Asianet Suvarna News Asianet Suvarna News
136 results for "

Government Hospital

"
Government hospitals have equal system to private ones Says MLA BY Vijayendra gvdGovernment hospitals have equal system to private ones Says MLA BY Vijayendra gvd

ಖಾಸಗಿಗೆ ಸಮಾನ ವ್ಯವಸ್ಥೆಯನ್ನು ಸರ್ಕಾರಿ ಆಸ್ಪತ್ರೆಗಳು ಹೊಂದಿವೆ: ಶಾಸಕ ಬಿ.ವೈ.ವಿಜಯೇಂದ್ರ

ಸರ್ಕಾರಿ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗೆ ಸಮಾನ ರೀತಿಯ ವ್ಯವಸ್ಥೆಯನ್ನು ಹೊಂದಿದ್ದು, ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಸೇವೆಯನ್ನು ಸಲ್ಲಿಸುವ ಜೊತೆಗೆ ಸಹಾನುಭೂತಿಯಿಂದ ವರ್ತಿಸಿ ಜನಪ್ರತಿನಿಧಿಗಳ ಗೌರವ ಕಾಪಾಡುವಂತೆ ಕ್ಷೇತ್ರದ ನೂತನ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು. 

Politics Jun 2, 2023, 2:00 AM IST

Health Minister Dinesh Gundu Rao ordered for suspension of doctor nbnHealth Minister Dinesh Gundu Rao ordered for suspension of doctor nbn
Video Icon

ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ್ದಾನೆ. ಈ ಘಟನೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Politics Jun 1, 2023, 4:26 PM IST

india warns government hospital doctors to prescribe generic medicine or face consequences ashindia warns government hospital doctors to prescribe generic medicine or face consequences ash

ರೋಗಿಗಳಿಗೆ ಜೆನೆರಿಕ್‌ ಔಷಧ ಶಿಫಾರಸು ಮಾಡಿ, ಇಲ್ಲದಿದ್ರೆ ಕ್ರಮ ಎದುರಿಸಿ: ಕೇಂದ್ರ ಸರ್ಕಾರ ಎಚ್ಚರಿಕೆ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆಸ್ಪತ್ರೆಗಳು, ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳು ಮತ್ತು ಯೋಗಕ್ಷೇಮ ಕೇಂದ್ರಗಳಲ್ಲಿ ಜೆನೆರಿಕ್‌ ಔಷಧಗಳನ್ನೇ ರೋಗಿಗಳಿಗೆ ಸೂಚಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. 

India May 16, 2023, 1:27 PM IST

A Doctor Committed Suicide in a Government Hospital At Bengaluru gvdA Doctor Committed Suicide in a Government Hospital At Bengaluru gvd

Bengaluru: ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯ ಆತ್ಮಹತ್ಯೆ: ವೈಯಕ್ತಿಕ ಕಾರಣಕ್ಕೆ ಎಂದು ಡೆತ್‌ನೋಟ್‌ ಪತ್ತೆ!

ಜಯನಗರ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಮರಣಪತ್ರ ಬರೆದಿಟ್ಟು ಆಸ್ಪತ್ರೆಯ ತಮ್ಮ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

CRIME Apr 24, 2023, 7:02 AM IST

Government doctors did not given treatment to pregnant lady Mother death but baby live satGovernment doctors did not given treatment to pregnant lady Mother death but baby live sat

ಗರ್ಭಿಣಿ ಸಾಯಿಸಿದ ಸರ್ಕಾರಿ ವೈದ್ಯರು: ತಾಯಿ ಸತ್ತರೂ ಮಗು ಬದುಕಿಸಿದ ಖಾಸಗಿ ವೈದ್ಯರು.!

ಬಂಗಾರಪೇಟೆ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾದ ಮಹಿಳೆಗೆ ವೈದ್ಯರು ಸೂಕ್ತ ಚಿಕಿತ್ಸೆಯನ್ನು ನೀಡದೇ ನಿರ್ಲಕ್ಷ್ಯ ಮಾಡಿದ್ದರಿಂದ ಆಸ್ಪತ್ರೆಯಲ್ಲಿಯೇ ನರಳಿ- ನರಳಿ ಗರ್ಭಿಣಿ ಪ್ರಾಣ ಬಿಟ್ಟಿದ್ದಾಳೆ.

