Asianet Suvarna News Asianet Suvarna News
1807 results for "

ವಿದ್ಯಾರ್ಥಿಗಳು

"
Absente teachers Students who went home after waiting! at keshavapala govt school ravAbsente teachers Students who went home after waiting! at keshavapala govt school rav

Uttara Kannada : ಶಾಲೆಗೆ ಬಾರದ ಶಿಕ್ಷಕರು; ಕಾದು ಕಾದು ಮನೆಗೆ ಹೋದ ವಿದ್ಯಾರ್ಥಿಗಳು!

ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಯಾವುದೇ ಶಿಕ್ಷಕರು ಆಗಮಿಸದ ಕಾರಣ ಮಕ್ಕಳು ಸಪ್ಪೆ ಮೋರೆ ಹಾಕಿ ಮನೆಯತ್ತ ಹೆಜ್ಜೆ ಹಾಕಿದ ಘಟನೆ ಶುಕ್ರವಾರ ವರದಿಯಾಗಿದೆ. ನೆಟ್‌ವರ್ಕ್ ವಂಚಿತ ಪ್ರದೇಶದಲ್ಲಿರುವ ಶಾಲೆಯಾಗಿರುವುದರಿಂದ ಮುಂಜಾನೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಶಾಲೆಯ ಬೀಗ ತೆಗೆದು ಪ್ರಾರ್ಥನೆ ಮಾಡಿದ್ದಾರೆ.

Education Dec 25, 2022, 10:35 AM IST

Infrastructure Deprived Girls Government School at Tamba in Vijayapura grgInfrastructure Deprived Girls Government School at Tamba in Vijayapura grg

ವಿಜಯಪುರ: ಮೂಲಸೌಕರ್ಯ ವಂಚಿತ ಹೆಣ್ಣು ಮಕ್ಕಳ ಶಾಲೆ

ತಾಂಬಾದ ಸರ್ಕಾರಿ ಹೆಣ್ಣುಮಕ್ಕಳ ಶಾಸಕರ ಮಾದರಿಯ ಪ್ರಾಥಮಿಕ ಶಾಲೆಯ ಸ್ಥಿತಿ ಶೋಚನೀಯವಾಗಿದೆ. ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆ ಜಾರಿಗೆ ತಂದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ಪರಿಣಾಮ ಸಮರ್ಪಕ ಅನುಷ್ಠಾನಗೊಳ್ಳುತ್ತಿಲ್ಲ ಎಂಬುದಕ್ಕೆ ಈ ಶಾಲೆಯೇ ಸಾಕ್ಷಿ. 

Education Dec 24, 2022, 9:30 PM IST

Variation in KSRTC Bus Service for 3 days in Mangaluru grgVariation in KSRTC Bus Service for 3 days in Mangaluru grg

ಪ್ರಯಾಣಿಕರ ಗಮನಕ್ಕೆ: 3 ದಿನ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ.26 ರಿಂದ 28ರ ವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

Karnataka Districts Dec 24, 2022, 3:30 AM IST

Old Students of IIT Madras gifted electric buses to institutionOld Students of IIT Madras gifted electric buses to institution

ಮದ್ರಾಸ್ ಐಐಟಿಗೆ ಎಲೆಕ್ಟ್ರಿಕ್ ಬಸ್ಸುಗಳನ್ನು ಗಿಫ್ಟ್ ನೀಡಿದ ಹಳೆ ವಿದ್ಯಾರ್ಥಿಗಳು

*ಐಐಟಿ ಮದ್ರಾಸ್ ಸಂಸ್ಥೆಯ 1981ರ ಬ್ಯಾಚಿನ ವಿದ್ಯಾರ್ಥಿಗಳಿಂದ ಸಂಸ್ಥೆಗೆ ವಿಶೇಷ ಕಾಣಿಕೆ
*ಎಲೆಕ್ಟ್ರಿಕ್ ಬಸ್‌ಗಳನ್ನು ದೇಣಿಗೆಯಾಗಿ ನೀಡಿದ್ದಕ್ಕೆ ಹಳೆಯ ವಿದ್ಯಾರ್ಥಿಗಳಿಗೆ ವ್ಯಾಪಕ ಮೆಚ್ಚುಗೆ
*ಐಐಟಿ ಮದ್ರಾಸ್‌ನಲ್ಲಿ ಕಲಿತ ವಿದ್ಯಾರ್ಥಿಗಳು ಜಗತ್ತಿನ ನಾನಾ ದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ
 

Education Dec 23, 2022, 10:32 AM IST

Children, parents threatened by Byjus: Child Rights Protection Commission sent Notice to Byjus akbChildren, parents threatened by Byjus: Child Rights Protection Commission sent Notice to Byjus akb

ಬೈಜೂಸ್‌ ಕೋರ್ಸು ಪಡೆಯದಿದ್ದರೆ ಮಕ್ಕಳ ಭವಿಷ್ಯ ಹಾಳು ಎಂದು ಬೆದರಿಕೆ

ಎಜುಟೆಕ್‌ ಸಂಸ್ಥೆಯಾದ ಬೈಜೂಸ್‌ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರ ನಂಬರ್‌ಗಳನ್ನು ಖರೀದಿಸಿ ತಮ್ಮ ಸಂಸ್ಥೆಯ ಕೋರ್ಸುಗಳನ್ನು ಪಡೆಯದಿದ್ದರೆ ಮಕ್ಕಳ ಭವಿಷ್ಯವು ಹಾಳಾಗುವುದು ಎಂದು ಬೆದರಿಸುತ್ತದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ.

