Asianet Suvarna News Asianet Suvarna News
1631 results for "

ಕೋಲಾರ

"
Nanna Vote Nanna Mathu in Kolar nbnNanna Vote Nanna Mathu in Kolar nbn
Video Icon

ಕಾಂಗ್ರೆಸ್ ಗ್ಯಾರಂಟಿಗೆ ಜನರು ಹೇಳಿದ್ದೇನು ಗೊತ್ತಾ? ಮೋದಿ ಹವಾ ಇದ್ಯಾ ಏನಂತಾರೆ ಕೋಲಾರ ಜನ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಕೋಲಾರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ.
 

Politics Apr 6, 2024, 5:55 PM IST

Congress Campaign In Kolar today nbnCongress Campaign In Kolar today nbn
Video Icon

Campaign In Kolar: ಪ್ರಜಾಧ್ವನಿ 2.0 ಹೆಸರಿನಲ್ಲೇ ಕಾಂಗ್ರೆಸ್‌ ಚುನಾವಣಾ ಪ್ರಚಾರ: ಕೋಲಾರದ ಕುರುಡುಮಲೆಯಿಂದ ಕ್ಯಾಂಪೇನ್ ಆರಂಭ

ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.
 

Politics Apr 6, 2024, 11:16 AM IST

Nanna Vote Nanna Mathu in kolar nbnNanna Vote Nanna Mathu in kolar nbn
Video Icon

Watch Video: ಚಿನ್ನದ ನಾಡು ಕೋಲಾರದಲ್ಲಿ ಕಾಂಗ್ರೆಸ್ V/S ದೋಸ್ತಿ ಕಾಳಗ! ಕಾಂಗ್ರೆಸ್ ಬಣ ಬಡಿದಾಟ ದೋಸ್ತಿಗೆ ವರವಾಗುತ್ತಾ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಕೋಲಾರ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬ ಮಾಹಿತಿ ಇಲ್ಲಿದೆ..
 

Politics Apr 5, 2024, 4:55 PM IST

Kolar BJP MP S Muniswamy Slams Congress grg Kolar BJP MP S Muniswamy Slams Congress grg

3 ಬಾರಿ ನಾಮಪತ್ರ, ಕಾಂಗ್ರೆಸ್ ಅಭ್ಯರ್ಥಿಗೆ 3 ನಾಮ ಖಚಿತ: ಸಂಸದ ಮುನಿಸ್ವಾಮಿ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಡಳಿತವು ಎತ್ತು ಏರಿಕೆ ಎಳೆದರೆ ಕೋಣ ನೀರಿಗೆ ಎಳೆದ ಗಾದೆಯಂತೆ ಆಗಿದೆ. ಕಾಂಗ್ರೆಸ್ ಪಕ್ಷ ಮುಖಂಡರ ಇಂದು ಪಾಕಿಸ್ತಾನದ ಏಜೆಂಟ್‌ಗಳಂತೆ ವರ್ತಿಸುತ್ತಿದ್ದಾರೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಪಕ್ಷವು ಒಂದು ಸೀಟ್ ಬರುವುದಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ ಎಂದು ಭವಿಷ್ಯ ನುಡಿದ ಸಂಸದ ಎಸ್.ಮುನಿಸ್ವಾಮಿ 

Politics Apr 5, 2024, 11:12 AM IST

MLA BN Ravikumar Talks Over JDS grg MLA BN Ravikumar Talks Over JDS grg

Lok Sabha Election 2024: ಜೆಡಿಎಸ್ ಎಲ್ಲಿದೆ ಎಂಬ ಪ್ರಶ್ನೆಗೆ ಜೂ.4ಕ್ಕೆ ಉತ್ತರ ಸಿಗಲಿದೆ: ರವಿಕುಮಾರ್

