ಸೂರ್ಯನಗರ 4ನೇ ಹಂತದ ‘ಪ್ರಧಾನಮಂತ್ರಿಗಳ ವಸತಿ ಬಡಾವಣೆ’ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, 30 ಸಾವಿರ ನಿವೇಶನಗಳ ಬೃಹತ್ ಬಡಾವಣೆ ನಿರ್ಮಾಣಕ್ಕೆ ಚಾಲನೆ ಸಿಗಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
state Sep 4, 2020, 8:53 AM IST
ಬೆಂಗಳೂರು(ಆ.30): ರಾಜಧಾನಿಯಲ್ಲಿ ಸೂರು ಇಲ್ಲದವರಿಗೆ ಮನೆ ನಿರ್ಮಾಣಕ್ಕೆ ಐದು ಲಕ್ಷ ರು. ನೀಡಲಾಗುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
state Aug 30, 2020, 9:19 AM IST
ಇದು ವಸತಿ ಸಚಿವ ಸೋಮಣ್ಣ ಅವರ ಸರಳತೆಯಾಗಿದೆ. ಪೆಟ್ಟಿಗೆ ಅಂಗಡಿಯೊಂದರಲ್ಲಿ ಬೋಂಡಾ ಟೀ ಸೇವಿಸಿ ಅವನಿಗೆ 1000 ರು. ನೀಡಿ ಬಂದಿದ್ದಾರೆ.
Karnataka Districts Aug 26, 2020, 10:36 AM IST
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೊಷ್ ಅವರು ಇಮದು (ಶನಿವಾರ) ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದರು.ಅದರಕ್ಕೂ ಮೊದಲ ಬೆಂಗಳೂರಿನ ಮಲ್ಲೇಶ್ವರಂ ಕಚೆರಿಯಲ್ಲಿ ಬಿಎಸ್ ಸಂತೋಷ್ ಅವರನ್ನ ಸಚಿವರೊಬ್ಬರು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಭಾರೀ ಕುತೂಹಲ ಮೂಡಿಸಿದೆ.
Politics Aug 22, 2020, 4:02 PM IST
ನಗರದ ನಾಯಂಡಹಳ್ಳಿ ಕೆರೆ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ವಸತಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
state Aug 19, 2020, 7:45 AM IST
ಬ್ರಹ್ಮಗಿರಿ ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವರು ಭೇಟಿ ಕೊಟ್ಟಿದ್ಧಾರೆ. ಸ್ಥಳಕ್ಕೆ ಉಸ್ತುವಾರಿ ಸಚಿವ ವಿ ಸೋಮಣ್ಣ, ಆರ್. ಅಶೋಕ್ ಭೇಟಿ ನೀಡಿದ್ದಾರೆ. NDRF ಹಾಗೂ SDRF ತಂಡದ ಕಾರ್ಯಾಚರಣೆಯನ್ನು ವೀಕ್ಷಿಸಿದ್ದಾರೆ.
state Aug 9, 2020, 4:31 PM IST
ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತೀವ್ರ ನೆರೆ ಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ(ಶುಕ್ರವಾರ) ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡುವುದಾಗಿ ಕೊಡಗು ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಸಿ.ಟಿ. ರವಿ ಹೇಳಿದ್ದಾರೆ.
state Aug 7, 2020, 9:53 AM IST
ಬೆಂಗಳೂರು(ಜು.29): ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪೂರ್ವ ವಲಯ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಸಲಹೆ ನೀಡಿದ್ದಾರೆ.
state Jul 29, 2020, 8:01 AM IST
ಬೆಂಗಳೂರು(ಜು.26): ಬಿಬಿಎಂಪಿ ಪೂರ್ವ ವಲಯದಲ್ಲಿ ಕೊರೋನಾ ಸೋಂಕಿತರ ಆರೈಕೆಗೆ ಸಿದ್ಧಪಡಿಸಲಾಗುತ್ತಿರುವ ಕೋವಿಡ್ ಆರೈಕೆ ಕೇಂದ್ರಗಳನ್ನು ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಮೇಯರ್ ಗೌತಮ್ ಕುಮಾರ್ ಶನಿವಾರ ಪರಿಶೀಲನೆ ನಡೆಸಿದ್ದಾರೆ.
