Asianet Suvarna News Asianet Suvarna News
933 results for "

ಡಿ.ಕೆ.ಶಿವಕುಮಾರ್‌

"
DK Shivakumar appeals to Dingaleshwara Swamiji to withdraw from the Lok Sabha Election gvdDK Shivakumar appeals to Dingaleshwara Swamiji to withdraw from the Lok Sabha Election gvd

ಲೋಕಸಭಾ ಕಣದಿಂದ ಹಿಂದೆ ಸರಿಯಲು ದಿಂಗಾಲೇಶ್ವರ ಸ್ವಾಮೀಜಿಗೆ ಡಿಕೆಶಿ ಮನವಿ

ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್‌ ಅಭ್ಯರ್ಥಿ ಆನಂದ್‌ ಅಸೂಟಿ ಅವರಿಗೆ ಬೆಂಬಲಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದಿಂಗಾಲೇಶ್ವರ ಸ್ವಾಮೀಜಿಗೆ ಮನವಿ ಮಾಡಿದ್ದಾರೆ.

Politics Apr 22, 2024, 10:50 AM IST

Lok Sabha Elections 2024 Mla Basanagouda Patil Yatnal Slams On DCM DK Shivakumar gvdLok Sabha Elections 2024 Mla Basanagouda Patil Yatnal Slams On DCM DK Shivakumar gvd

ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ್‌ ಸಂಚು: ಬಸನಗೌಡ ಯತ್ನಾಳ ಆರೋಪ

ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸಲು ಸ್ವತಃ ಡಿ.ಕೆ.ಶಿವಕುಮಾರ್‌ ಸಂಚು ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಭವಿಷ್ಯ ನುಡಿದಿದ್ದಾರೆ. 

Politics Apr 22, 2024, 7:23 AM IST

HD Devegowda HD Kumarasway DK Shivakumar Lost in Bengaluru Rural grg HD Devegowda HD Kumarasway DK Shivakumar Lost in Bengaluru Rural grg

ಬೆಂಗಳೂರು ಗ್ರಾಮಾಂತರ ಪ್ರಬಲ ನಾಯಕರಿಗೂ ಸೋಲುಣಿಸಿದ ಕ್ಷೇತ್ರ: ಎಚ್‌ಡಿಡಿ, ಎಚ್‌ಡಿಕೆ, ಅಂಬಿ, ಡಿಕೆಶಿ ಸೋತವರೇ!

ದೇಶ-ರಾಜ್ಯ ಆಳಿದ ಮಣ್ಣಿನ ಮಕ್ಕಳು, ತಾರಾಮಣಿಗಳು ಸಹಿತ ಘಟಾನುಘಟಿ ನಾಯಕರು ಈ ನೆಲದಲ್ಲಿ ಮುಗ್ಗರಿಸಿದ್ದಾರೆ. 

Politics Apr 20, 2024, 1:07 PM IST

BJP MLC CP Yogeshwar Slams DK Brothers grg BJP MLC CP Yogeshwar Slams DK Brothers grg

ಡಾಕ್ಟರ್ ಸ್ಪರ್ಧೆಯಿಂದ ಡಿಕೆ ಬ್ರದರ್ಸ್‌ಗೆ ತಲೆನೋವು: ಯೋಗೇಶ್ವರ್

ಈ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಡಿ.ಕೆ.ಸಹೋದರರು ದುಡ್ಡನ್ನು ನೀರಿನಂತೆ ಚೆಲ್ಲುತ್ತಿದ್ದಾರೆ. ಅವರಲ್ಲಿ ದುಡ್ಡಿನ ಬಲ ಮಾತ್ರ ಇದೆ, ಜನಬೆಂಬಲ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ 

Politics Apr 20, 2024, 12:22 PM IST

Investigation consent withdrawn to protect DK Shivakumar Says CBI gvdInvestigation consent withdrawn to protect DK Shivakumar Says CBI gvd

ಡಿ.ಕೆ.ಶಿವಕುಮಾರ್‌ ರಕ್ಷಿಸಲೆಂದೇ ತನಿಖೆ ಸಮ್ಮತಿ ವಾಪಸ್: ಸಿಬಿಐ

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ರಕ್ಷಿಸುವ ಉದ್ದೇಶದಿಂದಲೇ ಅವರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿಯನ್ನು ನೀಡಿದ್ದ ಸರ್ಕಾರ ಹಿಂಪಡೆದಿದೆ.

