Asianet Suvarna News Asianet Suvarna News
748 results for "

ಅಭ್ಯರ್ಥಿಗಳು

"
BJP candidate promose no interference by cops during child marriageBJP candidate promose no interference by cops during child marriage

ಕಾನೂನುಬಾಹಿರ ಚಟುವಟಿಕೆಗೆ ನೆರವು: ಬಿಜೆಪಿ ಅಭ್ಯರ್ಥಿ ಭರವಸೆ

ಚುನಾವಣೆಗಳಲ್ಲಿ ಗೆಲ್ಲಲು ಅಭ್ಯರ್ಥಿಗಳು ಮನಸ್ಸಿಗೆ ಬಂದ ಎಲ್ಲಾ ರೀತಿಯ ಭರವಸೆ ನೀಡುವುದು ಹೊಸದೇನಲ್ಲ. ಆದರೆ ರಾಜಸ್ಥಾನದ ಬಿಜೆಪಿ ಅಭ್ಯರ್ಥಿಯೊಬ್ಬರು, ಕಾನೂನು ಬಾಹಿರ ಚಟುವಟಿಕೆಗೆ ಎಲ್ಲಾ ರೀತಿ ನೆರವು ನೀಡುವುದಾಗಿ ಭರವಸೆ ನೀಡುವ ಎಲ್ಲರನ್ನೂ ದಂಗುಬಡಿಸಿದ್ದಾರೆ. 

NEWS Dec 3, 2018, 9:22 AM IST

Agriculturist KCR Has Rs 22 Crores Has No CarAgriculturist KCR Has Rs 22 Crores Has No Car

ತೆಲಂಗಾಣ ಸಿಎಂ ಬಗ್ಗೆ ಇಂಟರೆಸ್ಟಿಂಗ್ ವಿಚಾರವಿದು!

ತೆಲಂಗಾಣದಲ್ಲಿ ಇದೇ ಡಿಸೆಂಬರ್ 7 ರಂದು ಚುನಾವಣೆ ನಡೆಯುತ್ತಿದ್ದು, ಪಕ್ಷಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. ವಿವಿಧ ಅಭ್ಯರ್ಥಿಗಳು ತಮ್ಮ ಆಸ್ತಿ ಪಾಸ್ತಿ ವಿವರವನ್ನು ಸಲ್ಲಿಕೆ ಮಾಡುತ್ತಿದ್ದು, ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ 20 ಕೋಟಿ ಒಡೆಯನಾದರೂ ಕೂಡ ಅವರ ಬಳಿ ಸ್ವಂತ ಕಾರಿಲ್ಲ ಎನ್ನುವ ವಿಚಾರ ಬಹಿರಂಗವಾಗಿದೆ. 

INDIA Nov 15, 2018, 2:16 PM IST

IOCL Calls Online Application for Assistant OfficersIOCL Calls Online Application for Assistant Officers

ರೈಟ್ ಟೈಮ್: ಇಂಡಿಯನ್ ಆಯಿಲ್ ಉದ್ಯೋಗಿ ಆಗಿರಿ ಫುಲ್ ಟೈಮ್!

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಹಣಕಾಸು ವಿಭಾಗದಲ್ಲಿ ಸಹಾಯಕ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನವೆಂಬರ್ 10, 2018ರ ಒಳಗಾಗಿ ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಬೇಕು.

BUSINESS Nov 8, 2018, 4:50 PM IST

Karnataka By Election 2018 6 reasons bjp candidate by raghavendra winKarnataka By Election 2018 6 reasons bjp candidate by raghavendra win

ಶಿವಮೊಗ್ಗ ಬಿಜೆಪಿ ಗೆಲುವಿಗೆ 6 ಕಾರಣ, ಕಾಂಗ್ರೆಸ್ ಕೊಡುಗೆಯೂ ಉಂಟು!

