ಕೊರೋನಾ ಹೆಚ್ಚಾಗುತ್ತಿದ್ದಂತೆ ಕನ್ನಡ ಚಿತ್ರರಂಗ ಸೆಲ್ಫ್ ಲಾಕ್ಡೌನ್ ಮಾಡಿಕೊಂಡಿತ್ತು. ಚಿತ್ರ ಮಂದಿರಗಳನ್ನು ಬಂದ್ ಮಾಡಲಾಗಿತ್ತು, ಚಿತ್ರೀಕರಣ ರದ್ದುಗೊಳ್ಳಿಸಲಾಗಿತ್ತು. ಮೊದಲ ಅಲೆಯಲ್ಲಿ ಜನರಿಗೆ ಜಾಗೃತೆ ಮೂಡಿಸುತ್ತಿದ್ದ ನಟರು ಇದೀಗ ಎರಡನೇ ಅಲೆಗೆ ತೆಲೆ ಕೆಡಿಸಿಕೊಂಡು, ತಮ್ಮ ತಮ್ಮ ಫಾರ್ಮ್ಹೌಸ್ಗಳಿಗೆ ಹೋಗುತ್ತಿದ್ದಾರೆ.
Sandalwood Apr 26, 2021, 4:50 PM IST
ಕೊರೋನಾ ಕಾರಣ 14 ದಿನ ಕರ್ನಾಟಕ ಲಾಕ್ ಆಗಲಿದೆ ಎಂದು ಸಿಎಂ ಬಿಎಸ್ವೈ ಘೋಷಣೆ ಮಾಡಿದ್ದಾರೆ. 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಇನ್ನು ಕೊರೋನಾ ಎದುರಿಸಲು ಸೇನಾ ಸಿದ್ಧತೆ ಕುರಿತು ಮೋದಿ ಪರಿಶೀಲನೆ ನಡೆಸಿದ್ದಾರೆ. ಈ ಪರಿಸ್ಥಿತಿಗೆ ಚುನಾವಣಾ ಆಯೋಗ ಕಾರಣ ಎಂದ ಹೈಕೋರ್ಟ್, ಐಪಿಎಲ್ನಿಂದ ಹೊರಬಂದ ಆರ್ ಅಶ್ವಿನ್ ಸೇರಿದಂತೆ ಏಪ್ರಿಲ್ 26ರ ಟಾಪ್ 10 ಸುದ್ದಿ ವಿವರ.
News Apr 26, 2021, 4:45 PM IST
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 14 ದಿನ ಕರ್ನಾಟದಕಲ್ಲಿ ಲಾಕ್ಡೌನ್ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Politics Apr 26, 2021, 4:40 PM IST
ಕೊರೋನಾ ಎಂಬ ಮಹಾಮಾರಿಯಿಂದ ಎಲ್ಲವೂ ಬದಲಾಗಿದೆ. ಜನರು ಕೆಲಸ ಕಳೆದುಕೊಂಡು ಕಷ್ಟಪಡುತ್ತಿದ್ದಾರೆ. ಇನ್ನು ಕೆಲವರು ದೊಡ್ಡ ದೊಡ್ಡ ಕಂಪೆನಿಗಳಲ್ಲಿ ಕೆಲಸ ಕಳೆದು ಕೊಂಡು ಸಣ್ಣ ಸಣ್ಣ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಬದಲಾಗುತ್ತಿರುವ ಕಾಲಕ್ಕೆ ಸರಿಯಾಗಿ ನಾವೂ ಬದಲಾಗಬೇಕು. ಕೆಲಸ ಇಲ್ಲ ಎಂದು ಭಯಪಡಬೇಡಿ. ಇಂದು ಸ್ಮಾರ್ಟ್ ಆಗಿ ಕೆಲಸ ಮಾಡುವ ಮೂಲಕ ಹಣ ಗಳಿಸಬಹುದು. ಅದಕ್ಕಾಗಿ ಆಫೀಸ್ಗೆ ಹೋಗಲೇಬೇಕು ಎಂದೇನೂ ಇಲ್ಲ. ಮನೆಯಲ್ಲಿಯೇ ಕುಳಿತು ಹಣ ಗಳಿಕೆ ಮಾಡಬಹುದು. ಹೇಗೆ ಅನ್ನೋದನ್ನು ನೋಡೋಣ...
Private Jobs Apr 26, 2021, 4:23 PM IST
ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಏಪ್ರಿಲ್ 27 ರಿಂದ 14 ದಿನಗಳ ಕಾಲ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ಸೇವೆ ಬಿಟ್ಟು ಉಳಿದ ಚಟುವಟಿಕೆಗಳು ಬಂದ್ ಆಗಲಿದೆ.
state Apr 26, 2021, 3:56 PM IST
ಕರ್ನಾಟದಕದಲ್ಲಿ 14ದಿನ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 27 ರಿಂದ 14 ದಿನ ರಾಜ್ಯಕ್ಕೆ ಬೀಗ ಬೀಳಲಿದೆ. ಇದರ ಮಧ್ಯೆ ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ.
