Asianet Suvarna News Asianet Suvarna News
615 results for "

India Gate

"
Reason behind not conferring Bharat Ratna to Siddaganga ShriReason behind not conferring Bharat Ratna to Siddaganga Shri

ಸಿದ್ಧಗಂಗಾ ಶ್ರೀಗಳಿಗೆ ಸಿಗದ ಭಾರತರತ್ನ: ಇಲ್ಲಿದೆ ಹಿಂದಿನ ಕಾರಣ

ಸರ್ಕಾರಗಳು, ಅರ್ಥಾತ್‌ ರಾಜಕಾರಣಿಗಳು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯ ಕೂಡ ವೋಟ್‌ಬ್ಯಾಂಕ್‌ ಮೇಲೆ ಕಣ್ಣಿಟ್ಟಿರುವುದು ಭಾರತದಲ್ಲಿ ಮಾತ್ರ ಇರಬೇಕು. ಭಾರತ ರತ್ನ ವಿವಾದವನ್ನೇ ನೋಡಿ. ನಾನಾಜಿ ದೇಶಮುಖ್‌ರಿಗೆ ಸಂಘವನ್ನು ಖುಷಿಪಡಿಸಲು, ಭೂಪೇನ್‌ ಹಜಾರಿಕಾ ಅವರಿಗೆ ಅಸ್ಸಾಂನಲ್ಲಿ ಸಿಟಿಜನ್‌ಶಿಪ್‌ ಮಸೂದೆ ಬಗ್ಗೆ ಎದ್ದಿರುವ ಆಂದೋಲನವನ್ನು ತಣ್ಣಗಾಗಿಸಲು ಮರಣೋತ್ತರ ಭಾರತ ರತ್ನ ನೀಡಲಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ.

NEWS Jan 29, 2019, 11:22 AM IST

DK Shivakumar facing embarrassing moment in ParliamentDK Shivakumar facing embarrassing moment in Parliament

ಸಂಸತ್ತಿನಲ್ಲಿ ಡಿಕೆಶಿಯಿಂದ ಇರುಸು ಮುರುಸು

ಕಳೆದ ವಾರ ಮೇಕೆದಾಟು ಕುರಿತಂತೆ ಸಂಸತ್‌ ಆವರಣದಲ್ಲಿ ರಾಜ್ಯದ ಸರ್ವ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದಾಗ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಕೂಡ ಅಲ್ಲಿ ಬಂದು ನಿಂತಿದ್ದರು. ಅಲ್ಲಿ  ಇರುಸುಮುರುಸಿನ ಸನ್ನಿವೇಶ ಎದುರಿಸಿದರು ಡಿಕೆಶಿ. 

NEWS Jan 8, 2019, 5:17 PM IST

JDS Supremo H D Deve Gowda's strategy on Loksabha Election 2019JDS Supremo H D Deve Gowda's strategy on Loksabha Election 2019

ಲೋಕಸಭಾ ಚುನಾವಣೆ: ದೇವೇಗೌಡರು ಹಾಸನ ಬಿಟ್ಟು ಮೈಸೂರಲ್ಲಿ ನಿಲ್ತಾರಾ?

ರಾಜಕೀಯ ಲೆಕ್ಕಾಚಾರದಲ್ಲಿ ದೇವೇಗೌಡರು ಎತ್ತಿದ ಕೈ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳಲ್ಲೂ ಶುರುವಾಗಿದೆ ಕ್ಷೇತ್ರ, ಸೀಟು ಹಂಚಿಕೆ ಲೆಕ್ಕಾಚಾರ. ಈಗಾಗಲೇ ಮೈತ್ರಿ ಮಾಡಿ ಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಳ್ಳುತ್ತಾ ಎಂಬ ಕುತೂಹಲ ಎದ್ದಿದೆ. 

