Asianet Suvarna News Asianet Suvarna News
3769 results for "

Hindu

"
in a first hindu woman saveera parkash files nomination for pakistan elections ashin a first hindu woman saveera parkash files nomination for pakistan elections ash

ಪಾಕ್‌ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆ: ಮೊದಲ ಹಿಂದೂ ಮಹಿಳಾ ಶಾಸಕಿಯಾಗ್ತಾರಾ ಸವೀರಾ ಪ್ರಕಾಶ್?

ಹಿಂದೂ ಸದಸ್ಯೆ, ಶ್ರೀಮತಿ ಸವೀರಾ ಪ್ರಕಾಶ್ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸುವ ಆಶಾವಾದವನ್ನು ಹೊಂದಿದ್ದಾರೆ.

International Dec 26, 2023, 11:11 AM IST

kitchen vastu tips do not make these mistakes in the kitchen otherwise you will face financial crisis suhkitchen vastu tips do not make these mistakes in the kitchen otherwise you will face financial crisis suh

ಅಡುಗೆ ಮನೆಯಲ್ಲಿ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲದಿದ್ದರೆ ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ.

ಮನೆಯಲ್ಲಿ ಎಲ್ಲವನ್ನೂ ಇಡುವ ನಿಯಮಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ, ಅದನ್ನು ಅನುಸರಿಸುವುದು ವ್ಯಕ್ತಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ವಾಸ್ತು ಶಾಸ್ತ್ರದಲ್ಲಿ ಅಡುಗೆಮನೆಗೆ ಕೆಲವು ವಿಶೇಷ ನಿಯಮಗಳನ್ನು ಸಹ ಉಲ್ಲೇಖಿಸಲಾಗಿದೆ, ಇವುಗಳನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸದ ಕಾರಣ, ವ್ಯಕ್ತಿಯು ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ನಂಬಲಾಗಿದೆ.

Festivals Dec 26, 2023, 10:53 AM IST

Union Minister Shobha Karandlaje Talks Over Dattapeetha in Chikkamagaluru grg Union Minister Shobha Karandlaje Talks Over Dattapeetha in Chikkamagaluru grg

ದತ್ತಪೀಠ ಭಾಗಶಃ ಹಿಂದೂಗಳಿಗೆ ಸಿಕ್ಕಂತಾಗಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಎಲ್ಲ ರೀತಿಯ ವಿರೋಧಗಳನ್ನು ಎದುರಿಸಿ ದತ್ತಾತ್ರೇಯರ ಪೂಜೆಗೆ ಅವಕಾಶ ಸಿಕ್ಕಿದೆ. ದತ್ತಪಾದುಕೆಗಳಿಗೆ ಇಂದು ನಿರಂತರ ಪೂಜೆಯಾಗುತ್ತಿದೆ. ದತ್ತಪೀಠ ನೂರಕ್ಕೆ ನೂರರಷ್ಟು ನಮ್ಮದಾಗಬೇಕು. ಜೊತೆಗೆ ದತ್ತಪೀಠದ ಜಾಗದಲ್ಲಿ ಮಂದಿರ ನಿರ್ಮಾಣವಾಗಬೇಕು. ಎಲ್ಲ ಸೌಕರ್ಯಗಳು ಭಕ್ತರಿಗೆ ಸಿಗುವಂತಾಗಬೇಕು: ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ 

Karnataka Districts Dec 26, 2023, 8:57 AM IST

Saffron Shawl as an Alternative to Hijab Says Vishva Hindu Parishad grg Saffron Shawl as an Alternative to Hijab Says Vishva Hindu Parishad grg

ಹಿಜಾಬ್‌ಗೆ ಪ್ರತಿಯಾಗಿ ಕೇಸರಿ ಶಾಲು: ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ. ವಿದ್ಯಾರ್ಥಿಗಳಲ್ಲಿ ಸಮಾನತೆ ಇರಬೇಕೆಂಬ ದೃಷ್ಟಿಯಲ್ಲಿ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಬರುವುದು ಶಿಕ್ಷಣಕ್ಕೆ. ಇಲ್ಲಿ ಜಾತಿ, ಮತ, ಧರ್ಮಗಳು ಮುಖ್ಯವಲ್ಲ, ಶಾಲೆಯೊಳಗೆ ಹಿಜಾಬ್ ಹಾಕಿಕೊಂಡು ಬಂದು ಧರ್ಮ ತರಬೇಡಿ ಎಂದು ಆಗ್ರಹಿಸಿದ ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್
 

