Asianet Suvarna News Asianet Suvarna News
73 results for "

ಡೆಂಘಿ

"
Centre Alerts 11 States about Dengue Strain hlsCentre Alerts 11 States about Dengue Strain hls
Video Icon

ಡೇಂಜರ್‌ ಡೆಂಘಿ 2, ಮನೆಯಲ್ಲಿ ಮುಂಜಾಗ್ರತಾ ಕ್ರಮ ಹೇಗಿರಬೇಕು.? ವೈದ್ಯರ ಮಾತು

ಒಂದೆಡೆ ಕೊರೋನಾ 3 ನೇ ಅಲೆ ಭೀತಿಯಲ್ಲಿದ್ದರೆ ಇನ್ನೊಂದೆಡೆ ಅಪಾಯಕಾರಿ ಮಾದರಿಯ ಡೆಂಘೀ ಜ್ವರ ಪತ್ತೆಯಾಗಿದೆ. 

state Sep 20, 2021, 2:30 PM IST

9 Year Old Girl Dies Due to Dengue in Mysuru grg9 Year Old Girl Dies Due to Dengue in Mysuru grg

ಮೈಸೂರಿನ 9 ವರ್ಷದ ಬಾಲಕಿ ಡೆಂಘೀಗೆ ಬಲಿ

ಡೆಂಘೀ ಜ್ವರಕ್ಕೆ ಒಂಬತ್ತು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
 

Karnataka Districts Sep 10, 2021, 7:27 AM IST

Amid Covid Fears Dengue Cases on Rise in Raichur hlsAmid Covid Fears Dengue Cases on Rise in Raichur hls
Video Icon

ರಾಯಚೂರು: ಒಂದೇ ವಾರದಲ್ಲಿ 20 ಮಕ್ಕಳಲ್ಲಿ ಡೆಂಘೀ ಜ್ವರ

ರಾಯಚೂರು ತಾ. ದೇವಸೂಗೂರು ಮತ್ತು ಶಕ್ತಿ ನಗರದಲ್ಲಿ ಒಂದೇ ವಾರದಲ್ಲಿ 20 ಮಕ್ಕಳಲ್ಲಿ ಡೆಂಘೀ ಜ್ವರ ಕಾಣಿಸಿಕೊಂಡಿದೆ. ಡೆಂಘಿ ಜ್ವರ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಹರಸಾಹಸಪಡುತ್ತಿದೆ.

Karnataka Districts Aug 2, 2021, 3:49 PM IST

Increase of Malaria Cases in Karnataka grgIncrease of Malaria Cases in Karnataka grg

ಕೋವಿಡ್‌, ಝೀಕಾ ಜತೆ ಈಗ ಡೆಂಘೀ, ಮಲೇರಿಯಾ ಹೆಚ್ಚಳ..!

ಜೀಕಾ ವೈರಸ್‌ ಆತಂಕದ ನಡುವೆ ಮುಂಗಾರಿನ ಹಿನ್ನೆಲೆಯಲ್ಲಿ ಡೆಂಘಿ, ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜುಲೈ 14ರ ವೇಳೆಗೆ ರಾಜ್ಯದಲ್ಲಿ 1,310 ಮಂದಿಗೆ ಡೆಂಘಿ ಹಾಗೂ 457 ಮಂದಿ ಚಿಕುನ್‌ಗುನ್ಯಾ ಕಾಣಿಸಿಕೊಂಡಿದೆ.
 

state Jul 17, 2021, 11:13 AM IST

Dengue Cases Reported in Dakshina Kannada Amid Covid 19 hlsDengue Cases Reported in Dakshina Kannada Amid Covid 19 hls

ದ.ಕ.ದಲ್ಲಿ ಕೊರೋನಾ ಸೋಂಕಿತರಲ್ಲಿ ಡೆಂಘೀ ಜ್ವರ, ಜಿಲ್ಲಾಡಳಿತಕ್ಕೆ ತಲೆನೋವು

ಕೊರೋನಾ ಸೋಂಕಿನ 2ನೇ ಅಲೆ ವ್ಯಾಪಕವಾಗುತ್ತಿದ್ದಂತೆ ಅದರ ಜೊತೆ ಕರಾವಳಿ ಜಿಲ್ಲೆಯಲ್ಲಿ ಅಪಾಯಕಾರಿ ಡೆಂಘೀ ಜ್ವರವೂ ಕಾಣಿಸತೊಡಗಿದೆ.

state May 14, 2021, 9:38 AM IST

Doctors Confused for Not Variation in the Symptoms of Coronavirus and Viral Fever grgDoctors Confused for Not Variation in the Symptoms of Coronavirus and Viral Fever grg

ಕೊರೋನಾ, ಡೆಂಘಿ, ಜ್ವರ: ವೈದ್ಯರಿಗೇ ಗೊಂದಲ..!

