Asianet Suvarna News Asianet Suvarna News
873 results for "

ವಿಧಾನ ಪರಿಷತ್

"
Congress is Cunning to Defeat NDA Candidate Says BJP State President BY Vijayendra grg Congress is Cunning to Defeat NDA Candidate Says BJP State President BY Vijayendra grg

ಎನ್‌ಡಿಎ ಅಭ್ಯರ್ಥಿ ಸೋಲಿಸಲು ಕಾಂಗ್ರೆಸ್‌ ಕುತಂತ್ರ: ವಿಜಯೇಂದ್ರ

ಅಧಿಕಾರ ಹಾಗೂ ಹಣಬಲದಿಂದ ಕಾಂಗ್ರೆಸ್ ನವರು ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಇದ್ದಾರೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಶಿಕ್ಷಕರಿಗೆ ಅನುಕೂಲ ಮಾಡಿಕೊಟ್ಟಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ 
 

Politics May 26, 2024, 10:37 AM IST

BJP JDS Alliance Coordination Meeting will be Held on May 26th For Council Elections 2024 grg BJP JDS Alliance Coordination Meeting will be Held on May 26th For Council Elections 2024 grg

ಪರಿಷತ್‌ ಚುನಾವಣೆ 2024: ಇಂದು ಬಿಜೆಪಿ-ಜೆಡಿಎಸ್‌ ಮೈತ್ರಿ ಸಮನ್ವಯ ಸಭೆ

ಇತರೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಉಭಯ ನಾಯಕರ ಪ್ರವಾಸ, ಪ್ರಚಾರ ಕಾರ್ಯಗಳ ಕುರಿತು ಚರ್ಚಿಸಿ ರಣತಂತ್ರ ರೂಪಿಸಲಾಗುತ್ತದೆ. ಆಡಳಿತಾರೂಢ ಕಾಂಗ್ರೆಸ್ ಮಣಿಸುವ ಸಂಬಂಧ ಕಾರ್ಯತಂತ್ರ ರೂಪಿಸಲಾಗುತ್ತದೆ. ಅಲ್ಲದೇ, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಹಿರಂಗ ವಿಚಾರದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. 
 

Politics May 26, 2024, 8:02 AM IST

Bar Will be Close for 5 days in Bengaluru grg Bar Will be Close for 5 days in Bengaluru grg

ಮದ್ಯ ಪ್ರಿಯರ ಗಮನಕ್ಕೆ: ಕರ್ನಾಟಕದಲ್ಲಿ 5 ದಿನ ಬಾರ್‌ ಬಂದ್‌..!

ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆಯಿಂದಾಗಿ ಜೂನ್ ಮೊದಲ ವಾರ ನಗರದಲ್ಲಿ ಒಂದು ದಿನ ಹೊರತುಪಡಿಸಿದರೆ ಬರೋಬ್ಬರಿ ಐದು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ.

state May 25, 2024, 9:18 AM IST

Congress Strategy to final Selection of Karnataka MLC Candidates in Delhi grg Congress Strategy to final Selection of Karnataka MLC Candidates in Delhi grg

ದಿಲ್ಲೀಲೇ ಎಂಎಲ್ಸಿ ಅಭ್ಯರ್ಥಿಗಳ ಆಯ್ಕೆ ಮುಗಿಸಲು ಕಾಂಗ್ರೆಸ್‌ ತಂತ್ರ

ಜೂ.13ರಂದು ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಥಾನ ಬಲದ ಆಧಾರದ ಮೇಲೆ ಕಾಂಗ್ರೆಸ್‌ ಪಕ್ಷ ಏಳು ಮಂದಿಯನ್ನು ಆಯ್ಕೆ ಮಾಡಲು ಅವಕಾಶವಿದೆ. ಆದರೆ, ಆಕಾಂಕ್ಷಿಗಳ ಸಂಖ್ಯೆ ಮಾತ್ರ ಹಲವು ಡಜನ್‌ ದಾಟಿದೆ.

Politics May 25, 2024, 4:22 AM IST

Karnataka Legislative Council Election congress may final yathindra siddaramaiah name ckmKarnataka Legislative Council Election congress may final yathindra siddaramaiah name ckm
Video Icon

ವಿಧಾನ ಪರಿಷತ್ ಚುನಾವಣೆ ಕಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೆಸರು!