Karnataka Districts Dec 26, 2023, 5:37 AM IST

Kerala Muslim young man enter to Ullal Someshwara temple with his hindu girls friends satKerala Muslim young man enter to Ullal Someshwara temple with his hindu girls friends sat

ಸೋಮೇಶ್ವರ ದೇಗುಲಕ್ಕೆ ಹಿಂದೂ ಹುಡುಗಿಯೊಂದಿಗೆ ತೆರಳಿ ತಿಲಕವಿಟ್ಟುಕೊಂಡ ಮುಸ್ಲಿಂ ಯುವಕ: ಮುಂದಾಗಿದ್ದೇ ಬೇರೆ!

ಮಂಗಳೂರು ಬಳಿಯ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಹಿಂದೂ ಹುಡುಗಿಯೊಂದಿಗೆ ತೆರಳಿ ಹಣೆಗೆ ತಿಲಕ ಹಚ್ಚಿಕೊಂಡ ಮುಸ್ಲಿಂ ಯುವಕ. 

Karnataka Districts Dec 25, 2023, 9:40 PM IST

never touch these people feet in your life suhnever touch these people feet in your life suh

ಈ ಜನರ ಪಾದಗಳನ್ನು ಮುಟ್ಟಬೇಡಿ, ನಿಮ್ಮ ಎಲ್ಲಾ ಸದ್ಗುಣಗಳು ನಾಶವಾಗಬಹುದು.

ನಿಮಗಿಂತ ಹಿರಿಯ ಅಥವಾ ಗೌರವಾನ್ವಿತ ವ್ಯಕ್ತಿಯನ್ನು ನೀವು ಭೇಟಿಯಾದಾಗ, ನೀವು ಅವರ ಪಾದಗಳನ್ನು ಮುಟ್ಟಬೇಕು ಎಂದು ಬಾಲ್ಯದಿಂದಲೂ ಕಲಿಸಲಾಗುತ್ತದೆ. ಇದು ವರ್ಷಗಳಿಂದ ನಡೆದುಕೊಂಡು ಬಂದಿರುವ ಪರಸ್ಪರ ಗೌರವ ಮತ್ತು ಗೌರವವನ್ನು ವ್ಯಕ್ತಪಡಿಸುವ ಹಳೆಯ ವಿಧಾನವಾಗಿದೆ. 

Festivals Dec 25, 2023, 12:44 PM IST

I am a Practicing Hindu Never Ate Beef Says Youtuber Kamiya Jani Amid Jagannath Temple Visit Row gowI am a Practicing Hindu Never Ate Beef Says Youtuber Kamiya Jani Amid Jagannath Temple Visit Row gow

‘ಗೋಮಾಂಸ ಪ್ರಚಾರಕಿ’ ಕಾಮಿಯಾ ಜಗನ್ನಾಥ ದೇಗುಲ ಪ್ರವೇಶ ಭಾರೀ ವಿವಾದ

ಖ್ಯಾತ ಯೂಟ್ಯೂಬರ್‌ ಕಾಮಿಯಾ ಜನಿ ಅವರ ಜಗನ್ನಾಥ ದೇಗುಲ ಪ್ರವೇಶ ಭಾರೀ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

India Dec 25, 2023, 10:15 AM IST

Hindus please have three children Says Kalladka Prabhakar Bhat gvdHindus please have three children Says Kalladka Prabhakar Bhat gvd

