ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪ್ರತಿಷ್ಠಿತ ಐಐಟಿ ಕಾಲೇಜುಗಳಿಗೆ ಸೇರುವುದೇ ಹಲವು ವಿದ್ಯಾರ್ಥಿಗಳ ಕನಸಾಗಿರುತ್ತದೆ. ಇದಕ್ಕಾಗಿ ವಿದ್ಯಾರ್ಥಿಗಳು ವರ್ಷಗಟ್ಟಲೇ ಕಠಿಣ ಪರಿಶ್ರಮ ಪಡೆಯುತ್ತಾರೆ. ಆದರೆ ಗೇಟ್ ಪರೀಕ್ಷೆಯಲ್ಲಿ ದೇಶದಲ್ಲೇ ಮೊದಲ ರಾರಯಂಕ್ ಪಡೆದ ವಿದ್ಯಾರ್ಥಿಯು ತಾನು ಐಐಟಿ, ಅಥವಾ ಯಾವುದೇ ಸರ್ಕಾರಿ ಹುದ್ದೆಗೆ ಸೇರುವುದಿಲ್ಲ ಎಂದು ಹೇಳಿದ್ದಾನೆ.
Education Mar 26, 2022, 3:00 AM IST
ಗದಗ ನಗರದ ಶ್ರೀಮತಿ ಶಕುಂತಲಾ ನರ್ಸಿಂಗ್ ಸೈನ್ಸ್ ಕಾಲೇಜಿನ ಪ್ರವೇಶಾತಿಯಲ್ಲಿ ಉಂಟಾಗಿರುವ ಗೊಂದಲದಿಂದಾಗಿ ವಿದ್ಯಾರ್ಥಿಗಳು ಅಕ್ಷರಶಃ ಬೀದಿಯಲ್ಲಿ ಅಲೆಯುವಂತಾಗಿದೆ.
Education Mar 25, 2022, 8:57 PM IST
India Mar 25, 2022, 4:23 PM IST
India Mar 24, 2022, 5:10 PM IST
ಹಿಜಾಬ್‌ಗೆ ಪಟ್ಟು ಹಿಡಿದು ಪರೀಕ್ಷೆಗೆ ಗೈರು ಹಾಜರಾದವರಿಗೆ ಮರು ಪರೀಕ್ಷೆ ಇಲ್ಲ. ಈ ವಿಚಾರದಲ್ಲಿ ಸರ್ಕಾರದ ನಿಲುವಿನಲ್ಲಿ ಯಾವುದೇ ಹಂತದಲ್ಲೂ ಬದಲಾವಣೆ ಇಲ್ಲ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
state Mar 21, 2022, 10:41 AM IST
ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸೇರಿ ಐದು ಜನರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
state Mar 20, 2022, 12:03 PM IST
ಮಿತಿಗಿಂತ ಹೆಚ್ಚಿನ ಜನರನ್ನು ಹೇರಿಕೊಂಡು ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ನಡೆದಿದೆ.
state Mar 20, 2022, 10:07 AM IST
ದಕ್ಷಿಣ ಕನ್ನಡ ಕಾಲೇಜುಗಳಲ್ಲಿ ಗುರುವಾರದಿಂದ ಪದವಿ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದೆ. ಆದರೆ, ಬಹುತೇಕ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
Education Mar 18, 2022, 6:16 PM IST
ಕಾಲೇಜು ಕ್ಯಾಂಪಸ್ ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ವಿರುದ್ಧ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ ಪರಿಣಾಮ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಇನೋಳಿ ಎಂಬಲ್ಲಿ ನಡೆದಿದೆ.
Karnataka Districts Mar 18, 2022, 4:26 PM IST
ಹಿಜಾಬ್ ತೀರ್ಪು ಬಗ್ಗೆ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಿಜಾಬ್ ಇಲ್ಲದೇ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದಿದ್ದಾರೆ. ಈ ಬಗ್ಗೆ ಸದನದಲ್ಲಿ ಚರ್ಚೆಯಾಗಿದ್ದು ಹೀಗೆ...
Education Mar 17, 2022, 11:20 PM IST
ಶಿಕ್ಷಣ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ, ಶಾಂತಿಯುತ ಜೀವನ ನಡೆಸಲು ಎರಡನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಂಡ್ಯದ ಮೊಹಮ್ಮದ್ ಹುಸೇನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.
Education Mar 16, 2022, 10:39 PM IST
ಹೈಕೋರ್ಟ್ ತೀರ್ಪಿನಿಂದಾಗಿ ವಿದ್ಯಾರ್ಥಿನಿಯರಿಗೆ ಅಸಮಾಧಾನವಾಗಿದ್ದು, ತಮ್ಮ ತಪ್ಪು ಅರ್ಥೈಸಿಕೊಂಡು ಶಾಲೆಗೆ ಬರ್ತಾರೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.
Education Mar 16, 2022, 8:11 PM IST
ಉಡುಪಿ (Udupi) ಕಾಲೇಜಿನಿಂದ ಆರಂಭವಾದ ಹಿಜಾಬ್(Hijab) ವಿವಾದ ಹೈಕೋರ್ಟ್ (Karnataka High Court) ವರೆಗೆ ಬಂದು ನಿಂತಿದ್ದು ಈಗ ಸುಪ್ರೀಂ ಕೋರ್ಟ್ (Supreme Court) ಕಡೆ ತೆರಳಿದೆ. ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರ ಧಾರ್ಮಿಕ ಹಕ್ಕು ಎಲ್ಲಿಯೂ ಉಲ್ಲಂಘನೆಯಾಗಿಲ್ಲ ಎಂದು ನ್ಯಾಯಾಲಯ ಹೇಳಿತು .
News Hour Wearing hijab is not essential religious practice says Karnataka High Court Students Reaction
News Hour: ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ
News Hour, Hijab, High Court, Supreme Court, Udupi, Students, ನ್ಯೂಸ್ ಅವರ್, ಕರ್ನಾಟಕ, ಹಿಜಾಬ್, ಸುಪ್ರೀಂ ಕೋರ್ಟ್, ಹೈಕೋರ್ಟ್, ವಿದ್ಯಾರ್ಥಿಗಳು, ಮುಸ್ಲಿಂ
News Hour Wearing hijab is not essential religious practice, Hijab
India Mar 15, 2022, 11:45 PM IST
ಭಾರತೀಯ ವಿದ್ಯಾರ್ಥಿಗಳಿಗೆ ಹಲವಾರು ಉಕ್ರೇನಿಯನ್ ವೈದ್ಯಕೀಯ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು ಕೊಂಚ ನಿರಾಳ ತಂದಿದೆ.
Education Mar 15, 2022, 10:01 PM IST
ಉಕ್ರೇನ್ ನಿಂದ ಮರಳಿದ ತೆಲಂಗಾಣದ 700 ವೈದ್ಯಕೀಯ ವಿದ್ಯಾರ್ಥಿಗಳು
ಎಲ್ಲರಿಗೂ ಸರ್ಕಾರದ ವೆಚ್ಚದಲ್ಲಿಯೇ ವೈದ್ಯಕೀಯ ಶಿಕ್ಷಣ
ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಘೋಷಣೆ
India Mar 15, 2022, 6:40 PM IST