Asianet Suvarna News Asianet Suvarna News
1823 results for "

Internet

"
Jayalalitha Will Be discharged before saturdayJayalalitha Will Be discharged before saturday

ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗ್ತಿದ್ದಾರೆ ‘ಅಮ್ಮ’: ಮನೆಯಲ್ಲೇ ಮುಂದುವರೆಯಲಿದೆ ಚಿಕಿತ್ಸೆ

ಇತರೆ ರೋಗಿಗಳಿಗೆ ತೊಂದರೆಯಾಗುತ್ತಿರುವ ಕಾರಣ ಆಸ್ಪತ್ರೆಯಿಂದ ಮನೆಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ. ಸೆಪ್ಸೀಸ್ ನಿಂದ ಬಳಲುತ್ತಿರುವ ಜಯಲಲಿತಾ ಕಳೆದ 14 ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಆಸ್ಪತ್ರೆ ಸುತ್ತ 500 ಮೀಟರ್ ವ್ಯಾಪ್ತಿವರೆಗೆ ಸಂಚಾರ ನಿಷೇಧಿಸಿದ್ದಾರೆ. ಇದರಿಂದ ರೋಗಿಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದ ಬೇರೆ ರೋಗಿಗಳಿಗೆ ತೊಂದರೆ ಆಗುವುದು ಬೇಡ ಎಂದು ಅವರನ್ನ ಮನೆಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ.

Oct 6, 2016, 3:12 AM IST