NEWS Jan 8, 2019, 12:40 PM IST

Congress left alone in Uttar Pradesh as SP and BSP stitch allianceCongress left alone in Uttar Pradesh as SP and BSP stitch alliance

ಯುಪಿ ಮಿತ್ರರಿಂದಲೇ ರಾಹುಲ್ ಗಾಂಧಿಗೆ ಗೇಟ್‌ಪಾಸ್!

ಉತ್ತರ ಪ್ರದೇಶದಲ್ಲಿ ಕೊನೆಗೂ ಲೋಕಸಭಾ ಚುನಾವಣೆ ಮೈತ್ರಿ ಬಗ್ಗೆ ಮಾಯಾವತಿ ಅವರನ್ನು ಅಖಿಲೇಶ್‌ ಯಾದವ್‌ ಮನೆಗೇ ಹೋಗಿ ಭೇಟಿ ಮಾಡಿದ್ದು, ಎಸ್‌ಪಿ ಹಾಗೂ ಬಿಎಸ್‌ಪಿ ನಡುವೆ ಮೈತ್ರಿ ಏರ್ಪಡುವುದು ಪಕ್ಕಾ ಆಗಿದೆ. ಮಾಯಾವತಿ ಮತ್ತು ಅಖಿಲೇಶ್‌ ಯಾದವ್‌ ತಲಾ 37 ಸ್ಥಾನ ಹಂಚಿಕೊಳ್ಳಲು ನಿರ್ಧರಿಸಿದ್ದು, ಎರಡು ಸೀಟ್‌ ಅಜಿತ್‌ ಸಿಂಗ್‌ರಿಗೆ ಹಾಗೂ ಇನ್ನೆರಡು ಸೀಟುಗಳನ್ನು ಎರಡು ಸಣ್ಣ ಪಕ್ಷಗಳಿಗೆ ಹಂಚಲು ಮಾಯಾವತಿ ಒಪ್ಪಿದ್ದಾರೆ.

NEWS Jan 8, 2019, 11:24 AM IST

Dinesh Gundu rao silence over party internal activitiesDinesh Gundu rao silence over party internal activities

ಎಷ್ಟೇ ಕೆಣಕಿದರೂ ಬಾಯ್ಬಿಡದ ಅಸಾಮಿ ದಿನೇಶ್ ಗುಂಡೂರಾವ್

ರಾಜಕಾರಣಿಗಳ ಜೊತೆ ಪತ್ರಕರ್ತರು ಸಂಬಂಧ ಇಟ್ಟುಕೊಳ್ಳುವುದು ಸಹಜ. ಕೆಲವರು ಆಫ್ ದ ರೆಕಾರ್ಡ್ ಕೆಲವೊಂದು ವಿಚಾರಗಳನ್ನು ಹೇಳುತ್ತಾರೆ. ಇನ್ನು ಕೆಲವರು ಹೇಳುವುದಿಲ್ಲ. ದಿನೇಶ್ ಗುಂಡೂರಾವ್ ಅದೇ ಸಾಲಿಗೆ ಸೇರುವ ಅಸಾಮಿ. 

NEWS Dec 25, 2018, 3:53 PM IST

If Kharge Son Can Be a Minister Why Not My Daughter Asks MuniyappaIf Kharge Son Can Be a Minister Why Not My Daughter Asks Muniyappa

’ಖರ್ಗೆ ಮಗ ಮಂತ್ರಿ ಆಗಬಹುದಾದರೆ ಮುನಿಯಪ್ಪ ಮಗಳು ಯಾಕೆ ಬೇಡ’?

ಪುತ್ರಿ ರೂಪಾ ಶಶಿಧರ್‌ರನ್ನು ಮಂತ್ರಿ ಮಾಡಬೇಕೆಂದು ಮುನಿಯಪ್ಪ ಕಸರತ್ತು ನಡೆಸುತ್ತಿದ್ದಾರೆ. ದೆಹಲಿನಾಯಕರಿಗೆ ಎಡತಾಕುತ್ತಿದ್ದಾರೆ. ಖರ್ಗೆ ಮಗ ಮಂತ್ರಿಯಾಗುವುದಾದರೆ ನನ್ನ ಪುತ್ರಿ ಯಾಕೆ ಬೇಡ ಎಂಬುದು ಮುನಿಯಪ್ಪ ವಾದ. 

