Karnataka Districts May 9, 2021, 7:04 AM IST
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಹಾಲಿ ಇರುವ ಜನತಾ ಕರ್ಫೂ ಮಾರ್ಗಸೂಚಿಯಲ್ಲಿ ಸಣ್ಣ ಪುಟ್ಟಬದಲಾವಣೆ ಮಾಡಿ ಮೇ 10 ರಿಂದ 24 ರ ಬೆಳಗ್ಗೆವರೆಗೆ ಎರಡು ವಾರಗಳ ಸೆಮಿ ಲಾಕ್ಡೌನ್ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
state May 8, 2021, 1:18 PM IST
ಕರ್ನಾಟಕ, ಕೇರಳ ಬೆನ್ನಲ್ಲೇ ತಮಿಳುನಾಡಿನಲ್ಲೂ ಲಾಕ್ಡೌನ್| ರಾಜ್ಯದಲ್ಲಿ ಲಾಕ್ಡೌನ್ ಘೋಷಿಸಿದ ಸಿಎಂ ಸ್ಟಾಲಿನ್| ತುರ್ತು ಸೇವೆ ಹೊರತುಪಡಿಸಿ ಈ ಎರಡು ಸೇವೆಗಳಿಗೆ ಅವಕಾಶ
India May 8, 2021, 10:48 AM IST
ಜನತಾ ಕರ್ಫ್ಯೂ ಎಫೆಕ್ಟ್ನಿಂದ ಬಡವರ್ಗದವರು, ಕೂಲಿ ಕಾರ್ಮಿಕರ ಸ್ಥಿತಿ ಹೇಳತೀರದಾಗಿದೆ. ಊಟ ಮಾಡಲು ಮನೆಯಲ್ಲಿ ರೇಷನ್ ಇಲ್ಲ, ಹೊರಗಡೆಯಿಂದ ಏನನ್ನಾದರೂ ತರಬೇಕೆಂದರೆ ಬಿಡಿಗಾಸಿಲ್ಲ.
India May 8, 2021, 8:48 AM IST
ಮೇ.10 ರಿಂದ ಕರ್ನಾಟಕದಲ್ಲಿ ಲಾಕ್ಡೌನ್ ಜಾರಿಯಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕೊನೆಯ ಅಸ್ತ್ರ ಪ್ರಯೋಗಿಸಿರುವ ಸರ್ಕಾರ ಕಟ್ಟು ನಿಟ್ಟಿನ ಲಾಕ್ಡೌನ್ ಜಾರಿ ಮಾಡುತ್ತಿದೆ. ಅಗತ್ಯ ವಸ್ತು ತರಲು ನಡೆದುಕೊಂಡೇ ಹೋಗಬೇಕು, ಅಂತರ್ ಜಿಲ್ಲೆ ಓಡಾಟಕ್ಕೂ ಬ್ರೇಕ್ ಹಾಕಲಾಗಿದೆ. ಇನ್ನು ಬೆಡ್ ಬ್ಲಾಕಿಂಗ್ ದಂಧೆ, ಕೊರೋನಾ ಕಣ್ಣೀರ ಕತೆ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿವರ ಇಲ್ಲಿದೆ.
