ಬಹುಶಃ ಇಂಥದ್ದೊಂದು ಧೈರ್ಯ ಭಾರತದ ಯಾವ ವಿದೇಶಾಂಗ ಸಚಿವರೂ ಮಾಡಿದ್ದಿಲ್ಲ. ಪಾಕಿಸ್ತಾನದ ವಿದೇಶಾಂಗ ಸಚಿವರ ಮುಂದೆಯೇ ನಿಮ್ಮ ದೇಶ ಭಯೋತ್ಪಾದನೆಯನ್ನು ಪ್ರೀತಿಸುವ ರಾಷ್ಟ್ರ. ಭಯೋತ್ಪಾದನೆ ಬಗ್ಗೆ ನಿಮ್ಮ ಜೊತೆ ಮಾತನಾಡುವ ಅಗತ್ಯವಿಲ್ಲ ಎಂದು ಜೈಶಂಕರ್ ಹೇಳುವಾಗ ಅವರ ಬಗ್ಗೆ ಹೆಮ್ಮೆ ಮೂಡುವುದು ಖಂಡಿತ.
India May 5, 2023, 7:53 PM IST
ಸಾಂಘೈ ಸಹಕಾರ ಸಂಸ್ಥೆ ಸಭೆಗಾಗಿ ಭಾರತಕ್ಕೆ ಆಗಮಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋಗೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ನೀಡಿದ ಸ್ವಾಗತ ವೈರಲ್ ಆಗಿದೆ.
India May 5, 2023, 1:42 PM IST
ಅರೆಸೇನಾ ಸೈನಿಕರು ಒಳಗೆ ಬಂದು ನಮ್ಮನ್ನು ಲೂಟಿ ಮಾಡಿದರು. ಸುಮಾರು 8 ಗಂಟೆಗಳ ಕಾಲ ಅವರು ನಮ್ಮನ್ನು ಬಂಧಿಯಾಗಿಟ್ಟುಕೊಂಡಿದ್ದರು ಎಂದು ಸೂಡಾನ್ನಿಂದ ಬಂದವರು ಹೇಳಿದ್ದಾರೆ.
India Apr 27, 2023, 7:59 AM IST
ಭಾರತ ಸರ್ಕಾರವು ನಾಗರಿಕರಿಗೆ ಆಶ್ರಯ ಪಡೆಯಲು ಮತ್ತು ಜಾಗರೂಕರಾಗಿರಲು ಎಚ್ಚರಿಕೆ ನೀಡಲು ಮೂರು ಸಲಹೆಗಳನ್ನು ನೀಡಿದೆ.ಇನ್ನು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ನ್ಯೂಯಾರ್ಕ್ನಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಅವರೊಂದಿಗೆ ವಿಷಯ ಪ್ರಸ್ತಾಪಿಸಿದರು.
India Apr 22, 2023, 10:08 AM IST
ಸೂಡಾನ್ನಲ್ಲಿ ಸಿಲುಕಿರುವ ಹಕ್ಕಿ ಪಿಕ್ಕಿ ಸಮುದಾಯದ ಕನ್ನಡಿಗರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿದ ಕಾಂಗ್ರೆಸ್ ನಾಯಕ ಸಿದ್ದರಾಯ್ಯಗೆ, ವಿದೇಶಾಂಗ ಸಚಿವ ಜೈಶಂಕರ್ ತಿರುಗೇಟು ನೀಡಿದ್ದಾರೆ. ನಿಮ್ಮ ಕೀಳು ರಾಜಕೀಯ ತರಬೇಡಿ ಎಂದಿದ್ದಾರೆ.
India Apr 18, 2023, 8:35 PM IST
ರಷ್ಯಾದ ಉಪಪ್ರಧಾನಿ ಮಂಟುರೊವ್ ಭೇಟಿ ಮಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್
India Apr 18, 2023, 5:56 PM IST
ಉಗಾಂಡಾ ಪ್ರವಾಸದಲ್ಲಿ ಮಾತನಾಡಿದ ಜೈಶಂಕರ್ ಚೀನಾ ಮತ್ತು ಪಾಕಿಸ್ತಾನದಿಂದ ಉಂಟಾಗುತ್ತಿರುವ ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಭಾರತ ಎದುರಿಸುತ್ತದೆ. ಗಡಿಯಾಚೆ ದಶಕಗಳಿಂದ ಭಯೋತ್ಪಾದನೆಯಲ್ಲಿ ತೊಡಗಿರುವ ಪಡೆಗಳಿಗೆ ಇದು ವಿಭಿನ್ನ ಭಾರತ ಎಂದು ಈಗ ಅರ್ಥವಾಗಿದೆ ಎಂದರು.
