Asianet Suvarna News Asianet Suvarna News
2331 results for "

ಪ್ರವಾಹ

"
No flood situation in Mysuru District Says Minister St Somashekar snrNo flood situation in Mysuru District Says Minister St Somashekar snr

ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸದ ಸಚಿವ ಎಸ್‌ಟಿಎಸ್

  • ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್
  • ಕಬಿನಿ ಜಲಾಶಯಕ್ಕೆ ಒಳಹರಿವು ಕಡಿಮೆ ಆಗಿದೆ
  •  30 ಸಾವಿರ ಕ್ಯೂಸೆಕ್  ಹೊರ ಹರಿವು ಇದೆ. ಸುಮಾರು 60- 70 ಸಾವಿರ ಕ್ಯೂಸೆಕ್ ನೀರು ಹರಿದರೆ ಮಾತ್ರ ಪ್ರವಾಹ

Karnataka Districts Jul 25, 2021, 12:12 PM IST

Home Minister Basavaraj Bommai React on CM Change in Karnataka grgHome Minister Basavaraj Bommai React on CM Change in Karnataka grg

ಸಿಎಂ ಹುದ್ದೆ ರೇಸ್‌ನಲ್ಲಿ ಬೊಮ್ಮಾಯಿ ಹೆಸರು: ಗೃಹ ಸಚಿವರ ಪ್ರತಿಕ್ರಿಯೆ

ಪಕ್ಷದ ಹೈಕಮಾಂಡ‌ ಹೇಳಿದನ್ನು ಪಾಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಬರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಸದ್ಯದ ಪರಿಸ್ಥಿಯಲ್ಲಿ ನಮ್ಮ ಆದ್ಯತೆ ಪ್ರವಾಹದ ಕಡೆಯಾಗಿದೆ. ಭಾರೀ ಮಳೆಯಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿಗಳು,‌ ನಾವು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
 

Karnataka Districts Jul 25, 2021, 11:33 AM IST

Flood in Three Rivers in Uttara Kannada due to Heavy Rain grgFlood in Three Rivers in Uttara Kannada due to Heavy Rain grg

ಉತ್ತರ ಕನ್ನಡಕ್ಕೆ ತ್ರಿವಳಿ ನದಿಗಳ ಸಂಕಷ್ಟ: ಬದುಕು ಕಂಡುಕೊಳ್ಳಲು ಜನರ ಹೋರಾಟ..!

ಕಳೆದ ಎರಡು ಮೂರು ದಿನಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕಾಳಿ, ಗಂಗಾವಳಿ, ಅಘನಾಶಿನಿ ನದಿತಟಗಳಲ್ಲಿ ಉಂಟಾಗಿರುವ ಪ್ರವಾಹ ಉತ್ತರ ಕನ್ನಡದ ಕರಾವಳಿಗರನ್ನು ಅಕ್ಷರಶಃ ತಲ್ಲಣಗೊಳಿಸಿದೆ. ಜನ ಬದುಕು ಕಂಡುಕೊಳ್ಳಲು ಹೋರಾಟ ನಡೆಸುವಂತಾಗಿದೆ.
 

Karnataka Districts Jul 25, 2021, 11:13 AM IST

KOS demands Postpone SSLC Examination due To Flood snrKOS demands Postpone SSLC Examination due To Flood snr

ಭಾರೀ ಪ್ರವಾಹ : 10ನೇ ತರಗತಿ ಕೆಓಎಸ್‌ ಪರೀಕ್ಷೆ ಮುಂದೂಡಲು ಮನವಿ

  • ರಾಜ್ಯದ ಹಲವು ಕಡೆ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆ 
  • 10 ನೇ ತರಗತಿ ಕೆಓಎಸ್ ಪರೀಕ್ಷೆ ಮುಂದೂಡುವಂತೆ ಮನವಿ

