ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಇಬ್ಬರು ಶಾರ್ಪ್ ಶೂಟರ್ಗಳನ್ನು ಬಂಧಿಸಿದ್ದಾರೆ.
Cine World Apr 16, 2024, 11:41 AM IST
ಈ ಬಾರಿ ಹಾಲಿ ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯವು ಅವರ ಬಂಧನವನ್ನೇ ಪ್ರಮುಖ ಚುನಾವಣಾ ವಸ್ತುವಾಗಿಟ್ಟುಕೊಂಡು ಮತ ಹಾಕುವ ಸಾಧ್ಯತೆ ಹೆಚ್ಚಿದೆ.
Politics Apr 16, 2024, 7:30 AM IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರೋಸ್ ಅವೆನ್ಯೂ ಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಎರಡಲ್ಲೂ ಹಿನ್ನಡೆಯಾಗಿದೆ. ಕೇಜ್ರಿವಾಲ್ಗೆ ರಿಲೀಫ್ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ, ಅವೆನ್ಯೂ ಕೋರ್ಟ್ ಎಪ್ರಿಲ್ 23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದೆ.
India Apr 15, 2024, 3:37 PM IST
ನಗರದ ಲಾಡ್ಜ್ ಒಂದರಲ್ಲಿ ರೂಂ ಬುಕ್ ಮಾಡಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಗ್ಯಾಂಗ್ ಮೇಲೆ ಬಳ್ಳಾರಿ ಗಾಂಧಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಶೋಕ್ ಮತ್ತು ಹರೀಶ್ ಕುಮಾರ್ ಬಂಧಿತ ಆರೋಪಿಗಳು
CRIME Apr 14, 2024, 10:42 AM IST
ಭಾರತೀಯ ಮೂಲದ ಅಮೆರಿಕ ನಿವಾಸಿ ರಿದ್ದಿ ಪಟೇಲ್ ಅರೆಸ್ಟ್ ಆಗಿದ್ದಾರೆ. ಪ್ಯಾಲೆಸ್ತಿನ್ ಪರ ಘರ್ಜಿಸಿ ಮೇಯರ್ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದ ರಿದ್ದಿ ಪಟೇಲನ್ನು ಅರೆಸ್ಟ್ ಮಾಡಲಾಗಿದೆ. ಕದನ ವಿರಾಮ ಬೆಂಬಲಿಸಿದ ಅಮೆರಿಕವನ್ನು ತರಾಟೆಗೆ ತೆಗೆದು ಆಕ್ರೋಶ ಹೊರಹಾಕಿದ್ದ ರಿದ್ದಿ ಪಟೇಲ್ ಅರೆಸ್ಟ್ ಬೆನ್ನಲ್ಲೇ ಗಳಗಳನೆ ಕಣ್ಮೀರಿಟ್ಟಿದ್ದಾರೆ.
International Apr 13, 2024, 6:46 PM IST
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಶಂಕಿತ ಉಗ್ರರಿಗೆ ವಿದೇಶಗಳಿಂದ ಫಂಡಿಂಗ್ ಬಂದಿದ್ದು, ಯಾವ ದೇಶದಿಂದ ಯಾರು ಕಳಿಸಿದ್ದಾರೆ ಎಂಬುದು ಕುತೂಹಲಕಾರಿ ವಿಚಾರವಾಗಿದೆ.
CRIME Apr 13, 2024, 4:32 PM IST
ಆಂಧ್ರಪ್ರದೇಶದ ಗೋಕವರಂ ಗ್ರಾಮದ ನಿವಾಸಿಗಳಾದ ರವಿತೇಜ, ವೆಂಕಟೇಶ್, ಬಾಲರಾಜ್, ಪೆದ್ದರಾಜ್, ರಮೇಶ್ ಹಾಗೂ ಸಾಯಿಕುಮಾರ್ ಬಂಧಿತರು. ಆರೋಪಿಗಳಿಂದ ₹30 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 107 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ.
CRIME Apr 13, 2024, 12:27 PM IST
ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ.
CRIME Apr 13, 2024, 11:10 AM IST
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್ಐಎ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆಯೇ ತೀರ್ಥಹಳ್ಳಿಯಲ್ಲಿ ಸಂಚಲನ ಮೂಡಿಸಿದೆ.
CRIME Apr 13, 2024, 10:31 AM IST
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಹಿನ್ನೆಲೆಯಲ್ಲಿ ಇತ್ತೀಚಿಗಷ್ಟೇ ದೆಹಲಿ ಸಚಿವ ಸಂಪುಟಕ್ಕೂ ಹಾಗೂ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ರಾಜ್ಕುಮಾರ್ ಆನಂದ್ ನಿವಾಸದ ಮುಂದೆ ಶುಕ್ರವಾರ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Politics Apr 13, 2024, 6:43 AM IST
ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟಿದ್ದ ಉಗ್ರ ಬಂಧನ
ಮುಸಾವೀರ್ ಶಾಜೀನ್ ಹುಸೇನ್ ಬಂಧಿಸಿದ ಎನ್ಐಎ
ಉತ್ತರ ಭಾರತದಲ್ಲಿ NIA ಅಧಿಕಾರಿಗಳಿಂದ ಬಂಧನ
CRIME Apr 12, 2024, 10:05 AM IST
29 ವರ್ಷದ ವಕೀಲೆ ಮೋಸ ಹೋಗಿದ್ದು, ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
CRIME Apr 12, 2024, 6:44 AM IST
ಭಾರತ ರಾಷ್ಟ್ರ ಸಮಿತಿ ಪಕ್ಷದ ಕೆ. ಕವಿತಾಗೆ ಸಂಕಷ್ಟಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ತಿಹಾರ್ ಜೈಲಿನಲ್ಲಿಯೇ ಕವಿತಾ ಅವರನ್ನು ವಿಚಾರಣೆ ನಡೆಸಿದ್ದ ಸಿಬಿಐ, ಆಕೆಯನ್ನು ಬಂಧಿಸಿರುವುದಾಗಿ ತಿಳಿಸಿದೆ.
India Apr 11, 2024, 2:05 PM IST
ಬಂಧಿತ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರಿಗೆ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ತಮ್ಮ ಬಂಧನ ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
Politics Apr 11, 2024, 11:33 AM IST
ವೀರಸಾಗರದ ನಿವಾಸಿ ಮದನ್ ಹಾಗೂ ಆತನ ಸಹಚರರಾದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಬಂಧಿತರಾಗಿದ್ದು, ಆರೋಪಿಗಳಿಂದ ₹22 ಲಕ್ಷ ಮೌಲ್ಯದ 29 ಸ್ಕೂಟರ್ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ತಿಂಡ್ಲು ಬಳಿ ಸ್ಕೂಟರ್ ಕಳ್ಳತನದ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಖದೀಮರನ್ನು ಸೆರೆ ಹಿಡಿದಿದ್ದಾರೆ.
CRIME Apr 11, 2024, 6:19 AM IST