ಕೊರೋನಾ ಸೋಂಕು ಏಕಾಏಕಿ ಉಲ್ಬಣವಾದ ಬೆನ್ನಲ್ಲೇ ಉದ್ಯಾನ ನಗರಿಯಲ್ಲಿ ಡೆಂಘಿ, ವೈರಾಣು ಜ್ವರದ ಪ್ರಕರಣಗಳು ತೀವ್ರಗೊಂಡಿವೆ. ಇದು ಸಾರ್ವಜನಿಕರು ಹೈರಾಣಾಗುವಂತೆ ಮಾಡಿದೆ. ಇದರ ನಡುವೆ ಕೊರೋನಾ ಹಾಗೂ ವೈರಾಣು ಜ್ವರದ ಲಕ್ಷಣಗಳಲ್ಲಿ ಹೆಚ್ಚು ವ್ಯತ್ಯಾಸವಿಲ್ಲದ ಕಾರಣ ವೈದ್ಯರೇ ಗೊಂದಲಕ್ಕೆ ಸಿಲುಕುವಂತಾಗಿದೆ.
 

Karnataka Districts Apr 18, 2021, 7:08 AM IST

10 Year Old Girl Dies for Dengue in Huvinahadagali in Ballari District grg10 Year Old Girl Dies for Dengue in Huvinahadagali in Ballari District grg

ಹೂವಿನಹಡಗಲಿ: ಡೆಂಘೀಗೆ ಬಾಲಕಿ ಬಲಿ, ಆತಂಕದಲ್ಲಿ ಜನತೆ

ತಾಲೂಕಿನ ಹ್ಯಾರಡ ಗ್ರಾಮದಲ್ಲಿ 3 ಡೆಂಘೀ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು, ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ಜರುಗಿದೆ.
 

Karnataka Districts Oct 9, 2020, 3:17 PM IST

Delhi DCM Manish sisodia Treated in ICU snrDelhi DCM Manish sisodia Treated in ICU snr

ದೆಹಲಿ ಉಪ ಮುಖ್ಯಮಂತ್ರಿ ಆರೋಗ್ಯ ಸ್ಥಿತಿ ಗಂಭೀರ

ದೆಹಲಿ ಉಪಮುಖ್ಯಮಂತ್ರಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೊರೋನಾ ಜೊತೆಗೆ ಡೆಂಘಿಯಿಂದಲೂ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

India Sep 25, 2020, 10:33 AM IST

750 million genetically engineered mosquitoes to be released in Florida750 million genetically engineered mosquitoes to be released in Florida

ವೈರಸ್‌ ಸೊಳ್ಳೆ ನಿಗ್ರಹಕ್ಕೆ ಹೈಬ್ರಿಡ್‌ ಸೊಳ್ಳೆ!

ವೈರಸ್‌ ಸೊಳ್ಳೆ ನಿಗ್ರಹಕ್ಕೆ ಹೈಬ್ರಿಡ್‌ ಸೊಳ್ಳೆ!| ಪರಿಸರಕ್ಕೆ 75 ಕೋಟಿ ಕುಲಾಂತರಿ ಸೊಳ್ಳೆ ಬಿಡುಗಡೆಗೆ ಅಮೆರಿಕ ಒಪ್ಪಿಗೆ| ಡೆಂಘೀ, ಝೀಕಾ, ಚಿಕುನ್‌ ಗುನ್ಯಾ ಹರಡುವುದು ತಡೆಗೆ ಪ್ರಾಯೋಗಿಕ ಯೋಜನೆ

International Aug 26, 2020, 7:27 AM IST

Increasing Infectious Disease in Haveri DistrictIncreasing Infectious Disease in Haveri District

ಹಾವೇರಿ: ಕೊರೋನಾ ಮಧ್ಯೆ ಜಿಲ್ಲೆಯಲ್ಲಿ ಡೆಂಘೀ ಹಾವಳಿ, ಹೆಚ್ಚುತ್ತಿದೆ ಸಾಂಕ್ರಾಮಿಕ ರೋಗ

ದಿನದಿಂದ ದಿನಕ್ಕೆ ಕೊರೋನಾ ಮಹಾಮಾರಿ ಹೆಚ್ಚುತ್ತಿದೆ. ಇದರ ನಡುವೆಯೇ ಮುಂಗಾರು ಆರಂಭವಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಹಾವಳಿಯೂ ಹೆಚ್ಚುತ್ತಿದೆ. ಈಗಾಗಲೇ 51 ಡೆಂಘೀ ಪ್ರಕರಣ ದೃಢಪಟ್ಟಿದ್ದು, ಚಿಕೂನ್‌ಗುನ್ಯ ಕೂಡ ವ್ಯಾಪಿಸುತ್ತಿದೆ. ಕೊರೋನಾದಿಂದ ಬಚಾವಾದರೂ ಈ ಸಾಂಕ್ರಾಮಿಕ ರೋಗಗಳಿಂದ ಅನೇಕರು ಬಳಲುವಂತಾಗಿದೆ.
 

