Asianet Suvarna News Asianet Suvarna News
184 results for "

KPSC

"
CM Siddaramaiah recommends appointment of 3 members to KPSC at bengaluru ravCM Siddaramaiah recommends appointment of 3 members to KPSC at bengaluru rav

KPSCಗೆ 3 ಸದಸ್ಯರ ನೇಮಕಕ್ಕೆ ಸಿಎಸ್‌ಗೆ ಸಿಎಂ ಸಿದ್ದು ಶಿಫಾರಸು

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಮೂರು ಸದಸ್ಯ ಸ್ಥಾನಕ್ಕೆ ನೇಮಕ ಮಾಡುವಂತೆ ಮೂವರ ಹೆಸರನ್ನು ಶಿಫಾರಸು ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

state Aug 20, 2023, 4:56 AM IST

Karnataka Congress government has decided to appoint corrupt people to KPSC satKarnataka Congress government has decided to appoint corrupt people to KPSC sat

ಕೆಪಿಎಸ್‌ಸಿಗೆ ಭ್ರಷ್ಟರನ್ನು ನೇಮಿಸಲು ಮುಂದಾದ ಕಾಂಗ್ರೆಸ್‌ ಸರ್ಕಾರ

ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಕಾಂಗ್ರೆಸ್‌ ಸರ್ಕಾರ ಭ್ರಷ್ಟ ಅಧಿಕಾರಿಯನ್ನು ನೇಮಕ ಮಾಡಲು ಮುಂದಾಗಿದೆ. 

state Aug 19, 2023, 11:27 AM IST

High Court of Karnataka Instruct Transparency in Appointment of KPSC Chairman Members grgHigh Court of Karnataka Instruct Transparency in Appointment of KPSC Chairman Members grg

ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರ ನೇಮಕದಲ್ಲಿ ಪಾರದರ್ಶಕತೆಗೆ ಹೈಕೋರ್ಟ್‌ ಸೂಚನೆ

ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ಹುದ್ದೆಗಳು ಉನ್ನತಮಟ್ಟದ ಮತ್ತು ಅತಿಸೂಕ್ಷ್ಮ ಸಾಂವಿಧಾನಿಕ ಹುದ್ದೆಗಳಾಗಿವೆ. ಅವುಗಳಿಗೆ ನೇಮಕ ಮಾಡುವ ವೇಳೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಯಾವುದೇ ಆಕ್ಷೇಪಣೆ, ಆರೋಪ ಮತ್ತು ನಿರಂಕುಶತ್ವ ಮತ್ತು ಸ್ವೇಚ್ಛೆಯಿಂದ ಅಧಿಕಾರ ಬಳಕೆ ಮಾಡುವುದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಸೂಚಿಸಿದ ಹೈಕೋರ್ಟ್‌

state Aug 2, 2023, 2:00 AM IST

RDWSD KPSC Exam on  Feb 25th and 26th in Dharwad and hubballi gowRDWSD KPSC Exam on  Feb 25th and 26th in Dharwad and hubballi gow

ಫೆ.25 ಮತ್ತು 26 ರಂದು KPSC Exam, ಧಾರವಾಡ-ಹುಬ್ಬಳ್ಳಿಯಲ್ಲಿ 51 ಪರೀಕ್ಷಾ ಕೇಂದ್ರಗಳು

ಫೆ.25 ಹಾಗೂ 26 ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಗ್ರೇಡ್-1 ಹಾಗೂ ವಿವಿಧ ಗ್ರೂಪ್ ಎ, ಬಿ, ಹಾಗೂ ಸಿ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದೆ.

Education Feb 23, 2023, 7:15 PM IST

infallibility is unknown to humanity karnataka high court relief to sc candidate who had applied under st ashinfallibility is unknown to humanity karnataka high court relief to sc candidate who had applied under st ash

ಅರ್ಜಿ ದೋಷ ಮುಂದಿಟ್ಟು ಸರ್ಕಾರಿ ಹುದ್ದೆ ತಪ್ಪಿಸಲಾಗದು: ಹೈಕೋರ್ಟ್‌

ಅರ್ಜಿದಾರನ ಜಾತಿ ಪ್ರವರ್ಗವನ್ನು ಪರಿಶಿಷ್ಟ ಪಂಗಡದ ಜಾತಿಗೆ ಬದಲಾಗಿ ಪರಿಶಿಷ್ಟ ಜಾತಿಯಾಗಿ ತಿದ್ದುಪಡಿ ಮಾಡಿ ಹುದ್ದೆಯ ಆಯ್ಕೆಗೆ ಹೇಮಂತ್‌ ಕುಮಾರ್‌ ಅವರನ್ನು ಪರಿಗಣಿಸುವಂತೆ ಕೆಪಿಎಸ್‌ಸಿಗೆ ಆದೇಶಿಸಿದೆ.

