್ಟಿದ್ದಾರೆ?: ಸಚಿವ ಅಶ್ವತ್ಥನಾರಾಯಣ ಪ್ರಶ್ನೆ

ನಿಪ್ಪಾಣಿ, ಕಾರವಾರ ಸೇರಿದಂತೆ ಕೆಲ ಜಿಲ್ಲೆಗಳನ್ನು ಕೇಂದ್ರಾಡಳಿತ ಪ್ರದೇಶವಾಗಿಸಬೇಕು ಎಂಬ ಮಹಾರಾಷ್ಟ್ರದ ಉದ್ದವ್‌ ಠಾಕ್ರೆ ಹೇಳಿಕೆ ಬಾಲಿಶತನದಿಂದ ಕೂಡಿದೆ. ಮುಂಬೈನಲ್ಲಿ ಮರಾಠಿ ಭಾಷೆ ಮಾತನಾಡುವ ಜನರು ಎಷ್ಟಿದ್ದಾರೆಂದು ಕೇಳಿದರೆ ಅವರೇ ಗೊಂದಲಕ್ಕೀಡಾಗುತ್ತಾರೆ.

Karnataka Districts Dec 28, 2022, 2:02 PM IST

Former CM BS Yediyurappa Talks About Minister Dr CN Ashwath Narayan At Benglauru gvdFormer CM BS Yediyurappa Talks About Minister Dr CN Ashwath Narayan At Benglauru gvd

ಸಚಿವ ಅಶ್ವತ್ಥ್ ನಾರಾಯಣ ಮಾದರಿ ಪ್ರತಿನಿಧಿ: ಬಿ.ಎಸ್‌.ಯಡಿಯೂರಪ್ಪ

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸುಬೇದಾರ್‌ ಪಾಳ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಬಿಬಿಎಂಪಿ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶನಿವಾರ ಉದ್ಘಾಟಿಸಿದರು. 

Politics Dec 25, 2022, 12:13 PM IST

Development of Ramdevara Hill on Ayodhya Model Says Minister CN Ashwathnarayan grgDevelopment of Ramdevara Hill on Ayodhya Model Says Minister CN Ashwathnarayan grg

ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ: ಸಚಿವ ಅಶ್ವತ್ಥನಾರಾಯಣ

ವಾನರ ಸಂತತಿಯ ಸುಗ್ರೀವನಿಂದ ಪ್ರತಿಷ್ಠಾಪಿತವಾಗಿದ್ದೆಂಬ ಐತಿಹ್ಯ ಹೊಂದಿರುವ ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯಂತೆ ಬೆಳೆಸಬೇಕೆನ್ನುವುದು ರಾಮನಗರ ಜಿಲ್ಲೆಯ ಸಾರ್ವಜನಿಕರು ಮತ್ತು ಭಕ್ತಾದಿಗಳ ಒತ್ತಾಯ. 

Karnataka Districts Dec 22, 2022, 3:30 AM IST

minister ashwath narayan and team visit Ayodhya Ram Mandir gowminister ashwath narayan and team visit Ayodhya Ram Mandir gow

ಸಚಿವ ಅಶ್ವತ್ಥನಾರಾಯಣ ನೇತೃತ್ವದಲ್ಲಿ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಸಮರ್ಪಿಸಿದ ರಾಮನಗರ ಭಕ್ತರು

ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶಕ್ಕೆ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಆಯೋಧ್ಯೆಯಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿತು.

state Dec 15, 2022, 3:40 PM IST

Mangalore Technovanza organized on December 16 and 17 Aswatha narayan satMangalore Technovanza organized on December 16 and 17 Aswatha narayan sat

ಡಿ.16, 17ರಂದು ಮಂಗಳೂರು ಟೆಕ್ನೋವಾಂಜಾ ಆಯೋಜನೆ: ಅಶ್ವತ್ಥನಾರಾಯಣ

ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ಯಮಗಳು ನೆಲೆಯೂರುವಂತೆ ಮಾಡುವ ಉದ್ದೇಶದಿಂದ ರೂಪಿಸಿರುವ 'ಬಿಯಾಂಡ್‌ ಬೆಂಗಳೂರು' ಉಪಕ್ರಮದ ಭಾಗವಾಗಿ ಇದೇ 16 ಮತ್ತು 17ರಂದು ಮಂಗಳೂರಿನ ಟಿ.ಎಂ.ಎ.ಪೈ ಕನ್ವೆನ್ಷನ್‌ ಸೆಂಟರ್ ನಲ್ಲಿ 'ಮಂಗಳೂರು ಟೆಕ್ನೋವಾಂಜಾ' ಸಮಾವೇಶ ನಡೆಯಲಿದೆ.

Dakshina Kannada Dec 14, 2022, 8:37 PM IST

karnataka govt launches comprehensive portal for Higher Education Department staff gowkarnataka govt launches comprehensive portal for Higher Education Department staff gow

ಉನ್ನತ ಶಿಕ್ಷಣ ಇಲಾಖೆ ಸಿಬ್ಬಂದಿ ಸಮಸ್ಯೆ ಪರಿಹರಿಸಲು ಸಮಗ್ರ ಪೋರ್ಟಲ್‌, ಡಿ.25ರಂದು ಲೋಕಾರ್ಪಣೆ

ಉನ್ನತ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕುಂದುಕೊರತೆಗಳನ್ನು ಸುಲಭವಾಗಿ ಪರಿಹರಿಸಲು ಸಮಗ್ರ ಪೋರ್ಟಲ್‌ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದನ್ನು 'ಸುಶಾಸನ ದಿನ'ವಾದ ಡಿ.25ರಂದು ಉದ್ಘಾಟಿಸಲಾಗುವುದು ಎಂದು  ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

Education Dec 12, 2022, 6:22 PM IST