India May 7, 2021, 11:30 PM IST
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಗೆ ಬ್ರೇಕ್ ಹಾಕಲು ಕ್ಲೋಸ್ ಡೌನ್ ಜಾರಿ ಮಾಡಿದ್ದ ಸರ್ಕಾರ, ಕೊರೊನಾ ಸೋಂಕಿನ ಪ್ರಕರಣಗಳ ಹೆಚ್ಚಳದ ಕಾರಣದಿಂದ ಲಾಕ್ಡೌನ್ ಜಾರಿ ಮಾಡಿದೆ. ಈ ಬಗ್ಗೆ ಸಿಎಂ ಹೇಳಿದ್ದಿಷ್ಟು
state May 7, 2021, 7:35 PM IST
ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕರೊಬ್ಬರು ಲಾಕ್ಡೌನ್ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
Politics May 7, 2021, 6:21 PM IST
ಕೊರೋನಾ ಆರ್ಭಟಕ್ಕೆ ಭಾರತದ ಬಹುತೇಕ ರಾಜ್ಯಗಳು ಲಾಕ್ಡೌನ್ ಆಗುತ್ತಿವೆ. ಇತ್ತ ಕರ್ನಾಟಕ ಹೈಕೋರ್ಟ್ ಆಕ್ಸಿಜನ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಇತ್ತ ಸೆಂಟ್ರಲ್ ವಿಸ್ಟಾ ಯೋಜನೆ ಕುರಿತು ಪಾಠ ಮಾಡಿದ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.ರೈನಾ ಕುಟುಂಬಕ್ಕೆ 10 ನಿಮಿಷದೊಳಗೆ ಆಕ್ಸಿಜನ್ ಒದಗಿಸಿದ ಸೋನು ಸೂದ್, ಸ್ಪಷ್ಟನೆ ನೀಡಿದ ತೇಜಸ್ವಿ ಸೂರ್ಯ ಸೇರಿದಂತೆ ಮೇ.07ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News May 7, 2021, 4:53 PM IST
ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಾರ್ಗಸೂಚಿ ಸಿದ್ದಪಡಿಸುತ್ತಿದ್ದಾರೆ.
state May 7, 2021, 3:20 PM IST
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು ಶೀಘ್ರವೇ ಸಿಎಂ ಲಾಕ್ಡೌನ್ ಮಾಡುವ ಬಗ್ಗೆ ನಿರ್ಧಾರ ಮಾಡಲಿದ್ದಾರೆ. ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಬೇಕಿದೆ. ಬಲವಂತವಾಗಿ ಲಾಕ್ ಡೌನ್ ಮಾಡಬೇಕೆಂಬ ಚರ್ಚೆಯೂ ನಡೆಯುತ್ತಿದೆ ಎಂದು ಈಶ್ವರಪ್ಪ ಹೇಳಿದರು.
Karnataka Districts May 7, 2021, 1:58 PM IST
ರಾಜ್ಯದಲ್ಲಿ ತಕ್ಷಣವೇ ಲಾಕ್ಡೌನ್ ಮಾಡಬೇಕು. ಈಗಾಗಲೇ ಆರೋಗ್ಯ ವ್ಯವಸ್ಥೆ ಕುಸಿದಿದ್ದು, ಇನ್ನೂ ಕುಸಿದು ಬೀಳುವ ತನಕ ಕಾಯುವುದರಲ್ಲಿ ಅರ್ಥವಿಲ್ಲ. ಸರ್ಕಾರ ಲಾಕ್ಡೌನ್ ಮಾಡಲು ಯಾಕೆ ಮೀನಾಮೇಷ ಎಣಿಸುತ್ತಿದೆ ಎಂದು ಅರ್ಥ ಆಗುತ್ತಿಲ್ಲ ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಒಕ್ಕೂಟ (ಫನಾ)ದ ಅಧ್ಯಕ್ಷ ಡಾ.ಎಚ್.ಎಂ.ಪ್ರಸನ್ನ ಹೇಳಿದ್ದಾರೆ.
state May 7, 2021, 1:35 PM IST
ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್ಡೌನ್ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ.
state May 7, 2021, 1:15 PM IST
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಲಾಕ್ಡೌನ್ ಮಾಡಬೇಕು. ಇಲ್ಲವಾದಲ್ಲಿ ಪರಿಸ್ಥಿತಿ ನಿಯಂತ್ರಣ ಅಸಾಧ್ಯ ಎಂದು ಬಿಜೆಪಿ ಲೀಡರ್ ವಿಶ್ವನಾಥ್ ಸರ್ಕಾರದ ವಿರುದ್ಧ ಖಡಕ್ ವಾಕ್ ಪ್ರಹಾರ ನಡೆಸಿದರು.
state May 7, 2021, 1:14 PM IST
ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ ಬಹಿರಂಗ ಪತ್ರ | ಮೋದಿ ವೈಫಲ್ಯದಿಂದ ದೇಶವೇ ಲಾಕ್ಡೌನ್ನತ್ತ
India May 7, 2021, 12:45 PM IST
ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್ಡೌನ್ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ.
state May 7, 2021, 12:11 PM IST