Asianet Suvarna News Asianet Suvarna News
830 results for "

Yogi Adityanath

"
No Jinx For Yogi Adityanath he is in NoidaNo Jinx For Yogi Adityanath he is in Noida

ಮೂಢನಂಬಿಕೆ ಬದಿಗೊತ್ತಿ 29 ವರ್ಷಗಳ ಬಳಿಕ ಯುಪಿ ಸಿಎಂ ನೋಯ್ಡಾಗೆ

ಕರ್ನಾಟಕದಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇರುವಂತೆ, ಉತ್ತರ ಪ್ರದೇಶದಲ್ಲಿ ನೋಯ್ಡಾಕ್ಕೆ ಅಂಟಿದ್ದ ೨೯ ವರ್ಷಗಳ ಅಪಶಕುನವನ್ನು ಮೆಟ್ಟಿನಿಂತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್ ಆ ನಗರಕ್ಕೆ ಶನಿವಾರ ಭೇಟಿ ನೀಡಿದ್ದಾರೆ.

Dec 24, 2017, 11:15 AM IST

Has BJP taken Hinduism on lease asks SiddaramaiahHas BJP taken Hinduism on lease asks Siddaramaiah

ಹಿಂದುತ್ವವನ್ನು ಬಿಜೆಪಿ ಗುತ್ತಿಗೆ ಪಡೆದಿಲ್ಲ: ಯೋಗಿಗೆ ಸಿಎಂ ಟಾಂಗ್

ಕರ್ನಾಟಕದಲ್ಲಿ ಎಲ್ಲ ಜಯಂತಿಗಳನ್ನು ಆಚರಿಸುತ್ತಿದ್ದೇವೆ. ಉತ್ತರ ಪ್ರದೇಶ ಸರಕಾರ ಮಾಡುವಂತೆ, ಒಂದು ಜಯಂತಿ ಬಿಟ್ಟು, ಮತ್ತೊಂದನ್ನು ಮಾಡುವುದಿಲ್ಲ. ಬದಲಾಗಿ ಸೇವಾಲಾಲ್ ಜಯಂತಿ, ದೇವರ ದಾಸಿಮಯ್ಯ, ಅಂಬಿಗರ ಚೌಡಯ್ಯ, ಅಂಬೇಡ್ಕರ್, ಕನಕದಾಸ, ವಾಲ್ಮೀಕಿ, ಕಿತ್ತೂರು ರಾಣಿ, ಕೆಂಪೇಗೌಡ, ಕೃಷ್ಣ ಜಯಂತಿ ಸೇರಿ ಸುಮಾರು 26 ಜಯಂತಿಗಳನ್ನು ಆಚರಿಸುತ್ತೇವೆ.

Dec 22, 2017, 5:16 PM IST