ಮೋದಿ ಪ್ರಧಾನಿ ಆಗುವುದಕ್ಕೂ ಮೊದಲು ನಮ್ಮ ದೇಶವು ಅಭಿವೃದ್ದಿ ರಾಷ್ಟ್ರಗಳಲ್ಲಿ 10ನೇ ಸ್ಥಾನದಲ್ಲಿತ್ತು, ಇದೀಗ 5ನೇ ಸ್ಥಾನಕ್ಕೇರಿದೆ. ಇನ್ನೈದು ವರ್ಷ ಪ್ರಧಾನಿಯಾಗಿ ಅಧಿಕಾರ ನಡೆಸಿದರೆ ನಮ್ಮ ದೇಶವು ಜಗತ್ತಿನಲ್ಲಿ 3ನೇ ಸ್ಥಾನಕ್ಕೇರುವುದರಲ್ಲಿ ಅನುಮಾನವೇ ಇಲ್ಲ. ಹಾಗಾಗಿ ಈ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಯ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಹೆಚ್ಚಿನ ಮತ ನೀಡಿ ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದ ಶಿಡ್ಲಘಟ್ಟದ ಶಾಸಕ ಬಿ.ಎನ್.ರವಿಕುಮಾರ್ 
 

Politics Apr 5, 2024, 9:36 AM IST

DCM DK Shivakumar slams HD Kumaraswamy grg DCM DK Shivakumar slams HD Kumaraswamy grg

ಕುಮಾರಸ್ವಾಮಿ ಟೂರಿಂಗ್‌ ಟಾಕೀಸ್‌ ಇದ್ದಂತೆ: ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಒಂದು ಸ್ವಕ್ಷೇತ್ರ ಎಂಬುವುದು ಇಲ್ಲದೆ ಪ್ರತಿಯೊಂದು ಚುನಾವಣೆಗೆ ಒಂದೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಟೂರಿಂಗ್ ಟಾಕೀಸ್ ಪ್ರೋಗಾಮ್‌ಗಳು ಹಾಕಿಕೊಳ್ಳುತ್ತಿದ್ದಾರೆ, ಯಾವ ಕ್ಷೇತ್ರದಲ್ಲೂ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 

Politics Apr 5, 2024, 9:11 AM IST

CM Siddaramaiah and DCM DK Shivakumar will be Start Campaign in Kolar grgCM Siddaramaiah and DCM DK Shivakumar will be Start Campaign in Kolar grg

ನಾಳೆ ಕೋಲಾರದಲ್ಲಿ ಕಾಂಗ್ರೆಸ್‌ ಪ್ರಚಾರಕ್ಕೆ ಸಿದ್ದು, ಡಿಕೆಶಿ ಕಹಳೆ..!

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬೆನ್ನಲ್ಲೇ ಮಾರ್ಚ್ ತಿಂಗಳಾಂತ್ಯದಲ್ಲಿ ಬೀದರ್‌ನ ಬಸವ ಕಲ್ಯಾಣದಿಂದ ಜನಶಕ್ತಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಆದರೆ ಕೋಲಾರ ಟಿಕೆಟ್ ಕುರಿತು ತೀವ್ರ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಮುಂದೂಡಲಾಗಿತ್ತು. ಇದೀಗ ಏ.6 ರಂದು ಕೋಲಾರದ ಕುರುಡುಮಲೆಯಿಂದ ಹಳೆ ಮೈಸೂರು ಭಾಗದ ಕ್ಷೇತ್ರಗಳ ಚುನಾವಣಾ ಪ್ರಚಾರ ಯಾತ್ರೆ ಶುರುವಾಗಲಿದೆ.

Politics Apr 5, 2024, 6:17 AM IST

Lok sabha election 2024 Property declaration by Gowtham KV congress candidate from Kolar Lok sabha  ravLok sabha election 2024 Property declaration by Gowtham KV congress candidate from Kolar Lok sabha  rav

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್.ಕೆ.ವಿ ರವರ ಆಸ್ತಿ ವಿವರ ಘೋಷಣೆ; ಆಸ್ತಿ ಎಷ್ಟು? ಇಲ್ಲಿದೆ ವಿವರ

ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಚುನಾವಣಾಧಿಕಾರಿ ಮುಂದೆ ಪ್ರಮಾಣ ಪತ್ರದ ಮೂಲಕ ತಮ್ಮ ಆಸ್ತಿ ಹಾಗೂ ಇತರ ವಿಷಯಗಳನ್ನು ಘೋಷಿಸಿಕೊಂಡಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಪದವಿಧರರಾದ ಗೌತಮ್ ವೃತ್ತಿಯಲ್ಲಿ ಸಿವಿಲ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಆಗಿದ್ದಾರೆ.

