Asianet Suvarna News Asianet Suvarna News
874 results for "

ಪರಿಶೀಲನೆ

"
Minister ST Somashekar Visits MANMUL Dairy snrMinister ST Somashekar Visits MANMUL Dairy snr

ಹಾಲಿಗೆ ನೀರು ಪ್ರಕರಣ : ಮನ್ ಮುಲ್ ಡೈರಿಗೆ ಸಚಿವ ಸೋಮಶೇಖರ್ ಭೇಟಿ

  • ಹಾಲಿಗೆ ಭಾರೀ ಪ್ರಮಾಣದಲ್ಲಿ ನೀರು ಬೆರೆಸಿ ವಿವಾದಕ್ಕೆ ಈಡಾಗಿದ್ದ ಮದ್ದೂರಿನ ಗೆಜ್ಜಲಗೆರೆ ಡೈರಿ
  • ಸಹಕಾರ ಸಚಿವ  ಎಸ್.ಟಿ.ಸೋಮಶೇಖರ್ ಭೇಟಿ ನೀಡಿ  ಪರಿಶೀಲನೆ 
  • ಈಗಾಗಲೇ   ಭಾಗಿಯಾಗಿರುವ ಅಧಿಕಾರಿಗಳ ಅಮಾನತು

Karnataka Districts Jun 10, 2021, 4:07 PM IST

Soon CM BS Yediyurappa Will announce About Karnataka Unlock Says DCm Ashwath Narayan snrSoon CM BS Yediyurappa Will announce About Karnataka Unlock Says DCm Ashwath Narayan snr

ಅನ್‌ಲಾಕ್ ಬಗ್ಗೆ ಆದಷ್ಟು ಶೀಘ್ರ ಸಿಎಂ ಘೋಷಣೆ : ಡಿಸಿಎಂ

  • ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಇಳಿಕೆ
  • ಅನ್‌ಲಾಕ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ
  • ಮುಖ್ಯಮಂತ್ರಿ ಅವರು ಆದಷ್ಟು ಬೇಗ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ - ಡಿಸಿಎಂ

Karnataka Districts Jun 9, 2021, 3:59 PM IST

Outrage of fishermen Against Minister S Angara at Honnavara in Uttara Kannada grgOutrage of fishermen Against Minister S Angara at Honnavara in Uttara Kannada grg

ಬಾರದ ಸಚಿವ ಅಂಗಾರ: ಹೂಗುಚ್ಛ ಕಡಲಿಗೆಸೆದು ಮೀನುಗಾರರ ಆಕ್ರೋಶ

ಕರಾವಳಿ ಜಿಲ್ಲೆಯ ಬಹುತೇಕ ಎಲ್ಲ ಬಂದರು ಪ್ರದೇಶ, ಕಡಲ ಕೊರೆತಕ್ಕೆ ತುತ್ತಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರಾಜ್ಯ ಮೀನುಗಾರಿಕಾ ಸಚಿವ ಎಸ್‌. ಅಂಗಾರ ಅವರು ಹೊನ್ನಾವರ ಬಂದರಿಗೆ ಬಾರದೇ ತೆರಳಿದ್ದು, ಸ್ಥಳೀಯ ಮೀನುಗಾರರಿಗೆ ತೀವ್ರ ನಿರಾಸೆ ಉಂಟು ಮಾಡಿದೆ. 

Karnataka Districts Jun 9, 2021, 10:46 AM IST

400 Bed Covid Care Center Will Be Inauguration Soon at Yeswanthpur in Bengaluru grg400 Bed Covid Care Center Will Be Inauguration Soon at Yeswanthpur in Bengaluru grg

ಯಶವಂತಪುರದಲ್ಲಿ ತಲೆ ಎತ್ತಲಿದೆ 400 ಹಾಸಿಗೆಗಳ ಕೋವಿಡ್‌ ಕೇರ್ ಸೆಂಟರ್‌: ಡಿಸಿಎಂ ಅಶ್ವತ್ಥ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಶವಂತಪುರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುತ್ತಿರುವ 400 ಹಾಸಿಗೆಗಳ ಅತ್ಯಾಧುನಿಕ ಕೋವಿಡ್‌ ಕೇರ್‌ ಸೆಂಟರ್‌ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಇಂದು(ಗುರುವಾರ) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

Karnataka Districts Jun 3, 2021, 3:42 PM IST

NGT forms panel to probe Mekedatu dam construction violation podNGT forms panel to probe Mekedatu dam construction violation pod

ಮೇಕೆದಾಟು ಯೋಜನೆಗೆ ನ್ಯಾಯಾಧಿಕರಣದ ಕೊಕ್ಕೆ!

