Asianet Suvarna News Asianet Suvarna News
874 results for "

ಪರಿಶೀಲನೆ

"
Center to review concession for EMI interest which was put off due to Covid19Center to review concession for EMI interest which was put off due to Covid19

ಮುಂದೂಡಿದ ಇಎಂಐಗೆ ಬಡ್ಡಿ ವಿನಾಯ್ತಿ: ಕೇಂದ್ರದ ಪರಿಶೀಲನೆ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್‌ ಇದ್ದ ಕಾರಣ ಆರ್ಥಿಕ ಪರಿಸ್ಥಿತಿ ಬುಡ ಮೇಲಾಗಿದ್ದು, ಇಎಂಐ ಕಟ್ಟಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಲಾವಾಕಾಶ ನೀಡಿತ್ತು. ಆದರೆ, ಇದಕ್ಕೆ ಬಡ್ಡಿ ಕಟ್ಟುವ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪರಿಶೀಲಿಸಲು ಸೂಚಿಸಿದೆ.

BUSINESS Sep 11, 2020, 8:45 AM IST

BBMP Mayor Commissioner Visit Rain Efected Areas in BengaluruBBMP Mayor Commissioner Visit Rain Efected Areas in Bengaluru

ಬೆಂಗಳೂರಲ್ಲಿ ಮಳೆ ಅನಾಹುತ ಪ್ರದೇಶಗಳಿಗೆ ಮೇಯರ್‌, ಆಯುಕ್ತರ ಭೇಟಿ

ಬೆಂಗಳೂರು(ಸೆ.10): ಬಿಬಿಎಂಪಿ ಮೇಯರ್‌ ಗೌತಮ್‌ ಕುಮಾರ್‌ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ಮಂಗಳವಾರ ಮಳೆಯಿಂದ ಜಲಾವೃತಗೊಂಡ ಹೆಣ್ಣೂರು, ಮನೋರಾಯನ ಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

state Sep 10, 2020, 7:42 AM IST

ACB Raid on Solid Waste Project Irregularity in BengaluruACB Raid on Solid Waste Project Irregularity in Bengaluru

ಘನ ತ್ಯಾಜ್ಯ ಯೋಜನೆ ಅವ್ಯವಹಾರ: ನಾಲ್ಕು ಕಡೆ ಎಸಿಬಿ ದಾಳಿ

ಘನ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಮತ್ತು ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಪ್ರೈ.ಲಿನ ವ್ಯವಸ್ಥಾಪಕ ನಿರ್ದೇಶಕರಿಗೆ ಸೇರಿದ ನಾಲ್ಕು ಕಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
 

state Sep 9, 2020, 7:52 AM IST

Center Team Visits Karnataka Flood Affected AreasCenter Team Visits Karnataka Flood Affected Areas

ಅತಿವೃಷ್ಟಿ ಹಾನಿ ಅಧ್ಯಯನಕ್ಕೆ ಕೇಂದ್ರ ಅಂತರ್ ಸಚಿವಾಲಯ ತಂಡ ಭೇಟಿ

ರಾಜ್ಯದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ ನೀಡಿದೆ. ವಿವಿಧೆಡೆ ನೆರೆ ಪರಿಶೀಲನೆ ನಡೆಸಿದೆ.

Karnataka Districts Sep 8, 2020, 4:38 PM IST

Centre Team will Come to KarnatakaCentre Team will Come to Karnataka

ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ

ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡವು ಆಗಮಿಸಲಿದ್ದು,  ರಾಜ್ಯದಲ್ಲಿ ಪರಿಶೀಲನೆ ನಡೆಸಲಿದೆ. ಪರಿಹಾರ ಸಂಬಂಧವಾಗಿ ಪರಿಶೀಲನೆ ನಡೆಸಲಿದೆ.

state Sep 7, 2020, 7:21 AM IST

Congress Agreed for Separate Act for the Development of BengaluruCongress Agreed for Separate Act for the Development of Bengaluru