Politics Apr 19, 2024, 11:54 AM IST

HD Kumaraswamy DK Shivakumar Personal Quarrel Says R Ashok grg HD Kumaraswamy DK Shivakumar Personal Quarrel Says R Ashok grg

ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ, ಡಿಕೆಶಿಯದ್ದು ವೈಯಕ್ತಿಕ ಜಗಳ: ಆರ್‌. ಅಶೋಕ್

ಒಕ್ಕಲಿಗರು ಪ್ರಾಬಲ್ಯ ಹೊಂದಿರುವ ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಬಲಗೊಳ್ಳದೇ ಇರುವುದನ್ನು ಮನಗಂಡ ಬಿಜೆಪಿ ವರಿಷ್ಠರು ಅಂತಿಮವಾಗಿ ಜೆಡಿಎಸ್ ಜತೆ ಸ್ನೇಹ ಹಸ್ತ ಚಾಚಿದರು. ಇದು ಎಷ್ಟರಮಟ್ಟಿಗೆ ಲಾಭ ತಂದು ಕೊಡುತ್ತದೆ ಎಂಬುದು ಫಲಿತಾಂಶದ ಬಳಿಕ ಗೊತ್ತಾಗಲಿದೆ. 

Politics Apr 19, 2024, 11:48 AM IST

Dont give water if you dont vote for DK Suresh Says DCM DK Shivakumar gvdDont give water if you dont vote for DK Suresh Says DCM DK Shivakumar gvd

ಡಿ.ಕೆ.ಸುರೇಶ್‌ಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌

ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆದರಿಕೆ ರೂಪದಲ್ಲಿ ಹೇಳಿದ್ದಾರೆ ಎನ್ನಲಾದ ವೀಡಿಯೋವನ್ನು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ಬಿಡುಗಡೆ ಮಾಡಿದೆ.

Politics Apr 18, 2024, 9:25 AM IST

Lok Sabha Elections 2024 Mla Basanagouda Patil Yatnal Slams On CM Siddaramaiah gvdLok Sabha Elections 2024 Mla Basanagouda Patil Yatnal Slams On CM Siddaramaiah gvd

ಸಿದ್ದರಾಮಯ್ಯ ಕುರ್ಚಿ ಹೋಗೋದು ಪಂಚ ಗ್ಯಾರಂಟಿಗಳಲ್ಲೊಂದು: ಶಾಸಕ ಬಸನಗೌಡ ಯತ್ನಾಳ

ಚುನಾವಣೆ ಮುಗಿದ 15 ದಿನಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗೋ ಯೋಜನೆ ಹಾಕಿಕೊಂಡಿದ್ದಾರೆ. ಆಗ ಕಾಂಗ್ರೆಸ್ ಒಡೆದು ಹೋಗುತ್ತದೆ. ಬಳಿಕ ಹೊಸ ಸರ್ಕಾರ ರಚನೆಯಾಗುತ್ತದೆ. 

Politics Apr 18, 2024, 8:03 AM IST

Former PM HD Devegowda Talks Over DCM DK Shivakumar grg Former PM HD Devegowda Talks Over DCM DK Shivakumar grg