state Feb 9, 2023, 2:25 PM IST

Karnataka  HC disposed of the petition seeking cancellation of appointing Shadakshari Swamy  as a KPSC Chairman gowKarnataka  HC disposed of the petition seeking cancellation of appointing Shadakshari Swamy  as a KPSC Chairman gow

ಕೆಪಿಎಸ್‌ಸಿ ಅಧ್ಯಕ್ಷತೆಗೆ ಷಡಕ್ಷರಿ, ಹೈಕೋರ್ಟ್‌ನಲ್ಲಿ ಅರ್ಜಿ ಇತ್ಯರ್ಥ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಷಡಕ್ಷರಿಸ್ವಾಮಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ 2019ರಲ್ಲಿ ಹೊರಡಿಸಿದ್ದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ಇತ್ಯರ್ಥಪಡಿಸಿದೆ.

state Jan 27, 2023, 11:47 AM IST

Assembly concerned over delay in announcement of selection list by KPSC Junior Engineers post gowAssembly concerned over delay in announcement of selection list by KPSC Junior Engineers post gow

KPSC Recruitment: 330 ಕಿರಿಯ ಎಂಜಿನಿಯರ್‌ ಅರ್ಹತಾಪಟ್ಟಿ ಶೀಘ್ರ ಬಿಡುಗಡೆ

ಕೆಪಿಎಸ್ಸಿಯಿಂದ ನೇಮಕಾತಿ ಪ್ರಕ್ರಿಯೆಯಲ್ಲಿರುವ ಲೋಕೋಪಯೋಗಿ ಇಲಾಖೆಯ 330 ಕಿರಿಯ ಎಂಜಿನಿಯರ್‌ಗಳ ಅರ್ಹತಾ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಸಚಿವ ಸಿ.ಸಿ.ಪಾಟೀಲ ವಿಧಾನ ಸಭೆಯಲ್ಲಿ ಹೇಳಿದ್ದಾರೆ.

State Govt Jobs Dec 27, 2022, 10:25 PM IST

Coolie from cracked Competitive examination with help free wifi of Railway stationCoolie from cracked Competitive examination with help free wifi of Railway station

ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಿದ ಕೇರಳದ ಈ ಕಾರ್ಮಿಕ ಎಲ್ಲರಿಗೂ ಸ್ಫೂರ್ತಿ!

*ಕೇರಳದ ರೇಲ್ವೆ ಸ್ಟೇಷನ್‌ನಲ್ಲಿ ಕೂಲಿ ಮಾಡುತ್ತಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಿದ ಕೂಲಿ
*ರೈಲ್ವೆ ಸ್ಟೇಷನ್‌ನಲ್ಲಿ ದೊರೆಯುವ ಫ್ರೀ ವೈಫೈ ಬಳಸಿಕೊಂಡು ಆಡಿಯೋ, ವಿಡಿಯೋ ಡೌನ್‌ಲೋಡ್
* ಕೇರಳ ಸಾರ್ವಜನಿಕ ಸೇವಾ ಪರೀಕ್ಷೆ ಪಾಸ್ ಮಾಡಿರುವ ಶ್ರೀನಾಥ್ ಕೆ ಎಲ್ಲರಿಗೂ ಮಾದರಿ
 

Education Dec 15, 2022, 3:26 PM IST

KPSC 2018 recruitment candidates protest for Recruitment delay gowKPSC 2018 recruitment candidates protest for Recruitment delay gow

ಕೆಲಸ ಕೊಡದೆ ಬೀದಿಯಲ್ಲಿಟ್ಟ ಸರ್ಕಾರ, ದಯಾಮರಣಕ್ಕೆ ಅನುಮತಿ ಕೊಡಿ ಅಂತ 500ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ!

2018ರ ಆಗಸ್ಟ್ 19ರಂದು ಕೆಪಿಎಸ್‌ಸಿ 1520 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿ ನಡೆಸಿದ್ದ ಪರೀಕ್ಷೆಯಲ್ಲಿ  900 ಜನರು ಮಾತ್ರ ಉತ್ತೀರ್ಣರಾಗಿದ್ರು. ಈಗ ಉತ್ತೀರ್ಣರಾದ ಅಭ್ಯರ್ಥಿಗಳ ಪೈಕಿ ಕೆಲಸಕ್ಕೆ ಹಾಜರಾಗುವಂತೆ ಕೇವಲ 400 ಜನರಿಗೆ ಮಾತ್ರ 2022ರ ಆಗಸ್ಟ್‌ನಲ್ಲಿ ಆದೇಶ ಪತ್ರ ನೀಡಲಾಗಿದೆ. ಉಳಿದ 500ಕ್ಕೂ ಹೆಚ್ಚು ಉತ್ತೀರ್ಣರಾದ ಅಭ್ಯರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಹೀಗಾಗಿ ದಯಾಮರಣ ನೀಡಿ ಅಂತ ಅಭ್ಯರ್ಥಿಗಳು ಗೋಗರೆಯುತ್ತಿದ್ದಾರೆ.