Education Dec 22, 2022, 10:06 AM IST

several students killed and many critical as school bus overturns in manipur ash several students killed and many critical as school bus overturns in manipur ash

ಮಣಿಪುರದಲ್ಲಿ ಶಾಲಾ ಬಸ್ ಪಲ್ಟಿ: 7 ವಿದ್ಯಾರ್ಥಿಗಳ ಸಾವು, ಹಲವರ ಸ್ಥಿತಿ ಗಂಭೀರ

ಹೆಚ್ಚು ಬೆಟ್ಟ ಗುಡ್ಡವನ್ನೇ ಹೊಂದಿರುವ ಈ ಜಿಲ್ಲೆಯ ಓಲ್ಡ್ ಕ್ಯಾಚಾರ್ ರಸ್ತೆಯಲ್ಲಿ ಬಸ್ ತೀಕ್ಷ್ಣವಾದ ತಿರುವು ಪಡೆಯಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

CRIME Dec 21, 2022, 6:09 PM IST

kpcc president dk shivakumar first reaction on cbi raid on global education society ash kpcc president dk shivakumar first reaction on cbi raid on global education society ash
Video Icon

ಡಿಕೆಶಿ ಒಡೆತನ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ! ಡಿಕೆಶಿ ಫಸ್ಟ್‌ ರಿಯಾಕ್ಷನ್

ಆಸ್ತಿ ಮೌಲ್ಯಮಾಪನ ಮಾಡಲು ಬಂದಿರುವ ಎರಡು ಸಿಬಿಐ ತಂಡಗಳ ವಿರುದ್ಧ ವಿದ್ಯಾರ್ಥಿಗಳು ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿದರು.

state Dec 19, 2022, 6:16 PM IST

Mandya Bandh successful People also support farmers struggle satMandya Bandh successful People also support farmers struggle sat

Mandya : ಮಂಡ್ಯ ಬಂದ್ ಯಶಸ್ವಿ : ರೈತರ ಹೋರಾಟಕ್ಕೆ ಜನತೆಯೂ ಸಾಥ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕರೆಕೊಟ್ಟಿದ್ದ ಮಂಡ್ಯ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ವಿವಿಧ ಸಂಘಟನೆಗಳು, ವರ್ತಕರು, ವಿದ್ಯಾರ್ಥಿಗಳು ಸೇರಿದಂತೆ ರೈತರ ಹೋರಾಟಕ್ಕೆ ಮಂಡ್ಯ ಜನರು ಸಾಥ್ ನೀಡಿದರು.

Mandya Dec 19, 2022, 4:36 PM IST

Bus overturns and three college students die satBus overturns and three college students die sat

Ballari Crime: ಬಸ್‌ ಹರಿದು ಮೂವರು ಕಾಲೇಜು ವಿದ್ಯಾರ್ಥಿಗಳ ಸಾವು: ಮಣ್ಣಾದ ಭವಿಷ್ಯದ ಕನಸು

ರಸ್ತೆಯಲ್ಲಿ  ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳ ಸಾವು
ಸಣ್ಣಪುಟ್ಟ ಕೆಲಸ ಮಾಡಿ ಕೊಂಡು ಹಾಸ್ಟೆಲ್‌ನಲ್ಲಿದ್ದು ಓದುತ್ತಿದ್ದ ವಿದ್ಯಾರ್ಥಿಗಳು
ಯಮಸ್ವರೂಪಿ ಬಸ್ಸಿನ ವೇಗಕ್ಕೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

CRIME Dec 19, 2022, 4:09 PM IST

ABVP warns against delayed issuing marks cards by Mangalore University gowABVP warns against delayed issuing marks cards by Mangalore University gow

ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಎಬಿವಿಪಿಯಿಂದ ಮುತ್ತಿಗೆ ಎಚ್ಚರಿಕೆ

ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿದೆ. ಮುಂದಿನ 15 ದಿನಗಳೊಳಗೆ ಈ ಸಮಸ್ಯೆಯನ್ನು ಪರಿಹರಿಸದೇ ಇದ್ದಲ್ಲಿ ವಿಶ್ವವಿದ್ಯಾನಿಲಯಕ್ಕೆ ಸಾವಿರಾರು ವಿದ್ಯಾರ್ಥಿಗಳು ಮುತ್ತಿಗೆ ಹಾಕುತ್ತೇವೆ ಎಂದು ಎಬಿವಿಪಿ  ಎಚ್ಚರಿಕೆ ನೀಡಿದೆ.