ಹಿಂದುಗಳೇ ದಯವಿಟ್ಟು ಮೂರು ಮಕ್ಕಳು ಮಾಡಿಕೊಳ್ಳಿ: ಕಲ್ಲಡ್ಕ ಪ್ರಭಾಕರ್ ಭಟ್ ಸಲಹೆ

ದೇಶದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಿಂದು ಸಮಾಜ ಉಳಿಯಬೇಕಾದರೆ ಒಂದು ಮಗು ಸಾಕು ಎನ್ನುವುದನ್ನು ಬಿಟ್ಟು ಹಿಂದುಗಳೇ ದಯವಿಟ್ಟು ಮೂರು ಮಕ್ಕಳು ಮಾಡಿಕೊಳ್ಳಿ ಎಂದು ಹಿಂದೂ ಸಂಘಟನೆ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸಲಹೆ ನೀಡಿದರು.
 

state Dec 25, 2023, 8:41 AM IST

vastu tips according to vastu do not keep these things in the south direction of the house suhvastu tips according to vastu do not keep these things in the south direction of the house suh

ವಾಸ್ತು ಪ್ರಕಾರ, ದಕ್ಷಿಣ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಡಬೇಡಿ, ಸಂತೋಷ ಮತ್ತು ಸಮೃದ್ಧಿ ಇರಲ್ಲ

ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ನೆನಪಿನಲ್ಲಿಟ್ಟುಕೊಂಡರೆ, ಅದರ ಸಕಾರಾತ್ಮಕ ಪರಿಣಾಮವು ಕಂಡುಬರುತ್ತದೆ. ಹಿಂದೂ ಧರ್ಮದಲ್ಲಿ ದಕ್ಷಿಣ ದಿಕ್ಕನ್ನು ಯಮ ದಿಕ್ಕು ಎನ್ನುತ್ತಾರೆ. ಅದಲ್ಲದೆ ಪೂರ್ವಜರ ದಿಕ್ಕು ಎಂದೂ ಪರಿಗಣಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ದಕ್ಷಿಣ ದಿಕ್ಕಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಕಾಳಜಿ ವಹಿಸುವುದು ಬಹಳ ಮುಖ್ಯ, ಇಲ್ಲದಿದ್ದರೆ ವ್ಯಕ್ತಿಯು ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

Festivals Dec 24, 2023, 2:50 PM IST

Khalistani supporter scrawled anti-India writings on the walls of Swami Narayan Temple in Newark America akbKhalistani supporter scrawled anti-India writings on the walls of Swami Narayan Temple in Newark America akb

ಅಮೆರಿಕಾದಲ್ಲೂ ಖಲಿಸ್ತಾನಿಗಳ ಉದ್ಧಟತನ: ಹಿಂದೂ ದೇಗುಲದ ಗೋಡೆಗಳ ಮೇಲೆ ಭಾರತ ವಿರೋಧಿ ಗೀಚು ಬರಹ

ಇತ್ತೀಚೆಗೆ ವಿದೇಶಗಳಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ಪದೆ ಪದೆ ದಾಳಿ ನಡೆಸುತ್ತಿರುವ ಖಲಿಸ್ತಾನಿ ಬೆಂಬಲಿಗರು ಅಮೆರಿಕದಲ್ಲಿ ಮತ್ತೊಂದು ದೇವಸ್ಥಾನದ ಗೋಡೆಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಗೀಚಿದ್ದಾರೆ

International Dec 24, 2023, 11:41 AM IST

CM Siddaramaiah Uturns statement is a victory for Hindutva Shakti Says KS Eshwarappa gvdCM Siddaramaiah Uturns statement is a victory for Hindutva Shakti Says KS Eshwarappa gvd

Hijab Issue: ಸಿಎಂ ಯೂಟರ್ನ್ ಹೇಳಿಕೆ ಹಿಂದುತ್ವ ಶಕ್ತಿಗೆ ಸಿಕ್ಕ ಜಯ: ಕೆ.ಎಸ್‌.ಈಶ್ವರಪ್ಪ

ಧರ್ಮ ಧರ್ಮಗಳ ನಡುವೆ ಸಂಘರ್ಷ ತರುವ ಸಿಎಂ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಹಿಜಾಬ್‌ ನಿಷೇಧ ಆದೇಶ ವಾಪಸ್‌ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ.

