Asianet Suvarna News Asianet Suvarna News
734 results for "

ಲಿಂಗಾಯತ

"
Jaya Mrutyunjaya Swami to take out padayatra seeking reservation for Panchamasali community rbjJaya Mrutyunjaya Swami to take out padayatra seeking reservation for Panchamasali community rbj
Video Icon

ಮೀಸಲಾತಿಗಾಗಿ ರಾಜ್ಯದಲ್ಲೊಂದು ಬೃಹತ್ ಪಾದಯಾತ್ರೆ: ಪಂಚಲಕ್ಷ ನಡೆ ವಿಧಾನಸೌಧದ ಕಡೆ

ಮೀಸಲಾತಿಗಾಗಿ ರಾಜ್ಯದಲ್ಲೊಂದು ಐತಿಹಾಸಿಕ ಪಾದಯಾತ್ರೆ ಸದ್ಯದಲ್ಲಿಯೇ ಹೊರಡಲಿದೆ. ಈ ಹೋರಾಟ ಮಾಡು ಇಲ್ಲವೇ ಮಡಿ ಎನ್ನುವ ರೀತಿಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.

state Jan 9, 2021, 8:29 PM IST

jayamruthyunjaya swamiji Bengaluru Chalo for obc status to lingayaths rbjjayamruthyunjaya swamiji Bengaluru Chalo for obc status to lingayaths rbj

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ ಜಯಮೃತ್ಯುಂಜಯ ಸ್ವಾಮೀಜಿ..!

ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂದು ಹೋರಾಟದ ಮಧ್ಯೆ ಇದೀಗ ಲಿಂಗಾಯತ ಸಮುದಾಯದವನ್ನು 2ಎಗೆ ಸೇರಿಸಲೇಬೇಕೆಂದು ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.

state Dec 26, 2020, 5:49 PM IST

Jayamrutunjaya Swamiji Talks Over Reservation grgJayamrutunjaya Swamiji Talks Over Reservation grg

ಬಿಎಸ್‌ವೈ ಸರ್ಕಾರಕ್ಕೆ ಮತ್ತೊಮ್ಮೆ ಖಡಕ್‌ ಎಚ್ಚರಿಕೆ ಕೊಟ್ಟ ಸ್ವಾಮೀಜಿ

ರಕ್ತ ಕೊಡುತ್ತೇವೆ, ಮೀಸಲಾತಿಯನ್ನು ಪಡೆಯುತ್ತೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಜನ್ಮದಿನೋತ್ಸವ ಹಾಗೂ ರೈತ ದಿನಾಚರಣೆಯ ನಿಮಿತ್ತ ರಕ್ತದಾನ ಮಾಡಿ ರಕ್ತದಾಸೋಹಕ್ಕೆ ಚಾಲನೆ ನೀಡಿದ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಈ ಹೋರಾಟಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಬೀದಿಗಿಳಿದು ಉಗ್ರ ಸ್ವರೂಪದ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.
 

Karnataka Districts Dec 24, 2020, 2:01 PM IST

Arunadevi Udayakumar Talks Over CM BS Yediyurappa grgArunadevi Udayakumar Talks Over CM BS Yediyurappa grg

75 ವರ್ಷ ಮೇಲ್ಪಟ್ಟವರಿಗೆ ಬಿಜೆಪಿಯಲ್ಲಿ ಅಧಿಕಾರವಿಲ್ಲ: ಬಿಎಸ್‌ವೈಗೆ ವಿನಾಯ್ತಿ ಸಿಗುತ್ತಾ?

ಸಮಾಜದ ಒಳತಿಗಾಗಿ ‘ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ’ ಸ್ಥಾಪಿಸಿದ್ದಾರೆ. ಇದರಲ್ಲಿ ಯಾರೊಬ್ಬರ ಉದ್ಧಾರ ಗುರಿಯಲ್ಲ, ಸಮಾಜದ ಬಡವರ ಕಲ್ಯಾಣಕ್ಕಾಗಿ ನಿಗಮ ಸ್ಥಾಪಿಸಿರುವುದು ಎಂದು ‘ಅಖಿಲ ಭಾರತ ವೀರಶೈವ ಮಹಾಸಭಾ’ದ ‘ಮಹಿಳಾ ಘಟಕ’ದ ಅಧ್ಯಕ್ಷೆಯೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ ಹೇಳಿದ್ದಾರೆ. 
 

Karnataka Districts Dec 19, 2020, 10:28 AM IST

Vachanananda Swamiji Invite to Devendra Fadnavis to Hara Fair grgVachanananda Swamiji Invite to Devendra Fadnavis to Hara Fair grg

ಹರಜಾತ್ರೆ: ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ಗೆ ಆಹ್ವಾನ

ಮಹಾರಾಷ್ಟ್ರ ವಿಪಕ್ಷ ನಾಯಕ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಅವರನ್ನು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ನಡೆಯುವ ಹರ ಜಾತ್ರಾ ಮಹೋತ್ಸವ-2021ಕ್ಕೆ ಶ್ರೀವಚನಾನಂದ ಸ್ವಾಮೀಜಿ ಸಮ್ಮುಖದಲ್ಲಿ ಸಮಾಜದಿಂದ ಆಹ್ವಾನಿಸಲಾಯಿತು.
 