Karnataka Districts Dec 16, 2022, 4:17 PM IST

Students can write answers in both Kannada and English in UG and PG exams Dr CN Ashwath Narayan gvdStudents can write answers in both Kannada and English in UG and PG exams Dr CN Ashwath Narayan gvd

ಡಿಗ್ರಿ, ಪೀಜಿ: ಕನ್ನಡ, ಇಂಗ್ಲಿಷ್‌ ಬೆರೆಸಿ ಪರೀಕ್ಷೆ ಬರೆಯಲು ಅಸ್ತು!

ಈಗಾಗಲೇ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಜಾರಿ ಮಾಡಿರುವಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಹಂತದ ವಿದ್ಯಾರ್ಥಿಗಳು ಯಾವುದೇ ವಿಷಯದ ಪರೀಕ್ಷೆಯನ್ನು ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಬರೆಯಲು ಅವಕಾಶ ಕಲ್ಪಿಸಲು ಬುಧವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಸಭೆಯಲ್ಲಿ ತೀರ್ಮಾನಿಸಲಾಗಿದೆ. 
 

Education Dec 15, 2022, 5:44 AM IST

IIT Bombay Students Draw More Than 1 Crore Package In Placements gowIIT Bombay Students Draw More Than 1 Crore Package In Placements gow

1 ಕೋಟಿಗೂ ಹೆಚ್ಚು ಪ್ಯಾಕೇಜ್‌ ಪಡೆದ ಪ್ರತಿಷ್ಠಿತ ಐಐಟಿ ಬಾಂಬೆ ವಿದ್ಯಾರ್ಥಿಗಳು

ಪ್ರತಿಷ್ಠಿತ ಐಐಟಿ ಬಾಂಬೆ ಇನ್‌ಸ್ಟಿಟ್ಯೂಟ್‌ನ ಪದವೀಧರರು ಭರ್ಜರಿ ಆಫರ್‌ಗಳನ್ನು ಪಡೆದುಕೊಂಡಿದ್ದಾರೆ. ಐಐಟಿ ಬಾಂಬೆಯ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಪ್ಲೇಸ್‌ಮೆಂಟ್ ಪ್ರಕ್ರಿಯೆಯ ಒಂಬತ್ತು ದಿನಗಳಲ್ಲಿ ವಾರ್ಷಿಕ ರೂ 1 ಕೋಟಿಗಿಂತ ಹೆಚ್ಚಿನ ವೇತನ ಪ್ಯಾಕೇಜ್‌ಗಳೊಂದಿಗೆ  25 ವಿದ್ಯಾರ್ಥಿಗಳು  ಉದ್ಯೋಗ  ಪಡೆದುಕೊಂಡಿದ್ದಾರೆ.

Private Jobs Dec 13, 2022, 12:45 PM IST

3 student killed self in Rajasthan who preparing competitive exams in kota akb3 student killed self in Rajasthan who preparing competitive exams in kota akb

ಪರೀಕ್ಷೆಗೆ ಸಿದ್ಧಗೊಳ್ಳುತ್ತಿದ್ದ ಮೂವರು ವಿದ್ಯಾರ್ಥಿಗಳು ಒಟ್ಟಿಗೆ ನೇಣಿಗೆ ಶರಣು

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧಗೊಳ್ಳುತ್ತಿದ್ದ ಮೂವರು ವಿದ್ಯಾರ್ಥಿಗಳು ಒಟ್ಟಿಗೆ ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

India Dec 12, 2022, 8:31 PM IST

Life should be shaped by knowledge and skills Says Actress Prema gvdLife should be shaped by knowledge and skills Says Actress Prema gvd

Shivamogga: ಜ್ಞಾನ, ಕೌಶಲಗಳಿಂದ ಬದುಕು ರೂಪಿಸಿಕೊಳ್ಳಬೇಕು: ನಟಿ ಪ್ರೇಮಾ

ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯು ಶಿಕ್ಷಣದ ಮೂಲ ಗುರಿಯಾಗಿದೆ. ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವಂತರಾಗಿ, ಮಾನವೀಯ ಮೌಲ್ಯಗಳೊಂದಿಗೆ ಆದರ್ಶ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಪ್ರೇಮಾ ಹೇಳಿದರು. 

Karnataka Districts Dec 12, 2022, 2:40 PM IST

NCPCR Orders Probe to Non Muslim Students in Madrasas grgNCPCR Orders Probe to Non Muslim Students in Madrasas grg

ಮದರಸಾಗಳಲ್ಲಿ ಮುಸ್ಲಿಮೇತರ ವಿದ್ಯಾರ್ಥಿಗಳು: ತನಿಖೆಗೆ ಆದೇಶ

ಸರ್ಕಾರದಿಂದ ಮಾನ್ಯತೆ ಹಾಗೂ ಅನುದಾನ ಪಡೆದುಕೊಳ್ಳುತ್ತಿರುವ ಕೆಲವು ಮದರಸಾಗಳು ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿವೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಎಂಬುದು ಆಯೋಗದ ಗಮನಕ್ಕೆ ಬಂದಿದೆ.

Education Dec 10, 2022, 1:30 AM IST