ಕುತೂಹಲ ಕೆರಳಿಸಿದ್ದ ಕರ್ನಾಟಕದ 3 ಲೋಕಸಭೆ ಮತ್ತು 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದರೆ, ಉಳಿದ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಾಜಿಸಿಎಂ ಮಕ್ಕಳ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿದ್ದ ಕ್ಷೇತ್ರ ಶಿವಮೊಗ್ಗದಲ್ಲಿ ಬಿಜೆಪಿ ಗೆದ್ದಿದೆ.

NEWS Nov 6, 2018, 7:23 PM IST

family politics gains Upper hand in Karnataka By Elections 2018family politics gains Upper hand in Karnataka By Elections 2018

ಅಪ್ಪ-ಮಗ, ಅಪ್ಪ-ಮಗ, ಗಂಡ-ಹೆಂಡತಿ...ಸದ್ಯದ ಸ್ಥಿತಿ!

ಕುತೂಹಲ ಕೆರಳಿಸಿದ್ದ ಕರ್ನಾಟಕದ 3 ಲೋಕಸಭೆ ಮತ್ತು 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದರೆ, ಉಳಿದ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆದ್ದಿದ್ದಾರೆ. ಆದರೆ ಇಲ್ಲಿಯೂ ಮತ್ತೆ ಕುಟುಂಬ ರಾಜಕಾರಣವೇ ಮುಂಚೂಣಿಯಲ್ಲಿರುವುದನ್ನು ಒಪ್ಪಿಕೊಳ್ಳಲೇಬೇಕು.

NEWS Nov 6, 2018, 6:36 PM IST

Madhya Pradesh CM Chouhan Doesnt Own CarMadhya Pradesh CM Chouhan Doesnt Own Car

ಸಿಎಂ ಬಳಿ ಇಲ್ಲ ಕಾರು : ಆದ್ರೆ ಹೆಂಡ್ತಿ ಮಾತ್ರ ಅಂಬಾಸಿಡರ್ ಒಡತಿ

ಇನ್ನೇನು ಕೆಲವೇ ದಿನದಲ್ಲಿ ಚುನಾವಣೆ ನಡೆಯಲಿದ್ದು ಈ ವೇಳೆ, ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ತಮ್ಮ ಆಸ್ತಿ ಪಾಸ್ತಿಗಳ ಬಗ್ಗೆ ಮಾಹಿತಿ ಬಹಿರಂಗಗೊಳಿಸುತ್ತಿದ್ದು, ಮಧ್ಯ ಪ್ರದೇಶ ಮುಖ್ಯಮಂತ್ರಿ ಬಳಿ ಕಾರು ಇಲ್ಲ ಎನ್ನುವ ವಿಚಾರ ಈ ವೇಳೆ ತಿಳಿದು ಬಂದಿದೆ. 

INDIA Nov 6, 2018, 12:35 PM IST

From playing barber to washing clothes TRS candidates woo votersFrom playing barber to washing clothes TRS candidates woo voters

ಜನರಿಗೆ ಕ್ಷೌರ, ಸ್ನಾನ ಮಾಡಿಸುತ್ತಿರುವ ಚುನಾವಣಾ ಅಭ್ಯರ್ಥಿಗಳು

ತೆಲಂಗಾಣದಲ್ಲಿ ಟಿಡಿಪಿ, ಕಾಂಗ್ರೆಸ್, ಸಿಪಿಐ ಮೈತ್ರಿಯಿಂದ ವಿಚಲಿತವಾಗಿರುವ ಟಿಆರ್‌ಎಸ್ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಶ್ರಮಜೀವಿಗಳಿಗೆ ನೆರವಾಗಿ ಎಂಬ ಅಭಿಯಾನ ಆರಂಭಿಸಿದ್ದಾರೆ.
 