NEWS Dec 25, 2018, 3:32 PM IST

I am mistaken identity expresses minister DK ShivkumarI am mistaken identity expresses minister DK Shivkumar

ನಾನೊಬ್ಬ ಮಿಸ್ಟೇಕನ್ ಐಡೆಂಟಿಟಿ: ನೋವು ಹೊರ ಹಾಕಿದ ಡಿಕೆಶಿ

ಮಾಧ್ಯಮಗಳಿಂದ ಟ್ರಬಲ್ ಶೂಟರ್, ವೀರ ಕೇಸರಿ ಎಂದೆಲ್ಲ ಕರೆಸಿಕೊಳ್ಳುವ ಡಿ ಕೆ ಶಿ ದಿಲ್ಲಿ ಕಾಂಗ್ರೆಸ್ ದರ್ಬಾರಿನ ಆಟದಲ್ಲಿ ಮಾತ್ರ ಇನ್ನೂ ಪಳಗಬೇಕು. ಸಂಪುಟ ವಿಸ್ತರಣೆಗೆ ಎರಡು ದಿನ ಮುಂಚೆ ಬಂದು ದಿಲ್ಲಿಯಲ್ಲಿ ಠಿಕಾಣಿ ಹೂಡಿದ್ದ ಅವರನ್ನು ವಿಸ್ತರಣೆಯ ಮಾತುಕತೆಯ ದಿನ ಯಾರೂ ಕರೆಯಲೇ ಇಲ್ಲ.

NEWS Dec 25, 2018, 3:08 PM IST

Siddaramaiah about to play an important role within the congressSiddaramaiah about to play an important role within the congress

ಕಾಂಗ್ರೆಸ್‌ನಲ್ಲಿ ಟ್ರಬಲ್ ಶೂಟರ್ ಸಿದ್ದು ನಡೆದಿದ್ದೇ ಹಾದಿ

ಮುಖ್ಯಮಂತ್ರಿ ಹುದ್ದೆಯಿಣದ ಕೆಳಗಿಳಿದ ನಂತರವೂ ಇವರ ಖದರ್ ಸ್ವಲ್ಪವೂ ಬದಲಾಗಿಲ್ಲ. ಈಗಲೂ ಕಾಂಗ್ರೆಸ್‌ನಲ್ಲಿ ಇವರು ಪವರ್‌ಫುಲ್ ನಾಯಕರೇ. ಸಚಿವ ಸಂಪುಟ ವಿಸ್ತರಣೆಯ ಹಿಂದಿನ ಕೈ ಕೂಡಾ ಇವರೇ. 

NEWS Dec 25, 2018, 12:10 PM IST

Sachin Pilot was angry on Sonia Gandhi over choosing CMSachin Pilot was angry on Sonia Gandhi over choosing CM

ಸೋನಿಯಾ ನಿರ್ಧಾರ ಕೇಳಿ ರೇಗಾಡಿದ್ದ ಪೈಲೆಟ್: ಮುಗಿದಿಲ್ವಾ ರಾಜಸ್ಥಾನ ಫೈಟ್?

ಭರ್ಜರಿ ವಿಜಯದ ನಂತರವೂ ರಾಹುಲ್‌ರಿಗೆ ತಲೆನೋವು ತಂದಿದ್ದು ರಾಜಸ್ಥಾನದ ಮುಖ್ಯಮಂತ್ರಿ ಆಯ್ಕೆ. ಮೊದಲ ದಿನವೇ ಅಶೋಕ್ ಗೆಹ್ಲೋಟ್ ಪರವಾಗಿ ಸೋನಿಯಾ ಒಲವು ವ್ಯಕ್ತವಾದಾಗ ಬೇಸರಿಸಿಕೊಂಡ ಸಚಿನ್ ಪೈಲಟ್ ಸಿಟ್ಟಿನಿಂದಲೇ ‘ಕಳೆದ 5 ವರ್ಷಗಳಲ್ಲಿ ತಾನು ಪಟ್ಟ ಕಷ್ಟ ಎಲ್ಲವನ್ನೂ ವಿವರಿಸಿ, ಈಗ ಯಾಕೆ ಗೆಹ್ಲೋಟ್‌ರನ್ನು ತರುತ್ತಿದ್ದೀರಿ?’ ಎಂದು ನೇರವಾಗಿಯೇ ರಾಹುಲ್‌ರನ್ನು ಕೇಳಿದ್ದಾರೆ.

