Asianet Suvarna News Asianet Suvarna News
247 results for "

ಅಶ್ವತ್ಥನಾರಾಯಣ

"
Distribution of employment letter to 10 thousand people as part of Sushasana MasaDistribution of employment letter to 10 thousand people as part of Sushasana Masa

'ಸುಶಾಸನ ಮಾಸ' ಅಂಗವಾಗಿ 10 ಸಾವಿರ ಮಂದಿಗೆ ಉದ್ಯೋಗ ಪತ್ರ ಹಂಚಿಕೆ: ಅಶ್ವತ್ಥನಾರಾಯಣ

ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ 'ಸುಶಾಸನ ಮಾಸ'ವನ್ನು ಆಚರಿಸಲಾಗುವುದು. ಈ ಒಂದು ತಿಂಗಳ ಅವಧಿಯಲ್ಲಿ 10 ಸಾವಿರ ಜನರಿಗೆ ಉದ್ಯೋಗ ಪತ್ರ ಹಂಚಿಕೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

state Nov 24, 2022, 10:56 PM IST

Minister CN Ashwathnarayan  Talks Over BJP grgMinister CN Ashwathnarayan  Talks Over BJP grg

ಸಕಾರಾತ್ಮಕ ಬದಲಾವಣೆಯೇ ಬಿಜೆಪಿ ಧ್ಯೇಯ: ಅಶ್ವತ್ಥನಾರಾಯಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, 370ನೇ ವಿಧಿ ರದ್ದತಿ, ನಾಗರಿಕ ತಿದ್ದುಪಡಿ ಕಾಯ್ದೆ ಸೇರಿದಂತೆ ಹಲವು ಕಾರ್ಯಗಳು ಪಕ್ಷದ ಸಂಕಲ್ಪ ಬಲದಿಂದ ಕಾರ್ಯಗತಗೊಂಡಿವೆ ಎಂದ ಅಶ್ವತ್ಥನಾರಾಯಣ

Politics Nov 23, 2022, 5:00 AM IST

Industries Need to be Located Outside Bengaluru Says Minister CN Ashwathnarayan grgIndustries Need to be Located Outside Bengaluru Says Minister CN Ashwathnarayan grg

BTS2022: ಉದ್ಯಮಗಳು ಬೆಂಗಳೂರಿನಿಂದ ಆಚೆ ನೆಲೆಯೂರುವುದು ಅಗತ್ಯ: ಸಚಿವ ಅಶ್ವತ್ಥನಾರಾಯಣ

ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು ಮತ್ತು ಕಲಬುರಗಿ ಕ್ಲಸ್ಟರ್‍‌ಗಳಿಗೆ ಆದ್ಯತೆ ಕೊಡಲಾಗುತ್ತಿದೆ ಎಂದ ಐಟಿ-ಬಿಟಿ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ 

BUSINESS Nov 18, 2022, 7:58 PM IST

20 New Startup Products Launched in Bengaluru Tech Summit Says CN Ashwathnarayan grg20 New Startup Products Launched in Bengaluru Tech Summit Says CN Ashwathnarayan grg

Bengaluru Tech Summit: ಬಿಟಿಎಸ್‌ನಲ್ಲಿ 20 ನೂತನ ಸ್ಟಾರ್ಟಪ್‌ ಉತ್ಪನ್ನ ಬಿಡುಗಡೆ: ಸಚಿವ ಅಶ್ವತ್ಥನಾರಾಯಣ

ನೂತನ ಉತ್ಪನ್ನಗಳನ್ನು ಸಿದ್ಧಪಡಿಸಿರುವ 20 ನವೋದ್ಯಮಗಳ ಪೈಕಿ ಮೂರು ಕಂಪನಿಗಳನ್ನು ಮಹಿಳೆಯರೇ ಮುನ್ನಡೆಸುತ್ತಿರುವುದು ಶ್ಲಾಘನೀಯ ಸಂಗತಿ: ಸಚಿವ ಅಶ್ವತ್ಥನಾರಾಯಣ

BUSINESS Nov 17, 2022, 9:30 PM IST

Ashwathnarayan Visited More than 100 Startup Stores during Bengaluru Tech Summit grgAshwathnarayan Visited More than 100 Startup Stores during Bengaluru Tech Summit grg

BTS2022: 100ಕ್ಕೂ ಹೆಚ್ಚು ಸ್ಟಾರ್ಟಪ್‌ ಮಳಿಗೆಗಳಿಗೆ ಭೇಟಿ ನೀಡಿ ಪ್ರೋತ್ಸಾಹಿಸಿದ ಅಶ್ವತ್ಥನಾರಾಯಣ

ಸುಮಾರು ಎರಡು ಗಂಟೆಗಳ ಕಾಲ ನವೋದ್ಯಮಿಗಳ ದನಿಗೆ ಕಿವಿಗೊಟ್ಟರು. ಹಾಗೆಯೇ, ನವೋದ್ಯಮವನ್ನು ಉತ್ತೇಜಿಸಲು ಸರಕಾರ ಕೈಗೊಂಡಿರುವ ಕ್ರಮಗಳನ್ನು ಚುಟುಕಾಗಿ ಅವರಿಗೆಲ್ಲ ಹೇಳಿದ ಅಶ್ವತ್ಥನಾರಾಯಣ

BUSINESS Nov 17, 2022, 12:00 AM IST

36 thousand crore rupees investment in some sector: Aswatthanarayan sat36 thousand crore rupees investment in some sector: Aswatthanarayan sat

