ಪ್ರತಿ ಬಾರಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ವೇಳೆ ಕರಾವಳಿಗೆ ಆಗಮಿಸಿ ಭರ್ಜರಿ ಪ್ರಚಾರ ಭಾಷಣ ಹಾಗೂ ರೋಡ್ಶೋ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಭೇಟಿ ನೀಡುವುದು ಅನುಮಾನ ಎಂಬ ಬಲವಾದ ಮಾತುಗಳು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
Politics Mar 23, 2024, 2:56 PM IST
ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಶುಕ್ರವಾರ ಅಲ್ಪ ಪ್ರಮಾಣದ ಮಳೆ ಬಿದ್ದಿದೆ.
state Mar 22, 2024, 9:46 AM IST
ಭಾರತದ ಪಶ್ಚಿಮ ಕರಾವಳಿ ಅರಬ್ಬೀ ಸಮುದ್ರದ ತೀರ ಪ್ರದೇಶ ಗೋಕರ್ಣದ ಬಳಿಯ ಕೂಡ್ಲೆ ಬೀಚ್ನಲ್ಲಿ ಮುಳುಗುತ್ತಿದ್ದ ರಷ್ಯಾ ದೇಶದ ಯುವತಿಯನ್ನು ಕರ್ನಾಟಕ ಲೈಫ್ಗಾರ್ಡ್ಸ್ಗಳು ಪ್ರಾಣ ರಕ್ಷಣೆ ಮಾಡಿದ್ದಾರೆ.
India Mar 19, 2024, 4:06 PM IST
'ದಿ ಕೇರಳ ಸ್ಟೋರಿ' ಮಾದರಿಯಲ್ಲಿ ಕರಾವಳಿಯ ನೈಜ ಘಟನೆ ಆಧರಿಸಿ 'ಮೆಹಬೂಬ' ಚಿತ್ರ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ ಸಿನಿಮಾ ಬಿಡುಗಡೆಗೆ ಇಂದೇ ತಡೆಯಾಜ್ಞೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರಿಗೆ ದೂರು ನೀಡಲಾಗಿದೆ.
state Mar 14, 2024, 7:18 PM IST
ಸೌತ್ ಸಿನಿಮಾರಂಗದ ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆ. ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪೂಜಾ ಸೋಷಿಯಲ್ ಮೀಡಿಯಾದಲ್ಲೂ ಆಕ್ಟಿವ್. ಆಗಾಗ ತಮ್ಮ ಸ್ಟೈಲಿಶ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಾರೆ. ಹಾಗೆಯೇ ಇತ್ತೀಚಿಗೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
Fashion Mar 14, 2024, 12:26 PM IST
ಕಡಲಾಮೆಯ ಮಾಂಸ ತಿಂದು 9 ಜನ ಸಾವಿಗೀಡಾಗಿ 78ಕ್ಕೂ ಹೆಚ್ಚು ಜನ ಅನಾರೋಗ್ಯಕ್ಕೀಡಾದ ಘಟನೆ ಪೂರ್ವ ಆಫ್ರಿಕಾದ ಜಂಜಿಬಾರ್ ಕರಾವಳಿಯಲ್ಲಿ ನಡೆದಿದೆ.
International Mar 10, 2024, 4:00 PM IST
ಅರುಣ್ ಪುತ್ತಿಲ ಬಂಡಾಯಕ್ಕೆ ಕಟೀಲ್ ಕಾರಣ ಎಂಬ ಆರೋಪ
ಕಟೀಲ್ ಕಾರಣಕ್ಕೆ ಪುತ್ತೂರಲ್ಲಿ ಬಿಜೆಪಿಗೆ ಸೋಲು ಎಂಬ ಆರೋಪ
ರಾಜ್ಯಾಧ್ಯಕ್ಷರಾದ ಅವಧಿಯಲ್ಲಿ ಮಂಗಳೂರಿನ ಅಭಿವೃದ್ಧಿ ಶೂನ್ಯ
Politics Mar 7, 2024, 12:19 PM IST
ಭಾರತೀಯ ಸಮುದ್ರ ತೀರಕ್ಕೆ ಚೀನಾ ಮೀನುಗಾರಿಕಾ ಬೋಟ್ಗಳು ನುಸುಳಿರುವ ಬಗ್ಗೆ ಮೀನುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ವಾರ ಹಿಂದಿನ ಈ ವಿಡಿಯೋ ಈಗ ವೈರಲ್ ಆಗುತ್ತಿದ್ದು, ಈ ಬಗ್ಗೆ ಕೋಸ್ಟ್ಗಾರ್ಡ್ ತನಿಖೆ ನಡೆಸುತ್ತಿದೆ.
