Asianet Suvarna News Asianet Suvarna News
1807 results for "

ವಿದ್ಯಾರ್ಥಿಗಳು

"
About Artificial intelligence based transcribing hardware vcs About Artificial intelligence based transcribing hardware vcs

ಕೃತಕ ಬರಹಗಾರ; ಕಂಪ್ಯೂಟರ್‌ ಕೈ ಬರೆಯುತ್ತದೆ

ಇತ್ತೀಚಿನ ದಿನಗಳಲ್ಲಿ ಬಹುಚರ್ಚಿತಗೊಂಡ ಕಂಪ್ಯೂಟರ್‌ ತಂತ್ರಾಂಶ. ಶಿಕ್ಷಕರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಬರಹಗಾರರು- ಹೀಗೆ ಅವರಿವರೆನ್ನದೆ ಎಲ್ಲರಲ್ಲೂ ಕುತೂಹಲ ಉಂಟುಮಾಡಿರುವ ಯಂತ್ರಾಂಶ. ನಾವು ನೀವು ಮಾತಾಡುವ ಅಥವಾ ಬರೆಯುವ ರೀತಿಯಲ್ಲಿ ಕೇಳುವ ಎಲ್ಲಾ ಮಾಹಿತಿಯನ್ನು ದೊರಕಿಸುವ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌ ಆಧರಿತ ತಂತ್ರಾಂಶವಿದು.

Magazine Jan 29, 2023, 4:17 PM IST

Pariksha Pe Charcha 2023 Pm Narendra Modi To Interact With Students gvdPariksha Pe Charcha 2023 Pm Narendra Modi To Interact With Students gvd

Pariksha Pe Charcha 2023: ಅವಕಾಶ ತಪ್ಪಿತು ಎಂದೇ ಭಾವಿಸಿದ್ದ ರಾಜ್ಯದ ಮಕ್ಕಳಿಗೆ ಮೊದಲ ಸಾಲಿನ ಆಸನ

ಇದೊಂದು ಸಣ್ಣ ವಿಚಾರ ಅನ್ನಬಹುದಾದ ಘಟನೆ. ಆದರೆ ಕೆಲವು  ಮುಗ್ಧ ಮಕ್ಕಳ ಮನಸ್ಸಿನ ಮೇಲೆ ಬಹುಕಾಲ ಕಹಿ ನೆನಪಾಗಿ ಉಳಿಯಬಹುದಾಗಿತ್ತು. ಆದರೆ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ಕೆಲ ಮುಖಂಡರ ಸಕಾಲಿಕ ಸ್ಪಂದನೆಯಿಂದ ಆ ಮಕ್ಕಳಿಗೆ ಅದ್ಭುತ ಎನ್ನಬಹುದಾದ ಸಿಹಿ ಅನುಭವ ಲಭಿಸಿದೆ.

Education Jan 27, 2023, 11:07 PM IST

PM Narendra Modi gave this answer How do you deal with criticism from the opposition and the media sanPM Narendra Modi gave this answer How do you deal with criticism from the opposition and the media san

ಮಾಧ್ಯಮ, ವಿರೋಧ ಪಕ್ಷಗಳ ಟೀಕೆ ಹೇಗೆ ಎದುರಿಸ್ತೀರಾ? ಮಕ್ಕಳ ಪ್ರಶ್ನೆಗೆ ಮೋದಿ ನೀಡಿದ್ರು ಉತ್ತರ!

ಪ್ರಧಾನಿ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಕಲಾ ಉತ್ಸವ ಸ್ಪರ್ಧೆಯಲ್ಲಿ ಸುಮಾರು 80 ವಿಜೇತರು ಮತ್ತು ದೇಶಾದ್ಯಂತದ 102 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
 

Education Jan 27, 2023, 12:47 PM IST

Shivamogga Urdu school facility came before the Big3 report suhShivamogga Urdu school facility came before the Big3 report suh
Video Icon

ಬಿಗ್-3 ವರದಿಗೂ ಮುನ್ನವೇ ಉರ್ದು ಶಾಲೆಗೆ ಬಂತು ಸೌಲಭ್ಯ: 50 ವರ್ಷದ ಸಮಸ್ಯೆಗೆ ಶಾಶ್ವತ ಪರಿಹಾರ

BIG-3 ಕ್ಯಾಮೆರಾ ಕಂಡ್ರೆ ಸಾಕು ಏನೆಲ್ಲಾ ಆಗುತ್ತೆ ಅನ್ನೋದಕ್ಕೆ ಈ ಸ್ಟೋರಿ ಉತ್ತಮ ಉದಾಹರಣೆಯಾಗಿದ್ದು, 50 ವರ್ಷದ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿದೆ.
 