Education Jul 25, 2021, 11:02 AM IST

45 Taluk, 283 Villages Damages Due to Heavy Rain in Karnataka grg45 Taluk, 283 Villages Damages Due to Heavy Rain in Karnataka grg

ರಾಜ್ಯದ 45 ತಾಲೂಕು, 283 ಗ್ರಾಮಕ್ಕೆ ಭಾರೀ ಮಳೆಯಿಂದ ಹಾನಿ: ಸರ್ಕಾರ

ರಾಜ್ಯದಲ್ಲಿ ಮಳೆ ಹಾಗೂ ಮಳೆಯಿಂದ ಉಂಟಾಗಿರುವ ಪ್ರವಾಹದಿಂದ ಈವರೆಗೆ 9 ಜನ ಸಾವನ್ನಪ್ಪಿದ್ದು, 3 ಮಂದಿ ಕಾಣೆಯಾಗಿದ್ದಾರೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.
 

state Jul 25, 2021, 10:08 AM IST

Devastating Floods Disrupt Normal Life Across State snrDevastating Floods Disrupt Normal Life Across State snr
Video Icon

ಜನಜೀವನದ ಮೇಲೆ ಮಾರಕ ಪರಿಣಾಮ ಬೀರಿದ ಡೆಡ್ಲಿ ಪ್ರವಾಹ : ಮೈ ಜಲ್ ಎನ್ನಿಸೋ ದೃಶ್ಯಗಳು

ಸಂಪೂರ್ಣ ದೇಶವೇ ರಣಬೀಕರ ಪ್ರವಾಹಕ್ಕೆ ಸಿಕ್ಕು ತತ್ತರಿಸುತ್ತಿದೆ.  ಹಲವು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಮನೆಗಳು ಕುಸಿದು ಬಿದ್ದು ನೆಲೆಯಿಲ್ಲದೇ ಜನರು ಸುರಿವ ಮಳೆ ಕೊರೆವ ಚಳಿಯಲ್ಲೇ ಥರಗುಟ್ಟುತ್ತಿದ್ದಾರೆ. ಇನ್ನೊಂದು ಕಡೆ ಜೀವ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರೋ ದೃಶ್ಯಗಳು ಕಂಡು ಬಂದಿದೆ. ಇದೆಲ್ಲಾ ಪ್ರವಾಹ ಸೃಷ್ಟಿ ಮಾಡಿರೋ ಅವಾಂತರಗಳು

state Jul 25, 2021, 9:57 AM IST

Still Flood situation in Belagavi District grgStill Flood situation in Belagavi District grg

ಮಹಾರಾಷ್ಟ್ರ ಮಳೆಗೆ ಬೆಳಗಾವಿ ಇನ್ನೂ ತತ್ತರ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಬೆಳಗಾವಿಯಲ್ಲಿ ಶನಿವಾರ ಸಂಪೂರ್ಣ ಕ್ಷೀಣಗೊಂಡಿದ್ದರೂ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮುಂದುವರಿದಿರುವ ಪರಿಣಾಮ ಕೃಷ್ಣಾ, ಘಟಪ್ರಭಾ, ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ.
 

Karnataka Districts Jul 25, 2021, 7:31 AM IST

Faced challenge since day 1 says Karnataka CM Yediyurappa ahead of possible exit podFaced challenge since day 1 says Karnataka CM Yediyurappa ahead of possible exit pod

'ಸಿಎಂ ಆದಾಗಿಂದಲೇ ಸವಾಲು: ಮೊದಲು ಪ್ರವಾಹ, ಬಳಿಕ ಕೊರೋನಾ, ಈಗ ಮತ್ತೆ ನೆರೆ'

