Asianet Suvarna News Asianet Suvarna News
4530 results for "

Lockdown

"
Congress Opposes Lockdown in State: DK Shivakumar snrCongress Opposes Lockdown in State: DK Shivakumar snr
Video Icon

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್..? : ಕಾಂಗ್ರೆಸ್ ವಿರೋಧ

 ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. 

ಆದರೆ ಮತ್ತೆ ಲಾಕ್‌ಡೌನ್ ಬೇಡ. ಇದರ ಜನಜೀವನದ ಮೇಲೆ ಸಾಕಷ್ಟು ಮಾರಕ ಪರಿಣಾಮ ಉಂಟಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.  ಲಾಕ್‌ಡೌನ್ನಿಂದ ತೊಂದರೆಯಾಗುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

state Apr 18, 2021, 2:20 PM IST

Minister BC Patil Talks Over Lockdown in Karnataka grgMinister BC Patil Talks Over Lockdown in Karnataka grg

'ಜನರು ಸಹಕಾರ ನೀಡದಿದ್ದರೆ ಲಾಕ್‌ಡೌನ್‌ ಅನಿವಾರ್ಯ'

ಕೋವಿಡ್‌ ಹೋಗುತ್ತೆ ಎಂದು ನಾವೆಲ್ಲ ನಂಬಿದ್ದೆವು. ಆದರೆ ಮತ್ತೆ ಉಲ್ಬಣಿಸುತ್ತಿದೆ. ಸರ್ಕಾರ ಮತ್ತೆ ಲಾಕ್‌ಡೌನ್‌ ಘೋಷಣೆ ಮಾಡಲ್ಲ. ಇದರಲ್ಲಿ ಜನರು ಸಹಕಾರ ನೀಡಿ, ಅಂತರ ಕಾಪಾಡಿಕೊಳ್ಳಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು.
 

Karnataka Districts Apr 17, 2021, 12:53 PM IST

Corona lockdown Labour Back To Villages From Maharashtra snrCorona lockdown Labour Back To Villages From Maharashtra snr

ಲಾಕ್ಡೌನ್‌ ಘೋಷಣೆ : ಮಹಾ ವಲಸೆ ಶುರು, ಆತಂಕ ಸೃಷ್ಟಿ

ಕೊರೋನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ಈ ನಿಟ್ಟಿನಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ಮರಳಿ ತಮ್ಮ ಊರುಗಳತ್ತ ವಲಸೆ ಶುರು ಮಾಡಿದ್ದಾರೆ. 

Karnataka Districts Apr 17, 2021, 7:44 AM IST

Coronavirus fresh lockdowns led to increase unemployment rate to over 8 per cent in India ckmCoronavirus fresh lockdowns led to increase unemployment rate to over 8 per cent in India ckm

ಕೊರೋನಾ ನಿರ್ಬಂಧ: ಏಪ್ರಿಲ್ ಮೊದಲೆರಡು ವಾರದಲ್ಲಿ ನಿರುದ್ಯೋಗ ಸಮಸ್ಯೆ ಶೇ.8ರಷ್ಟು ಹೆಚ್ಚಳ!

ಕೊರೋನಾ ವೈರಸ್ ಕಾರಣ ಒಂದೊಂದೆ ರಾಜ್ಯಗಳು ಕಠಿಣ ನಿರ್ಬಂಧ ಹೇರಲಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಯಾಗಿದೆ. ಕಠಿಣ ರೂಲ್ಸ್ ಹೇರಿದ ಎರಡೇ ವಾರಕ್ಕೆ ಭಾರತದ ನಿರುದ್ಯೋಗ ಸಮಸ್ಯೆಯಲ್ಲೂ ಹೆಚ್ಚಳವಾಗಿದೆ. ಈ ಕುರಿತು ಆತಂಕಕಾರಿ ವರದಿ ಇಲ್ಲಿದೆ.

India Apr 16, 2021, 2:29 PM IST

Lockdown More Dangerous Than Coronavirus Congress Slams Govt hlsLockdown More Dangerous Than Coronavirus Congress Slams Govt hls
Video Icon

ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದುದು; ಸರ್ಕಾರದ ಕಿವಿಹಿಂಡಿದ ಕಾಂಗ್ರೆಸ್

ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಲಾಕ್‌ಡೌನ್ ಮಾಡಲ್ಲ, ವೀಕೆಂಡ್ ಲಾಕ್‌ಡೌನ್, ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿದೆ. ಸರ್ಕಾರದ ದ್ವಂದ್ವ ನೀತಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

state Apr 16, 2021, 1:04 PM IST

CM Yediyurappa to hold all-party meet to discuss Covid crisis mahCM Yediyurappa to hold all-party meet to discuss Covid crisis mah

ಸರ್ವಪಕ್ಷ ಸಭೆ ಬಳಿಕ ಕರ್ನಾಟಕದಲ್ಲಿ ಲಾಕ್‌ಡೌನ್?  ತಜ್ಞರ ಸಲಹೆ ತಂದಿಟ್ಟ ಆತಂಕ

ಕೊರೋನಾ ನಿಯಂತತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ  ಜಾರಿ ಮಾಡಿತ್ತು.. ಆದರೆ ಕೇಸುಗಳ ಸಂಖ್ಯೆ ಏರುತ್ತಲೇ ಇದೆ. ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆದಿದ್ದು ಭವಿಷ್ಯ ನಿರ್ಧಾರ ಆಗಲಿದೆ. 

