Asianet Suvarna News Asianet Suvarna News
1312 results for "

Sudhakar

"
Permanent Irrigation to Bayalusime If I Win at Chikkaballapur Says Dr K Sudhakar grg Permanent Irrigation to Bayalusime If I Win at Chikkaballapur Says Dr K Sudhakar grg

Lok Sabha Election 2024: ಗೆದ್ದರೆ ಬಯಲುಸೀಮೆಗೆ ಶಾಶ್ವತ ನೀರಾವರಿ: ಕೆ.ಸುಧಾಕರ್‌

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರಿಗೆ ಕೊಡುವ ಸರ್ಕಾರವಾಗಿದ್ದರೆ, ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರ ಕಿತ್ತುಕೊಳ್ಳುವ ಸರ್ಕಾರವಾಗಿದೆ. ಕಿಸಾನ್‌ ಸಮ್ಮಾನ್‌ನಡಿ ಬಿಜೆಪಿ ಸರ್ಕಾರ ರೈತರಿಗೆ 4,000 ರೂ. ನೀಡುತ್ತಿದ್ದರೆ, ಅದನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಬಿಜೆಪಿ ನೀಡುತ್ತಿದ್ದ ವಿದ್ಯಾರ್ಥಿವೇತನವನ್ನು ಸಹ ರಾಜ್ಯ ಕಾಂಗ್ರೆಸ್‌ ಕಿತ್ತುಕೊಂಡಿದೆ ಎಂದು ದೂರಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ 

Politics Apr 5, 2024, 9:57 AM IST

Yelahanka Bjp Mla SR Vishwanath Agreed To Do The Campaign For Chikkaballapur Bjp Candidate Dr K Sudhakar gvdYelahanka Bjp Mla SR Vishwanath Agreed To Do The Campaign For Chikkaballapur Bjp Candidate Dr K Sudhakar gvd

ಮುನಿಸು ಮರೆತು ಒಂದಾದ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಮತ್ತು ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರ ಬಗ್ಗೆ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರಿಗಿದ್ದ ಮುನಿಸು ಶಮನವಾಗಿದೆ. 

Politics Apr 4, 2024, 10:32 AM IST

SR Vishwanath Support to Chikkaballapur BJP Candidate Dr K Sudhakar in Lok Sabha Election 2024 grg SR Vishwanath Support to Chikkaballapur BJP Candidate Dr K Sudhakar in Lok Sabha Election 2024 grg

ಲೋಕಸಭೆ ಚುನಾವಣೆ 2024: ಕಾಂಗ್ರೆಸ್‌ಗೆ ಬಿಜೆಪಿ ಭರ್ಜರಿ ಶಾಕ್‌..!

ಶಾಸಕ ಎಸ್.ಆರ್.ವಿಶ್ವನಾಥ್ ಅವರು ಡಾ। ಕೆ.ಸುಧಾಕರ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮುಂದಿದ್ದ ದೊಡ್ಡ ತಡೆಯೊಂದು ನಿವಾರಣೆಯಾಗಿದೆ.

Politics Apr 4, 2024, 5:00 AM IST

Lok Sabha Election 2024 Dr K Sudhakar Slams On Congress At Chikkaballapur gvdLok Sabha Election 2024 Dr K Sudhakar Slams On Congress At Chikkaballapur gvd

ದಲಿತರು, ಹಿಂದುಳಿದವರಿಗೆ ಕಾಂಗ್ರೆಸ್‌ನಿಂದ ಅನ್ಯಾಯ: ಡಾ.ಕೆ.ಸುಧಾಕರ್‌

ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ ಡಾ। ಕೆ.ಸುಧಾಕರ್‌ ಜನರ ಗಮನ ಸೆಳೆದಿದ್ದಾರೆ. 
 

Politics Apr 3, 2024, 11:30 AM IST

Bengaluru Lok sabha BJP Candidates revealed their winning strategy in Conference satBengaluru Lok sabha BJP Candidates revealed their winning strategy in Conference sat

ಬೆಂಗಳೂರಿನ ವಿಜಯ ಸಂಕಲ್ಪ ಸಮಾವೇಶ: ಗೆಲುವಿನ ರಣತಂತ್ರ ಬಿಚ್ಚಿಟ್ಟ ಪಂಚ ಲೋಕಸಭಾ ಬಿಜೆಪಿ ಅಭ್ಯರ್ಥಿಗಳು!

ಬೆಂಗಳೂರು (ಏ.02): ದಕ್ಷಿಣ ಕರ್ನಾಟಕದ ಪಂಚ ಕ್ಷೇತ್ರಗಳ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಬೆಂಗಳೂರು ಕೇಂದ್ರ ಅಭ್ಯರ್ಥಿ ಪಿ.ಸಿ ಮೋಹನ್, ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ.ಕೆ. ಸುಧಾಕರ್ ಸೇರಿ ಐವರು ತಮ್ಮ ಗೆಲುವಿನ ತಂತ್ರಗಳನ್ನು ಬಿಚ್ಚಿಟ್ಟರು.

