ಕೊಡಗು ಗಡಿಯಂಚಿನ ಗ್ರಾಮವಾದ ಕರಿಕೆ; ದೇಶದಲ್ಲಿ ಜಲಪಾತಗಳ ಗ್ರಾಮವೆಂದೇ ಖ್ಯಾತಿ ಪಡೆದಿದೆ. ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣ ಕರಿಕೆ ಜಾಲಪಾತಗಳು ಇಲ್ಲಿವೆ
Karnataka Districts Jul 17, 2022, 4:27 PM IST
ಧಾರಾಕಾರ ಮಳೆಯಿಂದ ಕಾಫೀ ನಾಡು ತತ್ತರಿಸಿದೆ, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇನ್ನು ಇಲ್ಲಿನ ಹುಯಿಗೇರಿ ಸಮೀಪ ಉಲಿಗೆ ಹೊಳೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ.
Karnataka Districts Jul 17, 2022, 4:05 PM IST
ಕಪಿಲಾ ನದಿ ಪ್ರವಾಹದಲ್ಲಿ ಮುಳುಗಿರುವ ರೈತರ ಜಮೀನುಗಳಿಗೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭ ಕ್ಷೇತ್ರದ ಆಲತ್ತೂರು, ಮೂಡಹಳ್ಳಿ ಹಾಗೂ ಬೊಕ್ಕಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Karnataka Districts Jul 17, 2022, 3:01 PM IST
ಆಂಧ್ರದಲ್ಲೂ ಮಳೆಯ ಅವಾಂತರ ಜೋರಾಗಿಯೇ ಇದೆ. ಮೊದಲೇ ನಿಗದಿಯಾಗಿದ್ದ ಮದುವೆಯನ್ನು ಮಳೆಯ ಕಾರಣಕ್ಕೆ ನಿಲ್ಲಿಸಲಾಗದೇ ವಧು ದೋಣಿಯೇರಿ ಮದುವೆ ಮಂಟಪ ತಲುಪುವ ಸ್ಥಿತಿ ನಿರ್ಮಾಣವಾಗಿದೆ.
India Jul 17, 2022, 2:31 PM IST
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24ಗಂಟೆಗಳ ಅವಧಿಯಲ್ಲಿ ಸರಾಸರಿ 53.09ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 51.88 ಮಿಮೀ ಮಳೆಯಾಗಿತ್ತು
Karnataka Districts Jul 17, 2022, 1:35 PM IST
ಶೃಂಗೇರಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಕೆರೆಕಟ್ಟೆ, ನೆಮ್ಮಾರು ಸುತ್ತಮುತ್ತಲ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿ ನೆಮ್ಮಾರು ಸಮೀಪದಲ್ಲಿ ತುಂಗಾನದಿ ನೀರು ರಸ್ತೆಗೆ ನುಗ್ಗಿತ್ತು
Karnataka Districts Jul 17, 2022, 1:25 PM IST
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹ ಪರಿಸ್ಥಿತಿಯುಂಟಾಗಿದೆ. ಭಾರೀ ಮಳೆ ಹಿನ್ನೆಲೆ ಬಲ್ಲಾಳರಾಯನದುರ್ಗದಲ್ಲಿ ಭೂಕುಸಿತದ ಸದ್ದು ಕೇಳಿ ಸ್ಥಳೀಯರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.
Karnataka Districts Jul 17, 2022, 10:32 AM IST
ತುಂಗಭದ್ರಾ ಹಾಗೂ ವರದಾ ನದಿಯ ಪ್ರವಾಹಕ್ಕೆ ಮೆಕ್ಕೆಜೋಳ, ಹತ್ತಿ, ಮೆಣಸಿಕಾಯಿ, ಟೊಮ್ಯಾಟೋ, ಮುಳುಗಾಯಿ, ಸೌತೆ, ರೇಷ್ಮೆ, ಶೇಂಗಾ, ಅಡಕೆ, ಪೇರಲ, ಚಿಕ್ಕು, ಕಬ್ಬು ಸೇರಿದಂತೆ ಅನೇಕ ಬೆಳೆಗಳು ಜಲಾವೃತವಾಗಿ ಹಾನಿಗೆ ಒಳಗಾಗಿವೆ.