Karnataka Districts Dec 18, 2020, 10:14 AM IST

Jayamrutunjaya Swamiji Talks Over  CM Change in Karnataka grgJayamrutunjaya Swamiji Talks Over  CM Change in Karnataka grg

'ಸಿಎಂ ಬದಲಾವಣೆ ಮಾಡೋದೇ ಆದ್ರೆ ಪಂಚಮಸಾಲಿ ಸಮುದಾಯದವರನ್ನೇ ಮುಖ್ಯಮಂತ್ರಿ ಮಾಡಿ'

ಸಿಎಂ ಬದಲಾವಣೆ ಮಾಡೋದೇ ಆದ್ರೆ ಉತ್ತರ ಕರ್ನಾಟಕದ ಪಂಚಮಸಾಲಿ ಸಮುದಾಯಕ್ಕೆ ಆದ್ಯತೆ ಕೊಡಿ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದ್ದಾರೆ.
 

Karnataka Districts Dec 6, 2020, 1:37 PM IST

Jayamrutunjaya Swamiji Talks Over Reservation for the Panchamasaali community grgJayamrutunjaya Swamiji Talks Over Reservation for the Panchamasaali community grg

'ಸಿಎಂ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು, ಇಲ್ಲದಿದ್ರೆ ಡಿ. 23ರಿಂದ ಬೆಂಗಳೂರು ಚಲೋ'

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ 2ಎ ಮೀಸಲಾತಿ ನೀಡುವುದರ ಜೊತೆಗೆ ಲಿಂಗಾಯತ 72 ಉಪಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ನಮ್ಮ ಈ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.23ರಿಂದ ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದ್ದಾರೆ. 
 

Karnataka Districts Dec 5, 2020, 2:48 PM IST

Karnataka Govt appoints 10 directors to Veerashaiva-Lingayat Board rbjKarnataka Govt appoints 10 directors to Veerashaiva-Lingayat Board rbj

ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ 10 ನಿರ್ದೇಶಕರನ್ನ ನೇಮಿಸಿದ ಸರ್ಕಾರ

ಇತ್ತೀಚೆಗೆ ರಚನೆಯಾಗಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ ರಾಜ್ಯ ಸರ್ಕಾರ ನಿರ್ದೇಶಕರನ್ನು ನೇಮಕ ಮಾಡಿದೆ. ಅವರ ಹೆಸರುಗಳು ಈ ಕೆಳಗಿನಂತಿವೆ.

Politics Nov 30, 2020, 10:17 PM IST

Panchamasali Mutt seer Vachananda Swami taunts BS Yediyurappa for reservation rbjPanchamasali Mutt seer Vachananda Swami taunts BS Yediyurappa for reservation rbj

'ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕ, ಯಡಿಯೂರಪ್ಪ ಲಿಂಗಾಯತ ನಾಯಕ'

ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಮತ್ತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಟಾಂಗ್ ಕೊಟ್ಟಿದ್ದು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

Politics Nov 29, 2020, 6:00 PM IST

Home Minister Basavaraj Bommai Talks Over Reservation to Lingayat Community grgHome Minister Basavaraj Bommai Talks Over Reservation to Lingayat Community grg

ಅಧ್ಯಯನದ ಬಳಿಕ ಲಿಂಗಾಯತರಿಗೆ ಮೀಸಲು ತೀರ್ಮಾನ: ಸಚಿವ ಬೊಮ್ಮಾಯಿ

ಲಿಂಗಾಯತರಿಗೆ ಒಬಿಸಿ ಮೀಸಲು ಕುರಿತು ಕುಲ ಶಾಸ್ತ್ರೀಯ ಅಧ್ಯಯನ ನಂತರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
 

Karnataka Districts Nov 29, 2020, 3:05 PM IST

Minister K S Eshwarappa Talks Over Belagavi Byelection grgMinister K S Eshwarappa Talks Over Belagavi Byelection grg

ಬೆಳಗಾವಿ ಹಿಂದುತ್ವದ ಕೇಂದ್ರ, ಮುಸಲ್ಮಾನರಿಗೆ ಟಿಕೆಟ್ ಕೊಡೋದೆ ಇಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಕುರುಬ ಸಮಾಜ, ಲಿಂಗಾಯತ ಸಮಾಜ, ಒಕ್ಕಲಿಗ ಸಮಾಜ, ಬ್ರಾಹ್ಮಣ ಸಮಾಜ ಅಂತ ಪ್ರಶ್ನೆಯೇ ಇಲ್ಲ. ಎಲ್ಲರೂ ಒಟ್ಟಿಗೆ ಕುಳಿತು ರಾಷ್ಟ್ರದ ನಾಯಕರ ಜೊತೆ ಚರ್ಚೆ‌ ಮಾಡುತ್ತೇವೆ. ಯಾರು ಜನರ ಮಧ್ಯೆ ಗೆಲ್ಲುತ್ತಾರೆ ಅಂತವರನ್ನ ಮಾತ್ರ ಹುಡುಕಿ ಗೆಲ್ಲಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 