Karnataka Districts Jan 25, 2023, 4:01 PM IST

105 People Pledge of Eye Donation For Puneeth Rajkumar Motivation in Belagavi grg105 People Pledge of Eye Donation For Puneeth Rajkumar Motivation in Belagavi grg

ಪುನೀತ್‌ ಪ್ರೇರಣೆ: ಚಿಕ್ಕೋಡಿಯಲ್ಲಿ 105 ಜನರಿಂದ ನೇತ್ರದಾನ ವಾಗ್ದಾನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಪಪೂ ಕಾಲೇಜಿನ ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಮಾದರಿ ನಡೆ, ಕಾರ್ಯಕ್ರಮಾಧಿಕಾರಿ ಶ್ರೀಶೈಲ ಕೋಲಾರ ಕುಟುಂಬ ಸಹಿತ ನೇತ್ರದಾನ ವಾಗ್ದಾನ, ಎನ್‌ಎಸ್‌ಎಸ್‌ ಸ್ವಯಂ ಸೇವಕರಾಗಿರುವ 85 ವಿದ್ಯಾರ್ಥಿಗಳಿಂದಲೂ ನೇತ್ರದಾನ ವಾಗ್ದಾನ. ತಮ್ಮ ಕುಟುಂಬದ ಸದಸ್ಯರಿಂದಲೂ ನೇತ್ರದಾನ ವಾಗ್ದಾನ ಮಾಡಿಸಿದ ಕೆಲವು ವಿದ್ಯಾರ್ಥಿಗಳು. 

Karnataka Districts Jan 25, 2023, 2:36 PM IST

Students protest against transfer of teacher in Uttara Kannada gowStudents protest against transfer of teacher in Uttara Kannada gow

Uttara Kannada: ಶಿಕ್ಷಕಿಯ ವರ್ಗಾವಣೆ ನಡೆಸದಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ನಡೆಸಲು ಸರಕಾರ ಆದೇಶಿಸಿರುವ ಹಿನ್ನೆಲೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಖರ್ವಾ ಗ್ರಾಮದ ಯಲಗುಪ್ಪಾದಲ್ಲಿ ವಿರೋಧ ಕಾಣಿಸಿಕೊಂಡಿದೆ. ಶಿಕ್ಷಕಿಯನ್ನು ಶಾಲೆಯ ಸೇವೆಯಲ್ಲಿರಿಸಬೇಕೆಂದು ಒತ್ತಾಯಿಸಿ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Education Jan 24, 2023, 6:50 PM IST

pm modi interacts with students selected under know your leader programme on parakram diwas ashpm modi interacts with students selected under know your leader programme on parakram diwas ash

'ನಿಮ್ಮ ನಾಯಕನನ್ನು ತಿಳಿಯಿರಿ' ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ಪ್ರಧಾನಿ ಮೋದಿ ಅವರು ಸುಭಾಷ್‌ ಚಂದ್ರ ಬೋಸ್‌ ಅವರ ಜೀವನದ ವಿವಿಧ ಅಂಶಗಳನ್ನು ಮತ್ತು ಅವರಿಂದ ಕಲಿಯಬಹುದಾದ ವಿಷಯಗಳನ್ನು ಚರ್ಚಿಸಿದ್ದಾರೆ.

India Jan 24, 2023, 12:33 PM IST

Students who climbed Nari Male Hill and studied environment gvdStudents who climbed Nari Male Hill and studied environment gvd

Kodagu: ನರಿಮಲೆ ಬೆಟ್ಟ ಏರಿ ಪರಿಸರ ಅಧ್ಯಯನ ಮಾಡಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅರಿವು ಪಡೆದುಕೊಂಡರೆ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಅರಿವನ್ನು ಹೊಂದಿದರೆ ಮಾತ್ರ ಪರಿಸರ ಸಂರಕ್ಷಣೆ ಮಾಡಬಹುದು. 