Karnataka Districts Jul 18, 2020, 8:45 AM IST

Man in uttara kannada suffering from Dengue found covid19 positiveMan in uttara kannada suffering from Dengue found covid19 positive

ಯುವಕನಿಗೆ ಡೆಂಘೀ ಜತೆಗೆ ಕೊರೋನಾ ಸೋಂಕು

ಮುಂಡಗೋಡ ಪಟ್ಟಣದ ಸುಭಾಸನಗರ ಬಡಾವಣೆಯ ಯುವಕನಿಗೆ ಡೆಂಘೀ ಜತೆಗೆ ಕೋವಿಡ್‌ -19 ವರದಿ ಕೂಡ ಪಾಸಿಟಿವ್‌ ಬಂದಿದ್ದು ಗೊಂದಲ ಸೃಷ್ಟಿಸಿದೆ. ಈ ವಿಷಯವೀಗ ಸಾರ್ವಜನಿಕರಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ.

Karnataka Districts Jun 30, 2020, 10:16 AM IST

5 people found dengue positive in Mangalore5 people found dengue positive in Mangalore

ಮೂಡುಬಿದಿರೆ: ಡೆಂಘೀ 5 ಖಚಿತ, 23 ಶಂಕಿತ

ಮಳೆಗಾಲದ ಆರಂಭದ ದಿನಗಳಲ್ಲೇ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಪುರಸಭೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಘೀ, ಮಲೇರಿಯಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ಜರಗಿಸಬೇಕಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಸೂಚಿಸಿದ್ದಾರೆ.

Karnataka Districts Jun 24, 2020, 7:33 AM IST

Dengue cases in crease in midst of covid19 pandemicDengue cases in crease in midst of covid19 pandemic

ಕೊರೋನಾ ನಡುವೆ ಸದ್ದಿಲ್ಲದೇ ಹರಡುತ್ತಿದೆ ಡೆಂಘೀ: ಮಾರಣಹೋಮ ಆರಂಭ!

ಒಂದೆಡೆ ಜಿಲ್ಲೆಯಲ್ಲಿ ದಿನೇದಿನೆ ಹೆಚ್ಚುತ್ತಿರುವ ಕೊರೋನಾ ಸೋಂಕು ಜಿಲ್ಲೆಯನ್ನೇ ಹೈರಾಣು ಮಾಡುತ್ತಿದ್ದರೆ, ಇನ್ನೊಂದೆಡೆ ಸಾಂಕ್ರಮಿಕ ಡೆಂಘೀ ಕಾಯಿಲೆಯೂ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದರೆ, ಜನರನ್ನು ಆತಂಕ್ಕೀಡು ಮಾಡಿದೆ.

Karnataka Districts Jun 23, 2020, 7:52 AM IST

40 Dengue cases increase in mangalore in midst of covid1940 Dengue cases increase in mangalore in midst of covid19

ದಕ್ಷಿಣ ಕನ್ನಡ: ಕೊರೋನಾ ಸಮಯದಲ್ಲಿ 40 ಡೆಂಘೀ ಕೇಸ್‌!

ದ.ಕ. ಜಿಲ್ಲೆಯಲ್ಲೀಗ ಒಂದು ಕಡೆ ಕೊರೋನಾ, ಮತ್ತೊಂದೆಡೆ ಮಾರಣಾಂತಿಕ ಡೆಂಘೀ ಕಾಟವೂ ಆರಂಭವಾಗಿದೆ. ಕೊರೋನಾ ಲಾಕ್‌ಡೌನ್‌ನ ಬಿರುಬೇಸಗೆಯ ಎರಡು ತಿಂಗಳ ಅವಧಿಯಲ್ಲೇ ಜಿಲ್ಲೆಯಲ್ಲಿ ಬರೋಬ್ಬರಿ 40ರಷ್ಟುಡೆಂಘೀ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ.

Karnataka Districts Jun 7, 2020, 7:44 AM IST

Dengue cases in midst of covid19 in mangaloreDengue cases in midst of covid19 in mangalore

ಕೊರೋನಾ ನಡುವೆ ಡೆಂಘೀ ಆತಂಕ ಶುರು!

ಕೊರೋನಾ ಮಹಾ ಆತಂಕದ ನಡುವೆ ಮಳೆಗಾಲ ಶುರುವಾಗಲು ದಿನಗಣನೆ ಆರಂಭವಾಗಿದೆ. ಮಳೆಯೊಂದಿಗೆ ಮಲೇರಿಯಾ, ಡೆಂಘೀಯಂಥ ಸೋಂಕುಗಳ ಕಾಟವೂ ದಿಢೀರನೆ ಆರಂಭವಾಗಲಿದೆ. ಕೊರೋನಾ ಯುದ್ಧೋಪಾದಿ ಕೆಲಸಗಳ ನಡುವೆ ಡೆಂಘೀ ಸೋಂಕು ಪತ್ತೆ ವಿಳಂಬ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಣೆಯ ಆತಂಕ ಸೃಷ್ಟಿಯಾಗಿದೆ. ಸ್ವತಃ ಆರೋಗ್ಯ ಇಲಾಖೆ ಈ ಬಗ್ಗೆ ಚಿಂತೆಗೀಡಾಗಿದೆ.

Karnataka Districts May 31, 2020, 8:31 AM IST