NEWS Oct 31, 2018, 11:03 AM IST

Campaigning heats up for bye-polls in KarnatakaCampaigning heats up for bye-polls in Karnataka

ಒಲ್ಲದ ಮನಸ್ಸಿನ ಚುನಾವಣೆಯಲ್ಲಿ ಗೆಲುವಿಗಾಗಿ ಹೆಣಗಾಟ

ಇಂತಹ ಕಾರಣಗಳಿಗಾಗಿ ಈ ಉಪ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು,ಅಭ್ಯರ್ಥಿಗಳು ಮಾತ್ರವಲ್ಲ ಈ ಬಾರಿ ಪಕ್ಷೇತರ ಅಭ್ಯರ್ಥಿಗಳು ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆಂಬುದು ವಿಶೇಷ ಸಂಗತಿ.

Mandya Oct 23, 2018, 4:30 PM IST

14 Shorthand Job Vacancies at Dharwad14 Shorthand Job Vacancies at Dharwad

ಧಾರವಾಡದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ತಮ್ಮ ಸ್ವಂತ ಕೈಬರಹದಿಂದ ಎಲ್ಲ ಅಂಕಣಗಳನ್ನು ಭರ್ತಿ ಮಾಡಿ ನ. 9 ರೊಳಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಧಾರವಾಡ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನುhttp://ecourts.gov.in/dharwad/ onlinerecruitment ನಲ್ಲಿ ಪಡೆಯಬಹುದು

Dharwad Oct 22, 2018, 5:51 PM IST

Video Karnataka Bye Poll Congress BJP Leaders Face To Face in BallariVideo Karnataka Bye Poll Congress BJP Leaders Face To Face in Ballari
Video Icon

ಬಳ್ಳಾರಿ ಅಖಾಡದಲ್ಲಿ ಮುಖಾಮುಖಿಯಾದ ಬದ್ಧ ವೈರಿಗಳು! ಮುಂದೇನಾಯ್ತು?

ಬಳ್ಳಾರಿ ಜಿಲ್ಲಾಧಿಕಾರಿ ಮಂಗಳವಾರ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಯಿತು. ನಾಮಪತ್ರ ಸಲ್ಲಿಸಲು ಬಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು, ಮುಖಂಡರು ಮುಖಾಮುಖಿಯಾದರು. ಆ ಸಂದರ್ಭದಲ್ಲಿ ಬದ್ಧ ವೈರಿಗಳಂತಿರುವ ಉಭಯಪಕ್ಷಗಳ ನಾಯಕರು ಏನು ಮಾಡಿದ್ರು? ಎಂದು ತಿಳಿಯುವ ಕುತೂಹಲವೇ ಹಾಗಾದ್ರೆ ಈ ವಿಡಿಯೋ ನೋಡಿ...

NEWS Oct 16, 2018, 6:08 PM IST

Video Karnataka  DK Shivakumar Gears Up For Ballari Bye PollVideo Karnataka  DK Shivakumar Gears Up For Ballari Bye Poll
Video Icon

ಗಣಿಧಣಿ ಸಾಮ್ರಾಜ್ಯಕ್ಕೆ 64 ಮಂದಿಯೊಂದಿಗೆ ಡಿಕೆಶಿ ಲಗ್ಗೆ!

ಗಣಿನಾಡು ಬಳ್ಳಾರಿಯಲ್ಲಿ ಅಭ್ಯರ್ಥಿಗಳು ಅಂತಿಮವಾಗುತ್ತಿದ್ದಂತೆ ಉಭಯಪಕ್ಷಗಳ ಕಸರತ್ತುಗಳು ಗರಿಗೆದರತೊಡಗಿವೆ. ಕಾಂಗ್ರೆಸ್‌ನಿಂದ ವಿ.ಎಸ್. ಉಗ್ರಪ್ಪ ಅವರಿಗೆ ಟಿಕೆಟ್ ಸಿಗುತ್ತಿದ್ದಂತೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ 64 ಮಂದಿಯ ಟೀಂನೊಂದಿಗೆ ಅಖಾಡಕ್ಕಿಳಿದ್ದಾರೆ.     