* ಮೇಕೆದಾಟು ಯೋಜನೆಗೆ ನ್ಯಾಯಾಧಿಕರಣದ ಕೊಕ್ಕೆ

* ಪರಿಸರ ನಿಯಮಗಳ ಉಲ್ಲಂಘನೆ ಆರೋಪ

* ಸ್ಥಳ ಪರಿಶೀಲನೆಗೆ ಎನ್‌ಜಿಟಿಯಿಂದ ಸಮಿತಿ

India May 26, 2021, 7:45 AM IST

Covid Cases Udupi Dc Visits Villages snrCovid Cases Udupi Dc Visits Villages snr

ಉಡುಪಿ : ಪ್ರತೀ ಹಳ್ಳಿಗೆ ಭೇಟಿ ನೀಡುತ್ತಿದ್ದಾರೆ ಡೀಸಿ

  • ದಿನದಿನವೂ ಏರಿಕೆಯಾಗುತ್ತಿರುವ ಕೊರೋನಾ ಪ್ರಕರಣ
  • ಹಳ್ಳಿಗಳನ್ನು ವ್ಯಾಪಿಸಿದ ಮಹಾಮಾರಿ ಕೊರೋನಾ
  • ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ ಉಡುಪಿ ಡೀಸಿ

Karnataka Districts May 21, 2021, 4:15 PM IST

DyCM Ashwath Narayan visits Madduru Covid Care Centre of Mandya hlsDyCM Ashwath Narayan visits Madduru Covid Care Centre of Mandya hls
Video Icon

ಮಂಡ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ, ಕೋವಿಡ್ ಕೇರ್ ಸೆಂಟರ್‌ಗೆ ಡಿಸಿಎಂ ಭೇಟಿ, ಪರಿಶೀಲನೆ

ಮಂಡ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನಲೆಯಲ್ಲಿ, ಡಿಸಿಎಂ ಅಶ್ವಥ್ ನಾರಾಯಣ್ ಮದ್ದೂರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

state May 20, 2021, 5:28 PM IST

Prime Minister holds high level meeting to review preparedness on Cyclone Tauktae ckmPrime Minister holds high level meeting to review preparedness on Cyclone Tauktae ckm

ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ; ತೌಕ್ಟೆ ಚಂಡಮಾರುತ ಎದುರಿಸಲು ಸಿದ್ಧತೆ ಪರಿಶೀಲನೆ!

  • ಚಂಡಮಾರುತ ಎದುರಿಸಲು ಭಾರತ ಸಂಪೂರ್ಣ ಸಿದ್ಧತೆ
  • ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ
  • ಸಿದ್ಧತೆ ಪರಿಶೀಲಿಸಿದ ಮೋದಿ

India May 15, 2021, 7:48 PM IST

Bed Allotment Scam Notice issued to Bagalkot Hospitals Accused of Running Scam hlsBed Allotment Scam Notice issued to Bagalkot Hospitals Accused of Running Scam hls
Video Icon

ಪರಿಶೀಲನೆ ವೇಳೆ ಆಕ್ಸಿಜನ್, ಬೆಡ್, ಐಸಿಯು ಸುಳ್ಳು ಲೆಕ್ಕ; 2 ಆಸ್ಪತ್ರೆಗಳಿಗೆ ನೊಟೀಸ್

 ಆಸ್ಪತ್ರೆಯಲ್ಲಿ ಇದ್ದಿದ್ದು 20 ಬೆಡ್, 30 ಆಕ್ಸಿಜನ್‌ಗೆ ಬೇಡಿಕೆ. ಬಾಗಲಕೋಟೆಯ ಖಾಸಗಿ ಆಸ್ಪತ್ರೆ ಕರ್ಮಕಾಂಡವಿದು.

state May 11, 2021, 12:37 PM IST

New Rule For Covid Bed Allotment in Karnataka snrNew Rule For Covid Bed Allotment in Karnataka snr

ವೈದ್ಯರ ಪರಿಶೀಲನೆ ನಂತರವೇ ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ

  • ವೈದ್ಯರ ತಪಾಸಣೆ ನಂತರವಷ್ಟೇ ಕೊರೋನಾ ಸೋಂಕಿತರಿಗೆ ಹಾಸಿಗೆ ಹಾಗೂ ಔಷಧ
  • ಅರ್ಹರಿಗೆ ಹಾಸಿಗೆ ಸಿಗಲು ಅನುಕೂಲಕರ ವ್ಯವಸ್ಥೆ
  • ಹಾಸಿಗೆಗಳ ಮಾಹಿತಿ, ಆಕ್ಸಿಜನ್‌, ರೆಮ್‌ಡೆಸಿವಿರ್‌ ಲಭ್ಯತೆ ಬಗ್ಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಪೋರ್ಟಲ್‌ನಲ್ಲಿ ಮಾಹಿತಿ 

state May 11, 2021, 8:50 AM IST

PM Modi chairs review meeting on human resource situation in fight against COVID 19 ckmPM Modi chairs review meeting on human resource situation in fight against COVID 19 ckm

ಕೊರೋನಾ ಹೋರಾಟ; ಮಾನವ ಸಂಪನ್ಮೂಲ ಸ್ಥಿತಿಗತಿ ಪರಿಶೀಲನೆಗೆ ಪ್ರಧಾನಿ ಮೋದಿ ಸಭೆ!