Karnataka Districts Apr 15, 2021, 5:41 PM IST

Will Karantaka Impose Janata Curfew Like Maharashtra podWill Karantaka Impose Janata Curfew Like Maharashtra pod
Video Icon

ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿಯ ಜನತಾ ಕರ್ಫ್ಯೂ?

ರಾತ್ರಿ 8  ಗಂಟೆಗೆ ಬಾಗಿಲು ಬಂದ್. ಮಹಾರಾ‍ಷ್ಟ್ರ ಮಿನಿ ಲಾಕ್‌ಡೌನ್. ಜನತಾ ಕರ್ಫ್ಯೂ ಫುಲ್‌ ಟಫ್‌ ಆಗಲಿದೆ. ಆದ್ರೆ ಇದು ಲಾಕ್‌ಡೌನ್ ಅಲ್ಲ, ಆದ್ರೆ ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳು ಜಾರಿ. ಹಾಗಾದ್ರೆ ಮಹಾರಾ‍ಷ್ಟ್ರ ಕರ್ಫ್ಯೂ ಮಾಡೆಲ್ ಕರ್ನಾಟಕಕ್ಕೂ ಬರುತ್ತಾ? ರಾತ್ರಿ ಎಂಟಕ್ಕೇ ಬಂದ್ ಆಗುತ್ತಾ ಎಲ್ಲಾ ವ್ಯವಸ್ಥೆ? 

India Apr 15, 2021, 5:07 PM IST

After Maharashtra Delhi May Also Impose Janata Curfew podAfter Maharashtra Delhi May Also Impose Janata Curfew pod
Video Icon

ಮಹಾರಾಷ್ಟ್ರದ ಬೆನ್ನಲ್ಲೇ ದೆಹಲಿಯಲ್ಲೂ ಜನತಾ ಕರ್ಫ್ಯೂ..?

ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಹೀಗಿರುವಾಗ ಸೋಂಕು ನಿಯಂತ್ರಿಸಲು ರಾಜ್ಯಾದ್ಯಂತ ಲಾಕ್‌ಡೌನ್‌ ರೀತಿಯ ಕಠಿಣ ನಿರ್ಬಂಧ ಹೇರಲಾಗಿದೆ. ಸದ್ಯ ಮಹಾಮಾಋಷಟ್‌ರದ ಬೆನ್ನಲ್ಲೇ ದೆಹಲಿಯಲ್ಲೂ ಜನತಾ ಕರ್ಫ್ಯೂ ವಿಧಿಸಲಾಗುತ್ತದೆ ಎಂಬ ಮಾತುಗಳೂ ಕೇಳಿ ಬಂದಿವೆ.

India Apr 15, 2021, 2:50 PM IST

Maharashtra Coronavirus Curfew like curbs come into effect podMaharashtra Coronavirus Curfew like curbs come into effect pod

15 ದಿನದ ‘ಮಹಾ ಲಾಕ್‌ಡೌನ್‌’ ಆರಂಭ: ಅಗತ್ಯ ಸೇವೆಯಷ್ಟೇ ಲಭ್ಯ!

ಮಹಾರಾಷ್ಟ್ರ: 15 ದಿನದ ‘ಲಾಕ್‌ಡೌನ್‌’ ಶುರು| ಮೇ 1ರವರೆಗೆ ಲಾಕ್‌ಡೌನ್‌ ರೀತಿಯ ಕಠಿಣ ನಿರ್ಬಂಧಗಳು| ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕ ಚಟುವಟಿಕೆಗೆ ಕಡಿವಾಣ

India Apr 15, 2021, 7:57 AM IST

Coronavirus No question of lockdown in Karnataka says CM Yediyurappa podCoronavirus No question of lockdown in Karnataka says CM Yediyurappa pod

ರಾಜ್ಯದಲ್ಲಿ ಲಾಕ್ಡೌನ್‌ ಇಲ್ಲ, ವೀಕೆಂಡಲ್ಲೂ ಇಲ್ಲ: ಯಡಿಯೂರಪ್ಪ!