Politics Dec 24, 2023, 7:43 AM IST

Sonia Gandhi should come to Ayodhya if she wants Hindu Votes Says Basanagouda Patil Yatnal grg Sonia Gandhi should come to Ayodhya if she wants Hindu Votes Says Basanagouda Patil Yatnal grg

ಹಿಂದೂಗಳ ಮತ ಬೇಕಿದ್ದರೆ ಸೋನಿಯಾ ಅಯೋಧ್ಯೆಗೆ ಬರಲಿ: ಯತ್ನಾಳ್

ಹಿಂದೂಗಳಲ್ಲಿ ವೈರಿಗಳನ್ನೂ ಸ್ವಾಗತ ಮಾಡುವುದು ಧರ್ಮ. ಹೀಗಾಗಿ ಸೋನಿಯಾ ಗಾಂಧಿಗೆ ಆಹ್ವಾನ ನೀಡಿದ್ದಾರೆ. ಆದರೆ, ಅಯೋಧ್ಯೆಯ ರಾಮಮಂದಿರ ವಿರುದ್ಧ ಕಾಂಗ್ರೆಸ್ 25 ಜನ ವಕೀಲರನ್ನು ಸುಪ್ರೀಂ ಕೋರ್ಟ್‌ನಲ್ಲಿ ನಿಲ್ಲಿಸಿತ್ತು: ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ 

Politics Dec 23, 2023, 10:00 PM IST

vastu tips according to vastu keep these things in the east direction for wealth suhvastu tips according to vastu keep these things in the east direction for wealth suh

ಈ ವಸ್ತುಗಳನ್ನು ಮನೆಯ ಪೂರ್ವ ದಿಕ್ಕಿನಲ್ಲಿ ಇರಿಸಿ, ಸಂಪತ್ತು ಹೆಚ್ಚಾಗುತ್ತೆ

ವಾಸ್ತು ಶಾಸ್ತ್ರವನ್ನು ಹಿಂದೂ ವ್ಯವಸ್ಥೆಯಲ್ಲಿ ಅತ್ಯಂತ ಹಳೆಯ ವಿಜ್ಞಾನವೆಂದು ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದಲ್ಲಿ ದಿಕ್ಕುಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ, ಮನೆಯ ಪ್ರತಿಯೊಂದು ದಿಕ್ಕು ಮುಖ್ಯ ಎಂದು ನಂಬಲಾಗಿದೆ. 

Festivals Dec 23, 2023, 12:15 PM IST

hindu temple defaced with pro khalistani slogans in united states ashhindu temple defaced with pro khalistani slogans in united states ash

ಅಮೆರಿಕದಲ್ಲಿ ಹಿಂದೂ ದೇವಾಲಯ ವಿರೂಪ: ಖಲಿಸ್ತಾನಿ ಪರ ಘೋಷಣೆಗಳ ಬರೆದ ಕಿಡಿಗೇಡಿಗಳು

ಅಮೆರಿಕದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಇಂತಹ ಘಟನೆಗಳು ಈ ಹಿಂದೆಯೂ ಯುಎಸ್‌ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.

International Dec 23, 2023, 12:02 PM IST

Bobby Deols character in Animal is a Muslim Sandeep Reddy Vanga explanation sucBobby Deols character in Animal is a Muslim Sandeep Reddy Vanga explanation suc

'ಅನಿಮಲ್​' ಚಿತ್ರದಲ್ಲಿ ಮುಸ್ಲಿಂ ವ್ಯಕ್ತಿಯನ್ನು ವಿಲನ್​ ಮಾಡಿದ್ಯಾಕೆ? ನಿರ್ದೇಶಕ ಕೊಟ್ರು ಈ ಉತ್ತರ...

'ಅನಿಮಲ್​' ಚಿತ್ರದಲ್ಲಿ ವಿಲನ್​ ಆಗಿ ನಟಿಸಿರುವ, ಅತ್ಯಂತ ಕ್ರೂರಿ ಎನಿಸಿರುವ ಬಾಬಿ ಡಿಯೋಲ್​ ಪಾತ್ರವನ್ನು ಮುಸ್ಲಿಂ ಆಗಿ ಮಾಡಿದ್ದು ಏಕೆ? ನಿರ್ದೇಶಕ ಹೇಳಿದ್ದೇನು? 

 

Cine World Dec 23, 2023, 10:16 AM IST