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರಸ್‌ನ ಮೂವರ ನಾಯಕರು ಹೆಸರು ಬಹುತೇಕ ಫೈನಲ್, ಲೋಕಸಭೆ ಕುರಿತು ಚುನಾವಣಾ ಚಾಣಾಕ್ಯ ಪ್ರಶಾಂಕ್ ಕಿಶೋರ್ ನುಡಿದ ಭವಿಷ್ಯ, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರುವಾಗ ಸರ್ಕಾರ ಕತ್ತೆ ಕಾಯ್ತಿತ್ತಾ? ಬಿಜೆಪಿ ಪ್ರಶ್ನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

state May 24, 2024, 10:59 PM IST

BJP is favored to Vidhan Parishat 3 Seat for Small Caste in Karnataka grgBJP is favored to Vidhan Parishat 3 Seat for Small Caste in Karnataka grg

ವಿಧಾನ ಪರಿಷತ್‌ ಚುನಾವಣೆ 2024: ಸಣ್ಣ ಜಾತಿಗೆ ಮೇಲ್ಮನೆ 3 ಸ್ಥಾನ, ಬಿಜೆಪಿ ಒಲವು

ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ, ವಿಧಾನಸಭೆಯ ಪ್ರತಿಪಕ್ಷದ ನಾಯಕನ ಹುದ್ದೆ ಸೇರಿದಂತೆ ಪ್ರಬಲ ಸಮುದಾಯಗಳಿಗೆ ಸಾಕಷ್ಟು ಸ್ಥಾನಮಾನ ಸಿಕ್ಕಿದೆ. ಹೀಗಾಗಿ, ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ಹಾಗೂ ರಾಜಕೀಯ ಪ್ರಾತಿನಿಧ್ಯ ಪಡೆಯಲು ಸಾಧ್ಯವಾಗದ ಸಮುದಾಯಗಳಿಗೆ ಅವಕಾಶ ಕಲ್ಪಿಸಬೇಕು ಎಂಬ ಚರ್ಚೆ ಬುಧವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಡೆದಿದೆ. 

Politics May 24, 2024, 4:17 AM IST

Vidhan Parishad 11 Aspirants in Congress nbnVidhan Parishad 11 Aspirants in Congress nbn
Video Icon

ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ: ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳಿಂದ ತೀವ್ರ ಲಾಬಿ!

ವಿಧಾನಸಭೆಯಿಂದ ಮೇಲ್ಮನೆಯ 11 ಸ್ಥಾನಗಳಿಗೆ ಎಲೆಕ್ಷನ್ ಘೋಷಣೆ ಆಗಿದ್ದು, ಕಾಂಗ್ರೆಸ್ ಪಾಲಿಗೆ ಸಿಗುವ 7 ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ. ಈ ನಡುವೆ ಆಕಾಂಕ್ಷಿಗಳು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೆ ಬಿದ್ದಿದ್ದಾರೆ.  

Politics May 23, 2024, 11:10 AM IST

BY Vijayendra and Rajesh Will Final 3 Candidates Names of Council Election 2024 Karnataka grg BY Vijayendra and Rajesh Will Final 3 Candidates Names of Council Election 2024 Karnataka grg

ಮೇಲ್ಮನೆಗೆ 3 ಬಿಜೆಪಿ ಅಭ್ಯರ್ಥಿಗಳ ಅಖೈರು ಹೊಣೆ ವಿಜಯೇಂದ್ರ, ರಾಜೇಶ್‌ ಹೆಗಲಿಗೆ

ವಿಧಾನಸಭೆಯಿಂದ ವಿಧಾನಪರಿಷತ್‌ ಚುನಾವಣೆಗೆ 40ಕ್ಕೂ ಹೆಚ್ಚು ಹೆಸರುಗಳ ಬಗ್ಗೆ ಚರ್ಚೆಯಾಗಿದೆ. ಚುನಾವಣಾ ಆಕಾಂಕ್ಷಿಗಳ ಹೆಸರು ಮಾತ್ರವಲ್ಲದೇ ಇತರ ಹೆಸರುಗಳನ್ನು ಸಹ ಸಭೆಯಲ್ಲಿ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ಮೂರು ಸ್ಥಾನಗಳಿಗೆ ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ. ಅಂತಿಮ ನಿರ್ಣಯ ಮಾಡುವ ಅಧಿಕಾರ ಕೇಂದ್ರ ವರಿಷ್ಠರಿಗೆ ಬಿಡಲು ಸಭೆಯಲ್ಲಿ ನಿರ್ಧರಿಸಿದೆ.

