ಪ್ರವಾಹದಿಂದ ತಗ್ಗು ಪ್ರದೇಶ ಮುಳುಗಡೆಯಾಗಿ ಸಂತ್ರಸ್ತರಾಗಿರುವ ಜನರಿಗೆ ಶಾಶ್ವತ ಸೂರು ಕಲ್ಪಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಮತ್ತೊಮ್ಮೆ ಮುಳುಗಡೆಯಾಗದಂತಹ ಪ್ರದೇಶದಲ್ಲಿ ಸುರಕ್ಷಿತ ಜಾಗದಲ್ಲಿ ಶಾಶ್ವತ ಮನೆ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.
Tumakuru Oct 25, 2019, 8:11 AM IST
ಮನೆ ಕಳೆದುಕೊಂಡವರಿಗೆ ಹಾಗೂ ನದಿ ತೀರದ ಎಲ್ಲಾ ನಿವಾಸಿಗಳಿಗೂ ಪುರ್ನವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಜಾಗದ ಹುಡುಕಾಟ ನಡೆಸುತ್ತಿದ್ದೇವೆ. ಶೀಘ್ರದಲ್ಲಿ ಮನೆ ನಿರ್ಮಿಸಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ.
Kodagu Oct 19, 2019, 10:29 AM IST
ಅನರ್ಹ ಶಾಸಕ ಎಚ್.ವಿಶ್ವನಾಥ್ ಹಿರಿಯ ರಾಜಕಾರಣಿ, ಶಾಸಕ ಸಾ.ರ.ಮಹೇಶ್ ಕೂಡಾ ಬುದ್ಧಿವಂತ ರಾಜಕಾರಣಿ. ಅವರ ವೈಯಕ್ತಿಕ ವಿಚಾರಗಳನ್ನು ಈ ರೀತಿ ಸಾರ್ವಜನಿಕವಾಗಿ ವ್ಯಕ್ತಪಡಿಸಬಾರದು ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
Kodagu Oct 19, 2019, 10:03 AM IST
ಹುಣಸೂರಿನಲ್ಲಿ ಅನರ್ಹ ಶಾಸಕ ವಿಶ್ವನಾಥ್ ಹೇಳಿದ್ದೇ ಫೈನಲ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಹೇಳಿದ್ದಾರೆ. ನಮ್ಮ ಸರ್ಕಾರ ವಿಶ್ವನಾಥ್‌ರಿಂದಾಗಿಯೇ ಅಸ್ತಿತ್ವಕ್ಕೆ ಬಂದಿದೆ, ಅವರನ್ನು ನೋಯಿಸುವ ಕೆಲಸ ಮಾಡಲ್ಲ ಎಂದಿದ್ದಾರೆ.
Mysore Oct 18, 2019, 2:07 PM IST
ಪ್ರತಾಪ್ ಸಿಂಹನ್ನ ನಂಬಬೇಡ, ಹುಷಾರಾಗಿರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಚಿವ ವಿ. ಸೋಮಣ್ಣ ಅವರಿಗೆ ಎಡ್ವೈಸ್ ಮಾಡಿದ್ದಾರೆ. ದಸರಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಪ್ರತಾಪ್ ಸಿಂಹ ಬಗ್ಗೆ ಇನ್ನೇನೇನು ಹೇಳಿದ್ದಾರೆ ಅನ್ನೋ ಕುತೂಹಲದ ವಿಷಯಗಳು ಇಲ್ಲಿವೆ.
Mysore Oct 10, 2019, 8:58 AM IST
ನೆರೆ ಪೀಡಿತ ಜಿಲ್ಲೆಗಳ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡುವ ಕೆಲಸದಲ್ಲಿ ಸಂಪೂರ್ವಾಗಿ ತೊಡಗಿಸಿಕೊಳ್ಳುತ್ತೇನೆ. ಇಷ್ಟುದಿನ ದಸರಾ ಹೊಣೆ ಹೊತ್ತು ಯಶಸ್ವಿಯಾಗಿ ಪೂರೈಸಲಾಗಿದೆ. ಇಂದಿನಿಂದ ವಸತಿ ಸಚಿವನಾಗಿ ಕೆಲಸ ಮಾಡುತ್ತೇನೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
Mysore Oct 10, 2019, 8:17 AM IST
ದಸರಾ ಸಂದರ್ಭದಲ್ಲಿ ಸ್ತಬ್ಧಚಿತ್ರಗಳ ಪ್ರದರ್ಶನ ಸಾಮಾನ್ಯ. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಹೊತ್ತ ಯಾತ್ರೆ ಸಾಗುವಾಗ ವಸತಿ ಸಚಿವ ವಿ. ಸೋಮಣ್ಣ ಕೈ ಮುಗಿದು ನಮಿಸುತ್ತಾ ನಿಂತಿದ್ದರು.
