ಸಿರವಾರ ಪಟ್ಟಣದ ತಾಲೂಕು ಮಟ್ಟದ ಸರ್ಕಾರಿ ಪಿಯು ಕಾಲೇಜು ಅವ್ಯವಸ್ಥೆಯ ಆಗರವಾಗಿದೆ. ಈ ಕಾಲೇಜಿನಲ್ಲಿ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಾಲೇಜಿಗೆ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದೆ. ಕಾಲೇಜಿಗೆ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದೆ.
state Jul 20, 2022, 2:59 PM IST
ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜುಗಳ ಸುಮಾರು 24 ಸಾವಿರ ವಿದ್ಯಾರ್ಥಿಗಳಿಗೆ ಆಗಸ್ಟ್ ಕೊನೆ ಅಥವಾ ಸೆಪ್ಟೆಂಬರ್ ಮೊದಲ ವಾರದೊಳಗೆ ಸ್ವೆಟರ್ ಹಂಚಿಕೆ ಮಾಡಲು ಬಿಬಿಎಂಪಿ ನಿರ್ಧರಿಸಿದ್ದು, ಈ ವಾರದೊಳಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಿದೆ.
Education Jul 20, 2022, 2:53 PM IST
ಸಿರವಾರ ಪಟ್ಟಣದ ತಾಲೂಕು ಮಟ್ಟದ ಸರ್ಕಾರಿ ಪಿಯು ಕಾಲೇಜು ಅವ್ಯವಸ್ಥೆಯ ಆಗರವಾಗಿದೆ. ಈ ಕಾಲೇಜಿನಲ್ಲಿ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಾಲೇಜಿಗೆ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಇದೆ.
state Jul 20, 2022, 1:21 PM IST
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಡಿ ಬರುವ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, 91 ಪಾಲಿಟೆಕ್ನಿಕ್‌ಗಳು ಮತ್ತು 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹವಾಗುವ ಸರಕಾರಿ ನಿಗದಿತ ನಾನಾ ಶುಲ್ಕಗಳನ್ನು ಆಯಾ ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಬಳಸಿಕೊಳ್ಳಲು ಅನುವು ನೀಡಿ, ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
Education Jul 18, 2022, 12:03 AM IST
ICSE 10ನೇ ತರಗತಿ ಪರೀಕ್ಷೆ ಬರೆದ ಬಹುತೇಕ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇದರಲ್ಲಿ ಕೆಲ ವಿದ್ಯಾರ್ಥಿಗಳು ಗರಿಷ್ಠ ಅಂಕಪ ಪಡೆದು ಹೊಸ ದಾಖಲೆ ನಿರ್ಮಿಸಿದ್ದಾರೆ. ICSE ಫಲಿತಾಂಶ ಕುರಿತ ಮಾಹಿತಿ ಇಲ್ಲಿದೆ.
Education Jul 17, 2022, 9:08 PM IST
ನಾಳೆ(ಜುಲೈ17) ದೇಶಾದ್ಯಂತ ನೀಟ್ ಪರೀಕ್ಷೆ ನಡೆಯಲಿದ್ದು, ಕರ್ನಾಟಕದ ಒಟ್ಟು 1,19,626 ವಿದ್ಯಾರ್ಥಿಗಳು ಸೇರಿದಂತೆ ದೇಶಾದ್ಯಂತ 18,72,371 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
Education Jul 16, 2022, 11:18 PM IST
ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ವಿವಾದ, ಮತ್ತೆ ಪ್ರತಿಧ್ವನಿಸುವ ಸಾಧ್ಯತೆ ಇದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸುವಂತೆ ವಕೀಲ ಪ್ರಶಾಂತ್ ಭೂಷಣ್ ಮನವಿ ಮಾಡಿದ್ದಾರೆ.
state Jul 13, 2022, 1:41 PM IST
ಸಮರ್ಪಕ ಬಸ್ ಸೌಲಭ್ಯವಿರದ ಹಿನ್ನೆಲೆಯಲ್ಲಿ ಸಿಗುವ ಒಂದೇ ಬಸ್‌ನಲ್ಲೇ ಜೀವದ ಹಂಗು ತೊರೆದು ವಿದ್ಯಾರ್ಥಿಗಳು ಪ್ರಯಾಣ ಮಾಡ್ತಿದ್ದಾರೆ. ಎಷ್ಟೇ ಮನವಿ ಮಾಡಿದರೂ ತಲೆ ಕೆಡಿಸಿಕೊಳ್ಳದ ಅಧಿಕಾರಿಗಳ ವಿರುದ್ದ ಬಸ್ ನಿಲ್ದಾಣದ ಮುಂದೆ ಚಾಪೆ ಮೇಲೆ ಕುಳಿತು ವಿದ್ಯಾರ್ಥಿಗಳ ಪ್ರತಿಭಟನೆ ಮಾಡಿದರು.