state Apr 26, 2021, 3:46 PM IST
ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 14 ದಿನ ಕರ್ನಾಟಕ ಲಾಕ್ ಆಗಲಿದೆ ಎಂದು ಸ್ವತಃ ಸಿಎಂ ಬಿಎಸ್ವೈ ಘೋಷಣೆ ಮಾಡಿದ್ದಾರೆ. ಇನ್ನೂ ಈ ಲಾಕ್ಡೌನ್ ಸಂದರ್ಭದಲ್ಲಿ ಏನು ಇರುತ್ತೆ? ಏನು ಇರಲ್ಲ? ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
state Apr 26, 2021, 2:59 PM IST
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕರೋನ ಕೇಸ್ಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 14 ದಿನಗಳವರೆಗೆ ಲಾಕ್ಡೌನ್ ತೀರ್ಮಾನ ತೆಗೆದುಕೊಂಡಿದೆ.
state Apr 26, 2021, 2:28 PM IST
ಕೊರೋನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದೆ. ಜನ ಜೀವನ ನಡೆಸಲು ಜನತೆ ಕಟ್ಟುನಿಟ್ಟನ ನಿಯಮವನ್ನ ಹಾಕಿಕೊಳ್ಳಬೇಕಾಗಿದೆ. ಭಾರತ ಸರ್ಕಾರ ಹೊಸದಾಗಿ 551 ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಅನುಮತಿ ನೀಡಿದೆ. ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
Karnataka Districts Apr 26, 2021, 2:05 PM IST
ಕೂಲಿ ಕೆಲಸಕ್ಕಾಗಿ ಹೊರಜಿಲ್ಲೆ, ರಾಜ್ಯಗಳಿಗೆ ಕೆಲಸಕ್ಕಾಗಿ ಹೋಗಿದ್ದ ಜನ ಕೋವಿಡ್ ಲಾಕ್ಡೌನ್ ಆತಂಕದ ಹಿನ್ನೆಲೆಯಲ್ಲಿ ಇದೀಗ ನಿಧಾನವಾಗಿ ತಮ್ಮ ಹಳ್ಳಿಗಳತ್ತ ಮುಖಮಾಡುತ್ತಿದ್ದಾರೆ.
state Apr 26, 2021, 12:34 PM IST
ಲಾಕ್ಡೌನ್, ಇನ್ನೂ 1 ವಾರ ಮುಂದುವರೆಯಲಿದೆ. ಆಕ್ಸಿಜನ್ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಅಕ್ಟೋಬರ್ನಲ್ಲಿ 3 ನೇ ಅಲೆ ಬರಲಿದೆಯಂತೆ, ಲಸಿಕೆ ಹಾಕಿಸಿಕೊಳ್ಳದಿದ್ರೆ ಅಪಾಯ.
India Apr 26, 2021, 10:03 AM IST
ಕೊರೋನಾ ಸೋಂಕು ನಿಯಂತ್ರಿಸುವ ಸಲುವಾಗಿ ಈಗಾಗಲೇ ಘೋಷಿಸಲಾಗಿರುವ ವೀಕೆಂಡ್ ಕರ್ಫ್ಯೂ ಸೋಮವಾರದ ಬಳಿಕವೂ ಮುಂದುವರಿಯಬಹುದೆಂಬ ಆತಂಕದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ನಾಗರಿಕರು ಮುಗಿಬಿದ್ದಿದ್ದ ದೃಶ್ಯಗಳು ಭಾನುವಾರ ಕಂಡುಬಂದವು.
state Apr 26, 2021, 8:21 AM IST
ವೀಕೆಂಡ್ ಕರ್ಫ್ಯೂ ಜಾರಿ ಇದ್ದರೂ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸಿದೆ. ಏ.25 ಅಂಕಿ-ಸಂಖ್ಯೆ ಈ ಕೆಳಗಿನಂತಿದೆ ನೋಡಿ..
state Apr 25, 2021, 8:21 PM IST
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಕೆ| ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ| ಕೊರೊನಾ ಸೋಂಕು ದೆಹಲಿಯಲ್ಲಿ ಹೆಚ್ಚುತ್ತಿದೆ| ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ
India Apr 25, 2021, 1:30 PM IST
ಬೆಂಗಳೂರಲ್ಲಿ ಕೊರೋನಾ ಮಹಾಮಾರಿ ಪ್ರಕರಣಗಳು ಹೆಚ್ಚಾಗುತ್ತಿದೆ. ದೇಶದಲ್ಲೇ ಬೆಂಗಳೂರಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗುತ್ತಿವೆ.
ಈ ನಿಟ್ಟಿನಲ್ಲಿ ಬೆಂಗಳೂರನ್ನು ಲಾಕ್ ಮಾಡಲು ತಜ್ಞರು ಸಲಹೆ ನೀಡಿದ್ದಾರೆ. 14 ದಿನ ಬೆಂಗಳೂರು ಲಾಕ್ ಮಾಡಲು ಸಲಹೆ ನೀಡಲಾಗಿದೆ. ಲಾಕ್ ಡೌನ್ ಮಾಡದಿದ್ದರೆ ಸಂಕಷ್ಟ ಗ್ಯಾರಂಟಿ ಎಂದಿದ್ದಾರೆ.
Karnataka Districts Apr 25, 2021, 11:14 AM IST