Asianet Suvarna News Asianet Suvarna News
1194 results for "

ಚಿಕ್ಕಬಳ್ಳಾಪುರ

"
Modi convention in Chikkaballapur Bangalore today BY Vijayendra reviewed the preparations gvdModi convention in Chikkaballapur Bangalore today BY Vijayendra reviewed the preparations gvd

ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಇಂದು ಮೋದಿ ಸಮಾವೇಶ: ಸಿದ್ಧತೆ ಪರಿಶೀಲಿಸಿದ ವಿಜಯೇಂದ್ರ

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಎರಡು ಕಡೆ ಪ್ರಚಾರ ನಡೆಸಲಿದ್ದು, ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಚಿಕ್ಕಬಳ್ಳಾಪುರ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳನ್ನು ಉದ್ದೇಶಿಸಿ ಮೋದಿ ಅವರು ಭಾಷಣ ಮಾಡಲಿದ್ದಾರೆ. 

Politics Apr 20, 2024, 4:23 AM IST

Real Women Empowerment by PM Narendra Modi Says Dr K Sudhakar gvdReal Women Empowerment by PM Narendra Modi Says Dr K Sudhakar gvd

ಪ್ರಧಾನಿ ಮೋದಿಯಿಂದ ನಿಜವಾದ ಮಹಿಳಾ ಸಬಲೀಕರಣ: ಡಾ.ಕೆ.ಸುಧಾಕರ್‌

ಪ್ರಧಾನಿ ನರೇಂದ್ರ ಮೋದಿ ಅವರು ನಿಜವಾದ ಮಹಿಳಾ ಸಬಲೀಕರಣ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ ಸರ್ಕಾರ ಕೇವಲ ಕೈಗೆ ₹2 ಸಾವಿರ ನೀಡಿರುವುದನ್ನು ಬಿಟ್ಟರೆ ಮತ್ತೇನೂ ಮಾಡಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಹೇಳಿದರು. 
 

Politics Apr 19, 2024, 8:49 AM IST

Government collapse after Lok Sabha elections is just a dream Says CM Siddaramaiah gvdGovernment collapse after Lok Sabha elections is just a dream Says CM Siddaramaiah gvd

ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

ಲೋಕಸಭಾ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಆಗಲಿದೆ ಎಂದು ಮಾಜಿಪ್ರಧಾನಿಎಚ್.ಡಿ.ದೇವೇಗೌಡ ಹಾಗೂ ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

Politics Apr 19, 2024, 7:23 AM IST

Lok Sabha Elections 2024 Creation of Utopia by Narendra Modi Says Dr K Sudhakar gvdLok Sabha Elections 2024 Creation of Utopia by Narendra Modi Says Dr K Sudhakar gvd

Lok Sabha Elections 2024: ಪ್ರಧಾನಿ ಮೋದಿಯಿಂದ ರಾಮರಾಜ್ಯ ನಿರ್ಮಾಣ: ಡಾ.ಕೆ.ಸುಧಾಕರ್‌

ಪ್ರಭು ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಣೆಯಾಗಿದೆ. ಇದಕ್ಕೆ ಪೂರಕವಾಗಿ ರಾಮರಾಜ್ಯ ನಿರ್ಮಿಸಲು ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ. 

Politics Apr 18, 2024, 5:38 AM IST

Lok sabha election chikkaballapur bjp candidate k sudhakar rects congres ravLok sabha election chikkaballapur bjp candidate k sudhakar rects congres rav

ಇನ್ನೂ 50 ವರ್ಷ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ: ಡಾ। ಕೆ.ಸುಧಾಕರ್‌

 ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ತ್ರಿಬಲ್‌ ಎಂಜಿನ್‌ನ ಗೆಲುವಿನ ಗಾಳಿ ಬೀಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಹೇಳಿದರು.