state Jul 26, 2020, 7:54 AM IST
ಆರೋಗ್ಯದ ಬಗ್ಗೆ ಸದಾ ಎಚ್ಚರದಿಂದಿರೋ ಸೆಲೆಬ್ರಿಟಿಗಳು ಇಮ್ಯುನಿಟಿ ಹೆಚ್ಚಿಸಿಕೊಳ್ಳಲು ಏನ್ ಮಾಡುತ್ತಿದ್ದಾರೆ ಅನ್ನುವ ಕುತೂಹಲ ಹೆಚ್ಚಿನವರಲ್ಲಿದೆ. ಆ ಕುರಿತ ಮಾಹಿತಿ ಇಲ್ಲಿದೆ.
Health Jul 23, 2020, 9:20 AM IST
ಜನರಿಗೆ ಕೊರೊನಾ ಚಿಂತೆಯಾದ್ರೆ ಸಚಿವರಿಗೆ ಉಸ್ತುವಾರಿ ಚಿಂತೆನಪ್ಪ..! 'ನನಗೆ ದಕ್ಷಿಣ ವಲಯ ಉಸ್ತುವಾರಿ ಸಿಗಬೇಕಿತ್ತು. ಅದರೆ ಸಿಕ್ಕಿಲ್ಲ ಎಂದು ಉಸ್ತುವಾರಿ ಸಚಿವ ವಿ ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
state Jul 17, 2020, 3:21 PM IST
ಸರ್ಕಾರದ ಪ್ರತಿನಿಧಿಯೇ ಕೊರೋನಾ ರೋಗಿಗಳನ್ನು ಹೀಯಾಳಿಸಿರುವ ಘಟನೆ ನಡೆದಿದೆ. ವಸತಿ ಸಚಿವ ವಿ ಸೋಮಣ್ಣ ಅವರು ಎಲ್ಲಿ ನೋಡಿದ್ರೂ ಗಿಜಿ-ಗಿಜಿ ಅಂತಾರೆ ಅಂತ ಲಘುವಾಗಿ ಮಾತನಾಡಿದ್ದಾರೆ.
Politics Jul 14, 2020, 7:06 PM IST
ಕೊರೋನಾ ವಾರಿಯರರ್ಸ್ಗೆ ಕೊಡಗು ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಔತಣ ಕೂಟ ಏರ್ಪಡಿಸಿರುವ ಬಗ್ಗೆ ಇದೀಗ ಸರ್ಕಾರಕ್ಕೆ ದೂರು ನೀಡಲಾಗಿದೆ. ಇಲ್ಲಿವೆ ಫೋಟೋಸ್
Karnataka Districts Jun 9, 2020, 2:43 PM IST
ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಲ್ಲದೇ ಕೆಲವರಿಗೆ ತಿರುಗೇಟು ಸಹ ಕೊಟ್ಟಿದ್ದಾರೆ.
Politics Jun 3, 2020, 4:49 PM IST
ಬಿಡಿಎ ಅಕ್ರಮ ಸಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ(ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಜೆ.ಮಾಧುಸ್ವಾಮಿ ಹಾಗೂ ವಿ.ಸೋಮಣ್ಣ ಅವರ ಮಧ್ಯ ವಾಕ್ಸಮರ ನಡೆದಿತ್ತು. ಆದರೆ, ಇಂದೂ ಕೂಡ ಇವರಿಬ್ಬರ ಮಧ್ಯೆದ ಟಾಕ್ ಫೈಟ್ ಮುಂದುವರೆದಿದೆ. 12 ವರ್ಷಗಳ ದಾಖಲೆ ನೀಡುವ ಸಂಬಂಧ ಮಾತಿಗೆ ಮಾತು ಬೆಳೆದಿದೆ.
Karnataka Districts May 15, 2020, 2:50 PM IST