state Apr 4, 2024, 11:20 PM IST

Lok sabha election 2024 JDS Candidate from kolar property declaration ravLok sabha election 2024 JDS Candidate from kolar property declaration rav

ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಆಸ್ತಿ ವಿವರ ಘೋಷಣೆ; ವಿವರ ಮಾಹಿತಿ ಇಲ್ಲಿದೆ

: ಕೋಲಾರ ಲೋಕಸಭಾ ಕ್ಷೇತ್ರದಿಂದ ಜೆ.ಡಿ.ಎಸ್ ಪಕ್ಷದಿಂದ ಸ್ಪರ್ಧಿಸುವ ಎಂ. ಮಲ್ಲೇಶ್ ಬಾಬು ಚುನಾವಣಾ ಅಧಿಕಾರಿಯ ಮುಂದೆ ಪ್ರಮಾಣ ಪತ್ರದ ಮೂಲಕ ಆಧಾಯ ತೆರಿಗೆ ಆಸ್ತಿ ಇತರ ವಿವರಗಳನ್ನು ಸಲ್ಲಿಸಿದ್ದಾರೆ. ಮಲ್ಲೇಶ್ ಬಾಬು ಎಂ.ಬಿ.ಎ ಪದವಿಧರರಾಗಿದ್ದಾರೆ.

Politics Apr 4, 2024, 10:15 PM IST

An incident where a person who gave a loan was mixed with poison in a juice pocket at kolar ravAn incident where a person who gave a loan was mixed with poison in a juice pocket at kolar rav

ಸಾಲ ಕೊಟ್ಟ ವ್ಯಕ್ತಿಗೆ ಜ್ಯೂಸ್ ಪಾಕೆಟ್‌ನಲ್ಲಿ ವಿಷ? ಕುಡಿದ ತಕ್ಷಣ ಬಾಯಿ ಉರಿ, ಎದೆ ಉರಿ! ಮುಂದೇನಾಯ್ತು?

ಕೊಟ್ಟ ಸಾಲ ವಾಪಾಸ್ ಕೇಳಿದ್ದಕ್ಕೆ ಜ್ಯೂಸ್ ಪಾಕೆಟ್‌ನಲ್ಲಿ ವಿಷ ಬೆರೆಸಿ ಕುಡಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ಲೂರು ಗ್ರಾಮದಲ್ಲಿ ನಡೆದಿದೆ.

CRIME Apr 2, 2024, 9:30 PM IST

Lok sabha election 2024 Former MLA Manjunath gowda reaction about HD Kumarswamy and sumalath met at kolar ravLok sabha election 2024 Former MLA Manjunath gowda reaction about HD Kumarswamy and sumalath met at kolar rav

ಎಚ್‌ಡಿಕೆ ಪರವಾಗಿ ಒಳ್ಳೆಯ ನಿರ್ಧಾರ ತೆಗೆದುಕೊಳ್ತಾರೆ: ಸಂಸದೆ ಸುಮಲತಾ ಆಪ್ತ ಮಂಜುನಾಥ್ ಗೌಡ ಹೇಳಿಕೆ

ಮಂಡ್ಯದಲ್ಲಿ ಸುಮಲತಾ ಅವರು ಒಳ್ಳೆಯ ನಿರ್ಧಾರ ಮಾಡಲಿದ್ದಾರೆ. ರಾಜಕೀಯದಲ್ಲಿ ಕಾಂಪ್ರಮೈಸ್ ನೇಚರ್ ಇರಲೇಬೇಕು, ಜಿದ್ದು ಸಾಧಿಸೋದು ಬೈದುಕೊಂಡು ತಿರುಗಾಡೋದು ಮಾಡಿದ್ರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಕೋಲಾರದಲ್ಲಿ ಮಾಜಿ ಶಾಸಕ ಮಂಜುನಾಥ್ ಗೌಡ ತಿಳಿಸಿದರು.