ಡಾ। ಮಂಜುನಾಥ್‌ರಿಗೆ ಜಯದೇವ ಆಸ್ಪತ್ರೆಗೆ ಆಯ್ಕೆ ಮಾಡದಂತೆ ಡಿಕೆಶಿ ತಡೆಯೊಡ್ಡಿದ್ದರು: ದೇವೇಗೌಡ

ನನ್ನ ರಾಜಕೀಯ ಜೀವನದಲ್ಲಿ ಈವರೆಗೂ ಒಂದೇ ಒಂದು ಅಸತ್ಯ ನುಡಿದಿಲ್ಲ. ನನ್ನ ಅಳಿಯನನ್ನು ರಾಜಕೀಯಕ್ಕೆ ತರಲು ನನಗೆ ಇಷ್ಟವಿರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಮಂಜುನಾಥ ಅವರ ಸೇವೆ ದೇಶಕ್ಕೆ ಬೇಕಾಗಿದೆ ಎಂಬ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ 

Politics Apr 18, 2024, 6:44 AM IST

Lok Sabha Elections 2024 rahul gandhi will come to karnataka on apr 17th gvdLok Sabha Elections 2024 rahul gandhi will come to karnataka on apr 17th gvd

ಮಂಡ್ಯ, ಕೋಲಾರದಲ್ಲಿ ಇಂದು ರಾಹುಲ್‌ ಗಾಂಧಿ ಅಬ್ಬರ: ಸಿದ್ದು,ಡಿಕೆಶಿ ಸಾಥ್!

ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ಪ್ರಸಕ್ತ ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಬುಧವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
 

Politics Apr 17, 2024, 5:03 AM IST

DCM DK Shivakumar react to BJP Manifesto of Lok Sabha Election 2024 grgDCM DK Shivakumar react to BJP Manifesto of Lok Sabha Election 2024 grg

ಅವಕಾಶ ಇದ್ದಾಗ ಕೊಟ್ಟಿಲ್ಲ, ಈಗ ಹೇಗೆ ನಂಬೋದು?: ಬಿಜೆಪಿ ವಿರುದ್ಧ ಹರಿಹಾಯ್ದ ಡಿ.ಕೆ.ಶಿವಕುಮಾರ್‌

ಬಿಜೆಪಿ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇರುವಾಗ ಪ್ರಣಾಳಿಕೆಗೆ ಅಷ್ಟೊಂದು ಶಕ್ತಿ ಬರುವುದಿಲ್ಲ. ಜನರಿಗೆ ಏನು ಒತ್ತು ಕೊಡಬೇಕು ಎಂಬುದನ್ನು ಅವಕಾಶ ಇದ್ದಾಗ ಕೊಟ್ಟಿಲ್ಲ. ಅಧಿಕಾರ ಇದ್ದಾಗ ಜನರ ಬದುಕಿನ ಬಗ್ಗೆ ಯೋಚನೆ ಮಾಡಲಿಲ್ಲ. ಬಿಜೆಪಿ ‌ಬಿಡುಗಡೆ ಮಾಡಿರುವ ಪ್ರಣಾಳಿಕೆ ‌ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

Politics Apr 16, 2024, 12:24 PM IST

Lok Sabha Elections 2024 HD Kumaraswamy Outraged Against DCM DK Shivakumar At Belagavi gvdLok Sabha Elections 2024 HD Kumaraswamy Outraged Against DCM DK Shivakumar At Belagavi gvd

ನಿಂದು, ನಿಮ್ ಅಣ್ಣಂದು ಎಷ್ಟಿದೆ ಆಸ್ತಿ? ಚರ್ಚೆಗೆ ಬಾ...!: ಡಿಕೆಶಿ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಈ ಲೋಕಸಭಾ ಚುನಾವಣೆಯಲ್ಲಿ ನೀನು ಗೆಲ್ಲುವುದಿಲ್ಲ. ನನ್ನ ಆಸ್ತಿಯ ಬಗ್ಗೆ ಮಾತನಾಡುತ್ತಿಯಾ? ನಿಂದೆಷ್ಟಿತ್ತು? ನಿಮ್ಮ ಅಣ್ಣಂದು ಎಷ್ಟಿತ್ತು? ನಿಮ್ಮ ಕುಟುಂಬದ ಆಸ್ತಿ ಎಷ್ಟಿದೆ ಎಂಬುದರ ಕುರಿತು ವಿಧಾನಸಭೆಯಲ್ಲಿ ಚರ್ಚೆಗೆ ಬಾ.

