ಶಾಸಕ ಎಂ.ಪಿ.ರೇಣುಕಾಚಾರ್ಯ ಅಂಧರಿಗೆ ಮಧಾಹ್ನದ ಊಟ ಮತ್ತು 2 ತಿಂಗಳ ಮನೆ ಬಾಡಿಗೆ 6000 ರು.ಗಳನ್ನು ಶಾಸಕರು ವೈಯುಕ್ತಿವಾಗಿ ನೀಡಿದ್ದಾರೆ.
Karnataka Districts Apr 30, 2020, 12:50 PM IST
ಲಾಕ್‌ಡೌನ್‌ನಿಂದಾಗಿ ಎಲ್ಲಾ ರೀತಿಯ ಉದ್ಯಮಗಳು ಬಂದ್ ಆಗಿವೆ. ಕೆಎಸ್‌ಆರ್‌ಟಿಸಿಯೂ ಕೂಡಾ ಇದರಿಂದ ಹೊರತಾಗಿಲ್ಲ. ಆದರೂ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿರೋ ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು, ಜಾಹೀರಾತುದಾರರಿಗೆ ಸಿಹಿಸುದ್ದಿಯನ್ನು ನೀಡಿದೆ.
state Apr 24, 2020, 9:25 PM IST
ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಯಾವುದೇ ಕಂಪನಿ, ತನ್ನ ಸಿಬ್ಬಂದಿಗಳ ಸಂಬಳವನ್ನು ಕಡಿತಗೊಳಿಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸ್ಪಷ್ಟ ನಿರ್ದೇಶನವನ್ನೇ ನೀಡಿವೆ. ಆದರೆ ಧಾರವಾಡ ಜಿಲ್ಲೆಯಲ್ಲಿನ ಖಾಸಗಿ ಅನುದಾನ ರಹಿತ ಆಂಗ್ಲ ಮಾಧ್ಯಮಗಳ ಶಾಲೆಗಳಲ್ಲಿನ ಶಿಕ್ಷಕರಿಗೆ ಕಳೆದ ಮೂರು ತಿಂಗಳಿಂದ ಸಂಬಳವನ್ನೇ ಆಡಳಿತ ಮಂಡಳಿಗಳು ನೀಡಿಲ್ಲ. ಈ ಮೂಲಕ ಸರ್ಕಾರದ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಇದು ಶಿಕ್ಷಕರನ್ನು ಕಂಗೆಡಿಸಿದ್ದು, ಜೀವನ ನಡೆಸಲು ಶಿಕ್ಷಕ ವೃಂದ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
Karnataka Districts Apr 23, 2020, 9:35 AM IST
ಮಾಲ್‌ಗಳ ವ್ಯಾಪಾರಿಗಳಿಗೆ ಬಾಡಿಗೆ ವಿನಾಯಿತಿ| ಬಾಡಿಗೆದಾರರನ್ನು ಉಳಿಸಿಕೊಳ್ಳಲು ಯೋಜನೆ| 1 ತಿಂಗಳ ಬಾಡಿಗೆ ವಿನಾಯಿತಿಗೆ ಪ್ರಮುಖ ಮಾಲ್‌ಗಳ ಮಾಲಿಕರ ನಿರ್ಧಾರ
state Apr 19, 2020, 9:08 AM IST
Karnataka Districts Apr 15, 2020, 1:49 PM IST
ಕೊರೋನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಜನರ ಪರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.