Politics May 23, 2024, 5:00 AM IST

Congress Aspirants for 7 Seats in Vidhan Parishat Election 2024 in Karnataka grg Congress Aspirants for 7 Seats in Vidhan Parishat Election 2024 in Karnataka grg

ಇನ್ನು ಮೇಲ್ಮನೆ ಕದನ ಭರಾಟೆ: 7 ಸ್ಥಾನಗಳಿಗೆ ಡಜನ್‌ ಆಕಾಂಕ್ಷಿಗಳು..!

ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸ್ಥಾನಗಳಿಗೆ ಜೂ.13ಕ್ಕೆ ಚುನಾವಣೆ ಘೋಷಣೆಯಾಗಿರುವ ಕಾರಣ ರಾಜಕಾರಣಿಗಳು ಇನ್ನು ಅತ್ತ ಗಮನ ಕೇಂದ್ರೀಕರಿಸುವಂತಾಗಿದೆ. ಈ ನಡುವೆ, ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಪೈಪೋಟಿ ಆರಂಭವಾಗಿದ್ದರೆ, ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬ ಬಗ್ಗೆ ಪಕ್ಷಗಳಲ್ಲಿ ತೆರೆಮರೆಯಲ್ಲಿ ಚರ್ಚೆ ಶುರುವಾಗಿದೆ. 

Politics May 22, 2024, 7:41 AM IST

Vidhan Parishat is Now Rehabilitation Centre Says Former CM DV Sadananda Gowda grgVidhan Parishat is Now Rehabilitation Centre Says Former CM DV Sadananda Gowda grg

ವಿಧಾನ ಪರಿಷತ್‌ ಈಗ ಪುನರ್‌ವಸತಿ ಕೇಂದ್ರವಾಗಿದೆ: ಡಿ.ವಿ.ಸದಾನಂದಗೌಡ

ರಾಜ್ಯದ ವಿವಿಧ ಕ್ಷೇತ್ರಗಳ ಕುರಿತಂತೆ ಹಾಗೂ ಜ್ವಲಂತ ಸಮಸ್ಯೆಗಳ ಬಗ್ಗೆ ಆಳವಾದ ಚರ್ಚೆ ನಡೆಯುವ ವಿಧಾನ ಪರಿಷತ್ ಇವತ್ತು ವಿಚಾರಗಳೇ ಗೊತ್ತಿಲ್ಲದವರು ಮಾಹಿತಿಯ ಕೊರತೆ ಇದ್ದವರ ಪ್ರವೇಶದಿಂದ ತನ್ನ ಮೇಲ್ಮನೆಯ ಮೂಲ ಆಶಯಗಳನ್ನು ಕಳೆದುಕೊಂಡಿದೆ ಇದು ಒಂದು ರೀತಿಯಲ್ಲಿ ಪುನರ್‌ವಸತಿ ಕೇಂದ್ರವಾಗಿದೆ ಎಲ್ಲಿಯೂ ಸಲ್ಲದವರು ಅಲ್ಲಿ ಸಲ್ಲುವವರು ಎಂಬಂತಾಗಿ ಆಯ್ಕೆಯಾಗುವ ಹಂತಕ್ಕೆ ತಲುಪಿದೆ: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ 

Politics May 22, 2024, 6:45 AM IST

Even party Loyalist Raghupathi Bhat Cheated by BJP leaders Says KS Eshwarappa grg Even party Loyalist Raghupathi Bhat Cheated by BJP leaders Says KS Eshwarappa grg

ಪಕ್ಷ ನಿಷ್ಠ ರಘುಪತಿ ಭಟ್‌ರಿಗೂ ಬಿಜೆಪಿ ನಾಯಕರಿಂದ ಮೋಸ: ಈಶ್ವರಪ್ಪ

ಬಿಜೆಪಿ ಅಂದರೆ ಈಶ್ವರಪ್ಪ, ಈಶ್ವರಪ್ಪ ಅಂದರೆ ಪಕ್ಷ ಎನ್ನುತ್ತಿದ್ದ ಸಂದರ್ಭದಲ್ಲೇ ಪಕ್ಷೇತರನಾಗಿ ಸ್ಪರ್ಧಿಸುವ ಸಂದರ್ಭ ಎದುರಾಯಿತು. ಅದೇ ರೀತಿ ನಾನು ಸತ್ತರೆ ನನ್ನ ಎದೆ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳುವ ರಘುಪತಿ ಭಟ್‌ ಅವರಿಗೂ ಪಕ್ಷದಲ್ಲಿ ಮೋಸವಾಯಿತು ಎಂದ ಈಶ್ವರಪ್ಪ 

