Asianet Suvarna News Asianet Suvarna News
100 results for "

ಸುಮಲತಾ ಅಂಬರೀಶ್‌

"
MP Sumalatha Ambareesh Slams On Dr HN Raveendra At Mandya gvdMP Sumalatha Ambareesh Slams On Dr HN Raveendra At Mandya gvd

ನನಗೆ ಆದೇಶ ಮಾಡೋ ಅಧಿಕಾರ ಅಂಬರೀಶ್‌ಗಷ್ಟೇ: ಸಂಸದೆ ಸುಮಲತಾ

ನನ್ನ ಜೀವನದಲ್ಲಿ ನನಗೆ ಆದೇಶ ಮಾಡುವ ಅಧಿಕಾರವಿದ್ದದ್ದು ಅಂಬರೀಶ್‌ಗೆ ಮಾತ್ರ. ಬೇರೆ ಯಾರಿಗೂ ನಾನು, ಆ ಅಧಿಕಾರ ಕೊಟ್ಟಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ವಾಭಿಮಾನ ಹೆಸರು ಬಳಸಬೇಡಿ ಎಂದಿದ್ದ ಕಾಂಗ್ರೆಸ್‌ ಮುಖಂಡ ಡಾ. ಹೆಚ್‌.ಎನ್‌. ರವೀಂದ್ರ ಅವರ ವಿರುದ್ಧ ಚಾಟಿ ಬೀಸಿದರು. 

Politics Mar 25, 2023, 10:10 AM IST

PM Narendra Modi In Karnataka  love and affection from Mandya to BJP sanPM Narendra Modi In Karnataka  love and affection from Mandya to BJP san

Photos: ಸಕ್ಕರೆ ನಾಡಿನಲ್ಲಿ ಮೋದಿ ಮೇಲೆ ಕೇಸರಿ ಹೂವಿನ ಮಳೆ, ರೋಡ್‌ಶೋನಲ್ಲಿ ವ್ಯಕ್ತವಾದ ಮಂಡ್ಯ ಪ್ರೀತಿ!

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಹಿಂದೆಯೂ ಸಾಕಷ್ಟು ರೋಡ್‌ ಶೋ ಮಾಡಿದ್ದರು. ಆದರೆ, ಸಕ್ಕರೆ ನಾಡಿನಲ್ಲಿ ನರೇಂದ್ರ ಮೋದಿಗೆ ಸಿಕ್ಕ ಸ್ವಾಗತ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕೇಸರಿ ಬಣ್ಣದ ಹೂಗಳಿಂದಲೇ ನರೇಂದ್ರ ಮೋದಿ ಹಾಗೂ ಅವರು ಕಾರುಗಳು ಮುಚ್ಚಿ ಹೋಗಿದ್ದವು.

Politics Mar 12, 2023, 2:38 PM IST

PM Narendra Modi In Karnataka inaugurates Bengaluru Mysuru Expressway in Mandya Gejjala Gere sanPM Narendra Modi In Karnataka inaugurates Bengaluru Mysuru Expressway in Mandya Gejjala Gere san

PM Modi In Karnataka: ಮೈಸೂರಿನ ಒಡೆಯರು, ಸರ್‌ಎಂವಿ ಅವರನ್ನು ನೆನೆದ ಪ್ರಧಾನಿ ಮೋದಿ!

ರಾಜ್ಯದ ಮೊದಲ ಎಕ್ಸ್‌ಪ್ರೆಸ್‌ ವೇ ಬೆಂಗಳೂರು-ಮೈಸೂರು ನಡುವಿನ 118 ಕಿಲೋಮೀಟರ್‌ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಲೋಕಾರ್ಪಣೆ ಮಾಡಿದರು. ಆ ಬಳಿಕ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.
 

Politics Mar 12, 2023, 1:23 PM IST

PM Narendra Modi In Karnataka Mysore Kodagu MP Pratap simha sumalatha ambareesh Gejjala Gere sanPM Narendra Modi In Karnataka Mysore Kodagu MP Pratap simha sumalatha ambareesh Gejjala Gere san

PM Modi In Karnataka: ಸುಮಲತಾರನ್ನು ಸ್ವಾಗತಿಸಿದ ಪ್ರತಾಪ್‌ ಸಿಂಹ, ಪೊಲೀಸರ ಜೊತೆ ಕಾರ್ಯಕರ್ತರ ಕಿರಿಕ್‌!

ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ಶೋನಲ್ಲಿ ಭಾಗಿಯಾಗಿದ್ದರೆ, ಇನ್ನೊಂದೆಡೆ ಸಾರ್ವಜನಿಕ ಸಮಾವೇಶ ನಡೆಯಲಿರುವ ಗಜ್ಜಲಗೆರೆ ವೇದಿಕೆಯಲ್ಲಿ ನಾಯಕರ ಸಮ್ಮಿಲನ ಆರಂಭವಾಗಿದೆ.
 