Politics Apr 2, 2024, 6:41 PM IST

Accusations during Covid are just propaganda Says Dr K Sudhakar gvdAccusations during Covid are just propaganda Says Dr K Sudhakar gvd

ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ: ಡಾ.ಕೆ.ಸುಧಾಕರ್

ಕೊರೋನಾ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಕೇವಲ ರಾಜಕೀಯ ಅಪಪ್ರಚಾರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ತಂದ ಯೋಜನೆಗಳನ್ನೇ ಈಗಿನ ಸರ್ಕಾರ ಮುಂದುವರಿಸಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

Politics Mar 31, 2024, 11:29 AM IST

Irrigation Scheme and Separate Milk Union for Chikkaballapur Says Dr K Sudhakar gvdIrrigation Scheme and Separate Milk Union for Chikkaballapur Says Dr K Sudhakar gvd

Lok Sabha Election 2024: ಚಿಕ್ಕಬಳ್ಳಾಪುರಕ್ಕೆ ನೀರಾವರಿ ಸ್ಕೀಂ, ಪ್ರತ್ಯೇಕ ಹಾಲು ಒಕ್ಕೂಟ: ಡಾ.ಕೆ.ಸುಧಾಕರ್‌

ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತೇನೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮಹತ್ವದ ಭರವಸೆ ನೀಡಿದ್ದಾರೆ. 
 

Politics Mar 31, 2024, 6:05 AM IST

Lok Sabha Election 2024 Congress government is not developing Says Dr K Sudhakar gvdLok Sabha Election 2024 Congress government is not developing Says Dr K Sudhakar gvd

ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ನಡೆಯುತ್ತಿಲ್ಲ: ಡಾ.ಕೆ.ಸುಧಾಕರ್‌

ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲವನ್ನು ಬೆಂಗಳೂರಿಗೆ ಉಪನಗರಗಳಾಗಿ ಬೆಳೆಸುವ ಗುರಿ ನನ್ನದು. ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

Politics Mar 29, 2024, 12:58 PM IST

Win me in the Lok Sabha elections and create a development festival Says Dr K Sudhakar gvdWin me in the Lok Sabha elections and create a development festival Says Dr K Sudhakar gvd

ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ, ಅಭಿವೃದ್ಧಿ ಪರ್ವ ಸೃಷ್ಟಿಸುವೆ: ಡಾ.ಕೆ.ಸುಧಾಕರ್

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ 15ನೇ ಸ್ಥಾನದಲ್ಲಿದ್ದ ಭಾರತವನ್ನು ೫ನೇ ಸ್ಥಾನಕ್ಕೆ ತಂದಿದ್ದು, ಮುಂದಿನ 5 ವರ್ಷಗಳಲ್ಲಿ 3ನೇ ಸ್ಥಾನಕ್ಕೆ ತರುವುದು ನಿಶ್ಚಿತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.

Politics Mar 28, 2024, 11:43 AM IST

lok sabha election 2024 big shock to  Kolar congress MLAs decided for mass resignation satlok sabha election 2024 big shock to  Kolar congress MLAs decided for mass resignation sat

ಮುನಿಯಪ್ಪ ಅಳಿಯನಿಗೆ ಟಿಕೆಟ್?: ಸಚಿವ ಎಂ.ಸಿ.ಸುಧಾಕರ್ ಸೇರಿ, ಐವರು ಶಾಸಕರ ರಾಜಿನಾಮೆ?

ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಅನ್ನು ಸಚಿವ ಕೆ.ಹೆಚ್.ಮುನಿಯಪ್ಪ ಅವರ ಅಳಿಯ ಕೆ.ಜಿ. ಚಿಕ್ಕಪೆದ್ದಣ್ಣ ಅವರಿಗೆ ನೀಡುತ್ತಿರುವ ಬೆನ್ನಲ್ಲಿಯೇ ಮಾಜಿ ರಮೇಶ್‌ ಕುಮಾರ್ ಬಣದ ನಾಯಕರಾದ ಉನ್ನತ ಶಿಕ್ಷಣ ಡಾ.ಎಂ.ಸಿ.ಸುಧಾಕರ್ ಸೇರಿದಂತೆ 5 ಶಾಸಕರು ರಾಜೀನಾಮೆ ಕೊಡಲು ಮುಂದಾಗಿದ್ದಾರೆ.