CRIME Apr 2, 2023, 9:13 PM IST

No Hospital Stretcher, Elderly Man With Broken Leg Dragged On Cloth In Gwalior Hospital VinNo Hospital Stretcher, Elderly Man With Broken Leg Dragged On Cloth In Gwalior Hospital Vin

ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರೇ ಇಲ್ಲ, ಕಾಲು ಮುರಿದ ವೃದ್ಧನನ್ನು ಬೆಡ್‌ ಶೀಟ್‌ಲ್ಲಿ ಕುಳ್ಳಿರಿಸಿ ಎಳೆದೊಯ್ದ ಮಹಿಳೆ!

ಸರ್ಕಾರಿ ಆಸ್ಪತ್ರೆಗಳ ಕರ್ಮಕಾಂಡ ಒಂದೆರಡಲ್ಲ. ಹೆಸರಿಗಷ್ಟೇ ಆಸ್ಪತ್ರೆಯಿರುತ್ತದೆ. ಆದರೆ ಯಾವ ಸೌಲಭ್ಯವೂ ಇರುವುದಿಲ್ಲ. ಚಿಕಿತ್ಸೆಗೆಂದು ಹೋದವರು ಸರಿಯಾಗಿ ಟ್ರೀಟ್‌ಮೆಂಟ್ ಸಿಗದೆ ಒದ್ದಾಡಬೇಕಾಗುತ್ತದೆ. ಸದ್ಯ ಮಧ್ಯಪ್ರದೇಶದಲ್ಲೊಂದು ಅಂಥದ್ದೇ ಘಟನೆ ನಡೆದಿದೆ.

Health Mar 26, 2023, 10:14 AM IST

Hospital going public beware Health services in government hospitals will variation from today satHospital going public beware Health services in government hospitals will variation from today sat

ಆಸ್ಪತ್ರೆಗೆ ಹೋಗುವ ಸಾರ್ವಜನಿಕರೇ ಎಚ್ಚರ: ಇಂದಿನಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ವ್ಯತ್ಯಯ

ರಾಜ್ಯದ ಎಲ್ಲ ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಾರ್ವಜನಿಕರ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. 

state Feb 6, 2023, 11:17 AM IST

There are no medicines in the bbmp  hospitals ravThere are no medicines in the bbmp  hospitals rav

ಬೆಂಗಳೂರು: ಪಾಲಿಕೆ ಆಸ್ಪತ್ರೆಗಳಲ್ಲಿ ಔಷಧಿಗಳೇ ಇಲ್ಲ!

ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (ಪಿಎಚ್‌ಸಿ) ಉಂಟಾಗಿರುವ ಔಷಧಿಗಳ ಕೊರತೆ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕಚಂದ್ರ ತಿಳಿಸಿದ್ದಾರೆ. 

state Jan 31, 2023, 9:35 AM IST

Big3 breaking Tower over Yadgir Surpur Government Hospital Telecom authorities not taking action suhBig3 breaking Tower over Yadgir Surpur Government Hospital Telecom authorities not taking action suh
Video Icon

Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ತೆರವು ಮಾಡಲು ಹಲವು ಬಾರಿ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ, ಕೂಡ ಯಾವುದೇ ಪ್ರಯೋಜನವಾಗಿಲ್ಲ.
 

Karnataka Districts Dec 20, 2022, 5:45 PM IST

Nurse bribery in government hospital at Raichur suhNurse bribery in government hospital at Raichur suh
Video Icon

ಲಿಂಗಸೂಗೂರು ಆಸ್ಪತ್ರೆ ನರ್ಸ್ ಲಂಚಾವತಾರ: ಹಣ ಕೊಟ್ಟರೆ ಮಾತ್ರ ಚಿಕಿತ್ಸೆ

ರಾಯಚೂರು ಜಿಲ್ಲೆಯ ಲಿಂಗಸೂಗೂರು ಆಸ್ಪತ್ರೆ ಸಿಬ್ಬಂದಿ ಸಹಜ ಹೆರಿಗೆಗೆ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ. 

Karnataka Districts Dec 18, 2022, 3:31 PM IST

All government hospitals are under the same administrative system at bengaluru gvdAll government hospitals are under the same administrative system at bengaluru gvd

ಎಲ್ಲ ಸರ್ಕಾರಿ ಆಸ್ಪತ್ರೆ ಒಂದೇ ಆಡಳಿತ ವ್ಯವಸ್ಥೆಗೆ?: ಸಿಎಂ ತೀರ್ಮಾನ ಬಾಕಿ

ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆಗಳನ್ನು ಒಂದೇ ಸೂರಿನಡಿ ತರುವ ಕುರಿತು ಎರಡೆರಡು ಆಯ್ಕೆ ಹೊಂದಿರುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. 

