ರಾಷ್ಟ್ರ ಮತ್ತು ವಿದೇಶಗಳಲ್ಲಿ ದೊರೆಯುವ ಅರಣ್ಯ ಪೂರಕ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಉತ್ಸುಕತೆ ತೋರಬೇಕು ಎಂದು ಕೊಡಗು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ ಸಲಹೆ ನೀಡಿದರು
Education Jul 29, 2022, 9:47 AM IST
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಡೆದ ಘಟನೆ
Karnataka Districts Jul 28, 2022, 12:10 PM IST
ಶಿವಮೊಗ್ಗದಲ್ಲಿ ಪ್ರತಿಷ್ಠಿತ ವಿದ್ಯಾರ್ಥಿಗಳು ಡ್ರಗ್ಸ್ ಅಡಿಕ್ಟ್ ಆಗಿದ್ದಾರೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿ ಡ್ರಗ್ಸ್ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ರಾಜೀನಾಮೆಗೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕ ವತಿಯಿಂದ ಮಂಗಳವಾರ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
Karnataka Districts Jul 27, 2022, 11:00 AM IST
ಅಲೈಯನ್ಸ್ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಕೂಟ ಹಾಗೂ ಆಹಾರ ಹಬ್ಬ ಹೊಸ ಇತಿಹಾಸ ಬರೆಯಿತು. 50 ವಿವಿಧ ದೇಶಗಳ ವಿದ್ಯಾರ್ಥಿಗಳು, ಹೊಸ ಬಗೆಯ ಆಹಾರ, ಜನಪ್ರಿಯ ಕ್ರೀಡೆಗಳು ಮೇಳೈಸಿತು. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.
OTHER SPORTS Jul 26, 2022, 9:56 PM IST
ಪಬ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡೆಸ್ತಾ ಇದ್ದ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ್ದು, ಪಾರ್ಟಿಯಲ್ಲಿ ತೊಡಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್‌ನಿಂದ ಹೊರಗೆ ಕಳುಹಿಸಿದ ಘಟನೆ ಮಂಗಳೂರಿನ ಬಲ್ಮಠ ಬಳಿ ನಡೆದಿದೆ.
CRIME Jul 25, 2022, 11:26 PM IST
ಶಿವಮೊಗ್ಗದ ಪ್ರತಿಷ್ಠಿತ ಕಾಲೇಜಿನ ಕ್ಯಾಂಪಸ್‌ನಲ್ಲಿ ಹಾಡಹಗಲೇ ಡ್ರಗ್ಸ್ ನಶೆಯಲ್ಲಿ ವಿದ್ಯಾರ್ಥಿಗಳು ತೇಲಾಡಿದ್ದಾರೆ. ಗಾಂಜಾ ಮತ್ತಿನಲ್ಲಿದ್ದ ವಿದ್ಯಾರ್ಥಿಗಳ ವಿಡಿಯೋ ವೈರಲ್ ಆಗಿದೆ.
CRIME Jul 25, 2022, 5:36 PM IST
ಮಾನವಿ ತಾಲೂಕಿನ ವಿವಿಧ ಗ್ರಾಮಗಳಿಗೆ ಬಸ್ ಸೌಲಭ್ಯ ಇಲ್ಲದೆ ನಾಗರಿಕರು, ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಬಸ್ ಸೌಕರ್ಯಕ್ಕೆ ಆಗ್ರಹಿಸಿ ಡಿಪೋಗೆ ಮುತ್ತಿಗೆ ಹಾಕಿದ್ದಾರೆ.
