Asianet Suvarna News Asianet Suvarna News
48 results for "

ಮಕ್ಕಳ ಕಲ್ಯಾಣ ಇಲಾಖೆ

"
Bumper Gift To Anganawadi Teachers in KarnatakaBumper Gift To Anganawadi Teachers in Karnataka

ಅಂಗನವಾಡಿ ಕಾರ್ಯಕರ್ತೆಯರಿಗೆ ದೀಪಾವಳಿ ಗಿಫ್ಟ್‌

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗೌರವ ಧನ ಹೆಚ್ಚಳ ಮಾಡುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ದೀಪಾವಳಿ ಹಬ್ಬಕ್ಕೆ ಕೊಡುಗೆ ನೀಡಿದೆ. 

state Oct 26, 2019, 7:33 AM IST

CM Kumarswamy Budget allotment for Women and Child Welfare DepartmentCM Kumarswamy Budget allotment for Women and Child Welfare Department

ಗರ್ಭಿಣಿಯರಿಗೆ ಭತ್ಯೆ: ಮಾತು ತಪ್ಪಿದ ಕುಮಾರಸ್ವಾಮಿ!

ಬಿಪಿಎಲ್ ಗರ್ಭಿಣಿಯರಿಗೆ 1 ಸಾವಿರ ರೂ. ಮಾಸಿಕ ಭತ್ಯೆ, ಜಿಲ್ಲೆಯ ಪ್ರತೀ ಉಪವಿಭಾಗಗಳಿಗೂ ವೃಧ್ಧಾಶ್ರಮ ಸ್ಥಾಪನೆ, ವಿಕಲವೇತನ ವ್ಯಕ್ತಿಗಳ ಸಮೀಕ್ಷೆಗೆ 5 ಕೋಟಿ ರೂ. ಅನುದಾನ ಸೇರಿದಂತೆ ಹಲವು ಆಕರ್ಷಕ ಯೋಜನೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ. ಆದರೆ ಚುನಾವಣಾ ಪೂರ್ವದಲ್ಲಿ ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಗರ್ಭಿಣಿಯರಿಗೆ 6 ಸಾವಿರ ರೂ. ಭತ್ಯೆಯನ್ನು ನೀಡದೇ ಕುಮಾರಸ್ವಾಮಿ ಮಾತು ತಪ್ಪಿದ್ದಾರೆ.

NEWS Jul 5, 2018, 1:01 PM IST

Officers Stopped Child Marriage in Mandya  DistrictOfficers Stopped Child Marriage in Mandya  District

ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳ ಮೇಲೆ ಹಲ್ಲೆ

 ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳನ್ನು  ಗ್ರಾಮಸ್ಥರು ತಡೆ ಹಿಡಿದಿರುವ ಘಟನೆ  ನಾಗಮಂಗಲ ತಾಲ್ಲೂಕಿನ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರ ಗ್ರಾಮದಲ್ಲಿ 19 ವರ್ಷದ ಮಹೇಶ್ ಹಾಗೂ 14 ವರ್ಷದ ಬಾಲಕಿಯ ಮದುವೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.  ಸ್ಥಳೀಯರಿಂದ ಮಾಹಿತಿ ಪಡೆದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ತಂಡ  ಬಾಲ್ಯ ವಿವಾಹ ನಿಲ್ಲಿಸಿದ್ದಾರೆ.

May 13, 2018, 11:00 AM IST