Karnataka Districts Dec 12, 2022, 1:05 PM IST

Government hospital doctor who performed complex surgery and got betterGovernment hospital doctor who performed complex surgery and got better

Haveri: ಜಟಿಲ ಶಸ್ತ್ರಚಿಕಿತ್ಸೆ ಮಾಡಿ ಸೈ ಎನಿಸಿಕೊಂಡ ಸರ್ಕಾರಿ ಆಸ್ಪತ್ರೆ ವೈದ್ಯರು

ಪ್ರತಿಷ್ಠಿತ ಆಸ್ಪತ್ರೆಗಳೆಲ್ಲಾ ಆಪರೇಶನ್ ಮಾಡೋಕಾಗಲ್ಲ ಅಂತ ಕೈ ತೊಳೆದುಕೊಂಡಿದ್ದವು. ಆದರೆ ಹಾವೇರಿ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಟಿಕೆ ಹೊಡೆಯೋದ್ರಲ್ಲಿ ಮಹಿಳೆಯೊಬ್ಬರ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮಾಡಿ ಸೈ ಎನಿಸಿಕೊಂಡಿದ್ದಾರೆ.

Karnataka Districts Dec 11, 2022, 5:14 PM IST

It is wrong to say that the government hospital system itself is not good says minister dr k sudhakar gvdIt is wrong to say that the government hospital system itself is not good says minister dr k sudhakar gvd

ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯೇ ಸರಿ ಇಲ್ಲ ಅನ್ನೋದು ತಪ್ಪು: ಸಚಿವ ಸುಧಾಕರ್‌

ಸರ್ಕಾರಿ ಆಸ್ಪತ್ರೆಗಳ ನ್ಯೂನ್ಯತೆಗಳನ್ನೇ ದೊಡ್ಡದಾಗಿ ಬಿಂಬಿಸಿ ಇಡೀ ವ್ಯವಸ್ಥೆಯೇ ಸರಿಯಿಲ್ಲ ಎಂದು ವ್ಯಾಖ್ಯಾನಿಸುವುದು ಸಾವಿರಾರು ಪ್ರಾಮಾಣಿಕ ವೈದ್ಯರು, ನರ್ಸಿಂಗ್‌ ಸಿಬ್ಬಂದಿ, ಆಂಬ್ಯುಲೆನ್ಸ್‌ ಚಾಲಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಡುವ ಅಪಮಾನ ಎಂದು ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

state Dec 6, 2022, 3:20 AM IST

4 years old boy Syed Madani died after being attacked by dog in Shivamogga suh4 years old boy Syed Madani died after being attacked by dog in Shivamogga suh
Video Icon

ಶಿವಮೊಗ್ಗದಲ್ಲಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕ ಸಾವು

ಶಿವಮೊಗ್ಗದಲ್ಲಿ ನಾಯಿ ದಾಳಿಗೊಳಗಾಗಿದ್ದ 4 ವರ್ಷದ ಸೈಯದ್‌ ಮದನಿ ಎಂಬ ಬಾಲಕ ಸಾವನ್ನಪ್ಪಿದ್ದಾನೆ.

Karnataka Districts Dec 1, 2022, 5:43 PM IST

Tamate movement of Sringeri youth demanding 100 bed hospitalTamate movement of Sringeri youth demanding 100 bed hospital

100 ಹಾಸಿಗೆ ಆಸ್ಪತ್ರೆಗೆ ಆಗ್ರಹಿಸಿ ಶೃಂಗೇರಿ ಯುವಕರ ತಮಟೆ ಚಳವಳಿ

ಶೃಂಗೇರಿಯಲ್ಲಿ 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಗಾಗಿ ಯುವಕರ ಹೋರಾಟ
ಶೃಂಗೇರಿ ಪಟ್ಟಣ ಸೇರಿ ಸುತ್ತಲಿನ ಹಳ್ಳಿಗಳಲ್ಲಿ ತಮಟೆ ಚಳುವಳಿ ಮೂಲಕ ಜಾಗೃತಿ
ಒಂದು ವರ್ಷದಿಂದಲೂ ಈಡೇರದ ಆಸ್ಪತ್ರೆ ನಿರ್ಮಾಣದ ಭರವಸೆ
 

Chikkamagalur Nov 24, 2022, 6:41 PM IST