Karnataka Districts Jan 23, 2023, 9:23 AM IST

Protest by students in Sindhanur For Gulbarga University Result Delay grgProtest by students in Sindhanur For Gulbarga University Result Delay grg

ಗುಲ್ಬರ್ಗಾ ವಿವಿ ಫಲಿತಾಂಶ ವಿಳಂಬ: ಸಿಂಧನೂರಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಒಂದು ವೇಳೆ ಸಮಸ್ಯೆ ಸರಿಪಡಿಸಿ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ.ಇಡಿ ಅವಕಾಶ ಕಲ್ಪಿಸುವಂತಹ ವ್ಯವಸ್ಥೆ ಕೈಗೊಂಡರೆ ಒಳ್ಳೆಯದು. ಇಲ್ಲದಿದ್ದರೆ ಫೆಬ್ರವರಿಯಲ್ಲಿ ನಡೆಯುವ ಸದನದಲ್ಲಿ ವಿದ್ಯಾರ್ಥಿಗಳ ಪರವಾಗಿ ಈ ಕುರಿತು ಧ್ವನಿ ಎತ್ತುತ್ತೇನೆ ಎಂದು ತಿಳಿಸಿದ ಶಾಸಕ ವೆಂಕಟರಾವ್‌ ನಾಡಗೌಡರು. 

Education Jan 22, 2023, 10:00 PM IST

Students in precarious condition Due to Officials Mistaken in Yadgir grgStudents in precarious condition Due to Officials Mistaken in Yadgir grg

ಯಾದಗಿರಿ: ಅಧಿಕಾರಿಗಳ ಎಡವಟ್ಟು ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳು

ಜೀವನದಲ್ಲಿ ಶಿಕ್ಷಣ ಬಹಳ ಮುಖ್ಯ. ಅದೇ ಶಿಕ್ಷಣ ಪಡೆಯಲು ಪರಿಶ್ರಮವೂ ಅಷ್ಟೇ ಪಡಬೇಕಾಗುತ್ತದೆ. ಕೆಲವು ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಯಾದಗಿರಿ ಜಿಲ್ಲೆಯ ಹಲವು ವಿದ್ಯಾರ್ಥಿಗಳ ಭವಿಷ್ಯ ಈಗ ಅತಂತ್ರ ಸ್ಥಿತಿಯಲ್ಲಿದೆ. 

Education Jan 21, 2023, 2:00 AM IST

KMC hospital doctors medical students who Marijuana consumption at mangaluru ravKMC hospital doctors medical students who Marijuana consumption at mangaluru rav

ವೈದ್ಯರ ಗಾಂಜಾಲೋಕ: ವಿದ್ಯಾರ್ಥಿಗಳು ಅಮಾನತು, ವೈದ್ಯರಿಗೆ ಗೇಟ್ ಪಾಸ್ ಕೊಟ್ಟ ಕೆಎಂಸಿ ಆಸ್ಪತ್ರೆ!

ಮಂಗಳೂರಿನಲ್ಲಿ ವೈದ್ಯರು ಮತ್ತು ವೈದ್ಯರ ಗಾಂಜಾ ಲೋಕ ಪ್ರಕರಣ ಸಂಬಂಧ ಮಂಗಳೂರಿನ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿ ಕೊನೆಗೂ ವೈದ್ಯರು ‌ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ದ ಶಿಸ್ತು ಕ್ರಮ ಕೈಗೊಂಡಿದೆ. ಈ ಮೂಲಕ ನಮ್ಮ ‌ಸಂಸ್ಥೆ ಡ್ರಗ್ಸ್ ವಿಚಾರದಲ್ಲಿ ಪೊಲೀಸರ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದೆ.