Education Jul 24, 2022, 2:05 PM IST
ಕೋಟೆನಾಡು ಚಿತ್ರದುರ್ಗದಲ್ಲಿ ಕಡಿಮೆ ಆಗದ ಹಾಸ್ಟೆಲ್ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ. ವಾರದಲ್ಲಿ ಎರಡು ಹಾಸ್ಟೆಲ್ ಗಳಲ್ಲಿ ಫುಡ್ ಪಾಯಿಸನ್ ನಿಂದ ಮಕ್ಕಳು ಅಸ್ವಸ್ಥ. ಹಾಸ್ಟೆಲ್ ಸಿಬ್ಬಂದಿ, ಅಧಿಕಾರಿಗಳ ನಿರ್ಲಕ್ಷ್ಯ
Education Jul 23, 2022, 11:16 AM IST
CBSE ಕ್ಲಾಸ್ 10 ಟರ್ಮ್ 2 ಫಲಿತಾಂಶ 2022 ಘೋಷಿಸಲಾಗಿದೆ. ಈ ಕೆಳಕಂಡ ವೆಬ್‌ಸೈಟ್‌ಗಳ ಮೂಲಕ ವಿದ್ಯಾರ್ಥಿಗಳು 10ನೇ ತಗತಿ ಫಲಿತಾಂಶವನ್ನು ವೀಕ್ಷಿಸಬಹುದು. ಬೆಳಗ್ಗೆ 10 ಗಂಟೆಯ ವೇಳೆಗೆ 12ನೇ ತರಗತಿ ಫಲಿತಾಂಶ ಪ್ರಕಸಿಟಿಸಿದ್ದ ಸಿಬಿಎಸ್ಇ, 2 ಗಂಟೆಯ ವೇಳೆಗೆ 10ನೇ ತರಗತಿಯ ಫಲಿತಾಂಶವನ್ನೂ ಘೋಷಣೆ ಮಾಡಿದೆ.
Education Jul 22, 2022, 2:40 PM IST
ಮೊರಾರ್ಜಿ ಶಾಲೆಯ ಭೋಜನಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದ ಕೋಟಾ ಶ್ರೀನಿವಾಸ ಪೂಜಾರಿ
Education Jul 21, 2022, 9:37 PM IST
ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರು ಗಂಭೀರವಾಗಿರುವ ಘಟನೆ ಚಿತ್ರದುರ್ಗದ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ
state Jul 21, 2022, 5:49 PM IST
ಎಲ್ಲ ಅಂದು ಕೊಂಡಂತೆ ಆಗಿದ್ದರೆ ಈಗಾಗಲೇ ಅಲ್ಲಿ ಕಾನೂನು ಪದವಿ ಕಾಲೇಜು ಆರಂಭವಾಗಿ 40 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡ ಬೇಕಾಗಿತ್ತು. ವಿದ್ಯಾರ್ಥಿಗಳಿಗೆ ಬೇಕಾದ ಕಟ್ಟಡವನ್ನೂ ನಿರ್ಮಿಸಲಾಗಿತ್ತು. ಅಲ್ಲಿಗೆ ನಿಯೋಜಿತ ಪ್ರಾಂಶುಪಾಲರನ್ನೂ ನೇಮಕ ಮಾಡಲಾಗಿತ್ತು.
Karnataka Districts Jul 21, 2022, 5:03 PM IST
ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಡಿಯೋ ವೈರಲ್ ಆಗಿದ್ದು, ಲಿಪ್ ಕಿಸ್ ಬಳಿಕ ಹದಿ ಹರೆಯದ ವಿದ್ಯಾರ್ಥಿಗಳು ಸೆಕ್ಸ್‌ನಲ್ಲಿ ತೊಡಗಿರೋ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಹರಿದಾಡಿದೆ.
CRIME Jul 21, 2022, 12:48 PM IST
ನಗರದ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ ನಲ್ಲಿ ತೊಡಗಿದ್ದಲ್ಲದೇ ಅದನ್ನ ವಿಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದ ವಿದ್ಯಾರ್ಥಿಯನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
CRIME Jul 21, 2022, 8:26 AM IST
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇತ್ತೀಚೆಗೆ ನಡೆಸಿದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ಪರೀಕ್ಷೆ ಬರೆದಿದ್ದ 94 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 37,479 ಮಂದಿ ಉತ್ತೀರ್ಣರಾಗುವ ಮೂಲಕ ಶೇ.39.59ರಷ್ಟು ಫಲಿತಾಂಶ ಬಂದಿದೆ.
Education Jul 21, 2022, 7:56 AM IST