Politics Apr 2, 2024, 8:20 PM IST

Husband Attempted to Self Death Due to Wife Harassment in Kolar grg Husband Attempted to Self Death Due to Wife Harassment in Kolar grg

ಕೋಲಾರ: ಅಕ್ರಮ ಸಂಬಂಧ ಪ್ರಶ್ನಿಸಿದ ಗಂಡನಿಗೆ ಹೆಂಡ್ತಿ ಕಿರುಕುಳ, ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿ..!

ಬೇರೊಬ್ಬನ‌ ಜೊತೆಗೆ ಅಕ್ರಮ ಸಂಬಂಧ ಇಟ್ಟುಕೊಂಡ ವಿಮಲಾ, ಇದನ್ನು ಪ್ರಶ್ನಿಸಿದ ಗಂಡನಿಗೆ ಹಾಗೂ ಗಂಡನ‌ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳದ ಸುಳ್ಳು ದೂರು ದಾಖಲಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತ ಸುಧಾಕರನ್ ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. 

CRIME Apr 2, 2024, 11:40 AM IST

Lok sabha election 2024 congress MLA kottur manjunath outraged against samriddhi manjunath ravLok sabha election 2024 congress MLA kottur manjunath outraged against samriddhi manjunath rav

ಜೈ ಶ್ರೀರಾಮ್ ಅಂದ್ರೆ ₹10 ಲಕ್ಷ ಬರುತ್ತೆ, ಅದರ ಹಿಂದೇನೇ ಇನ್‌ಕಂ ಟ್ಯಾಕ್ಸ್‌ನವರು ಬರ್ತಾರೆ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ

ಜೈಶ್ರೀರಾಮ್ ಅಂತ ಹೇಳಿದ್ರೆ ಎಲ್ಲರಿಗೂ 10 ಲಕ್ಷ ರೂ. ಬರುತ್ತೆ, ಹಿಂದೇನೆ ಇನ್ಕಮ್ ಟ್ಯಾಕ್ ನವ್ರು ಬರ್ತಾರೆ ಇದು ಬಿಜೆಪಿ ಅಜೆಂಡ ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಬಿಜೆಪಿ ವಿರುದ್ಧ ಕಿಡಿಕಾರಿದರು.

Politics Apr 1, 2024, 11:57 PM IST

Lok sabha election 2024 Muniganadhar ready to contest as congress rebel candidate at kolar ravLok sabha election 2024 Muniganadhar ready to contest as congress rebel candidate at kolar rav

ಕೋಲಾರ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುನಿಗಂಗಾಧರ್ ಸಿದ್ದತೆ!

ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಒಂದರ ಮೇಲೊಂದು ಟೆಂಕ್ಷನ್ ಶುರುವಾಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವಿನ ಬಣ ಬಡಿದಾಟದ ಕಾಟ ಒಂದು ಕಡೆಯಾದರೆ ಮತ್ತೊಂದು ಕಡೆಗೆ ಇದೀಗ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯ ಭೀತಿ ಎದುರಾಗಿದೆ. 

Politics Apr 1, 2024, 10:46 PM IST

Champally villagers troubled to get ration at kolar ravChampally villagers troubled to get ration at kolar rav

ಕೋಲಾರ: ಪಡಿತರ ಪಡೆಯಲು ಚಾಂಪಲ್ಲಿ ಗ್ರಾಮಸ್ಥರು ಪರದಾಟ!

ಪಡಿತರ ರಾಗಿಯನ್ನು ಅಕ್ರಮವಾಗಿ ಮಾರಾಟ ಮಾಡಲು ತೆಗೆದುಕೊಂಡು ಹೊಗುತ್ತಿದ್ದ ವೇಳೆ ಸಾರ್ವಜನಿಕರೇ ಹಿಡಿದು ಅಧಿಕಾರಿಗಳಿಗೆ ಒಪ್ಪಿಸಿದ್ದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಚಾಂಪಲ್ಲಿ ಗ್ರಾಮದಲ್ಲಿ ಫೆಬ್ರವರಿ ತಿಂಗಳಲ್ಲಿ ಘಟನೆ ನಡೆದಿತ್ತು. 

Karnataka Districts Apr 1, 2024, 10:30 PM IST