ಕಾಲೇಜು ಚುನಾವಣೆಯಲ್ಲಿ ಕಣಕ್ಕಿಳಿದಿರುವ ವಿದ್ಯಾರ್ಥಿಗಳು, ಯಾವುದೇ ರಾಜಕಾರಣಿಗೂ ಕಡಿಮೆ ಇಲ್ಲದಂತೆ ರಸ್ತೆಯಲ್ಲಿ ವಿದ್ಯಾರ್ಥಿಗಳ ಕಾಲಿಗೆ ಬಿದ್ದು, ಮತ ಕೇಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
India Aug 29, 2022, 1:16 PM IST
ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಉದ್ಯೋಗಕ್ಕೆ ಸೀಮಿತವಾಗದೇ ಜ್ಞಾನ ಸಂಪಾದನೆಗೆ ಉಪಯೋಗಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನುಗ್ಗಿ ಭವಿಷ್ಯದ ಜೀವನವನ್ನು ಕಟ್ಟಿಕೊಳ್ಳುವ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಬೇಕೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
Education Aug 28, 2022, 12:25 PM IST
ಗದಗ ಜಿಮ್ಸ್ ಸರ್ಕಾರಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕಾಫಿ ನಾಡು ಚಂದು ರೀತಿಯಲ್ಲಿ ಮಾಡಿರೋ ವಿಡಿಯೋ ಸದ್ಯ ಇಂಟರ್ ನೆಟ್ ನಲ್ಲಿ ಭಾರೀ ವೈರಲ್ ಆಗಿದೆ.
Karnataka Districts Aug 23, 2022, 5:04 PM IST
ಪಿಯು ವಿದ್ಯಾರ್ಥಿಗಳು ಈ ಬಾರಿಯ ಸಿಇಟಿ ಪಡೆದಿರುವ ಶೇ.75 ಅಂಕ ಮತ್ತು ಪಿಯು ಪರೀಕ್ಷೆಯಲ್ಲಿ ಪಡೆದಿರುವ ಶೇ.25ರಷ್ಟುಅಂಕಗಳನ್ನು ಪರಿಗಣಿಸಿ ರ್ಯಾಂಕ್ ಲಿಸ್ಟ್ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರಾಕರಿಸಿದೆ.
Education Aug 23, 2022, 3:49 PM IST
ಧಾರವಾಡ ಅಂದ್ರೆ ವಿದ್ಯಾಕಾಶಿ ಅಂತಾನೇ ಫೇಮಸ್. ಇಡೀ ರಾಜ್ಯದಲ್ಲೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮತ್ತು ಕೋಚಿಂಗ್ ಕೇಂದ್ರಗಳನ್ನು ಹೊಂದಿರುವ ನಗರ ಅಂದ್ರೆ ಅದು ಧಾರವಾಡ. ಇದೇ ಕಾರಣಕ್ಕೆ ರಾಜ್ಯವಲ್ಲದೇ ದೇಶದ ಮೂಲೆ ಮೂಲೆಯಿಂದಲೂ ಇಲ್ಲಿಗೆ ವಿದ್ಯಾರ್ಥಿಗಳು ಒಳ್ಳೆ ಶಿಕ್ಷಣ ಸಿಗುತ್ತೆ ಅಂತಾ ಕಲಿಯಲು ಬರ್ತಾರೆ. ಆದ್ರೆ ಇಂಥಹ ಧಾರವಾಡದಲ್ಲಿ ಒಬ್ಬ ಕಾಮುಕ ಕಾಲೇಜ್ ನಡೆಸಿ ಅಲ್ಲಿಗೆ ಬರ್ತಿದ್ದ ವಿದ್ಯಾರ್ಥಿಗಳಿಗೆ ಇನ್ನಿಲ್ಲದಂತೆ ಕಾಟ ಕೊಡ್ತಿದ್ದ. ಅವನ ಹೀನ ಕೃತ್ಯಗಳನ್ನ ಆತನ ಸಂಸ್ಥಯಲ್ಲಿ ಓದುತ್ತಿದ್ದ ವಿದ್ಯಾಥಿಗಳೇ ಇವತ್ತು ಬಯಲು ಮಾಡಿದ್ದಾರೆ.
CRIME Aug 20, 2022, 2:33 PM IST
Education Aug 19, 2022, 12:47 PM IST
ಸೃಜನಶೀಲತೆ, ಬೆಳೆಯಲು ವಿದ್ಯಾರ್ಥಿಗಳು ಕಲೆ ಸಾಹಿತ್ಯ, ವಿಜ್ಞಾನ ಸೇರಿದಂತೆ ಉತ್ತಮ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದ್ದಾರೆ.
Education Aug 17, 2022, 9:57 PM IST
ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಗಳೊಂದಿಗೆ ಮದರಸಾ ಮುಸ್ಲಿಮ್ ವಿದ್ಯಾರ್ಥಿಗಳು, ಮೌಲ್ವಿಗಳು ತಿರಂಗ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಈ ತಿರಂಗ ಯಾತ್ರೆ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿತ್ತು.