ಬೆಂಗ್ಳೂರು ಅಭಿವೃದ್ಧಿಗೆ ಪ್ರತ್ಯೇಕ ಕಾಯ್ದೆ: ಕಾಂಗ್ರೆಸ್‌ ಸಹಮತ

2020ನೇ ಸಾಲಿನ ಬಿಬಿಎಂಪಿ ವಿಧೇಯಕ’ ಪರಿಶೀಲನೆಗೆ ಶುಕ್ರವಾರ ವಿಧಾನಮಂಡಲದ ಜಂಟಿ ಸಮಿತಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಿ ಕಾಂಗ್ರೆಸ್‌ ಯಾವೆಲ್ಲಾ ವಿಚಾರಗಳನ್ನು ಮಂಡಿಸಬೇಕೆಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಪಕ್ಷದ ಬೆಂಗಳೂರಿನ ಶಾಸಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
 

state Sep 4, 2020, 9:17 AM IST

Shivamogga Bhadravati Railway Crossing temporarily Shut DownShivamogga Bhadravati Railway Crossing temporarily Shut Down

ಶಿವಮೊಗ್ಗ - ಭದ್ರಾವತಿ ರೈಲ್ವೆ ಕ್ರಾಸಿಂಗ್‌ ತಾತ್ಕಾಲಿಕ ಬಂದ್‌

ಶಿವಮೊಗ್ಗ ಹಾಗೂ ಭದ್ರವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.  ತಾಂತ್ರಿಕ ಪರಿಶೀಲನೆ ಹಿನ್ನೆಲೆಯಲ್ಲಿ ಬಂದ್ ಮಾಡಲಾಗುತ್ತಿದೆ. 

Karnataka Districts Sep 2, 2020, 3:02 PM IST

Karnataka Govt Order To Revise Reservation Guideline For Local Body ElectionKarnataka Govt Order To Revise Reservation Guideline For Local Body Election

ಡಿಕೆ ಸಹೋದರರ ನಾಡಲ್ಲಿ ಕುತೂಹಲ ಕೆರಳಿಸಿದ ರಾಜಕೀಯ!

ರಾಮನಗರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮೀಸಲಾತಿ ಮಾರ್ಗಸೂಚಿಗಳನ್ನು ಪರಿಶೀಲನೆ ನಡೆಸಲು ಸರ್ಕಾರ ಆದೇಶ ನೀಡಿದ್ದು, ಆದರೆ ಈ ಮೀಸಲಾತಿ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

Karnataka Districts Aug 31, 2020, 11:43 AM IST

ACB Raid on Valmiki Corporation in BengaluruACB Raid on Valmiki Corporation in Bengaluru

ವಾಲ್ಮೀಕಿ ನಿಗಮದ ಮೇಲೆ ಎಸಿಬಿ ದಾಳಿ: 20 ಲಕ್ಷ ರು. ನಗದು ವಶ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಅವ್ಯವಹಾರ ನಡೆದಿರುವ ಆರೋಪದ ಮೇರೆಗೆ ನಿಗಮದ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
 

state Aug 28, 2020, 7:48 AM IST

D K Shivakumar Belagavi District Tour PostponedD K Shivakumar Belagavi District Tour Postponed

ಡಿಕೆಶಿಗೆ ಅನಾರೋಗ್ಯ: ಬೆಳಗಾವಿ ಜಿಲ್ಲಾ ಪ್ರವಾಸ ಮುಂದೂಡಿಕೆ

ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನ ಪರಿಶೀಲನೆ ನಡೆಸಲು ಜಿಲ್ಲೆಗೆ ಆಗಮಿಸಬೇಕಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಳಗಾವಿ ಜಿಲ್ಲಾ ಪ್ರವಾಸವನ್ನ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಅವರು ಹೇಳಿದ್ದಾರೆ. 
 

Karnataka Districts Aug 23, 2020, 1:30 PM IST

City Police Commissioner Kamal Pant Visit Riot Places in BengaluruCity Police Commissioner Kamal Pant Visit Riot Places in Bengaluru

ಗಲಭೆ ಪೀಡಿತ ಪ್ರದೇಶಗಳಿಗೆ ಆಯುಕ್ತರ ಭೇಟಿ: ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ, ಪಂತ್‌

ಕಳೆದ ವಾರ ಗಲಭೆಗೆ ತುತ್ತಾಗಿದ್ದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಪ್ರದೇಶಗಳಿಗೆ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಬುಧವಾರ ಭೇಟಿ ಪರಿಶೀಲನೆ ನಡೆಸಿದ್ದಾರೆ. 
 

state Aug 20, 2020, 7:16 AM IST

Police commissioner  Kamal Pant Visits DJ Halli Police StationPolice commissioner  Kamal Pant Visits DJ Halli Police Station
Video Icon

ಡಿಜೆ ಹಳ್ಳಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ತನಿಖೆ ಬಗ್ಗೆ ಮಾಹಿತಿ ಪಡೆದ ಕಮಿಷನರ್

ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಠಾಣೆಗೆ ಕಮಿಷನರ್ ಕಮಲ್ ಪಂಥ್ ಭೇಟಿ ನೀಡಿ ವಿಚಾರಣೆ ಎಲ್ಲಿಯವರೆಗೆ ಬಂತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದರು. ಜೊತೆಗೆ ವಾಹನಗಳ ಪರಿಶೀಲನೆಯನ್ನೂ ನಡೆಸಿದ್ದಾರೆ. ತನಿಖೆ ಬಗ್ಗೆ ಸಮಗ್ರ ಮಾಹಿತಿ ಪಡೆದಿದ್ಧಾರೆ. 

state Aug 19, 2020, 4:18 PM IST

Heavy Rain Claim Old Man Life in ChikkodiHeavy Rain Claim Old Man Life in Chikkodi
Video Icon

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: ಮನೆ ಕುಸಿದು ವೃದ್ಧ ಸಾವು

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಸ್ಥಳದಲ್ಲಿಯೇ ವೃದ್ಧರೊಬ್ಬರು ಸಾವನ್ನಪ್ಪಿದ್ಧಾರೆ. ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. 

state Aug 19, 2020, 10:11 AM IST

IAF chief RKS Bhadauria flies Mig 21 bison during his visit to airbase in western air commandIAF chief RKS Bhadauria flies Mig 21 bison during his visit to airbase in western air command

ಮಿಗ್ 21 ಮೂಲಕ ಗಡಿಯಲ್ಲಿ IAF ಮುಖ್ಯಸ್ಥ RKS ಬದೌರಿಯಾ ಹಾರಾಟ; ಸಿದ್ಧತೆ ಪರಿಶೀಲನೆ!

ಭಾರತದ ಗಡಿ ಪ್ರದೇಶ ಶಾಂತವಾಗಿಲ್ಲ, ಒಂದೆಡೆ ಚೀನಾ, ಮತ್ತೊಂದೆಡೆ ಪಾಕಿಸ್ತಾನ ಇದರ ನಡುವೆ ನೇಪಾಳ ಕೂಡ ಕಿಡಿ ಕಾರುತ್ತಿದೆ. ಒಂದು ಹಂತದ ಘರ್ಷಣೆ ಬಳಿಕ ಇದೀಗ ಶಾಂತಿ ಸ್ಥಾಪನಗೆ ಪ್ರಯತ್ನಗಳು ನಡೆಯುತ್ತಿದೆ. ಇದರ ಬೆನ್ನಲ್ಲೇ ವಾಯುಸೇನಾ ಮುಖ್ಯಸ್ಥ RKS ಬದೌರಿಯಾ ಮಿಗ್ 21 ಫೈಟರ್ ಜೆಟ್ ಮೂಲಕ ಗಡಿ ಪ್ರದೇಶದಲ್ಲಿ ಹಾರಾಟ ನಡೆಸಿ ಕಾರ್ಯಚರಣೆ ಸಿದ್ಧತೆ ಪರಿಶೀಲಿಸಿದ್ದಾರೆ.

India Aug 13, 2020, 7:40 PM IST

Rhea Chakraborty had called a top Bollywood director Mahesh Bhatt in JuneRhea Chakraborty had called a top Bollywood director Mahesh Bhatt in June

ಸುಶಾಂತ್ ಸಾವಿಗೂ ಮುನ್ನ ಯಾರ ಸಂಪರ್ಕದಲ್ಲಿದ್ದರು ರಿಯಾ?  ಮೊಬೈಲ್‌ ನಿಂದ ಶಾಕಿಂಗ್ ಮಾಹಿತಿ!

ಮುಂಬೈ(ಆ. 10)  ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರ ಬಗೆದಷ್ಟು ಆಳಕ್ಕೆ ಹೋಗುತ್ತಿದೆ. ಜಾರಿ ನಿರ್ದೇಶನಾಲಯ(ಇಡಿ) ಸುಶಾಂತ್ ಪ್ರೇಯಸಿ ಎಂದು ಕರೆಸಿಕೊಂಡಿದ್ದ ರಿಯಾ ಚಕ್ರವರ್ತಿ ಪೋನ್ ಮಾಹಿತಿ ಕಲೆಹಾಕಿದಾಗ ಒಂದಷ್ಟು ಶಾಕಿಂಗ್ ಅಂಶಗಳು ಪತ್ತೆಯಾಗಿವೆ.

Cine World Aug 11, 2020, 3:25 PM IST