CRIME Jan 20, 2023, 12:52 PM IST

National Road Safety Week in Bengaluru Rally by Students gvdNational Road Safety Week in Bengaluru Rally by Students gvd

Bengaluru: ಸಿಲಿಕಾನ್ ಸಿಟಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ: ವಿದ್ಯಾರ್ಥಿಗಳಿಂದ ರ್ಯಾಲಿ

ರಸ್ತೆ ಬಳಕೆದಾರರ ಸುಗಮ ಸಂಚಾರ ಹಾಗೂ ಸುರಕ್ಷತೆಗಾಗಿ ಬೆಂಗಳೂರು ಸಂಚಾರ ಪೊಲೀಸ್‌ ಹಾಗೂ ಸಾರಿಗೆ ಇಲಾಖೆಯ ಸಹಯೋಗದಲ್ಲಿ ನಗರದಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023’ರ ಪ್ರಯುಕ್ತ ರಸ್ತೆ ಸುರಕ್ಷತಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. 

Karnataka Districts Jan 20, 2023, 12:14 PM IST

CM Basavaraj Bommai answered the students questions For Youth dialogue discussion with common man CM Program gvdCM Basavaraj Bommai answered the students questions For Youth dialogue discussion with common man CM Program gvd

'ಯುವ ಸಂಭಾಷಣೆ ಚರ್ಚೆ ವಿತ್ ಕಾಮನ್ ಮ್ಯಾನ್ ಸಿಎಂ': ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ

'ಚರ್ಚೆ ವಿತ್ ಕಾಮನ್ ಮ್ಯಾನ್ ಸಿಎಂ' ಸಂವಾದದಲ್ಲಿ ವಿದ್ಯಾರ್ಥಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ 1 ಸಾವಿರ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಎಂಎಲ್‌ಸಿ ಗೋಪಿನಾಥ್ ರೆಡ್ಡಿ ಆಯೋಜನೆ ಮಾಡಿರುವ ಸಂವಾದ ಕಾರ್ಯಕ್ರಮದಲ್ಲಿ ಎಲ್ಲ ಜಿಲ್ಲೆಗಳಿಂದಲೂ ಸಹ ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಸಂವಾದದಲ್ಲಿ ಭಾಗಿಯಾಗಿದ್ದರು. 

state Jan 18, 2023, 12:02 PM IST

Protest by Raichur students demanding the establishment of a separate Directorate of Agricultural Technology gvdProtest by Raichur students demanding the establishment of a separate Directorate of Agricultural Technology gvd

Raichur: ಪ್ರತ್ಯೇಕ ಕೃಷಿ ತಾಂತ್ರಿಕ ನಿರ್ದೇಶನಾಲಯ ಸ್ಥಾಪನೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಅಹೋರಾತ್ರಿ ಧರಣಿ

ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯದ ಬಿ.ಟೆಕ್ (ತಾಂತ್ರಿಕ) ಪದವೀಧರ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕಾರ ಮಾಡಿ, ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ಕುಳಿತ ವಿದ್ಯಾರ್ಥಿಗಳು ಸರ್ಕಾರದ ಹೊಸ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Karnataka Districts Jan 18, 2023, 9:08 AM IST

Mullur School students of Kodagu district celebrated Sankranti with all the joy skrMullur School students of Kodagu district celebrated Sankranti with all the joy skr

Sankranti: ಕಬ್ಬಿನ ಗಣೆ ಕಟ್ಟಿ, ಹಾಲುಕ್ಕಿಸಿ ಸಂಭ್ರಮಿಸಿದ ಮುಳ್ಳೂರು ಶಾಲೆ ವಿದ್ಯಾರ್ಥಿಗಳು

ಸಂಕ್ರಾಂತಿ ಆಚರಿಸಿದ ಮುಳ್ಳೂರು ಶಾಲೆ ವಿದ್ಯಾರ್ಥಿಗಳು
ಹಳ್ಳಿ ಹೆಂಗಸರಿಗೆ ಬಾಗೀನ ಕೊಟ್ಟು ಸಂಭ್ರಮ
ನಲಿ- ಕಲಿಗೆ ಸಾಕ್ಷಿಯಾದ ಸುಗ್ಗಿ ಹಬ್ಬದ ಆಚರಣೆ

Festivals Jan 14, 2023, 5:26 PM IST