State Govt Jobs Dec 6, 2022, 8:41 PM IST

40 20 rule for PWD Engineer post interview bengaluru rav40 20 rule for PWD Engineer post interview bengaluru rav

ಪಿಡಬ್ಲ್ಯುಡಿ ಎಂಜಿನಿಯರ್‌ ಹುದ್ದೆ ಸಂದರ್ಶನಕ್ಕೆ 40-20 ನಿಯಮ

  • ಪಿಡಬ್ಲ್ಯುಡಿ ಎಂಜಿನಿಯರ್‌ ಹುದ್ದೆ ಸಂದರ್ಶನಕ್ಕೆ 40-20 ನಿಯಮ
  • ಗರಿಷ್ಠ- ಕನಿಷ್ಠ ಅಂಕ ಪದ್ಧತಿಗೆ ರಾಜ್ಯ ಸರ್ಕಾರ ಸೂಚನೆ

Jobs Nov 7, 2022, 10:01 AM IST

Aspirants sit in protest against delay in recruitment bengaluru ravAspirants sit in protest against delay in recruitment bengaluru rav

Bengaluru: ನೇಮಕಾತಿ ವಿಳಂಬ ಖಂಡಿಸಿ ಆಕಾಂಕ್ಷಿಗಳ ಧರಣಿ

ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿ ಮಾಡದೆ ವಿಳಂಬ ಮಾಡಲಾಗುತ್ತಿದೆ. ನೇಮಕಾತಿಗಳಲ್ಲೂ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

Jobs Sep 21, 2022, 10:14 AM IST

Dr Rajkumar Academy 200 students clears KPSC examination vcs Dr Rajkumar Academy 200 students clears KPSC examination vcs

ಡಾ.ರಾಜ್‌ಕುಮಾರ್ ಅಕಾಡೆಮಿ ಯಶೋಗಾಥೆ: ಎಲ್ಲರೂ KPSC ಪರೀಕ್ಷೆ ಪಾಸ್!

 KPSC ಪರೀಕ್ಷೆಯಲ್ಲಿ ಡಾ.ರಾಜ್‌ಕುಮಾರ್ ಅಕಾಡೆಮಿಯಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸ್...

Sandalwood Sep 9, 2022, 12:26 PM IST

Permanent debar from KPSC Candidates who wrote the exam using Bluetooth yadagiri ravPermanent debar from KPSC Candidates who wrote the exam using Bluetooth yadagiri rav

ಬ್ಲೂಟೂತ್ ಅಭ್ಯರ್ಥಿಗಳಿಗೆ KPSC ಶಾಶ್ವತ ಡಿಬಾರ್ !

  • ಬ್ಲೂಟೂತ್ ಅಭ್ಯರ್ಥಿಗಳಿಗೆ ಕೆಪಿಎಸ್ಸಿ ಶಾಶ್ವತ ಡಿಬಾರ್ !
  • ಎಸ್‌ಡಿಎ ಪರೀಕ್ಷೆಯಲ್ಲಿ ಬ್ಲೂಟೂತ್ ದುರ್ಬಳಕೆ ಪ್ರಕರಣ
  •  ಬೆಳಗಾವಿ, ಬಾಗಲಕೋಟೆ ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್ ನಕಲು

CRIME Aug 7, 2022, 12:38 PM IST

KPSC Recruitment 2022 notification for 72 Sericulture Extension Officer Posts gowKPSC Recruitment 2022 notification for 72 Sericulture Extension Officer Posts gow

ರೇಷ್ಮೆ ವಿಸ್ತಾರಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ : ಸಚಿವ ನಾರಾಯಣ ಗೌಡ

ರೇಷ್ಮೆ ಇಲಾಖೆಯಲ್ಲಿನ  ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ  ಮೂಲಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣ ಗೌಡ ಅವರು ತಿಳಿಸಿದ್ದಾರೆ.

State Govt Jobs Jul 30, 2022, 3:01 PM IST

Result Delayed Aspirants Protest in front of KPSC Office hls Result Delayed Aspirants Protest in front of KPSC Office hls
Video Icon

ಪರೀಕ್ಷೆ ಬರೆದು 17 ತಿಂಗಳಾದರೂ ಫಲಿತಾಂಶ ಇಲ್ಲ, ಕೆಪಿಎಸ್‌ಸಿ ಕಚೇರಿ ಮುಂದೆ ಹೈಡ್ರಾಮಾ!

ಪರೀಕ್ಷೆ ಬರೆದು 17 ತಿಂಗಳಾದರೂ ಫಲಿತಾಂಶ ಬಂದಿಲ್ಲ ಎಂದು ಕೆಪಿಎಸ್‌ಸಿ ವಿಳಂಬ ನೀತಿ ಖಂಡಿಸಿ ಅಭ್ಯರ್ಥಿಗಳು ಸಿಡಿದೆದ್ದಿದ್ದಾರೆ.

state Jul 25, 2022, 4:53 PM IST