* ಸಿಎಂ ಆದಾಗಿಂದಲೇ ಸವಾಲು ಎದುರಿಸಿದೆ

* ಮೊದಲು ಪ್ರವಾಹ, ಬಳಿಕ ಕೊರೋನಾ, ಈಗ ಮತ್ತೆ ನೆರೆ

* ಜನಪರ ಕೆಲಸ ಮಾಡಿದ ತೃಪ್ತಿ ಇದೆ: ಸಿಎಂ ಭಾವುಕ ನುಡಿ

state Jul 25, 2021, 7:12 AM IST

bs yediyurappa resignation rumours to Karnataka Monsoon flood News hour video ckmbs yediyurappa resignation rumours to Karnataka Monsoon flood News hour video ckm
Video Icon

ಮಳೆ-ಪ್ರವಾಹದಿಂದ ಯಡಿಯೂರಪ್ಪ ಕುರ್ಚಿ ಸೇಫ್; ರಾಜೀನಾಮೆಗೆ ತಾತ್ಕಾಲಿಕ ಬ್ರೇಕ್?

ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಉತ್ತರ ಕರ್ನಾಟಕ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳು ಮುಳುಗಡೆಯಾಗಿದೆ. ಪ್ರವಾಹದಿಂದ ಮನೆಗಳು ಕೊಚ್ಚಿ ಹೋಗಿವೆ. ಭೂಕುಸಿತ ಸಂಭವಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ರಾಜೀನಾಮೆ ಅಧ್ಯಾಯಕ್ಕೆ ತಾತ್ಕಾಲಿಕ ಬ್ರೇಕ್ ಹಾಕುವ ಸಾಧ್ಯತೆ ಅನ್ನೋ ಮಾತುಗಳು ಕೇಳಿಬಂದಿದೆ. ನೆರೆ ಪರಿಸ್ಥಿತಿ ತಣ್ಣಗಾದ ಮೇಲೆ ರಾಜೀನಾಮೆ ಪ್ರಹಸನ ಆರಂಭವಾಗಲಿದೆ ಅನ್ನೋ ರಾಜಕೀಯ ಮಾತುಗಳು ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಇನ್ನು ಕರ್ನಾಟಕ ನೆರೆ ಪರಿಸ್ಥಿತಿ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

India Jul 25, 2021, 12:47 AM IST

India Witnesses Surge In New Coronavirus Cases says Union Health Ministry data ckmIndia Witnesses Surge In New Coronavirus Cases says Union Health Ministry data ckm

ಮಳೆ, ಪ್ರವಾಹದ ನಡುವೆ ಮತ್ತೆ ಆತಂಕ; ಭಾರತದ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಳ!

  • ಹಲವು ರಾಜ್ಯಗಳಲ್ಲಿ ಭೀಕರ ಮಳೆ, ಪ್ರವಾಹಕ್ಕೆ ತತ್ತರಿಸಿದ ಜನ
  • ಪ್ರವಾಹದ ನಡುವೆ ಭಾರತದ ಕೊರೋನಾ ಸಂಖ್ಯೆ ಹೆಚ್ಚಳ
  • ಕೊರೋನಾ ಸಾವಿನ ಸಂಖ್ಯೆಯಲ್ಲೂ ಹಚ್ಚಳ

India Jul 24, 2021, 5:03 PM IST

Tokyo Olympics Mirabai Chanu wins Silver to Flood top 10 News of July 24 ckmTokyo Olympics Mirabai Chanu wins Silver to Flood top 10 News of July 24 ckm

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಭಾರತದ ಬಂಗಾರ, ಮಹಾ ಮಳೆಗೆ ಜನ ತತ್ತರ; ಜು.24ರ ಟಾಪ್ 10 ಸುದ್ದಿ!

