ಕೇರಳದ ವಯನಾಡಿನಲ್ಲಿ ಘನಘೋರ ದುರಂತ ಸಂಭವಿಸಿ, 5 ದಿನಗಳೇ ಕಳೆದಿದ್ದು, ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ಮುಂದುವರಿದಿದೆ. ಇದರ ನಡುವೆ ಭೂಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 358ಕ್ಕೆ ಏರಿದ್ದು, ಸುಮಾರು 250 ಮಂದಿ ಈವರೆಗೂ ಪತ್ತೆ ಆಗಿಲ್ಲ.
India Aug 4, 2024, 8:53 AM IST
ಕಾವೇರಿ ನದಿ ಅಬ್ಬರಕ್ಕೆ ಸಿಲುಕಿ ನಾಯಿ ಸೇರಿದಂತೆ ಹಲವು ಪ್ರಾಣಿಗಳು ತತ್ತರಿಸಿದೆ. ಉಕ್ಕಿ ಹರಿಯುತ್ತಿರುವ ನೀರು, ಕಲ್ಲು ಬಂಡೆಗಳ ಮೇಲೆ ಅಸಹಾಯಕವಾಗಿ ಈ ನಾಯಿಗಳಿಗೆ ಇದೀಗ ಡ್ರೋನ್ ಮೂಲಕ ಬಿರಿಯಾನಿ ರವಾನಿಸಲಾಗಿದೆ. ಈ ಸಾಹಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
India Aug 3, 2024, 4:52 PM IST
ಭೂಕುಸಿತ ಪ್ರವಾಹದ ಕಣ್ಮೀರ ಕತೆಗಳು ಮನಕಲುಕುತ್ತಿದೆ. ವಯನಾಡು ಮಾತ್ರವಲ್ಲ, ಹಿಮಾಚಲ ಪ್ರದೇಶದಲ್ಲೂ ಭೀಕರ ಪ್ರವಾಹ ಜನರ ಬದುಕನ್ನೇ ಕಸಿದುಕೊಂಡಿದೆ. ರಾತ್ರಿಯ ಪ್ರವಾಹ ಹಾಗೂ ಭೂಕುಸಿತದಲ್ಲಿ ಸಮೇಜ್ ಗ್ರಾಮ ಸಂಪೂರ್ಣ ಕೊಚ್ಚಿ ಹೋಗಿದೆ. ಆದರೆ ಒಂದು ಕಾಳಿ ಮಾತಾ ಹಾಗೂ ಒಂದು ಮನೆ ಮಾತ್ರ ಉಳಿದುಕೊಂಡಿದೆ.
India Aug 3, 2024, 11:35 AM IST
ಮಂಗಳೂರಿನ ದೇರೇಬೈಲಿನಲ್ಲಿ ಪೆಟ್ರೋಲ್ ಪಂಪ್ ನಿರ್ಮಾಣಕ್ಕಾಗಿ ಗುಡ್ಡ ಅಗೆದು ಸಮತಟ್ಟು ಮಾಡಲಾಗಿತ್ತು. ಇದೀಗ ಗುಡ್ಡ ಕುಸಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅದೇ ರೀತಿ ಚಾರ್ಮಾಡಿ ಹೆದ್ದಾರಿಯಲ್ಲಿ ನಾಲ್ಕೈದು ಕಡೆ ತಡೆಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ.
state Aug 3, 2024, 10:24 AM IST
ರಾಜ್ಯದಲ್ಲಿ ಮನೆ ಕಳೆದುಕೊಂಡಿರುವವರಿಗೆ ಎನ್ಡಿಆರ್ಎಫ್ ನಿಂದ ಕೊಡುವ 1.20 ಲಕ್ಷದ ಪರಿಹಾರದ ಹಣದ ಜೊತೆಗೆ ಹೊಸ ಮನೆ ನಿರ್ಮಿಸಿಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Karnataka Districts Aug 2, 2024, 11:59 PM IST
ವಯನಾಡು ದುರಂತ ಸ್ಥಳದಲ್ಲಿ ಸೇನೆ ಸೇರಿದಂತೆ ರಕ್ಷಣಾ ತಂಡಗಳು ಸತತ ಕಾರ್ಯಾಚರಣೆ ನಡೆಸುತ್ತಿದೆ. ಕಲ್ಲು ಮಣ್ಣು,ಕೆಸರಿಡಿಯಲ್ಲಿರುವ ಮನೆ ಅವಶೇಷಗಳಲ್ಲಿ ಜನ ಸಿಲುಕಿಕೊಂಡಿರುವ ಸಿಗ್ನಲ್ ಪತ್ತೆಯಾಗಿದೆ. ಸೇನಾ ರೇಡಾರ್‌ನಲ್ಲಿ ಹಲವು ಅವಶೇಷಗಳಡಿಯಲ್ಲಿ ಉಸಿರಾಟದ ಸಿಗ್ನಲ್ ಪತ್ತೆಯಾಗಿದೆ.
India Aug 2, 2024, 6:09 PM IST
ಭೂಕುಸಿತ ಪ್ರದೇಶದಲ್ಲಿ ಇನ್ನು ರಕ್ಷಣೆ ಮಾಡಲು ಯಾರೂ ಉಳಿದಿಲ್ಲ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ ಬೆನ್ನಲ್ಲಿಯೇ ಭಾರತೀಯ ಸೇನೆ, ಈ ಪ್ರದೇಶದಲ್ಲಿ ನಾಲ್ವರನ್ನು ರಕ್ಷಣೆ ಮಾಡಿದೆ.