NEWS Dec 18, 2018, 5:09 PM IST

Reason for why Kamalnath selected as Madhya Pradesh CMReason for why Kamalnath selected as Madhya Pradesh CM

ಮ. ಪ್ರ.ದಲ್ಲಿ ಜ್ಯೋತಿರಾದಿತ್ಯರನ್ನು ಬಿಟ್ಟು ಕಮಲ್‌ನಾಥ್‌ಗೆ ಮಣೆ ಹಾಕಿದ್ಯಾಕೆ?

ಮಧ್ಯ ಪ್ರದೇಶ ಸಿಎಂ ಗಾದಿಗಾಗಿ ಕಮಲ್‌ನಾಥ್ ಹಾಗೂ ಜ್ಯೋತಿರಾದಿತ್ಯ ಸಿಂಗ್ ನಡುವೆ ಸ್ಪರ್ಧೆಯಿತ್ತು.ಕೊನೆಗೆ ಕಮಲ್‌ನಾಥ್‌ರನ್ನು ಮುಖ್ಯಮಂತ್ರಿಯನ್ನಾಗಿಸಿದರು. ಲೋಕಸಭೆ ಚುನಾವಣೆ ಹತ್ತಿರಲ್ಲೇ ಇದ್ದು ಕಮಲ್‌ನಾಥ್ ಆಯ್ಕೆ ಹಿಂದೆ ಚುನವಣಾ ಲೆಕ್ಕಾಚಾರವಿದೆ. 

 

NEWS Dec 18, 2018, 12:37 PM IST

Indira Gandhi always used to tell this Kamalnath is her 3 sonIndira Gandhi always used to tell this Kamalnath is her 3 son

ಮಧ್ಯಪ್ರದೇಶದ ಸಿಎಂ ಇಂದಿರಾ ಗಾಂಧಿಯವರ 3 ನೇ ಪುತ್ರ!

ಮೂರು ಬಾರಿ ಮಧ್ಯಪ್ರದೇಶದಲ್ಲಿ ಅನಾಯಾಸವಾಗಿ ಚುನಾವಣೆ ಗೆದ್ದುಕೊಂಡಿದ್ದ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ನೋಟಾ ಲೆಕ್ಕಾಚಾರದಿಂದಾಗಿ ಸೋತಿದ್ದು ಕೇವಲ 4,337 ಮತಗಳಿಂದ. ಕಾಂಗ್ರೆಸ್‌ಗಿಂತ 42 ಸಾವಿರ ಮತಗಳನ್ನು ಜಾಸ್ತಿ ಪಡೆದರೂ ಕ್ಷೇತ್ರವಾರು ಲೆಕ್ಕ ಹಾಕಿದಾಗ ಅತ್ಯಂತ ತುರುಸಿನ 10 ಕ್ಷೇತ್ರಗಳಲ್ಲಿ 7 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡರೆ ಬಿಜೆಪಿ ಗೆದ್ದಿದ್ದು ಕೇವಲ ಮೂರು.