ಒಲಿಂಪಿಕ್ಸ್‌ನಲ್ಲಿ ಭಾರತ ಪದಕ ಭೇಟೆ ಆರಂಭಗೊಂಡಿದೆ. ವೆಯ್ಟ್‌ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಇಡೀ ಭಾರತವೇ ಚಾನುಗೆ ಶುಭಕೋರಿದೆ. ಇತ್ತ ಮಾವಿನ ಹಣ್ಣು ಇಷ್ಟ ಇಲ್ಲ ಎಂದು ರಾಹುಲ್ ಗಾಂಧಿಗೆ ಯೋಗಿ ತಿರುಗೇಟು ನೀಡಿದ್ದಾರೆ. ಕರ್ನಾಟಕ ಸಿಎಂ ಬದಲಾವಣೆ, ದೇಶದಲ್ಲಿನ ಮಹಾ ಮಳೆ ಹಾಗೂ ಪ್ರವಾಹ ಸೇರಿದಂತೆ ಜುಲೈ 24ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
 

News Jul 24, 2021, 4:37 PM IST

Karnataka Reeling Under Devastating Flood grgKarnataka Reeling Under Devastating Flood grg
Video Icon

ರಣಭಯಂಕರ ಪ್ರವಾಹಕ್ಕೆ ತತ್ತರಿಸಿದ ಜನತೆ..!

ರಣಭಯಂಕರ ಪ್ರವಾಹಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಅದರಲ್ಲೂ ಭಾರತದಲ್ಲಿ ಮುಂಗಾರಿನ ಅಬ್ಬರ ಬಲು ಜೋರಾಗಿಯೇ ಇದೆ. ಕರ್ನಾಟಕ, ಮಹಾರಾಷ್ಟ್ರ ಅಕ್ಷರಶಃ ತತ್ತರಿಸಿ ಹೋಗಿವೆ. 

state Jul 24, 2021, 3:30 PM IST

BS Yediyurappa To Visit Flood Hit Districts grgBS Yediyurappa To Visit Flood Hit Districts grg
Video Icon

ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

ರಾಜ್ಯ ರಾಜಕೀಯದಲ್ಲಿ ಭಾರೀ ಟ್ವಿಸ್ಟ್‌ವೊಂದು ಸಿಕ್ಕಿದೆ. ಹೌದು, ಒಂದು ಕಡೆ ಜಲಪ್ರವಾಹ, ಆ ಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ ಬೀಸುತ್ತಿದೆ. 

state Jul 24, 2021, 1:16 PM IST

People of Karnataka Faces Problems due to Heavy Rain grgPeople of Karnataka Faces Problems due to Heavy Rain grg

ವರುಣನ ಆರ್ಭಟಕ್ಕೆ ಕಂಗಾಲಾದ ಕರುನಾಡು: ಎಲ್ಲೆಲ್ಲೂ ನೀರೇ ನೀರು..!

ಬೆಂಗಳೂರು(ಜು.24): ಕೆಳದ ಕೆಲವು ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹೀಗಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ರಾಜ್ಯದ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಸಾವಿವಾರು ಸಂಖ್ಯೆಯಲ್ಲಿ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುವಂತಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲೂ ಭಾರೀ ಮಳೆಯಾಗುತ್ತಿರವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೊಲಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೀಗಾಗಿ ಬೆಳೆದಿದ್ದ ಬೆಳೆಯೆಲ್ಲಾ ನೀರುಪಾಲಾಗಿದೆ. ಆದರೆ, ಇಂದು(ಶನಿವಾರ) ಬೆಳಿಗ್ಗೆಯಿಂದ ಕೊಂಚ ಮಟ್ಟಿಗೆ ವರುಣ ತಣ್ಣಗಾಗಿದ್ದಾನೆ ಎಂದು ತಿಳಿದು ಬಂದಿದೆ. 

state Jul 24, 2021, 12:59 PM IST

Minister Sudhakar Warns About Pandemic diseases in flood hit Districts snrMinister Sudhakar Warns About Pandemic diseases in flood hit Districts snr

ನೆರೆ ಪೀಡಿತ ಜಿಲ್ಲೆಗಳಲ್ಲಿ ರೋಗ ಹರಡದಂತೆ ಕಟ್ಟೆಚ್ಚರ

  • ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ
  • ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳ  ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಎಚ್ಚರಿಕೆ

state Jul 24, 2021, 12:50 PM IST