India Apr 14, 2023, 12:55 PM IST
ವಿದೇಶಾಂಗ ನೀತಿಯಲ್ಲಿ ದೇಶ ತೆಗೆದುಕೊಳ್ಳುವ ನಿರ್ಧಾರಗಳು ಕೆಲವರ ಪರವಾಗಿರದೆ, ಪ್ರತಿಯೊಬ್ಬ ಪ್ರಜೆಯ ಹಿತ ಕಾಯುವುದೇ ಆಗಿರುತ್ತದೆ ಎಂದು ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ಹೇಳಿದರು.
Education Apr 3, 2023, 11:36 AM IST
ಭಾರತದ ಪ್ರಜಾಪ್ರಭುತ್ವವನ್ನು ವಿದೇಶಿ ನೆಲದಲ್ಲಿ ಪ್ರಶ್ನಿಸುವ ಮೂಲಕ ದೇಶಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿಗರು ಸಮರ ಸಾರಿರುವ ಸಂದರ್ಭದಲ್ಲೇ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ಕುರಿತು ಸಂಸದೀಯ ಆಯೋಗವೊಂದರ ಎದುರು ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಲಾಗಿದೆ.
India Mar 20, 2023, 6:38 AM IST
ಚೀನಾದ ಬೆದರಿಕೆ ಏನೂ, ಅದರ ಗಂಭೀರತೆ ಏನೂ ಅನ್ನೋದು ಭಾರತದ ವಿದೇಶಾಂಗ ಸಚಿವರಿಗೆ ಇನ್ನೂ ಅರ್ಥವಾಗಿಲ್ಲ. ಮೋದಿ ಹೇಳಿಕೆಯಿಂದ ಚೀನಾ ಮತ್ತೆ ಭಾರತದ ಮೇಲೆ ಆಕ್ರಮಣ ಮಾಡುವ ಸಾಧ್ಯತೆ ಇದೆ. ಇದು ರಾಹುಲ್ ಗಾಂಧಿ ಲಂಡನ್ನಲ್ಲಿ ಹೇಳಿದ ಮಾತು. ಬಿಜೆಪಿಯನ್ನು ಟೀಕಿಸಲು ಹೋದ ರಾಹುಲ್ ಎಡವಟ್ಟು ಮಾಡಿಕೊಂಡ್ರಾ?
India Mar 6, 2023, 4:45 PM IST
'ಕ್ಯಾಪ್ಟನ್' ಮೋದಿ ಅವರ ಅಡಿಯಲ್ಲಿ ವಿದೇಶಾಂಗ ನೀತಿಯನ್ನು ವಿವರಿಸಿದ್ದಾರೆ. ಕ್ರಿಕೆಟ್ ಭಾಷೆಯಲ್ಲಿ ಕೇಂದ್ರ ಸರ್ಕಾರವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ವಿವರಿಸಿದ್ದಾರೆ.
India Mar 4, 2023, 5:54 PM IST
ತೆರಿಗೆ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಇತ್ತೀಚೆಗೆ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ದಾಳಿಯನ್ನು ಪ್ರಸ್ತಾಪಿಸಿದ ಬ್ರಿಟನ್ನ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲಿಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅತ್ಯಂತ ನಯವಾದ ಮಾತುಗಳಲ್ಲೇ ತಿರುಗೇಟು ನೀಡಿದ ಪ್ರಸಂಗ ನಡೆದಿದೆ.
India Mar 2, 2023, 8:36 AM IST
ಸಿಂಬಿಯಾಸಿಸ್ ಇಂಟರ್ನ್ಯಾಷನಲ್ ಆಯೋಜಿಸಿದ್ದ, ಜಿ20 ಫೆಸ್ಟಿವಲ್ ಅಫ್ ಥಿಂಕರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ವಿಶ್ವಸಂಸ್ಥೆಯ ಈಗಿನ ಕಾರ್ಯಕಲಾಪಗಳನ್ನು ಟೀಕೆ ಮಾಡಿದರು. ಈಗಿನ ವಿಶ್ವಸಂಸ್ಥೆ ಕಂಪನಿ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಟೀಕೆ ಮಾಡಿದ್ದಾರೆ.
India Feb 24, 2023, 4:35 PM IST
ಗುಜರಾತ್ ಗಲಭೆಯನ್ನು ಆಧರಿಸಿದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಸಾಕಷ್ಟು ವಾದ ವಿವಾದಗಳಾಗಿವೆ. ಇದು ಭಾರತದಲ್ಲಿ ಬಿಡುಗಡೆಯಾಗಿಲ್ಲ, ಆದರೆ ಅದರ ಲಿಂಕ್ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
India Feb 21, 2023, 8:04 PM IST
ಭಾರತ-ಚೀನಾ ಗಡಿ ವಿವಾದದ ಬಗ್ಗೆ ಮಾತನಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ಗಡಿ ವಿವಾದದ ಕುರಿತಾಗಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸಂದರ್ಶನವೊಂದರಲ್ಲಿ ತಿರುಗೇಟು ನೀಡಿದ್ದಾರೆ.
India Feb 21, 2023, 6:15 PM IST