Politics Apr 15, 2024, 11:42 PM IST

Complaint against DCM DK Sivakumar on Statement About Vokkaliga in Karnataka grg Complaint against DCM DK Sivakumar on Statement About Vokkaliga in Karnataka grg

ಒಕ್ಕಲಿಗರ ಬಗ್ಗೆ ಹೇಳಿಕೆ: ಡಿ.ಕೆ.ಶಿವಕುಮಾರ್‌ ವಿರುದ್ಧ ದೂರು

ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ನಿಯೋಗವು ದೂರು ಸಲ್ಲಿಸಿದ್ದು, ಡಿ.ಕೆ.ಶಿವಕುಮಾರ್‌ ಹೇಳಿಕೆಯು ಒಕ್ಕಲಿಗ ಸಮುದಾಯ ಮತ್ತು ಆದಿಚುಂಚನಗಿರಿ ಸ್ವಾಮೀಜಿಗಳ ಲಕ್ಷಾಂತರ ಅನುಯಾಯಿಗಳ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಇದು ಮತದಾರರ ನಡುವೆ ಕೋಮು ಭಾವನೆಗೂ ಕಾರಣವಾಗಲಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

state Apr 12, 2024, 11:49 AM IST

DCM DK Shivakumar talks Over Vokkaliga CM in Karnataka grg DCM DK Shivakumar talks Over Vokkaliga CM in Karnataka grg

ಒಕ್ಕಲಿಗ ಸಿಎಂ ಇಳಿಸಿದ್ದೇಕೆಂದು ಶ್ರೀಗಳು ಬಿಜೆಪಿ ಕೇಳಬೇಕಿತ್ತು: ಡಿ.ಕೆ.ಶಿವಕುಮಾರ್‌

ಒಕ್ಕಲಿಗರು ದಡ್ಡರಲ್ಲ, ಒಕ್ಕಲಿಗರ ಸ್ವಾಮೀಜಿಗಳೂ ದಡ್ಡರಲ್ಲ. ತಮ್ಮ ಬಳಿ ಬರುವವರಿಗೆ ಆಶೀರ್ವಾದ ಮಾಡಿ, ವಿಭೂತಿ, ಶಾಲು ಹಾಕಿ ಕಳುಹಿಸುತ್ತಾರೆ. ಸ್ವಾಮೀಜಿಯಾಗಲಿ, ಸಮಾಜ ಆಗಲಿ ಯಾರ ಪರವೂ ಇರುವುದಿಲ್ಲ. ಸಮಾಜದ ಜನರೂ ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಸೂಕ್ಷ್ಮವಾಗಿ ಹೇಳಿದ ಡಿ.ಕೆ. ಶಿವಕುಮಾರ್‌ 

Politics Apr 11, 2024, 4:45 AM IST

Change your grudges and face the Lok Sabha Election Says Siddaramaiah And DK Shivakumar gvdChange your grudges and face the Lok Sabha Election Says Siddaramaiah And DK Shivakumar gvd

ವೈಮನಸ್ಸು ಬದಗಿಟ್ಟು ಚುನಾವಣೆ ಎದುರಿಸಿ: ಸಿಎಂ ಸಿದ್ದು, ಡಿಸಿಎಂ ಡಿಕೆಶಿ

ರಾಜ್ಯದ 2ನೇ ಹಂತದ ಚುನಾವಣೆ ನಡೆಯುವ 14 ಕ್ಷೇತ್ರ ವ್ಯಾಪ್ತಿಯಲ್ಲಿನ ಸ್ಥಳೀಯ ಮುಖಂಡರು, ಟಿಕೆಟ್‌ ಆಕಾಂಕ್ಷಿಗಳಾಗಿದ್ದವರು ಯಾವುದೇ ರೀತಿಯ ಭಿನ್ನಮತವನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಬೇಕು.

Politics Apr 6, 2024, 5:38 AM IST