India Aug 2, 2024, 4:55 PM IST
ಪ್ರವಾಹ ಪೀಡಿತ ವಯನಾಡಿನಲ್ಲಿ ಭಾರತೀಯ ಸೇನೆ 24 ಗಂಟೆಯೊಳಗೆ ರಕ್ಷಣಾ ಕಾರ್ಯಾಚರಣೆಗಾಗಿ ಬೃಹತ್ ಆದ ಸೇತುವೆಯನ್ನು ನಿರ್ಮಿಸಿದ್ದು, ಇದರ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಆದರೆ ಈ ಸೇತುವೆ ನಿರ್ಮಾಣ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿದ್ದು, ಓರ್ವ ಸೇನೆಯ ಮಹಿಳಾ ಮೇಜರ್ ಎಂಬುದು ಇಲ್ಲಿ ವಿಶೇಷವಾಗಿದೆ.
India Aug 2, 2024, 2:08 PM IST
ವಯನಾಡು ಭೂಕುಸಿತ, ಶಿರೂರು ಗುಡ್ಡ, ಹಿಮಾಚಲ ಪ್ರದೇಶ, ಉತ್ತರಖಂಡ ಪ್ರವಾಹ ಭೀಕರತೆ ಇನ್ನು ಮಾಸಿಲ್ಲ. ಇನ್ನು ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ ಇದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದೆ. ಅಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಭೀಕರ ಭೂಕುಸಿತ, ಪ್ರವಾಹ ಸಾಧ್ಯತೆ ದಟ್ಟವಾಗಿದೆ ಎಂದಿದೆ.
India Aug 2, 2024, 1:34 PM IST
ಕೊಡಗು ಸೇರಿ ಮಲೆನಾಡು ಜಿಲ್ಲೆಗಳಲ್ಲಿ ಗುರುವಾರ ಮಳೆ ಇಳಿಮುಖವಾಗಿದ್ದು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಘಟ್ಟ ಪ್ರದೇಶದ ಕೆಲವೆಡೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ವರ್ಷಗಳ ಬಳಿಕ ಫಲ್ಗುಣಿ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದ್ದು, ಮಠ, ದೇವಸ್ಥಾನ ಹಾಗೂ ಸುಮಾರು 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
state Aug 2, 2024, 11:35 AM IST
ದೇವರ ನಾಡು ಅಂತ ಕರೆಸಿಕೊಳ್ತಾ ಇದ್ದ ಕೇರಳ, ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ.. ಎಷ್ಟರ ಮಟ್ಟಿಗೆ ಅಂದ್ರೆ, ಆ ಪ್ರವಾಹ ಜಲದಲ್ಲಿ ಹೆಣಗಳ ರಾಶಿ ತೇಲಿ ಬರ್ತಾ ಇದೆ.
India Aug 1, 2024, 6:28 PM IST
ವಯನಾಡಿನಲ್ಲಿ ಪ್ರವಾಹಕ್ಕೆ ಬಲಿಯಾದವರ ಶವಗಳನ್ನು ಸಾಗಿಸುವ ಆಂಬುಲೆನ್ಸಗಳು ಒಂದಾದ ಮೇಲೊಂದರಂತೆ ಸಾಲು ಸಾಲಾಗಿ ಆಗಮಿಸಿದ್ದು, ಜವರಾಯನ ವಾಹನದಂತೆ ಗೋಚರಿಸಿದೆ.
India Aug 1, 2024, 1:44 PM IST
ಕೇರಳದ ವಯನಾಡಿನಲ್ಲಿ ಸುರಿದ ಭಾರೀ ಮಳೆಗೆ ಕಪಿಲಾ ನದಿ ಉಕ್ಕಿ ಹರಿಯುತ್ತಿದ್ದು, ಎಚ್.ಡಿ.ಕೋಟೆ, ನಂಜನಗೂಡು ಸುತ್ತಮುತ್ತ ಅಪಾಯದ ಪರಿಸ್ಥಿತಿ ತಲೆದೂರಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಬಸವೇಶ್ವರ, ಕಾಶಿ ವಿಶ್ವನಾಥ ಸ್ವಾಮಿ ಸೇರಿ ತೀರದ ಹಲವು ದೇವಾಲಯಗಳು ಜಲಾವೃತಗೊಂಡಿವೆ. ನಂಜನಗೂಡಿನ ಐತಿಹಾಸಿಕ 16 ಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ. ತಲಕಾಡು ಮತ್ತು ಸುತ್ತಮುತ್ತಲ ಪ್ರದೇಶ ನೀರಿನಿಂದ ಆವೃತವಾಗಿದೆ.
state Aug 1, 2024, 12:28 PM IST
ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಬುಧವಾರ ಭಾರಿ ಮಳೆ ಆಗಿದೆ. ಕೇದಾರನಾಥದಲ್ಲಿ ತಡರಾತ್ರಿ ಮೇಘಸ್ಫೋಟ ಉಂಟಾಗಿದೆ. ಮಳೆಗೆ ಉತ್ತರಾಖಂಡದಲ್ಲಿ ಮೂವರು ಬಲಿಯಾಗಿದ್ದಾರೆ
India Aug 1, 2024, 10:56 AM IST
ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಪ್ರವಾಹ ನೀರಿನಲ್ಲಿ ಮುಳುಗಿ ಮೂವರು ಐಎಎಸ್ ಆಕಾಂಕ್ಷಿತ ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್, ದೆಹಲಿ ಸರ್ಕಾರ ಮತ್ತು ಮಹಾನಗರ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿದೆ.
India Aug 1, 2024, 10:10 AM IST