India Aug 15, 2022, 5:32 PM IST
ಮೈಸೂರು ವಿಶ್ವವಿದ್ಯಾನಿಲಯವು ಪರೀಕ್ಷಾ ಶುಲ್ಕ ಏರಿಕೆ ಮಾಡಿರುವುದನ್ನು ಖಂಡಿಸಿ ವೈಡಿಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಅಕ್ಟೋಬರ್‌ನಿಂದ ಆರಂಭಗೊಳ್ಳುವ ಸೆಮಿಸ್ಟರ್ ಪರೀಕ್ಷೆ ಶುಲ್ಕ ಏರಿಕೆ ಮಾಡಿರುವುದರಿಂದ ನಮಗೆ ತೊಂದರೆಯಾಗುತ್ತಿದೆ.
Karnataka Districts Aug 15, 2022, 1:20 AM IST
ಒಂದೇ ವಿಷಯದ ಮೇಲಿನ ತಮ್ಮ ಹಿಡಿತ ಪ್ರದರ್ಶಿಸಲು ಎರಡೆರಡು ಪರೀಕ್ಷೆಗಳಿಗೆ ಏಕೆ ವಿದ್ಯಾರ್ಥಿಗಳು ಹಾಜರಾಗಬೇಕು?’ ಎಂದು ಯುಜಿಸಿ ಮುಖ್ಯಸ್ಥರು ಪ್ರಶ್ನಿಸಿದ್ದು, ಈ ಹಿನ್ನೆಲೆಯಲ್ಲಿ ಜೆಇಇ, ನೀಟ್ ಹಾಗೂ ಸಿಯುಇಟಿ ಪರೀಕ್ಷೆಗಳನ್ನು ವಿಲೀನ ಮಾಡುವ ಬಗ್ಗೆ ಸಮಿತಿಯನ್ನೂ ರಚಿಸಲಾಗಿದೆ ಎಂದರು.
Education Aug 13, 2022, 10:04 AM IST
4ನೇ ಸೆಮಿಸ್ಟರ್ ಅಂಕಪಟ್ಟಿ ಮಕ್ಕಳ ಕೈ ಸೇರಿಲ್ಲ, 5ನೇ ಸೆಮಿಸ್ಟರ್ ಪರೀಕ್ಷೆ ಮುಗಿದು 2 ತಿಂಗಳಾದರೂ ಇನ್ನೂ ಫಲಿತಾಂಶವಿಲ್ಲ
Education Aug 13, 2022, 9:06 AM IST
*ಮದ್ರಾಸ್ ಐಐಟಿ ವಿದ್ಯಾರ್ಥಿಗಳಿಂದ 380 ಕಂಪನಿಗಳಿಂದ ಉದ್ಯೋಗದ ಆಫರ್ಸ್
*ಸರಾಸರಿ ವೇತನ ಪ್ಯಾಕೇಜ್ 21.48 ಲಕ್ಷ ರೂಪಾಯಿ, ಗರಿಷ್ಠ ಒಂದು ಕೋಟಿ ರೂ. ದಾಟಿದೆ
*ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ಆಫರ್ಸ್, ದಾಖಲೆ ಬರೆದ ಐಐಟಿ ಮದ್ರಾಸ್
Education Aug 10, 2022, 1:21 PM IST
2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಸಿಇಟಿಯಲ್ಲಿ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕ್ರಮ ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ಮುಂದಿನ ವಿಚಾರಣೆಯವರೆಗೆ (ಆ.18ರವರೆಗೆ) 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ‘ನೈಜ ಕೌನ್ಸೆಲಿಂಗ್’ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
Education Aug 9, 2022, 5:00 AM IST
ಪ್ರತಿಷ್ಠಿತರು ಓದಿದಂತಹ ಶಾಲೆ ಇದು. ಇಲ್ಲಿ ವ್ಯಾಸಂಗ ಮಾಡಿದವರು ರಾಜ್ಯದ ನಾನಾ ಹುದ್ದೆಗಳಲ್ಲಿ ಇಂದು ಹೆಸರು ಪಡೆದಿದ್ದಾರೆ. ಪ್ರತಿಭಾನ್ವಿತರು ಹೊರಹೊಮ್ಮಿದ ಶಾಲೆ ಕಟ್ಟಡದ ಇಂದಿನ ಸ್ಥಿತಿ ನಿಜಕ್ಕೂ ಕೂಡ ಶೋಚನೀಯವಾಗಿದೆ.
Education Aug 8, 2022, 9:32 PM IST
ರಾಜ್ಯಾದ್ಯಂತ ಶಾಲೆಗಳು ಮೇ.16ರಿಂದ ಆರಂಭವಾಗಿದ್ದು, ಮಕ್ಕಳ ಕಲಿಕೆಗೆ ಯೋಗ್ಯವಾಗಿದ್ದ ವಸತಿ ನಿಲಯಗಳಲ್ಲಿ ಇನ್ನು ಹೊಸ ಆಯ್ಕೆಪಟ್ಟಿಘೋಷಣೆ ಮಾಡದಿರುವುದಕ್ಕೆ ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ
Education Aug 8, 2022, 12:06 PM IST