NEWS Oct 16, 2018, 1:37 PM IST

Madhya Pradesh Assembly Election Shiv Sena Releases First ListMadhya Pradesh Assembly Election Shiv Sena Releases First List

ವಿಧಾನಸಭಾ ಚುನಾವಣೆ :ಶಿವಸೇನಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವ ಸೇನೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 21 ಅಭ್ಯರ್ಥಿಗಳು ಪಟ್ಟಿಯಲ್ಲಿದ್ದಾರೆ. 

INDIA Oct 15, 2018, 3:48 PM IST

No conclusion among JDS and Congress for Karnataka ByelectionNo conclusion among JDS and Congress for Karnataka Byelection

ಕಾಂಗ್ರೆಸ್-ಜೆಡಿಎಸ್‌ ದೋಸ್ತಿಗಳಲ್ಲಿ ಇನ್ನೂ ಟಿಕೆಟ್‌ ಗೊಂದಲ

- ಮಂಡ್ಯ ಅಭ್ಯರ್ಥಿ ಆಯ್ಕೆ ಬಗ್ಗೆ ಜೆಡಿಎಸ್‌ ಗಲಿಬಿಲಿ - ಶಿವಮೊಗ್ಗ, ಬಳ್ಳಾರಿ ಅಭ್ಯರ್ಥಿಗಾಗಿ ‘ಕೈ’ ಪರದಾಟ - 5ರಲ್ಲಿ 2 ಕ್ಷೇತ್ರಗಳಿಗಷ್ಟೇ ಅಭ್ಯರ್ಥಿಗಳು ಅಂತಿಮ - ನಾಡಿದ್ದು ಟಿಕೆಟ್‌ ಅಂತಿಮ, ಘೋಷಣೆ ಸಾಧ್ಯತೆ 
ಬಿಜೆಪಿ ಅಭ್ಯರ್ಥಿಗಳು ಅಂತಿಮ: ಆದರೆ, ಕೆಲವೆಡೆ ಬಂಡಾಯ

POLITICS Oct 13, 2018, 8:47 AM IST

Election Commission tells candidates not to call or whatsapp at nightElection Commission tells candidates not to call or whatsapp at night

ರಾತ್ರಿ ವಾಟ್ಸಪ್ ಮೂಲಕ ಮತದಾರರ ನಿದ್ದೆ ಕಸಿಯುವಂತಿಲ್ಲ: ಚುನಾವಣಾ ಆಯೋಗ!

ಸಾಮಾಜಿಕ ಮಾಧ್ಯಮಗಳ ಮೂಲಕ ರಾಜಕೀಯ ಮುಖಂಡರು ಮತ್ತು ಪಕ್ಷಗಳು ಮತದಾರರನ್ನು ತಲುಪುವ ಪ್ರಯತ್ನಕ್ಕೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಜಕೀಯ ಸಂದೇಶಗಳು ಜನರ ಖಾಸಗಿತನಕ್ಕೆ ತೊಂದರೆಯಾಗಬಾರದು ಎಂದು ಆಯೋಗ ಎಚ್ಚರಿಕೆ ನೀಡಿದೆ.

NEWS Oct 12, 2018, 2:39 PM IST

EC makes mandatory for candidates to publicise  their criminal backgroundsEC makes mandatory for candidates to publicise  their criminal backgrounds

ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನಲೆ ಜಾಹಿರಾತು ಕಡ್ಡಾಯ: ಆಯೋಗ

ಮುಂದಿನ ಯಾವುದೇ ಚುನಾವಣೆಗಳಲ್ಲಿ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಆರೋಪಗಳ ಕುರಿತು ಮುದ್ರಣ ಮಾಧ್ಯಮ ಮತ್ತು ಟೀವಿ ವಾಹಿನಿಗಳಲ್ಲಿ ಕನಿಷ್ಠ 3 ಬಾರಿ ಜಾಹೀರಾತು ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ನವೆಂಬರ್- ಡಿಸೆಂಬರ್‌ನಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣೆ ವೇಳೆಯಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದೆ.

NEWS Oct 11, 2018, 11:50 AM IST