Politics Mar 27, 2024, 1:12 PM IST

BJP high command had offered Chikkaballapur Lok Sabha ticket to former minister CT Ravi satBJP high command had offered Chikkaballapur Lok Sabha ticket to former minister CT Ravi sat

ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್ ಆಫರ್ ಮಾಡಿದರೂ ನಾನೇ ನಿರಾಕರಿಸಿದೆ; ಮಾಜಿ ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ಹೈಕಮಾಂಡ್‌ನಿಂದ ನನಗೆ ಆಫರ್ ಬಂದಿತ್ತು. ಆದರೆ, ನಾನೇ ಅದನ್ನು ತಿರಸ್ಕರಿಸಿ ಸ್ಥಳೀಯರಿಗೆ ನೀಡುವಂತೆ ತಿಳಿಸಿದ್ದೆನು ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

Politics Mar 25, 2024, 4:08 PM IST

Union govt came to Chikkaballapur but dr Sudhakar will not won said MLA Pradeep Eshwar satUnion govt came to Chikkaballapur but dr Sudhakar will not won said MLA Pradeep Eshwar sat

ಕೇಂದ್ರ ಸರ್ಕಾರವೇ ಚಿಕ್ಕಬಳ್ಳಾಪುರಕ್ಕೆ ಬಂದರೂ ಡಾ.ಸುಧಾಕರ್ ಪಾರ್ಲಿಮೆಂಟ್‌ಗೆ ಹೋಗಲು ಬಿಡಲ್ಲ; ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯ 5ನೇ ಲಿಸ್ಟ್ ನೋಡಿದಾಗಿನಿಂದ ಪ್ರಜಾಪ್ರಭುತ್ವ ಸಾಯುವುದಕ್ಕೆ ಮುನ್ನುಡಿ ಅಂತ ಅನಿಸಿದೆ. ಇಡೀ ಕೇಂದ್ರ ಸರ್ಕಾರವೇ ಚಿಕ್ಕಬಳ್ಳಾಪುರಕ್ಕೆ ಬಂದರೂ ಡಾ.ಕೆ .ಸುಧಾಕರ್ ಗೆದ್ದು ಪವಿತ್ರ ಪಾರ್ಲಿಮೆಂಟ್ ಮೆಟ್ಟಿಲು ಹತ್ತುವುದಕ್ಕೆ ಬಿಡುವುದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ.

Politics Mar 25, 2024, 1:45 PM IST

Lok sabha election 2024: Chikkaballapur Constituency BJP ticket for whom ravLok sabha election 2024: Chikkaballapur Constituency BJP ticket for whom rav

Lok sabha election 2024: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?

 ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿ ಯಾರಾಗಬಹುದು ಎಂಬ ತೀವ್ರ ಕುತೂಹಲ ಮೂಡಿಸಿದ್ದು, ಕಳೆದ ಎರಡು ದಿನಗಳಿಂದ ಮಂಡ್ಯ ಸಂಸದೆ ಸುಮಲತಾ ಅಥವಾ ಬೆಂಗಳೂರಿನ ಸಂಸದ ಡಿ.ವಿ.ಸದಾನಂದಗೌಡ ಈ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿದ್ದು, ಮೈತ್ರಿಕೂಟ ಹಾಗೂ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Politics Mar 19, 2024, 4:48 AM IST

Kadugollaru eligible to join ST list Says Minister D Sudhakar gvdKadugollaru eligible to join ST list Says Minister D Sudhakar gvd

ಎಸ್‌ಟಿ ಪಟ್ಟಿಗೆ ಸೇರಲು ಕಾಡುಗೊಲ್ಲರು ಅರ್ಹರು: ಸಚಿವ ಡಿ.ಸುಧಾಕರ್

ಬಿಜೆಪಿ ಮೀಸಲಾತಿ ವಿರೋಧಿಯಾಗಿದ್ದು, ಕಾಡುಗೊಲ್ಲರು ಎಸ್‌ಟಿ ಪಟ್ಟಿಗೆ ಸೇರಲು ಅರ್ಹರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. 
 

Karnataka Districts Mar 18, 2024, 12:51 PM IST

Chikkaballapur should become BJP stronghold Says Dr K Sudhakar gvdChikkaballapur should become BJP stronghold Says Dr K Sudhakar gvd

ಚಿಕ್ಕಬಳ್ಳಾಪುರ ಬಿಜೆಪಿಯ ಭದ್ರಕೋಟೆ ಆಗಬೇಕು: ಮಾಜಿ ಸಚಿವ ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರದ ಶಾಸಕರು ಎಷ್ಟು ಜನಾನುರಾಗಿಯಾಗಿದ್ದಾರೆ ಎನ್ನುವುದು ಲೋಕಸಭಾ ಚುನಾವಣೆಯಲ್ಲಿ ಪಡೆಯುವ ಮತಗಳಿಂದ ತಿಳಿದು ಬರಲಿದೆ. ಬಿಜೆಪಿ ಕಾರ್ಯಕರ್ತರು ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕು. ಈ ಭಾಗದಲ್ಲಿ ಬಿಜೆಪಿಯ ಭದ್ರಕೋಟೆ ನಿರ್ಮಿಸಬೇಕು ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.
 

Politics Mar 15, 2024, 10:40 AM IST