Karnataka Districts Nov 28, 2020, 3:30 PM IST

Jayamrutunjaya Swamiji Talks Over Reservation of Panchamasali Community grgJayamrutunjaya Swamiji Talks Over Reservation of Panchamasali Community grg

ಲಿಂಗಾಯತರ 2 ಬೇಡಿಕೆ ಒಪ್ಪಲು ಡಿ.23ರ ಗಡುವು: ಜಯಮೃತ್ಯಂಜಯ ಸ್ವಾಮೀಜಿ

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಕೇಂದ್ರದಲ್ಲಿ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಮತ್ತು ರಾಜ್ಯದಲ್ಲಿ 2 ‘ಎ’ ಪ್ರವರ್ಗಕ್ಕೆ ಸೇರಿಸಲು ಸೂಕ್ತ ನಿರ್ಧಾರ ಕೈಗೊಳ್ಳದಿದ್ದಲ್ಲಿ ಡಿ.23 ರಿಂದ ಕೂಡಲ ಸಂಗಮದಿಂದ ಬೆಂಗಳೂರು ನಗರಕ್ಕೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವ ಜಯಮೃತ್ಯಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
 

state Nov 28, 2020, 8:43 AM IST

BS Yediyurappa Stopes Veerashaiva-Lingayat OBC Matter After Amit Shah Phone Call rbjBS Yediyurappa Stopes Veerashaiva-Lingayat OBC Matter After Amit Shah Phone Call rbj

ದಿಲ್ಲಿಯಿಂದ ಅಮಿತ್ ಶಾ ಫೋನ್ ಕಾಲ್: ಸಿಎಂ ಬಿಎಸ್‌ವೈ ಫುಲ್ ಶಾಕ್...!

ಇತ್ತೀಚೆಗೆ ಸಿಎಂ ಬಿಎಸ್ ಯಡಿಯೂರಪ್ಪನವರ ನಾಗಾಲೋಟಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದ್ದಲ್ಲದೇ, ಬಿಗ್ ಶಾಕ್ ಕೊಟ್ಟಿದೆ.

Politics Nov 27, 2020, 2:40 PM IST

Karnataka CM B S Yediyurappa master plan Veerashaiva Lingayats may get Central OBC status forKarnataka CM B S Yediyurappa master plan Veerashaiva Lingayats may get Central OBC status for

ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲು? ಕೇಂದ್ರಕ್ಕೆ ರಾಜ್ಯದ ಶಿಫಾರಸು ಸಂಭವ!

ಲಿಂಗಾಯತರಿಗೆ ಒಬಿಸಿ ಮೀಸಲು?| ಕೇಂದ್ರಕ್ಕೆ ರಾಜ್ಯದ ಶಿಫಾರಸು ಸಂಭವ| ಇಂದು ಖುದ್ದು ಸಿಎಂ ಘೋಷಣೆ ನಿರೀಕ್ಷೆ| ಅಪರೂಪಕ್ಕೆ ಸಿಎಂರಿಂದ ಸಂಪುಟ ಸಭೆ ಮಾಹಿತಿ| ಕುತೂಹಲ ಕೆರಳಿಸಿದೆ ಪತ್ರಿಕಾಗೋಷ್ಠಿ| ಪಂಚಮಸಾಲಿಗೆ 2ಎ ಮೀಸಲು ಘೋಷಣೆ?

state Nov 27, 2020, 7:16 AM IST

Nekara Community Leaders Will Be Meet CM BS Yediyurappa grgNekara Community Leaders Will Be Meet CM BS Yediyurappa grg

ಯಡಿಯೂರಪ್ಪ ಸರ್ಕಾರಕ್ಕೆ ಮತ್ತೊಂದು ಸಂಕಟ: ಬಿಸಿ ತುಪ್ಪವಾದ ಮರಾಠ ನಿಗಮ ರಚನೆ

ರಾಜ್ಯ ಸರ್ಕಾರಕ್ಕೆ ನಿಗಮ ರಚನೆಯ ತಲೆ ಬಿಸಿ ಇನ್ನೂ ನಿಂತಿಲ್ಲ. ಹೌದು, ಮರಾಠಾ, ಲಿಂಗಾಯತ ವೀರಶೈವ ನಿಗಮ ರಚನೆಗೆ ಸರ್ಕಾರ ಅನುಮೋದನೆ ನೀಡಿದ ಬೆನ್ನಲ್ಲೇ ಬೇರೆ ಬೇರೆ ಸಮುದಾಯದಗಳಿಂದ ತಮ್ಮ ಸಮುದಾಯಕ್ಕೂ ನಿಗಮ ರಚನೆ ಮಾಡಿ ಎಂಬ ಒತ್ತಡ ಹೆಚ್ಚಾಗುತ್ತಿದೆ.
 

state Nov 26, 2020, 9:22 AM IST