Politics Apr 16, 2024, 7:41 AM IST

Chikkaballapur Lok sabha poll bjp candidate dr k sudhakar outraged congress ravChikkaballapur Lok sabha poll bjp candidate dr k sudhakar outraged congress rav

ಅಂಬೇಡ್ಕರ್‌ ಪರಂಪರೆ ಉಳಿಸಲು ಮೋದಿ ಶ್ರಮಿಸಿದ್ದಾರೆ: ಡಾ ಕೆ ಸುಧಾಕರ್

ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪರಂಪರೆಯನ್ನುಳಿಸಲು ಶ್ರಮಿಸಿದ್ದರೆ, ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಬಾಬಾ ಸಾಹೇಬರನ್ನು ಮೂಲೆಗೆ ಸರಿಸಲು ಸಾಕಷ್ಟು ಪ್ರಯತ್ನ ಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್ ಹೇಳಿದರು.

Politics Apr 15, 2024, 4:45 AM IST

Minister KN Rajanna Slams On HD Devegowda And HD Kumaraswamy gvdMinister KN Rajanna Slams On HD Devegowda And HD Kumaraswamy gvd

ಪಿಎಂ, ಸಿಎಂ ಸ್ಥಾನ ಉಳಿಸಿಕೊಳ್ಳಲು ಅಪ್ಪ, ಮಗನಿಗೆ ಆಗಲಿಲ್ಲ: ಸಚಿವ ಕೆ.ಎನ್.ರಾಜಣ್ಣ ವ್ಯಂಗ್ಯ

ಕಾಂಗ್ರೆಸ್ ಪಕ್ಷ ಎಚ್.ಡಿ.ದೇವೇಗೌಡರಿಗೆ ಪ್ರಧಾನಿ ಪಟ್ಟ ಮತ್ತು ಎಚ್.ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಿತ್ತು. ಆದರೆ ಪ್ರಧಾನಿ ಮತ್ತು ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಯೋಗ್ಯತೆ ಅಪ್ಪ ಮತ್ತು ಮಗನಿಗೆ ಇರಲಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವ್ಯಂಗ್ಯವಾಡಿದರು.

Politics Apr 13, 2024, 5:10 PM IST

Protection of the country by one vote of the people in the Lok Sabha elections Says Dr K Sudhakar gvdProtection of the country by one vote of the people in the Lok Sabha elections Says Dr K Sudhakar gvd

ಕಾಂಗ್ರೆಸ್‌ ಸರ್ಕಾರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ: ಸುಧಾಕರ್ ವಾಗ್ದಾಳಿ

ಈ ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. 

Politics Apr 12, 2024, 4:47 PM IST

JDS BJP Alliance for Power Says Minister Dr MC Sudhakar gvdJDS BJP Alliance for Power Says Minister Dr MC Sudhakar gvd

ಜೆಡಿಎಸ್- ಬಿಜೆಪಿ ಅಧಿಕಾರದ ಆಸೆಗಾಗಿ ಮೈತ್ರಿ: ಸಚಿವ ಡಾ.ಎಂ.ಸಿ.ಸುಧಾಕರ್

ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿಸದೆ ಕೇವಲ ಅಧಿಕಾರದ ಆಸೆಗಾಗಿ ಜೆಡಿಎಸ್ ಕೋಮುವಾದಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ಈಗ ಎರಡೂ ಪಕ್ಷಗಳೂ ರಾಜ್ಯದ ಜನರನ್ನು ಮತ್ತೊಮ್ಮೆ ಏಮಾರಿಸಲು ಮುಂದಾಗಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಟೀಕಿಸಿದರು. 

Politics Apr 11, 2024, 10:23 PM IST

Nanna Vote Nanna Mathu in Chikkaballapura rural nbnNanna Vote Nanna Mathu in Chikkaballapura rural nbn
Video Icon

Loksabha Eection 2024: ಚಿಕ್ಕಬಳ್ಳಾಪುರ ಅಖಾಡ ಗ್ರಾಮೀಣದಲ್ಲಿ ಯಾರ ಪ್ರಾಬಲ್ಯ? ಡಾ.ಕೆ.ಸುಧಾಕರ್‌ಗೆ ರಕ್ಷಾ ರಾಮಯ್ಯ ಸವಾಲು!

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..

