ಬೆಂಗಳೂರು: ಬಹುನಿರೀಕ್ಷಿತ 2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ನಿರ್ಣಾಯಕ ಘಟ್ಟದತ್ತ ಸಾಗುತ್ತಿದ್ದು, ಈಗಾಗಲೇ ಗುಜರಾತ್ ಟೈಟಾನ್ಸ್ (Gujarat Titans) ತಂಡವು ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಂಡಿದ್ದರೆ, ಮುಂಬೈ ಇಂಡಿಯನ್ಸ್ (Mumbai Indians), ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಈಗಾಗಲೇ ಪ್ಲೇ ಆಫ್ ರೇಸ್ನಿಂದ ಹೊರಬಿದ್ದಿದೆ. 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ರೀಟೈನ್ ಮಾಡಿಕೊಂಡಿದ್ದ ಆಟಗಾರರು ನಿರೀಕ್ಷೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ 2023ರ ಐಪಿಎಲ್ಗೂ ಮುನ್ನ ಈ ಐವರು ಆಟಗಾರರಿಗೆ ಫ್ರಾಂಚೈಸಿಗಳು ಗೇಟ್ಪಾಸ್ ನೀಡುವ ಸಾಧ್ಯತೆಯಿದೆ.
Cricket May 16, 2022, 1:47 PM IST
ಮಾರ್ಕೋ ಜಾನ್ಸೆನ್ ಎಸೆದ ಕೊನೇ ಓವರ್ ನಲ್ಲಿ ರಾಹುಲ್ ಟೇವಾಟಿಯಾ ಹಾಗೂ ರಶೀದ್ ಖಾನ್ ಜೋಡಿ 25 ರನ್ ದೋಚುವುದರೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ ತಂಡದ ಅದ್ಭುತ ಗೆಲುವಿಗೆ ಕಾರಣರಾಗಿದ್ದಾರೆ.
Cricket Apr 27, 2022, 11:31 PM IST
ಬ್ಯಾಟಿಂಗ್ ವಿಭಾಗದ ಹೀನಾಯ ನಿರ್ವಹಣೆಗೆ ಬೆಲೆತೆತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಹೀನಾಯ 9 ವಿಕೆಟ್ ಗಳ ಸೋಲು ಕಂಡಿದೆ.ಸನ್ ರೈಸರ್ಸ್ ತಂಡ ಇನ್ನೂ 72 ಎಸೆತಗಳು ಬಾಕಿ ಇರುವಂತೆಯೇ ಗೆಲುವು ಸಾಧಿಸಿರುವ ಕಾರಣ ಆರ್ ಸಿಬಿ ತಂಡದ ರನ್ ರೇಟ್ ಪಾತಾಳಕ್ಕೆ ಇಳಿದಿದೆ.
Cricket Apr 23, 2022, 10:03 PM IST
ಮಾರ್ಕೋ ಜಾನ್ಸೆನ್ ಎಸೆದ ಇನ್ನಿಂಗ್ಸ್ ನ 2ನೇ ಓವರ್ ನಲ್ಲಿಯೇ ಮೂರು ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡ ಆರ್ ಸಿಬಿ ತಂಡ ಆ ಬಳಿಕ ಚೇತರಿಸಿಕೊಳ್ಳಲೇ ಇಲ್ಲ. ಸನ್ ರೈಸರ್ಸ್ ಹೈದರಾಬಾದ್ ತಂಡ ಇಡೀ ಬೌಲಿಂಗ್ ವಿಭಾಗ ಒಮ್ಮೆಲೆ ಆರ್ ಸಿಬಿಯ ಬ್ಯಾಟಿಂಗ್ ವಿಭಾಗದ ಮೇಲೆ ಮುಗಿಬಿದ್ದಿದ್ದರಿಂದ ತಂಡ ಕೇವಲ 68 ರನ್ ಗೆ ಆಲೌಟ್ ಆಗಿದೆ.
Cricket Apr 23, 2022, 9:06 PM IST
ಸತತ ಗೆಲುವಿನ ಓಟದಲ್ಲಿರುವ ಎರಡು ತಂಡಗಳಾಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
Cricket Apr 23, 2022, 7:07 PM IST
ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳಾದ ರಾಹುಲ್ ತ್ರಿಪಾಠಿ ಹಾಗೂ ಏಡೆನ್ ಮಾರ್ಕ್ರಮ್ ಆಕರ್ಷಕ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ 7 ವಿಕೆಟ್ ಗಳಿಂದ ಕೋಲ್ಕತ ನೈಟ್ ರೈಡರ್ಸ್ ತಂಡವನ್ನು ಸೋಲಿಸಿದೆ.
Cricket Apr 15, 2022, 11:13 PM IST
ಜೆ. ಸುಚಿತ್ ಎಸೆದ ಕೊನೆಯ ಓವರ್ ನಲ್ಲಿ 2 ಸಿಕ್ಸರ್, 1 ಬೌಂಡರಿಗಳೊಂದಿಗೆ 17 ರನ್ ಸಿಡಿಸಿದ ಆಂಡ್ರೆ ರಸೆಲ್, ಸನ್ ಸೈರ್ಸ್ ಹೈದರಾಬಾದ್ ವಿರುದ್ಧ ಕೆಕೆಆರ್ ತಂಡ 175 ರನ್ ಗಳ ಸವಾಲಿನ ಮೊತ್ತ ಪೇರಿಸಲು ನೆರವಾದರು.