state Mar 7, 2024, 6:01 AM IST
ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೇವಲ 20 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಪ್ರಧಾನಿಯಿಂದ ಲೋಕಾರ್ಪಣೆಗೊಂಡಿದೆ. ಈ ಕಾಮಗಾರಿಯ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಕರಾವಳಿಯ ಕನ್ನಡಿಗ ಅಧಿಕಾರಿಯೊಬ್ಬರು ಕಾರ್ಯ ನಿರ್ವಹಿಸಿದ್ದಾರೆ.
state Mar 4, 2024, 8:25 AM IST
ಬಾಲಿವುಡ್ ನಟಿಯರು ಸ್ಟೈಲಿಶ್ ಆಗಿ ಡ್ರೆಸ್ ಮಾಡೋದ್ರಲ್ಲಿ ಎತ್ತಿದ ಕೈ. ಮಾಡರ್ನ್ ಲುಕ್ ಆದ್ರೂ ಸೈ,, ಟ್ರೆಡಿಶನಲ್ ಲುಕ್ ಆದ್ರೂ ಸೈ. ಹಾಗೆಯೇ ಇತ್ತೀಚಿಗೆ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಗೋಲ್ಡನ್ ಸೀರೆಯಲ್ಲಿ ಸಖತ್ತಾಗಿ ಫೋಸ್ ಕೊಟ್ಟಿದ್ದಾರೆ.
Fashion Feb 29, 2024, 5:15 PM IST
ಕರಾವಳಿ ಕಾವಲು ಪಡೆಯಲ್ಲಿ ಮಹಿಳಾ ಸಿಬ್ಬಂದಿಗೆ ಕಾಯಂ ಹುದ್ದೆ ನೀಡಲು ಹಿಂದು ಮುಂದು ನೋಡುತ್ತಿದ್ದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಮಹಿಳೆಯರಿಗೆ ಕಾಯಂ ಹುದ್ದೆ (ಪರ್ಮನಂಟ್ ಕಮಿಷನ್) ನೀಡುವಂತೆ ಸೂಚಿಸಿದೆ.
India Feb 27, 2024, 7:07 AM IST
ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.
state Feb 24, 2024, 1:45 PM IST
ತೆರೆಗೆ ಬರುತ್ತೆ ಮತ್ತೊಂದು 'ಕರಾವಳಿ' ಸಿನಿಮಾ.!
ಪ್ರಜ್ವಲ್ ನಟನೆಯ ಕರಾವಳಿ ಚಿತ್ರಕ್ಕೆ ಮಹೂರ್ಥ..!
ಮುಹೂರ್ತದಲ್ಲಿ ಸ್ಪೆಷಲ್ ಅಟ್ರ್ಯಾಕ್ಷನ್ ಕೋಣ..!
Sandalwood Feb 24, 2024, 11:16 AM IST
ನವಮಂಗಳೂರು ಬಂದರಿನಿಂದ 40 ನಾಟಿಕಲ್ ಮೈಲ್ ದೂರದ ಆಳ ಸಮುದ್ರದಲ್ಲಿ ಈ ಅಣಕು ಕಾರ್ಯಾಚರಣೆ ನಡೆಸಲಾಯಿತು. ಸಮುದ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯಾಚರಿಸಲಾಗುತ್ತಿದೆ ಎಂಬುದನ್ನು ತಟರಕ್ಷಣಾ ಪಡೆ ಸಿಬ್ಬಂದಿ ಪ್ರದರ್ಶಿಸಿದರು.
Karnataka Districts Feb 24, 2024, 12:30 AM IST
ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಅರುಣ್ ಕುಮಾರ್ ಪುತ್ತಿಲ ನಡುವಿನ ಮಾತುಕತೆ ಬಹುತೇಕ ಯಶಸ್ವಿಯಾಗಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಕ್ತ ಸ್ವಾಗತ ಎಂದು ಮೈಸೂರಿನಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ ವಿಜಯೇಂದ್ರ
Politics Feb 23, 2024, 11:00 PM IST