Politics Apr 12, 2020, 3:18 PM IST
ಬಿಟೌನ್‌ನಲ್ಲಿ ಸಿಂಗಲ್ ಪೆರೆಂಟ್‌ಗಳಿಗೇನು ಕೊರತೆಯಿಲ್ಲ. ಸಿಂಗಲ್ ಆಗಿ ಮಕ್ಕಳನ್ನು ಸಾಕಿದ ಹಾಗೂ ಸಾಕುತ್ತಿರುವ ಹಲವು ಸ್ಟಾರ್‌ಗಳ ಉದಾರಣೆಗಳಿವೆ. ಮೊದಲೆಲ್ಲಾ ಮಗುವನ್ನು ದತ್ತು ತೆಗೆದು ಕೊಳ್ಳುತ್ತಿದ್ದವರು ಈಗ ಒಂದು ಹೆಜ್ಜೆ ಮುಂದೆ ಹೋಗಿ ಬಾಡಿಗೆ ತಾಯಿಯ ಮೂಲಕ ತಮ್ಮ ಮಗುವನ್ನು ಪಡೆಯುವ ವಿಧಾನಕ್ಕೆ ಮೊರೆ ಹೋಗುತ್ತಿದ್ದಾರೆ. ಫೇಮಸ್ ನಟ ಜೀತೇಂದ್ರರ ಮಗ ತುಷಾರ್ ಕಪೂರ್ ಹೀಗೆ ಬಾಡಿಗೆ ತಾಯಿಯ ಮೂಲಕ ಮಗು ಪಡೆದು ಸಿಂಗಲ್ ಪೆರೆಂಟ್ ಗುಂಪಿಗೆ ಸೇರಿರುವ ಬಾಲಿವುಡ್‌ನ ಸೆಲೆಬ್ರೆಟಿಗಳಲ್ಲಿ ಒಬ್ಬರು. ಇತ್ತೀಚೆಗೆ ದತ್ತು ತೆಗದುಕೊಳ್ಳವ ಬದಲು ಬಾಡಿಗೆ ತಾಯಿಯ ಮೂಲಕ ಮಗು ಪಡೆಯುವ ವಿಧಾನವನ್ನೇ ಆಯ್ಕೆ ಮಾಡಿಕೊಂಡ ಕಾರಣವನ್ನು ಹಂಚಿಕೊಂಡಿದ್ದಾರೆ.
Cine World Apr 9, 2020, 3:51 PM IST
ಲಾಕ್‌ಡೌನ್ ಮುಗಿಯುವವರೆಗೆ ಬಾಡಿಗೆ ಮನೆಯಲ್ಲಿರುವವರಲ್ಲಿ ಬಾಡಿಗೆ ಕೇಳುವಂತಿಲ್ಲ ಹಾಗೂ ಆ ನೆಪದಲ್ಲಿ ಮನೆ ಖಾಲಿ ಮಾಡಿಸುವಂತಿಲ್ಲ ಎಂದು ಸರ್ಕಾರ ಆದೇಶ ಇದ್ದರೂ, ಕಾರ್ಕಳ ವೆಂಕಟರಮಣ ದೇವಸ್ಥಾನ ಪರಿಸರದಲ್ಲಿ ಮಾಲೀಕರೊಬ್ಬರು ಬಾಡಿಗೆದಾರರನ್ನು ಮನೆಯಿಂದ ಹೊರದಬ್ಬಿದ ಘಟನೆ ಬುಧವಾರ ನಡೆದಿದೆ.