Karnataka Districts Jul 12, 2022, 10:30 PM IST
ಮಲ್ಲೇಶ್ವರದ ಪ್ರಾಚೀನ ಇತಿಹಾಸ, ಶ್ರೀಮಂತ ಸಂಸ್ಕೃತಿಯ ಸಮರ್ಪಕ ಅಧ್ಯಯನ ನಡೆಸಿ ಇಂದಿನ ಕಾಲಮಾನಕ್ಕೆ ತಕ್ಕಂತೆ ಸ್ಮಾರ್ಚ್ ಸಿಟಿಗೆ ಪೂರಕವಾಗಿ ಅಭಿವೃದ್ಧಿಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಬಿಎಂಎಸ್ ಕಾಲೇಜಿನ ವಾಸ್ತುಶಿಲ್ಪ ವಿಭಾಗದ ವಿದ್ಯಾರ್ಥಿಗಳು ಮಾದರಿ ತಯಾರಿ ಗಮನ ಸೆಳೆದಿದ್ದಾರೆ.
Karnataka Districts Jul 10, 2022, 11:17 AM IST
*100 ಬುಡಕಟ್ಟು ವಿದ್ಯಾರ್ಥಿಗಳಿಗೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ನೀಟ್ ತರಬೇತಿ
* ‘ಹೋಸ್ಟ್-50’ ಮತ್ತು ಇತರ ಬುಡಕಟ್ಟು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಟಾಪ್-50’ ಯೋಜನೆ
* ವೃತ್ತಿಪರ ಕೋರ್ಸ್‌ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ಸ್ಕಾಲರ್‌ಶಿಪ್ ಕೂಡ ಸಿಗಲಿದೆ
Education Jul 7, 2022, 6:51 PM IST
ಸ್ವಾತಂತ್ರ್ಯ ಸಂಗ್ರಾಮದಲ್ಲಿ ತುಮಕೂರು ಜಿಲ್ಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪಾತ್ರ ದೊಡ್ಡದು. ತುಮಕೂರು ನಗರ, ಚಿಕ್ಕನಾಯಕನಹಳ್ಳಿ, ತಿಪಟೂರು, ಕೊರಟಗೆರೆ, ಮಧುಗಿರಿ ಸೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಸ್ವಾತಂತ್ರ್ಯ ಹೋರಾಟದಲ್ಲಿ ಚಾರಿತ್ರಿಕ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ.
Freedom Struggle Jul 7, 2022, 4:26 PM IST
* ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು
* ತಂತ್ರಾಂಶ ಬೇಗನೆ ಸರಿಪಡಿಸಬೇಕು
* ಕೋವಿಡ್ ಕಾರಣದಿಂದ ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಖಾಸಗಿ ಶಾಲೆಗಳು
Education Jul 3, 2022, 10:18 PM IST
ಒಂದೇ ಬೈಕ್‌ನಲ್ಲಿ ಕೇರಳದ ಐವರು ವಿದ್ಯಾರ್ಥಿಗಳು ಪ್ರಯಾಣಿಸಿದ್ದು, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ವಿಡಿಯೋ ಇನ್ಸ್ಟಾಗ್ರಾಮ್‌ನಲ್ಲಿ ಸಖತ್ ವೈರಲ್ ಆಗಿತ್ತು. ಈ ವಿಡಿಯೋವನ್ನು ಕೇರಳ ಪೊಲೀಸರು ಕೂಡ ಗಮನಿಸಿದ್ದು, ದಂಡದ ರಸೀದಿಯೊಂದಿಗೆ ಸ್ಟಂಟ್ ಮಾಡಿದ ವಿದ್ಯಾರ್ಥಿಗಳ ಮನೆ ಬಾಗಿಲು ತಟ್ಟಿದ್ದಾರೆ.
CRIME Jul 1, 2022, 9:57 AM IST
*ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಪಾಟ್ ಸ್ಟಡಿ ನಗರಗಳ ಪಟ್ಟಿಯ ಶ್ರೇಯಾಂಕ
*ಕರ್ನಾಟಕದ ಬೆಂಗಳೂರು, ಮಹಾರಾಷ್ಟ್ರದ ಮುಂಬಯಿ ಸೇರಿ ಕೆಲವು ನಗರಗಳು ಕಾಣಿಸಿಕೊಂಡಿವೆಂ
Education Jun 30, 2022, 5:35 PM IST
* ವಿಶ್ವವಿದ್ಯಾಲಯ ಶುಲ್ಕ ಬಾಕಿ ಬಾಣ
* ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ತೊಡಕು
* ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆ
Education Jun 30, 2022, 12:00 AM IST