ಜೈನ್ ವಿಶ್ವವಿದ್ಯಾಲಯದ ಉತ್ಸವದಲ್ಲಿ ವಿದ್ಯಾರ್ಥಿಗಳ ಗುಂಪೊಂದು ಪ್ರದರ್ಶಿಸಿದ ಕಿರುನಾಟಕ ಪ್ರದರ್ಶನದ ವೇಳೆ ದಲಿತರ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ವಿದ್ಯಾಲಯದ ವತಿಯಿಂದ ಬೇಷರತ್ತಾಗಿ ಕ್ಷಮೆ ಕೋರಲಾಗಿದೆ.
state Feb 13, 2023, 8:23 PM IST
ವಿಜಯಪುರದ ಅಂಜುಮನ್ ಕಾಲೇಜಿನ ವಿದ್ಯಾರ್ಥಿಗಳು ರಾಜಕೀಯ ಬಗ್ಗೆ, ರಾಜಕಾರಣಿಗಳ ಬಗ್ಗೆ ಹಾಗೂ ಪಕ್ಷಗಳ ಬಗ್ಗೆ ಮಾತನಾಡಿದ್ದಾರೆ.
Politics Feb 10, 2023, 6:25 PM IST
ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಬೋಧಕರ ಕೊರತೆಯಿದ್ದು, 149 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
Karnataka Districts Feb 7, 2023, 12:23 PM IST
ಸರ್ಕಾರದ ಸುತ್ತೋಲೆಯಂತೆ ಶಾಲಾ ಸಮವಸ್ತ್ರಗಳನ್ನು ಸಿದ್ಧ(ಹೊಲಿಸಿ) ಉಡುಪು ಕೊಡಬೇಕೆಂಬ ನಿಯಮವಿದ್ದರೂ ಬಟ್ಟೆನೀಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಸಮವಸ್ತ್ರದ ಬಟ್ಟೆಯನ್ನು ಶಾಲೆಗೆ ಮರಳಿಸುತ್ತಿದ್ದಾರೆ.
Education Feb 7, 2023, 10:07 AM IST
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ನಡೆದ ಘಟನೆ.
Karnataka Districts Feb 7, 2023, 8:56 AM IST
ನಗರದ ಸಿಟಿ ನರ್ಸಿಂಗ್ ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್ ಸಂಭವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಶಕ್ತಿನಗರ ಬಳಿಯ ಸಿಟಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ.
Karnataka Districts Feb 6, 2023, 11:28 PM IST
ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ದುರಂತ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು ಗ್ರಾಮದಲ್ಲಿ ನಡೆದಿದೆ.
Karnataka Districts Feb 6, 2023, 1:27 PM IST
ಉತ್ತಮ ಬೆಂಗಳೂರಿಗಾಗಿ ಬಿಎಂಟಿಸಿಗೆ ಹೆಚ್ಚಿನ ಅನುದಾನ ನೀಡಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ವಿಭಿನ್ನ ಅಭಿಯಾನದ ಮೂಲಕ ಮನವಿ
ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರಿಗೆ ಉಚಿತ ಪ್ರಯಾಣಕ್ಕೆ ಅನುಮತಿ ಕೊಡಿ
Karnataka Districts Feb 4, 2023, 3:10 PM IST
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಜಿಲ್ಲೆಯಲ್ಲಿ ಶಿಕ್ಷಕರು ಹಲವು ರೀತಿಯ ಕಸರತ್ತು ಆರಂಭಿಸಿದ್ದಾರೆ. ಮಕ್ಕಳ ಮನೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಪರೀಕ್ಷೆ ಮುಗಿಯುವವರೆಗೆ ಮೊಬೈಲ್ ಮತ್ತು ಟಿವಿ ಉಪವಾಸ ಕೈಗೊಳ್ಳುವಂತೆ ಪಾಲಕರಲ್ಲಿ ಮನವಿ ಮಾಡುತ್ತಿದ್ದಾರೆ. ವಿಶೇಷವಾಗಿ ಗಂಡು ಮಕ್ಕಳಿಗೆ ರಾತ್ರಿಯೂ ತರಗತಿ ನಡೆಸುತ್ತಿದ್ದಾರೆ.
Education Feb 4, 2023, 11:59 AM IST
ಶೈಕ್ಷಣಿಕ ವರ್ಷ ಮುಕ್ತಾಯವಾಗುವುದಕ್ಕೆ ಇನ್ನೆರಡು ತಿಂಗಳು ಬಾಕಿ ಇದ್ದರೂ ಬಿಬಿಎಂಪಿಯ ಶಾಲಾ- ಕಾಲೇಜಿನ ಬಹುತೇಕ ವಿದ್ಯಾರ್ಥಿಗಳಿಗೆ ಸ್ವೆಟರ್ ಭಾಗ್ಯ ಇಲ್ಲ. ಇನ್ನು ಸ್ವೆಟರ್ ಖರೀದಿಗೆ ಪೋಷಕರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಹೇಳಿದ ಮೊತ್ತವೂ ಸಿಕ್ಕಿಲ್ಲ.
Karnataka Districts Feb 4, 2023, 9:01 AM IST
ಸಾರಿಗೆ ಸೌಲಭ್ಯವಿಲ್ಲದೆ 14 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಘಟನೆ, ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿಯಲ್ಲಿ ನಡೆದಿದೆ.
Karnataka Districts Feb 2, 2023, 3:48 PM IST
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಂಥನಾಳದ ಮೊರಾರ್ಜಿ ಶಾಲೆಯ ವಿದ್ಯಾರ್ಥಿ, ಪಾಲಕರಿಂದ ವ್ಯವಸ್ಥೆ ವಿರುದ್ಧ ಆಕ್ರೋಶ
Education Feb 1, 2023, 9:30 PM IST
ಉತ್ತರಕನ್ನಡ ಜಿಲ್ಲೆಯಲ್ಲಿರುವ ಏಕೈಕ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಇದೀಗ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಎದುರಾಗಿದೆ. ಕ್ರಿಮ್ಸ್ ನಲ್ಲಿ ಅವ್ಯವಸ್ಥೆ ಹಾಗೂ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ದಾಖಲೆ ಸಮೇತ ಗಂಭೀರ ಆರೋಪ ಮಾಡಿದ್ದಾರೆ.
Karnataka Districts Jan 31, 2023, 10:13 PM IST
ಖಾಸಗಿ ಈಜುಕೊಳದಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
CRIME Jan 31, 2023, 6:31 AM IST
ವಿದ್ಯಾರ್ಥಿಗಳು ಶಾಲೆಗಳಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು ಎಂದು ಸರ್ಕಾರವೇನೋ ಹೇಳುತ್ತದೆ. ಆದರೆ ಕೋವಿಡ್ ನಂತರದ ಸಮಯದಲ್ಲಿ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಈ ಊರಿನ 14 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯುವಂತೆ ಆಗಿದೆ. ಸರ್ವರಿಗೂ ಶಿಕ್ಷಣ ಕೊಡಬೇಕು ಎನ್ನುವ ಉದ್ದೇಶವನ್ನೇನೋ ಸರ್ಕಾರ ಹೊಂದಿದೆ.
Karnataka Districts Jan 30, 2023, 8:28 PM IST