Politics May 22, 2024, 6:30 AM IST

Karnataka MLC Elections 2024 BJP party ticket for SK Bellubbi demand by kallinath swamiji ravKarnataka MLC Elections 2024 BJP party ticket for SK Bellubbi demand by kallinath swamiji rav

ಹಿರಿಯ ನಾಯಕ ಬೆಳ್ಳುಬ್ಬಿಯವರಿಗೆ ಬಿಜೆಪಿ ಎಂಎಲ್ಸಿ ಟಿಕೇಟ್ ನೀಡಿ : ಕಲ್ಲಿನಾಥ ಸ್ವಾಮೀಜಿ ಒತ್ತಾಯ

ಶಾಸಕರ ಮೂಲಕ ನೇಮಕವಾಗುವ ವಿಧಾನ ಪರಿಷತ್ ಸದಸ್ಯರ 11 ಸ್ಥಾನಗಳಿಗೆ ಚುನಾವಣಾ ಆಯೋಗ ಜೂ. 13 ರಂದು ಚುನಾವಣೆ ಘೋಷಿಸಿದ್ದು, ಬಿಜೆಪಿಯಿಂದ ಹಿರಿಯ ಮಾಜಿ ಸಚಿವ, ರಾಜ್ಯ ಗಾಣಿಗ ಸಮುದಾಯದ ಪ್ರಭಾವಿ ನಾಯಕರಾದ ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೇಟ್ ನೀಡಬೇಕೆಂದು ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥ ಮಹಾಸ್ವಾಮೀಜಿ ಬಿಜೆಪಿ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದರು.

Politics May 21, 2024, 8:26 PM IST

KS Eshwarappa Support to Raghupathi Bhat Who Contest BJP Rebel Candidate in MLC Election grg KS Eshwarappa Support to Raghupathi Bhat Who Contest BJP Rebel Candidate in MLC Election grg

ಬಿಜೆಪಿಗೆ ಸೆಡ್ಡು ಹೊಡೆದ ರಘುಪತಿ ಭಟ್‌ಗೆ ಈಶ್ವರಪ್ಪ ಬೆಂಬಲ

ರಘುಪತಿ ಭಟ್‌ ಅವರನ್ನು ಮನವೊಲಿಸುವುದಕ್ಕೆ ಬಿಜೆಪಿ ನಾಯಕರು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಅವರಿಗೆ ಮುಂದೆ ಬೇರೆ ಅವಕಾಶಗಳನ್ನು ನೀಡುವ ಭರವಸೆಯನ್ನು ನೀಡಿದ್ದರು. ಆದರೆ ವಿಧಾನ ಪರಿಷತ್ ಟಿಕೆಟ್ ನೀಡದೇ ಮಾತು ತಪ್ಪಿದ ವರಿಷ್ಟರ ಮೇಲೆ ಮುನಿಸಿಕೊಂಡಿರುವ ಭಟ್, ಯಾವುದೇ ಭರವಸೆಗಳಿಗೆ ಮನವೊಲಿಯದೇ, ಕ್ಷೇತ್ರದ ಐದೂ ಜಿಲ್ಲೆಗಳಿಗೆ ತೆರಳಿ ಚುನಾವಣಾ ಪ್ರಚಾರ ಮಾಡಿದ್ದಾರೆ. 

Politics May 21, 2024, 10:34 AM IST

Another Election to the MLC in Karnataka grg Another Election to the MLC in Karnataka grg

ವಿಧಾನ ಪರಿಷತ್‌ಗೆ ಮತ್ತೊಂದು ಚುನಾವಣೆ

ಮುಂದಿನ ಜೂ.13ರಂದು ಮತದಾನ ನಡೆಯಲಿದೆ. 11 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಪ್ರಕಟಿಸಿರುವ ಆಯೋಗವು ಇದೇ ತಿಂಗಳು 27ರಂದು ಅಧಿಸೂಚನೆ ಹೊರಡಿಸಲಿದೆ. ಜೂ.3ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂ.6ರಂದು ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದ್ದು, ಜೂ.13ರಂದು ಮತದಾನ ನಡೆಯಲಿದೆ. 
 

Politics May 21, 2024, 4:21 AM IST

Congress victory in teachers and graduates field is certain Says Minister KJ George gvdCongress victory in teachers and graduates field is certain Says Minister KJ George gvd

ಶಿಕ್ಷಕರು, ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸಚಿವ ಕೆ.ಜೆ.ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟದಿಂದ ಪ್ರಚಾರ ಕೈಗೊಂಡು ಗೆಲುವಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು. 

Politics May 19, 2024, 5:01 PM IST