Politics Mar 12, 2023, 12:07 PM IST

Mandya MP sumalatha ambareesh on PM Narendra Modi visit Bengaluru Mysuru expressway sanMandya MP sumalatha ambareesh on PM Narendra Modi visit Bengaluru Mysuru expressway san

PM Modi In Karnataka: ಮಂಡ್ಯದ ಪ್ರಾಮುಖ್ಯತೆಯನ್ನು ಮೋದಿ ಗುರುತಿಸಿದ್ದಾರೆ ಅದೇ ನನಗೆ ಖುಷಿ: ಸುಮಲತಾ!

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಉದ್ಘಾಟನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಬೇರೆ ಯಾವುದೇ ಸ್ಥಳ ಆಯ್ಕೆ ಮಾಡಿಕೊಳ್ಳುವ ಅವಕಾಶವಿತ್ತು. ಆದರೆ, ಮೋದಿ ಮಂಡ್ಯದ ಗಜ್ಜಲಗೆರೆಯನ್ನೇ ಆಯ್ಕೆ ಮಾಡಿಕೊಂಡಿರುವುದು ಅವರು ಜಿಲ್ಲೆಗೆ ನೀಡಿರುವ ಪ್ರಾಮುಖ್ಯತೆಯನ್ನು ತೋರಿಸುತ್ತದೆ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.

Politics Mar 12, 2023, 10:49 AM IST

With the support of Sumalatha Ambareesh BJP has a Big Strength in Mandya Says CM Basavaraj Bommai gvdWith the support of Sumalatha Ambareesh BJP has a Big Strength in Mandya Says CM Basavaraj Bommai gvd

ಸುಮಲತಾ ಬೆಂಬಲದಿಂದ ಮಂಡ್ಯದಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ: ಸಿಎಂ ಬೊಮ್ಮಾಯಿ

ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿಗೆ ಬೆಂಬಲ ಘೋಷಿಸಿದ್ದರಿಂದ ಮಂಡ್ಯದಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

Politics Mar 11, 2023, 2:10 PM IST

CM basavaraj bommai happy about mandya  MP sumalatha support to BJP gowCM basavaraj bommai happy about mandya  MP sumalatha support to BJP gow

ಕಮಲಕ್ಕೆ ಸುಮಲತಾ ಬೆಂಬಲ, ಮಂಡ್ಯದಲ್ಲಿ‌ ಕಮಲ‌ ಕಿಲ‌ ಕಿಲ ಸಿಎಂ‌ ಬೊಮ್ಮಾಯಿ ಹರ್ಷ

ಸುಮಲತಾ ಅಂಬರೀಶ್‌ ಬೆಂಬಲದಿಂದ ಮಂಡ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಬಲ ಬರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈಗ ಬಹಿರಂಗವಾಗಿ ಬೆಂಬಲ ಕೊಟ್ಟಿದ್ದಾರೆ ಸ್ವಾಗತ ಮಾಡುತ್ತಾನೆ ಎಂದಿದ್ದಾರೆ. 

Politics Mar 10, 2023, 8:41 PM IST

Mandya MP Sumalatha Ambareesh Supports to BJP grgMandya MP Sumalatha Ambareesh Supports to BJP grg
Video Icon

Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

ಬಿಜೆಪಿ ಸೇರ್ಪಡೆ ಇಲ್ಲ, ಬರೀ ಬೆಂಬಲ ಅಂತ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸುಮಲತಾ ಹೊಸಹೆಜ್ಜೆಯನ್ನಟ್ಟ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌. 

Politics Mar 10, 2023, 8:14 PM IST

Karnataka assembly Election Mandya MP sumalatha ambareesh announced Will Join BJP sanKarnataka assembly Election Mandya MP sumalatha ambareesh announced Will Join BJP san

Breaking News: ಕಮಲ ಹಿಡಿದ ಸುಮಲತಾ ಅಂಬರೀಶ್‌, ಆಪ್ತರ ಸಮ್ಮುಖದಲ್ಲಿ ಬೆಂಬಲವಷ್ಟೇ ಘೋಷಣೆ!

ಕೊನೆಗೂ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರುವ ನಿರ್ಧಾರ ಮಾಡಿದ್ದಾರೆ. ಅಂದಾಜು ಒಂದು ಗಂಟೆಗೂ ಅಧಿಕ ಕಾಲ ಮಂಡ್ಯದಲ್ಲಿನ ತಮ್ಮ ಸ್ವಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರುತ್ತಿರುವ ಬಗ್ಗೆ ಮಾಹಿತಿ ನೀಡಿದರು.
 

