ಇಲ್ಲೊಂದು ಕಡೆ ಮಗುವೊಂದು ಗಂಟಲಿಗೆ ಶೇಂಗಾ ಬೀಜ ಸಿಲುಕಿ, ಉಸಿರುಗಟ್ಟಿ ಸತ್ತಿದೆ. ಹೀಗಿರುವಾಗ ಅಜ್ಜಿಯೊಬ್ಬರು ಮಗುವಿನ ಶವವನ್ನು ಗಣಪತಿ ದೇವಸ್ಥಾನಕ್ಕೊಯ್ದು ಕಂದನ ಬದುಕಿಸುವತೆ ಬೇಡಿದ್ದಾರೆ. ಮತ್ತೊಂದು ಕಡೆ ಲಾಕ್ಡೌನ್ ಉಲ್ಲಂಘಿಸಿದ ಯುವಕರಿಂದ ಪೊಲೀಸರು ನಾಗಿಣಿ ಡಾನ್ಸ್ ಮಾಡಿಸಿದ್ದಾರೆ.
India May 20, 2021, 4:10 PM IST
Karnataka Districts May 20, 2021, 4:05 PM IST
ಸರ್ಕಾರ ಘೋಷಣೆ ಮಾಡಿರುವ ಕೋವಿಡ್ ಪ್ಯಾಕೇಜ್ನಲ್ಲಿ ಜನರಿಗೆ ಅನುಕೂಲವಾಗುವ ಯೋಜನೆಗಳು ಇಲ್ಲ. ಕೇವಲ ಕಾಟಾಚಾರಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
Karnataka Districts May 20, 2021, 3:34 PM IST
ಕೊರೋನಾ ಸೋಂಕು ನಿಯಂತ್ರಣಕ್ಕೆ ಅವಳಿ ಜಿಲ್ಲೆಯಲ್ಲಿ ಘೋಷಣೆಯಾಗಿರುವ ಐದು ದಿನಗಳ ಸಂಪೂರ್ಣ ಲಾಕ್ಡೌನ್ನಿಂದಾಗಿ ದಿನಸಿ, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳಿಗೆ ಭಾರೀ ಬೇಡಿಕೆ ಕಂಡು ಬಂತು. ಪೈಪೋಟಿಗೆ ಬಿದ್ದವರಂತೆ ಗ್ರಾಹಕರು ಖರೀದಿಯಲ್ಲಿ ತೊಡಗಿಸಿಕೊಂಡಿದ್ದರಿಂದ ಹಣ್ಣು, ತರಕಾರಿಗಳು ಒಂದೆರೆಡು ಗಂಟೆಯಲ್ಲಿಯೇ ಖಾಲಿಯಾದವು.
Karnataka Districts May 20, 2021, 3:06 PM IST
ಕೊರೋನಾ ಲಾಕ್ಡೌನ್ಹೊಡೆತಕ್ಕೆ ಸಿಲುಕಿದ ತಾಲೂಕಿನ ನಾಗನೂರು ಗ್ರಾಮದ ರೈತರೊಬ್ಬರು ಒಂದು ಎಕರೆ ಜಾಗದಲ್ಲಿ ಬೆಳೆಸಿದ್ದ ಸೇವಂತಿ ಹೂವಿನ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ.
Karnataka Districts May 20, 2021, 2:45 PM IST
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ 2 ನೇ ಅಲೆ ತೀವ್ರಗೊಂಡಿದ್ದು, 6 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ಡೌನ್ ಘೋಷಿಸಿದೆ. ಇಂದಿನಿಂದ 3 ದಿನಗಳ ಕಾಲ ಕಲಬುರಗಿ ಫುಲ್ ಲಾಕ್ ಆಗಲಿದೆ.
state May 20, 2021, 1:02 PM IST
ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಕೂಡ ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಲಾಕ್ಡೌನ್ ಇದ್ರೂ ಕೂಡ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ.
Karnataka Districts May 20, 2021, 12:50 PM IST
Karnataka Districts May 20, 2021, 12:49 PM IST
Karnataka Districts May 20, 2021, 9:14 AM IST
ರಾಜ್ಯದಲ್ಲಿ ಮೇ. 24 ರ ನಂತರ ಸೆಮಿಲಾಕ್ಡೌನ್ ವಿಸ್ತರಣೆಯಾಗುವವುದು ಬಹುತೇಕ ಖಚಿತವಾಗಿದೆ. ವಿಸ್ತರಣೆ ಬಗ್ಗೆ ಮೇ. 23 ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ.
state May 20, 2021, 9:13 AM IST
ಬೇರೆ ಬೇರೆ ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಮತ್ತಷ್ಟು ಕಠಿಣಗೊಳಿಸಲು ಜಿಲ್ಲಾಧಿಕಾರಿ ತೀರ್ಮಾನಿಸಿದ್ದಾರೆ. ಆದರೆ, ಧಾರವಾಡ ಜಿಲ್ಲೆಯಲ್ಲಿ ಅಂತಹ ಯಾವುದೇ ಕಠಿಣ ನಿಯಮಗಳು ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಜನರು ಬೇಕಾಬಿಟ್ಟಿಯಾಗಿ ಅಡ್ಡಾಡುತ್ತಿದ್ದಾರೆ.
Karnataka Districts May 20, 2021, 8:11 AM IST
Karnataka Districts May 20, 2021, 7:30 AM IST
Cars May 19, 2021, 7:34 PM IST
ರೈತರಿಗೆ ಲಾಕ್ಡೌನ್ ಗಾಯದ ಮೇಲೆ ಬರೆ ಇದು. ಕೊರೋನಾ ಲಾಕ್ಡೌನ್ನಿಂದ ಕೆಲಸವಿಲ್ಲದೇ, ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ರೈತ ಸಂಕಷ್ಟದಲ್ಲಿದ್ದಾನೆ. ಈ ಸಂಕಷ್ಟದ ಮಧ್ಯೆ ಬಮೂಲ್ ಬಿಗ್ ಶಾಕ್ ಕೊಟ್ಟಿದೆ.
state May 19, 2021, 5:44 PM IST
ಬ್ರಿಟನ್ ಕೊರೊನಾದ 4 ಅಲೆಗಳನ್ನು ಎದುರಿಸಿದೆ. ಒಂದೊಂದು ಸಲವೂ ಒಂದೊಂದು ರೂಲ್ಸ್, ರೆಗ್ಯುಲೇಶನ್. ಅದೆಲ್ಲವೂ ಫಲ ಕೊಟ್ಟ ಹಾಗೆ ಕಾಣಿಸುತ್ತದೆ.
International May 19, 2021, 5:23 PM IST