Coronavirus Karnataka Apr 4, 2020, 7:06 AM IST
ಲಾಕ್‌ಡೌನ್ ಜಾರಿಯಿಂದಾಗಿ ಒಂದು ತಿಂಗಳ ಮನೆ ಬಾಡಿಗೆಯನ್ನು ಸದ್ಯಕ್ಕೆ ಪಡೆಯದಂತೆ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಒಂದು ತಿಂಗಳಿಗೆ ಸೀಮಿತವಾಗಿ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
Coronavirus Karnataka Apr 3, 2020, 8:26 AM IST
ಜಿಲ್ಲಾದ್ಯಂತ ಯಾವುದೇ ರೀತಿಯ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇರುವುದಿಲ್ಲ. ಕೃಷಿ ಬೆಳೆಗಳ ಹಾಗೂ ತೋಟಗಾರಿಕಾ ಹಣ್ಣು ಹಂಪಲುಗಳ ಮಾರಾಟ, ಖರೀದಿ ಮತ್ತು ವಹಿವಾಟಿಗೆ ಯಾವುದೇ ರೀತಿಯಲ್ಲಿ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
Coronavirus Karnataka Apr 1, 2020, 11:42 AM IST
ಗಡಿ ದಾಟಿದರೆ 14 ದಿನ ಲಾಕ್!| ಕಾರ್ಮಿಕರ ಸಾಮೂಹಿಕ ವಲಸೆ ತಡೆಗೆ ಕೇಂದ್ರ ಸರ್ಕಾರ ಆದೇಶ| ಜಿಲ್ಲೆ, ರಾಜ್ಯ ಗಡಿ ಪೂರ್ಣ ಮುಚ್ಚುವಂತೆ ಸೂಚನೆ| ಉಲ್ಲಂಘಿಸಿದವರಿಗೆ 14 ದಿನ ಕಡ್ಡಾಯ ಕ್ವಾರಂಟೈನ್| ಕಾರ್ಮಿಕರಿಗೆ ಸಂಬಳ, ಆಹಾರಕ್ಕೆ ವ್ಯವಸ್ಥೆ ಮಾಡಿ| ಬಾಡಿಗೆ ಮನೆ ಖಾಲಿ ಮಾಡಿಸಿದರೆ ಕಠಿಣ ಕ್ರಮ| ಕೊರೋನಾ ಕಡಿವಾಣ
Coronavirus India Mar 30, 2020, 7:13 AM IST
ಕೊರೋನಾ ಲಾಕ್ ಡೌನ್ ಕಾಲ್ ಕಾಲದಲ್ಲಿ ಇಎಂಐ ಕಟ್ಟುವುದರಿಂದ ವಿನಾಯಿತಿ ನೀಡಲಾಗಿತ್ತು. ಮಧ್ಯಮ ವರ್ಗದ ಹಲವಾರು ಜನರು ಮನೆ ಬಾಡಿಗೆ ಕಟ್ಟುವುದು ಹೇಗೆ ಎಂಬ ಚಿಂತೆಯಲ್ಲಿ ಇದ್ದರು.
Coronavirus India Mar 29, 2020, 7:14 PM IST
ಈ ಮಾರ್ಚ್ ತಿಂಗಳು ಮುಕ್ತಾಯಗೊಳ್ಳಲು ಇನ್ನು ಮೂರೇ ದಿನ ಬಾಕಿ. ಈ ಮಾಹೆ ಮುಗಿಯುತ್ತಿದ್ದಂತೆ ಮನೆ ಬಾಡಿಗೆ ಕಟ್ಟಬೇಕು. ಇದು, ಬಹಳಷ್ಟುಮಂದಿಗೆ ದೊಡ್ಡ ತಲೆನೋವಾಗಿದೆ.
Coronavirus Karnataka Mar 29, 2020, 11:22 AM IST
ಕೊರೋನಾ ವೈರಸ್ ಹಾವಳಿಯಿಂದಾಗಿ ಸಂಪಾದನೆ ಇಲ್ಲದೆ, ಕೈಯಲ್ಲಿ ಇರುವ ಹಣವೆಲ್ಲಾ ಖರ್ಚಾಗಿ ಜನರೆಲ್ಲ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲು ತಮ್ಮಿಂದಾದ ಸಹಾಯಕ್ಕೆ ಮುಂದಾಗಿದ್ದಾರೆ.
Coronavirus Karnataka Mar 28, 2020, 7:33 AM IST
ನಕ್ಷೆ ಉಲ್ಲಂಘಿಸಿದ ಕಟ್ಟಡಗಳಿಗೆ ದಂಡ: ಮಸೂದೆ ಅಂಗೀಕಾರ| ನಿಯಮ ಪಾಲಿಸದ ಕಟ್ಟಡಗಳಿಗೆ ದುಪ್ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ| ಸಿಎಂ ಬಿಎಸ್‌ವೈ ಪರವಾಗಿ ಸಚಿವ ಬೊಮ್ಮಾಯಿ ಮಂಡನೆ, ಧ್ವನಿಮತದ ಅಂಗೀಕಾರ| ಫೈಬರ್ ಕೇಬಲ್‌ಗೆ ಬಾಡಿಗೆ
state Mar 21, 2020, 10:47 AM IST