Karnataka Districts Oct 8, 2019, 8:43 PM IST
ದಸರಾ ಪಾಸ್, ಚಂದನ್ ಶೆಟ್ಟಿಯಿಂದ ಬಿಪಿ, ಶುಗರ್ ಹೆಚ್ಚಳ- ಸಚಿವ ಸೋಮಣ್ಣ ಅಳಲು| ದಸರಾ ಪಾಸ್‌ಗಾಗಿ ಮೇಯರ್, ಪಾಲಿಕೆ ಸದಸ್ಯರ ಪ್ರತಿಭಟನೆಗೆ ಬೇಸರ
Karnataka Districts Oct 7, 2019, 7:46 AM IST
ಯುವ ದಸರಾದಲ್ಲಿ ಕಾರ್ಯಕ್ರಮ ನೀಡಿದ ಚಂದನ್ ಶೆಟ್ಟಿ ಅವರಿಗೆ ಪೇಮೆಂಟ್ ನೀಡದಂತೆ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ. ಯುವ ದಸರಾ ಕಾರ್ಯಕ್ರಮದಲ್ಲಿ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿರೋದಕ್ಕಾಗಿ ಪೇಮೆಂಟ್ ನೀಡದಂತೆ ಒತ್ತಾಯಿಸಲಾಗಿದೆ.
Karnataka Districts Oct 6, 2019, 10:45 AM IST
ಮೈಸೂರು ದಸರಾಗೆ ಟಿಕೆಟ್, ಪಾಸ್‌ಗಳ ಗೊಂದಲ ವಿಚಾರವಾಗಿ ಸಚಿವ ವಿ. ಸೋಮಣ್ಣ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಟಿಕೆಟ್, ಪಾಸ್ ಗೊಂದಲದ ಕುರಿತು ನಾನು ಏನನ್ನು ಹೇಳುವ ಪರಿಸ್ಥಿತಿಯಲ್ಲಿ ಇಲ್ಲ. ಮೊದಲಿನಿಂದ ನಡೆದುಕೊಂಡು ಬಂದಂತೆ ಈ ಬಾರಿಯೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
Karnataka Districts Oct 6, 2019, 9:00 AM IST
ಸಂಸದ ಪ್ರತಾಪ ಸಿಂಹ ಹಾಗೂ ಸಚಿವ ವಿ.ಸೋಮಣ್ಣ ಪಗಡೆ ಆಟ ಆಡದರು. ಈ ಮೂಲಕ ದಸರೆಯಲ್ಲಿ ಪಾರಂಪರಿಕ ಆಟ ಸ್ಪರ್ಧೆಗೆ ಚಾಲನೆ ನೀಡಿದರು.
Karnataka Districts Oct 4, 2019, 11:29 AM IST
ದಸರಾ ಮಹೋತ್ಸವಕ್ಕೆ ಗೈರಾಗಿರೋ ಸಚಿವರಿಗೂ ಚಾಮುಂಡೇಶ್ವರಿ ಒಳ್ಳೇದು ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ದಸರೆಗೆ ಬಂದವರಿಗೆ ದೇವರು ಬೇಗ ಆರ್ಶಿವಾದ ಮಾಡುತ್ತಾರೆ. ಬಾರದೆ ಇರುವವರಿಗೆ ದೇವರು ನಿಧಾನವಾಗಿ ಆರ್ಶಿವಾದ ಮಾಡುತ್ತದೆ. ಇಲ್ಲಿ ಯಾರು ಬಂದರೂ ಯಾರು ಹೋದರು ಎಂಬುದು ಮುಖ್ಯವಲ್ಲ. ಇಲ್ಲಿ ಕೇವಲ ದಸರಾ ಮಾತ್ರ ಮುಖ್ಯ ಎಂದಿದ್ದಾರೆ.
Karnataka Districts Oct 4, 2019, 10:18 AM IST
ಮಹಿಳಾ ದಸರಾದಲ್ಲಿ ಹಳೆಯ ಬ್ಯಾನರ್ ಅಳವಡಿಸಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಳೆಯ ಬ್ಯಾನರ್‌ಗೆ ಹೊಸ ಬಿಲ್ ತೋರಿಸ್ತಬೇಡಿ ಎಂದು ವಾನ್ ಮಾಡಿದ್ದಾರೆ.
Karnataka Districts Oct 1, 2019, 3:45 PM IST
ಅನರ್ಹ ಶಾಸಕರು ಸಾಕಷ್ಟು ತ್ಯಾಗ ಮಾಡಿ ಬಂದಿದ್ದು, ಅವರ ತ್ಯಾಗವನ್ನು ಎಲ್ಲೋ ರಸ್ತೆಯಲ್ಲಿ ಬಿಸಾಡುವ ಜಾಯಮಾನದವರು ನಾವಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
Karnataka Districts Sep 23, 2019, 9:15 PM IST
ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಹೋಬಳಿ ಕೇಂದ್ರದಲ್ಲಿ ಸೆ. 21 ರಿಂದ ಎರಡು ದಿನ ಕಾವೇರಿ ಜಲಪಾತೋತ್ಸವ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಎರಡು ದಿನಗಳ ಕಾಲ ನಡೆಯುವ ಜಲಪಾತೋತ್ಸವದಲ್ಲಿ ವಿವಿಧ ಮನರಂಜನಾ ಕಾರ್ಯಕರ್ಮಗಳು ಜರುಗಲಿವೆ.
Karnataka Districts Sep 20, 2019, 9:23 AM IST