Cricket Apr 15, 2022, 9:29 PM IST
ಕೇನ್ ವಿಲಿಯಮ್ಸನ್ ಬಾರಿಸಿದ ತಾಳ್ಮೆಯ ಅರ್ಧಶತಕ ಹಾಗೂ ಬೌಲರ್ ಗಳ ಶಿಸ್ತಿನ ದಾಳಿಯ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಹಾಲಿ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಮೊದಲ ಸೋಲು ದಯಪಾಲಿಸಿದೆ.
Cricket Apr 11, 2022, 11:20 PM IST
ಹಾರ್ದಿಕ್ ಪಾಂಡ್ಯ 50*ರನ್ (42 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಕರ್ನಾಟಕದ ಅಭಿನವನ್ ಮನೋಹರ್ (Abhinav Manohar) 35ರನ್ (21 ಎಸೆತ, 5 ಬೌಂಡರಿ, 1 ಸಿಕ್ಸರ್) ಸಿಡಿದ ಕಾರಣ ಗುಜರಾತ್ ಟೈಟಾನ್ಸ್ 7 ವಿಕೆಟ್ ಗೆ 162 ರನ್ ಪೇರಿಸಲು ಯಶಸ್ವಿಯಾಯಿತು.
Cricket Apr 11, 2022, 9:17 PM IST
* ರಾಜಸ್ಥಾನ ರಾಯಲ್ಸ್ ಎದುರು ಆಘಾತಕಾರಿ ಸೋಲು ಕಂಡಿರುವ ಸನ್ರೈಸರ್ಸ್ ಹೈದರಾಬಾದ್
* ಮೊದಲ ಪಂದ್ಯದಲ್ಲೇ ರಾಜಸ್ಥಾನ ಎದುರು 61 ರನ್ಗಳ ಸೋಲು
* ಸೋಲಿನ ಶಾಕ್ನಿಂದ ಹೊರಬರುವ ಮುನ್ನವೇ ಕೇನ್ ವಿಲಿಯಮ್ಸನ್ಗೆ ಮತ್ತೊಂದು ಆಘಾತ
Cricket Mar 30, 2022, 1:41 PM IST
* ರಾಜಸ್ಥಾನ ರಾಯಲ್ಸ್ ವಿರುದ್ದ ಹೀನಾಯ ಸೋಲು ಕಂಡ ಸನ್ರೈಸರ್ಸ್ ಹೈದರಾಬಾದ್
* ಕೇನ್ ವಿಲಿಯಮ್ಸನ್ ಔಟ್ ಆದ ರೀತಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ
* ಥರ್ಡ್ ಅಂಪೈರ್ ವಿರುದ್ದ ಕಿಡಿಕಾರಿದ ಕ್ರಿಕೆಟ್ ಅಭಿಮಾನಿಗಳು
Cricket Mar 30, 2022, 10:47 AM IST
ಇಂಗ್ಲೆಂಡ್ನ ಸ್ಪಿನ್ನರ್ ಆದಿಲ್ ರಶೀದ್ ಪಂದ್ಯದ 18ನೇ ಓವರ್ ಬೌಲಿಂಗ್ ಮಾಡುತ್ತಿದ್ದರು. ಸ್ಟ್ರೈಕ್ನಲ್ಲಿದ್ದ ಜೇಮ್ಸ್ ನೀಶಮ್ ನೇರವಾಗಿ ಚೆಂಡನ್ನು ಬಾರಿಸಿದರು. ಚೆಂಡನ್ನು ಹಿಡಿಯುವ ಯತ್ನದಲ್ಲಿದ್ದ ರಶೀದ್ಗೆ ನಾನ್ ಸ್ಟ್ರೈಕರ್ನಲ್ಲಿದ್ದ ಡೇರಲ್ ಮಿಚೆಲ್ ಅಡ್ಡಿ ಪಡಿಸಿದ್ದರು.
Cricket Feb 2, 2022, 4:25 PM IST
Cricket Dec 1, 2021, 12:50 AM IST
ಇಲ್ಲಿನ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ತಿರುಗೇಟು ನೀಡುವತ್ತ ನ್ಯೂಜಿಲೆಂಡ್ ತಂಡವು ದಿಟ್ಟ ಹೆಜ್ಜೆಯಿಟ್ಟಿದೆ. ಎರಡನೇ ದಿನದಾಟದಂತ್ಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 129 ರನ್ ಗಳಿಸಿದ್ದ ನ್ಯೂಜಿಲೆಂಡ್ ತಂಡವು ಮೂರನೇ ದಿನದಾಟದಲ್ಲಿ ತನ್ನ ಖಾತೆಗೆ 22 ರನ್ ಜೋಡಿಸಿತು.
Cricket Nov 27, 2021, 11:54 AM IST
ಜೈಪುರ: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿ (T20I Series) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ(ನ.17) ಟಿ20 ಸರಣಿ ಆರಂಭವಾಗಲಿದ್ದು, ಜೈಪುರದ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ (New Zealand Cricket Team) ಬಿಗ್ ಶಾಕ್ ಎದುರಾಗಿದೆ. ನಾಯಕ ಕೇನ್ ವಿಲಿಯಮ್ಸನ್ (Kane Williamson) ಬಳಿಕ ಮತ್ತೋರ್ವ ಸ್ಟಾರ್ ಕ್ರಿಕೆಟಿಗ ಭಾರತ ವಿರುದ್ದದ ಸರಣಿಯಿಂದ ಹಿಂದೆ ಸರಿದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
Cricket Nov 17, 2021, 3:09 PM IST