Politics Apr 10, 2024, 5:54 PM IST

The achievement of the BJP government is to fool the people Says Minister Dr MC Sudhakar gvdThe achievement of the BJP government is to fool the people Says Minister Dr MC Sudhakar gvd

ಜನರನ್ನು ಯಾಮಾರಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ: ಸಚಿವ ಎಂ.ಸಿ.ಸುಧಾಕರ್

ದೇಶದ ಜನರನ್ನು ಕಳೆದ ಹತ್ತು ವರ್ಷಗಳಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾಮಾರಿಸಿಕೊಂಡು ಬಂದಿದ್ದೇ ಅವರ ಸಾಧನೆ ಅಂತವರಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. 
 

Politics Apr 10, 2024, 5:30 PM IST

Chikkaballapur Lok Sabha Constituency Dr K Sudhakar Talsk Over PM Narendra Modi gvdChikkaballapur Lok Sabha Constituency Dr K Sudhakar Talsk Over PM Narendra Modi gvd

‘ಗ್ಯಾರಂಟಿ’ಯಂತ ಮೋಸಕ್ಕೆ ಅವಕಾಶ ನೀಡದೆ ಮೋದಿ ಗೆಲ್ಲಿಸಿ: ಡಾ.ಕೆ.ಸುಧಾಕರ್‌

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. 
 

Politics Apr 10, 2024, 5:13 PM IST

Nanna Vote Nanna Mathu in Chikkaballapura nbnNanna Vote Nanna Mathu in Chikkaballapura nbn
Video Icon

Watch Video: ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಕಾಂಗ್ರೆಸ್ ಹವಾ ಹೇಗಿದೆ? ರಕ್ಷಾ ರಾಮಯ್ಯ ಅಥವಾ ಡಾ.ಕೆ.ಸುಧಾಕರ್ ಗೆಲ್ತಾರಾ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಚಿಕ್ಕಬಳ್ಳಾಪುರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

Politics Apr 10, 2024, 9:39 AM IST

Chikkaballapur Lok Sabha Constituency NDA Candidate Dr K Sudhakar slams Congress grg Chikkaballapur Lok Sabha Constituency NDA Candidate Dr K Sudhakar slams Congress grg

ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ: ಡಾ.ಕೆ.ಸುಧಾಕರ್‌

ಲೋಕಸಭಾ ಚುನಾವಣೆಯು ದೇಶದ ಪ್ರಧಾನಮಂತ್ರಿಯನ್ನು ಆರಿಸುವ ಚುನಾವಣೆ. ಈ ಬಾರಿಯೂ ನರೇಂದ್ರ ಮೋದಿಯವರನ್ನೇ ಹ್ಯಾಟ್ರಿಕ್‌ ಆಗಿ ಗೆಲ್ಲಿಸಬೇಕೆಂದು ಜನರು ನಿರ್ಧರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮಣ್ಣಿನ ಮಗ ಎಚ್‌.ಡಿ.ದೇವೇಗೌಡರ ಸಮಾಗಮವಾಗಿದ್ದು, ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಕಂಡುಬಂದಿದೆ. ರಾಜ್ಯದ ಆರೂವರೆ ಕೋಟಿ ಜನರ ಏಳಿಗೆಗಾಗಿ ಈ ಸಮಾಗಮ ನಡೆದಿದೆ ಎಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ 

Politics Apr 9, 2024, 4:54 AM IST

Lok Sabha Election 2024 Dr K Sudhakar will win with more votes Says Arun Singh gvdLok Sabha Election 2024 Dr K Sudhakar will win with more votes Says Arun Singh gvd

Lok Sabha Election 2024: ಡಾ.ಸುಧಾಕರ್‌ ಹೆಚ್ಚು ಮತಗಳಿಂದ ಗೆಲ್ಲಲಿದ್ದಾರೆ: ಅರುಣ್‌ ಸಿಂಗ್‌

ಚಿಕ್ಕಬಳ್ಳಾಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರಿಗೆ ಹೆಚ್ಚು ಜನ ಬೆಂಬಲ ಹಾಗೂ ಜನಪ್ರಿಯತೆಯಿದ್ದು, ಅವರು ಹೆಚ್ಚು ಮತಗಳಿಂದ ವಿಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಹೇಳಿದರು.
 

Politics Apr 7, 2024, 10:07 AM IST