NEWS Dec 18, 2018, 11:44 AM IST

PM Modi's PRO Jagadish Thakkar passes awayPM Modi's PRO Jagadish Thakkar passes away

ಮೋದಿ ಆಪ್ತ ಪ್ರಚಾರಕರ್ತ ನಿಧನ

ಮೋದಿ ಅವರ ಮಾಧ್ಯಮ ಮತ್ತು ಸೋಷಿಯಲ್ ಮೀಡಿಯಾ ಕೆಲಸಗಳನ್ನು ನೋಡಿಕೊಳ್ಳುತ್ತಿದ್ದ ಜಗದೀಶ್ ಥಕ್ಕರ್ ನಿನ್ನೆ ನಿಧನರಾಗಿದ್ದಾರೆ. ಇದು ಪ್ರಧಾನಿಗೆ ಸ್ವಲ್ಪ ಶಾಕ್ ತಂದಿದೆ.

NEWS Dec 11, 2018, 9:21 PM IST

Loksabha Election 2019: No strong candidate to contest  from BJPLoksabha Election 2019: No strong candidate to contest  from BJP

2019 ಲೋಕಸಭಾ ಚುನಾವಣೆ: ಬಿಜೆಪಿಗೆ ಪ್ರಬಲ ಸ್ಪರ್ಧಿಗಳೇ ಇಲ್ಲ!

2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಒಬ್ಬರು ಬಿಟ್ಟರೆ ಲೋಕಸಭೆಗೆ ಸ್ಪರ್ಧೆ ಮಾಡುವ ಬಿಜೆಪಿಯ ಹೆವಿ ವೇಟ್‌ಗಳು ಯಾರು ಎಂದು ನೋಡಿದಾಗ ಕಾಣುವುದು ಎರಡೇ ಹೆಸರು. ಒಬ್ಬರು ರಾಜನಾಥ್ ಸಿಂಗ್, ಇನ್ನೊಬ್ಬರು ನಿತಿನ್ ಗಡ್ಕರಿ. ಅಡ್ವಾಣಿ, ಜೋಶಿ, ಕಲರಾಜ್ ಮಿಶ್ರಾ ವಯಸ್ಸಿನ ಕಾರಣದಿಂದ ಸ್ಪರ್ಧಿಸೋದು ಅನುಮಾನ.

NEWS Dec 11, 2018, 5:16 PM IST

Urjit Patel resigns as RBI governor; govt yet to decide successorUrjit Patel resigns as RBI governor; govt yet to decide successor

ಆರ್‌ಬಿಐ: ನೆಹರು ಮಾಡಿದ್ದನ್ನೇ ಮಾಡಿದ ಮೋದಿ ಮೇಲೇಕೆ ಕಣ್ಣು?

ಸ್ವತಃ ಪ್ರಧಾನಿ ನರೇಂದ್ರ ಮೋದಿ ಆರಿಸಿ ತಂದ ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಚುನಾವಣಾ ಫಲಿತಾಂಶಗಳು ಬರುವ ಮುನ್ನಾ ದಿನ ರಾಜೀನಾಮೆ ನೀಡಿರುವುದು ಮೋದಿ ಅವರಿಗೆ ಒಂದು ದೊಡ್ಡ ಹಿನ್ನಡೆ. 

NEWS Dec 11, 2018, 3:54 PM IST

PM Narendra Modi introspects Supreme Court judge workingPM Narendra Modi introspects Supreme Court judge working

ಸುಪ್ರೀಂ ಜಡ್ಜ್ ಕೊಠಡಿ ಹೊಕ್ಕು ಅಲ್ಲಿ ಇಲ್ಲಿ ನೋಡಿದ್ದ ಮೋದಿ!

ಕಳೆದ ವಾರ ದಿಲ್ಲಿಯಲ್ಲೊಂದು ಆಸಕ್ತಿಕರ ಘಟನೆ ನಡೆಯಿತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಸುಪ್ರೀಂಕೋರ್ಟ್‌ನಲ್ಲಿ ಆಯೋಜಿಸಿದ್ದ ರಾತ್ರಿಯ ಭೋಜನಕ್ಕೆ ಔಪಚಾರಿಕತೆಗೆ ಎಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಆಹ್ವಾನಿಸಿದ್ದರು. 

NEWS Dec 11, 2018, 3:07 PM IST