Politics Mar 10, 2023, 1:49 PM IST

mp sumalatha ambareesh called press conference on march 10th gvdmp sumalatha ambareesh called press conference on march 10th gvd

ಸುಮಲತಾ ಟು 'ಕಮಲ'ತಾ: ಇಂದು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರ್ಪಡೆಯ ಕುರಿತು ಘೋಷಣೆ?

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಶುಕ್ರವಾರ ಮಂಡ್ಯದಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ಕುರಿತಂತೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರು ರಾಜ್ಯ ರಾಜಕಾರಣಕ್ಕೆ ಆಗಮಿಸಲಿದ್ದು, ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ದಟ್ಟವಾಗಿದೆ. 

Politics Mar 10, 2023, 6:23 AM IST

MP Sumalatha Ambareesh discussion with Supporters about Joining The Party gvdMP Sumalatha Ambareesh discussion with Supporters about Joining The Party gvd

ಪಕ್ಷ ಸೇರ್ಪಡೆ ಬಗ್ಗೆ ಬೆಂಬಲಿಗರ ಜತೆ ಸಂಸದೆ ಸುಮಲತಾ ಚರ್ಚೆ: ಮುಂದಿನ ವಾರ ನಿರ್ಧಾರ ಸಾಧ್ಯತೆ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸದಸ್ಯೆ ಸುಮಲತಾ ಅಂಬರೀಶ್‌ ಅವರ ಮುಂದಿನ ರಾಜಕೀಯ ನಡೆಗೂ ದಿನಗಣನೆ ಆರಂಭವಾಗಿದೆ. 

Politics Mar 5, 2023, 4:00 AM IST

karnataka assembly election 2023 MP Sumalatha Ambarish is contesting for assembly elections suhkarnataka assembly election 2023 MP Sumalatha Ambarish is contesting for assembly elections suh
Video Icon

ವಿಧಾನಸಭೆ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಶ್ ಸ್ಪರ್ಧೆ?

ಮಂಡ್ಯದಲ್ಲಿ ಮತ್ತೆ ಮರುಕಳಿಸುತ್ತಾ ಐತಿಹಾಸಿಕ ಚುನಾವಣೆ ಎಂಬ ಚರ್ಚೆ ಶುರುವಾಗಿದ್ದು, ವಿಧಾನಸಭಾ ಅಖಾಡಕ್ಕೆ ಎಂಟ್ರಿ ಕೊಡಲು ಸುಮಲತಾ ಅಂಬರೀಶ್‌ ರೆಡಿಯಾಗಿದ್ದಾರೆ.

Politics Jan 21, 2023, 10:26 AM IST

MLC CP Yogeshwar Reaction About Sumalatha Ambareesh BJP Joining Issue gvdMLC CP Yogeshwar Reaction About Sumalatha Ambareesh BJP Joining Issue gvd

ಸಂಸದೆ ಸುಮಲತಾ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ: ಸಿ.ಪಿ.ಯೋಗೇಶ್ವರ್‌

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ನನ್ನ ಜೊತೆ ಸಂಪರ್ಕದಲ್ಲಿದ್ದು, ಸಂಕ್ರಾಂತಿ ಬಳಿಕ ಅವರು ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಯೋಗೇಶ್ವರ್‌ ಪ್ರತಿ​ಕ್ರಿ​ಯಿ​ಸಿ​ದರು. 

Politics Jan 14, 2023, 2:40 AM IST

Join the Party with a Clear Picture of Development Says Mandya MP Sumalatha Ambareesh grgJoin the Party with a Clear Picture of Development Says Mandya MP Sumalatha Ambareesh grg

ಅಭಿವೃದ್ಧಿಯ ಸ್ಪಷ್ಟ ಚಿತ್ರಣವಿರುವ ಪಕ್ಷ ಸೇರುವೆ: ಸಂಸದೆ ಸುಮಲತಾ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡುವುದು ಸೂಕ್ತ. ಕೆಲವರು ಕಾವೇರಿ ಹೆಸರು ಇಡಬೇಕೆಂದು ಪ್ರಸ್ತಾವನೆ ಇಟ್ಟಿದ್ದಾರೆ. ಅದು ಅವರ ಅಭಿಪ್ರಾಯ: ಸಂಸದೆ ಸುಮಲತಾ ಅಂಬರೀಶ್‌ 

Politics Jan 12, 2023, 7:00 AM IST

MP Sumalatha Ambarish to join BJP CP Yogeshwar statement satMP Sumalatha Ambarish to join BJP CP Yogeshwar statement sat

Karnataka Politics: ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುತ್ತಾರೆ: ಸಿ.ಪಿ. ಯೋಗೇಶ್ವರ್‌ ಹೇಳಿಕೆ

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರು ಖಂಡಿತವಾಗಿಯೂ ಬಿಜೆಪಿ ಸೇರ್ಪಡೆ ಆಗುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ತಿಳಿಸಿದ್ದಾರೆ.

Politics Dec 29, 2022, 5:59 PM IST