ರಾಜ್ಯದಲ್ಲಿ ಲಾಕ್ಡೌನ್‌ ಇಲ್ಲ, ವೀಕೆಂಡಲ್ಲೂ ಇಲ್ಲ: ಯಡಿಯೂರಪ್ಪ|  ಏ.18ರ ಸರ್ವಪಕ್ಷ ಸಭೆಯಲ್ಲಿ ವಿಸ್ತೃತ ಚರ್ಚೆ| ಅಗತ್ಯಬಿದ್ದರೆ ಇನ್ನಷ್ಟು ಕಠಿಣ ಕ್ರಮಗಳು ಜಾರಿ

state Apr 15, 2021, 7:46 AM IST

Karnataka govt advised by expert group to impose Section 144 not lockdown podKarnataka govt advised by expert group to impose Section 144 not lockdown pod

'ಬೆಳಿಗ್ಗೆ 10ರಿಂದ ಸಂಜೆ 5 ‘ಕರ್ಫ್ಯೂ ರೀತಿ ನಿರ್ಬಂಧ’ ತನ್ನಿ: ರಾತ್ರಿ ಕರ್ಫ್ಯೂ ರಾಜ್ಯಕ್ಕೆ ವಿಸ್ತರಿಸಿ'

ರಾತ್ರಿ ಕರ್ಫ್ಯೂ ಇಡೀ ರಾಜ್ಯಕ್ಕೆ ವಿಸ್ತರಿಸಿ| ಬೆ.10ರಿಂದ ಸಂಜೆ 5 ‘ಕರ್ಫ್ಯೂ ರೀತಿ ನಿರ್ಬಂಧ’ ತನ್ನಿ| ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಮಿತಿ ತಜ್ಞರ ಶಿಫಾರಸು

state Apr 15, 2021, 7:34 AM IST

DK Shivakumar opposes Lockdown in Karnataka snrDK Shivakumar opposes Lockdown in Karnataka snr

ಲಾಕ್‌ಡೌನ್‌ನಿಂದಾಗಿ ಜನ ತತ್ತರಿಸಿದ್ದಾರೆ : ಮತ್ತೆ ಆಗುತ್ತಾ..?

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದೇ ವೇಳೆ  ಲಾಕ್‌ಡೌನ್‌ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದ್ದು, ಇದರ ಹೊರತಾದ ಪರ್ಯಾಯ ಕ್ರಮದ ಬಗ್ಗೆ ಮುಖಂಡರು ಸೂಚನೆ ನೀಡಿದ್ದಾರೆ. 

state Apr 15, 2021, 7:21 AM IST

Lockdown in Karnataka union minister pralhad joshi reaction mahLockdown in Karnataka union minister pralhad joshi reaction mah

ಕರ್ನಾಟಕದಲ್ಲಿ ಲಾಕ್‌ ಡೌನ್; ಕೇಂದ್ರದ ಮಾಹಿತಿ ಕೊಟ್ಟ ಸಚಿವ ಪ್ರಹ್ಲಾದ್ ಜೋಶಿ

ರಾಜ್ಯದ ಜನ ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಜನತೆ ಕೊರೋನಾ ಕುರಿತಂತೆ ಜಾಗೃತಿ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್  ಜೋಶಿ ಮನವಿ ಮಾಡಿಕೊಂಡಿದ್ದಾರೆ. 

India Apr 14, 2021, 4:54 PM IST

Minister K Sudhakar Hints At Stringent Norms Barring Lockdown in Karnataka grgMinister K Sudhakar Hints At Stringent Norms Barring Lockdown in Karnataka grg
Video Icon

ಕೊರೋನಾ ಸಾವಿನ ಪ್ರಮಾಣ ಹೆಚ್ಚಳ: ಲಾಕ್‌ಡೌನ್‌ ಬಿಟ್ಟು ಕಠಿಣ ಕ್ರಮ, ಸಚಿವ ಸುಧಾಕರ್‌

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡಲ್ಲ ಇದನ್ನ ಬಿಟ್ಟು ಕಠಿಣ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ಅರೋಗ್ಯ ಸಚಿವ ಕೆ.ಸುಧಾಕರ್‌ ಹೇಳಿದ್ದಾರೆ. 

state Apr 14, 2021, 2:40 PM IST

Home Minister Basavaraj Bommai Talks Over Lockdown in Karnataka grgHome Minister Basavaraj Bommai Talks Over Lockdown in Karnataka grg

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಫಿಕ್ಸಾ?: ಸಚಿವ ಬೊಮ್ಮಾಯಿ ಹೇಳಿದ್ದಿಷ್ಟು

ಕಳೆದ ಬಾರಿ ಕೊರೋನಾ ನಿಭಾಯಿಸಿದ ಅನುಭವ ಇದೆ. ಲಾಕ್‌ಡೌನ್ ಇಲ್ಲದೇ ಕೋವಿಡ್‌ ನಿಯಂತ್ರಣ ಮಾಡೋದು ನಮ್ಮ ಉದ್ದೇಶವಾಗಿದೆ. ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನ ಪಾಲನೆ ಮಾಡಬೇಕು ಎಂದು ಈಗಾಗಲೇ ಸೂಚನೆ ಕೊಟ್ಟಿದ್ದೇವೆ. ಪದೇ ಪದೆ ಹೇಳುತ್ತಿದ್ದೇವೆ ಸಾರ್ವಜನಿಕರು ಕೂಡ ಸಹಕಾರ ಕೊಡಬೇಕು. ಲಾಕ್‌ಡೌನ್ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಈಗಾಗಲೇ ಸಿಎಂ ಮತ್ತು ಆರೋಗ್ಯ ಇಲಾಖೆ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

Karnataka Districts Apr 14, 2021, 12:52 PM IST