ಕೊರೋನಾ ವೈರಸ್ 2ನೇ ಅಲೆಗೆ ದೇಶದ ವೈದ್ಯಕೀಯ ಕ್ಷೇತ್ರ ಅತೀ ದೊಡ್ಡ ಸವಾಲು ಎದುರಿಸುತ್ತಿದೆ. ಆಕ್ಸಿಜನ್ ಕೊರತೆ ಸೇರಿದಂತೆ ಹಲವು ಸಮಸ್ಯೆಗಳು ಕಾಡುತ್ತಿದೆ. ಇದರ ನಡುವೆ ವೈದ್ಯರು, ನರ್ಸ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ ಮಾನವ ಸಂಪನ್ಮೂಲ ಕೊರತೆ ಕೂಡ ಎದುರಾಗಿದೆ. ಈ ನಿಟ್ಟಿನಲ್ಲಿ ಭಾರತದ ಸ್ಥಿತಿಗತಿ ಪರಿಶೀಲನೆ ಹಾಗೂ ಪರಿಹಾರಕ್ಕೆ ಮೋದಿ ಮುಂದಾಗಿದ್ದಾರೆ.

India May 2, 2021, 2:56 PM IST

Villagers Opposition to Corona Cemetery at Yelahanka in Bengaluru grgVillagers Opposition to Corona Cemetery at Yelahanka in Bengaluru grg

ಕೊರೋನಾ ಸ್ಮಶಾನಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ಅಧಿಕಾರಿಗಳಿಗೆ ಘೇರಾವ್‌

ಕೊರೋನಾ ಸೋಂಕಿತರ ಮೃತದೇಹಗಳನ್ನು ಸುಡಲು ಯಲಹಂಕದ ಮಾವಳ್ಳಿಪುರದಲ್ಲಿ ತೆರೆದ ಸ್ಮಶಾನ ನಿರ್ಮಿಸುವ ಉದ್ದೇಶದಿಂದ ಗುರುವಾರ ಸದರಿ ಸ್ಥಳದ ಪರಿಶೀಲನೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಸ್ಥಳೀಯರು ಘೇರಾವ್‌ ಹಾಕಿದ ಘಟನೆ ಜರುಗಿತು.
 

Karnataka Districts Apr 30, 2021, 7:44 AM IST

PM Modi reviews Covid related operations by Indian Air Force ckmPM Modi reviews Covid related operations by Indian Air Force ckm

ವಾಯುಸೇನೆ ಜೊತೆ ಪ್ರಧಾನಿ ಮಹತ್ವದ ಚರ್ಚೆ; ಕೊರೋನಾ ಕಾರ್ಯಚರಣೆ ಕುರಿತು ಪರಿಶೀಲನೆ!

ಏರ್‌ ಚೀಫ್ ಮಾರ್ಶಲ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ವಾಯುಸೇನೆ ಕೈಗೊಂಡಿರುವ ಕಾರ್ಯಚರಣೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

India Apr 28, 2021, 3:30 PM IST

PM Modi reviews preparations by Armed Forces to assist in Covid management ckmPM Modi reviews preparations by Armed Forces to assist in Covid management ckm

ಕೊರೋನಾ ಎದುರಿಸಲು ಸೇನಾ ಪಡೆ ಸಿದ್ಧತೆ ಪರಿಶೀಲಿಸಿದ ಪ್ರಧಾನಿ ಮೋದಿ!

ಭಾರತದಲ್ಲಿ ಕೊರೋನಾ ವೈರಸ್ ಮೀತಿ ಮೀರಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಭಾರತೀಯ ಸೇನೆ ಅಖಾಡಕ್ಕಿಳಿದಿದೆ. ಇದೀಗ ಪ್ರದಾನಿ  ಮೋದಿ  ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಜೊತೆ ಸೇನಾ ಪಡೆ ಕೈಗೊಂಡಿರುವ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
 

India Apr 26, 2021, 3:59 PM IST

Notice to Three Hospitals due to Not Given Bed to Covid Patients in Bengaluru grgNotice to Three Hospitals due to Not Given Bed to Covid Patients in Bengaluru grg

'ಸೋಂಕಿತರಿಗೆ ಹಾಸಿಗೆ ಮೀಸಲಿಡದ ಖಾಸಗಿ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ’

ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್‌ ಸೋಂಕಿತರ ಚಿಕಿತ್ಸೆ ಶೇಕಡ 50ರಷ್ಟುಹಾಸಿಗೆ ಮೀಸಲಿಡದ ವಿಕ್ರಮ್‌ ಆಸ್ಪತ್ರೆ ಸೇರಿದಂತೆ ಮೂರು ಆಸ್ಪತ್ರೆಗಳಿಗೆ ನೋಟಿಸ್‌ ನೀಡಿದ್ದು, 24 ಗಂಟೆಯೊಳಗೆ ನಿಗದಿತ ಹಾಸಿಗೆಗಳನ್ನು ನೀಡುವಂತೆ ಸೂಚಿಸಿದ್ದೇವೆ ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್‌ ಗುಪ್ತಾ ತಿಳಿಸಿದ್ದಾರೆ.
 

Karnataka Districts Apr 25, 2021, 8:59 AM IST