Karnataka Districts Jul 17, 2022, 10:27 AM IST
ಕೆಆರ್ಎಸ್ ನಿಂದ ನೀರು ಬಿಡುಗಡೆಗೊಳಿಸಿದ ಪರಿಣಾಮ ಮೆಟ್ಟೂರು ಡ್ಯಾಮ್ ಭರ್ತಿಯಾಗಿದ್ದು, ತಮಿಳುನಾಡಿನ 11 ಜಿಲ್ಲೆಗಳಿಗೆ ಸರಕಾರ ಪ್ರವಾಹ ಎಚ್ಚರಿಕೆ ನೀಡಿದೆ.
,
India Jul 17, 2022, 8:38 AM IST
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾಯದ ಮಟ್ಟದಲ್ಲಿ ತುಂಗಭದ್ರಾ, ಕೃಷ್ಣಾ, ಶರಾವತಿ ನದಿ. ಡ್ಯಾಂನಿಂದ ಭಾರೀ ನೀರು ಹೊರಕ್ಕೆ, ಹಂಪಿ ಸ್ಮಾರಕಗಳು ಜಲಾವೃತ. ಜು. 19ರಿಂದ ಮಳೆ ಇಳಿಯುವ ಸಾಧ್ಯತೆ.
state Jul 17, 2022, 8:06 AM IST
ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹರಿಹರ ತಾಲೂಕಿನ ತುಂಗಾಭದ್ರಾ ನದಿ ತಟದಲ್ಲಿ ಅಕ್ಷರಶಃ ಪ್ರವಾಹ ಉಂಟಾಗಿದೆ. ತುಂಗಾಭದ್ರಾ ನದಿ ಪ್ರವಾಹದಲ್ಲಿ ಹರಿಹರ ಗಂಗಾನಗರದ 30ಕ್ಕೂ ಹೆಚ್ಚು ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ.
Karnataka Districts Jul 17, 2022, 3:01 AM IST
ಜಿಲ್ಲೆಯ ಹರಿಹರ ಹೊನ್ನಾಳಿಯಲ್ಲಿ ತುಂಗಾಭದ್ರಾ ಪ್ರವಾಹ ಎಲ್ಲೆ ಮೀರಿ ಹರಿಯುತ್ತಿದೆ. ನದಿ ಪಾತ್ರದಲ್ಲಿ ತುಂಗಾಭದ್ರೆ ಉಕ್ಕಿ ಹರಿಯುತ್ತಿದ್ದು, ನದಿ ದಂಡೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆ ಮಾರ್ಗಗಳು ಬಂದ್ ಆಗಿದೆ.
state Jul 17, 2022, 1:33 AM IST
ದಕ್ಷಿಣ ಕನ್ನಡದ ಭಾಗದಲ್ಲಿ ಪ್ರತಿವರ್ಷ ವಿಪರೀತ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದ್ದು ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕೆಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಭಯಭೀತರಾಗಗಿದ್ದಾರೆ.
Karnataka Districts Jul 16, 2022, 12:37 PM IST
ಮಳೆಯಿಂದ ಹಾನಿಗೀಡಾಗಿರುವ ಜಿಲ್ಲೆಗಳ ಸ್ಥಿತಿಗತಿ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ (R Ashok) ಅವರು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ (Video conference) ನಡೆಸಿದರು.
Karnataka Districts Jul 16, 2022, 12:02 PM IST
ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರ ಆಸ್ತಿಪಾಸ್ತಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿ ಬೀದಿಪಾಲಾಗಿದ್ದಾರೆ. ಇದೀಗ ಮಳೆ ಸ್ವಲ್ಪ ತಗ್ಗಿರುವುದು ಜನರು ನಿಟ್ಟುಸಿರು ಬಿಡುವಂತಾಗಿದೆ. ಅದಾಗ್ಯೂ ಉಕ್ಕಿ ಹರಿಯುತ್ತಿರುವ ನದಿಗಳು, ಡ್ಯಾಂಗಳಿಂದ ಅಪಾರ ಪ್ರಮಾಣದ ನೀರು ಹೊರಕ್ಕೆ ಬಿಡಲಾಗಿದ್ದು, ಆತಂಕ ಸೃಷ್ಟಿಸಿದೆ
Karnataka Districts Jul 16, 2022, 11:26 AM IST