Bengaluru Tech Summit ಎಲೆಕ್ಟ್ರಾನಿಕ್‌ ವಲಯದಲ್ಲಿ 36 ಸಾವಿರ ಕೋಟಿ ರೂ. ಹೂಡಿಕೆ: ಅಶ್ವತ್ಥನಾರಾಯಣ

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರಿನ (Bengaluru) ಸಾಧನೆ ಅಭೂತಪೂರ್ವವಾಗಿದೆ. ಇಡೀ ದೇಶ ಮತ್ತು ಜಗತ್ತು ಕರ್ನಾಟಕದ ರಾಜಧಾನಿಯತ್ತ ನೋಡುತ್ತಿವೆ. ಐಟಿ ಮತ್ತು ಬಿಟಿ ವಲಯದಲ್ಲಿ ಈಗ ನಡೆಯುತ್ತಿರುವ 135 ಶತಕೋಟಿ ಡಾಲರ್‍‌ ಮೌಲ್ಯದ ರಫ್ತು (Export) ವಹಿವಾಟನ್ನು 2025ರ ಹೊತ್ತಿಗೆ 300 ಶತಕೋಟಿ ಡಾಲರ್‍‌ಗಳ ವಹಿವಾಟಾಗಿ ಬೆಳೆಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಐಟಿ, ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

BUSINESS Nov 16, 2022, 5:09 PM IST

Bengaluru Tech Summit Will Be Held on November 17th Says Minister CN Ashwathnarayan grgBengaluru Tech Summit Will Be Held on November 17th Says Minister CN Ashwathnarayan grg

Bengaluru Tech Summit 2022: ಇಂದಿನಿಂದ 3 ದಿನ ಬೆಂಗ್ಳೂರು ಟೆಕ್‌ ಶೃಂಗ, ಸಚಿವ ಅಶ್ವತ್ಥನಾರಾಯಣ

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮೋದಿ ಉದ್ಘಾಟನೆ, 500 ಉದ್ಯಮಿಗಳು ಭಾಗಿ, ಸಿಎಂ ಅವರಿಂದ ಬೆಳ್ಳಿಹಬ್ಬದ ಸ್ಮರಣಿಕೆ ಬಿಡುಗಡೆ: ಸಚಿವ ಅಶ್ವತ್ಥನಾರಾಯಣ

BUSINESS Nov 16, 2022, 1:00 AM IST

25th edition of  Bengaluru Tech Summit to be inaugurated by PM Modi gow25th edition of  Bengaluru Tech Summit to be inaugurated by PM Modi gow

ನ.16ರಿಂದ ರಜತ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶ, ಪ್ರಧಾನಿ ಉದ್ಘಾಟನೆ

ಜಾಗತಿಕ ಪ್ರತಿಷ್ಠೆಯ ಬೆಂಗಳೂರು ತಂತ್ರಜ್ಞಾನ ಸಮಾವೇಶದ  ರಜತೋತ್ಸವ ವರ್ಷದ ಶೃಂಗಸಭೆಯು ನ.16ರಿಂದ ಮೂರು ದಿನಗಳ ಕಾಲ ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿದ್ದು, 20 ದೇಶಗಳ 350ಕ್ಕೂ ಹೆಚ್ಚು ಪರಿಣತರು ಭಾಗವಹಿಸುತ್ತಿದ್ದು, 5 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ  ಡಾ.ಸಿ ಎನ್ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

state Nov 8, 2022, 6:32 PM IST

First Convocation for Diploma Graduates atSJP campus says Ashwath narayan ravFirst Convocation for Diploma Graduates atSJP campus says Ashwath narayan rav

ಡಿಪ್ಲೊಮಾ ಪದವೀಧರರಿಗೆ ಪ್ರಥಮ ಬಾರಿಗೆ ಘಟಿಕೋತ್ಸವ; ಎಸ್‌ಜೆಪಿ ಕ್ಯಾಂಪಸ್‌ಗೆ ನಾಲ್ವಡಿ ಹೆಸರು: ಅಶ್ವತ್ಥನಾರಾಯಣ

ರಾಜ್ಯದ ತಾಂತ್ರಿಕ ಶಿಕ್ಷಣದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆದ ಡಿಪ್ಲೊಮಾ ಪದವೀಧರರ ಘಟಿಕೋತ್ಸವದಲ್ಲಿ ಅವರು ಬುಧವಾರ ಮಾತನಾಡಿದರು. ಈ ಘಟಿಕೋತ್ಸವಕ್ಕೆ ನಾಲ್ವಡಿ‌ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಲಾಗಿದೆ.

Education Nov 2, 2022, 7:57 PM IST

Nadaprabhu Kempegowda statue inauguration on November 11th gowNadaprabhu Kempegowda statue inauguration on November 11th gow

ನ.11ರಂದು ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ: ಆದಿಚುಂಚನಗಿರಿ ಶ್ರೀಗಳ ಜತೆ ಸಚಿವರ ಸಮಾಲೋಚನೆ

 ನ.11ರಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದ ರೂಪುರೇಷೆ ಕುರಿತು  ಉನ್ನತ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು  ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ‌ ಮಾಡಿ ಸಮಾಲೋಚನೆ ನಡೆಸಿದರು.

Karnataka Districts Oct 17, 2022, 8:12 PM IST

proposed EV cluster for a thousand startups an industrial hub says minister  Ashwathnarayan gowproposed EV cluster for a thousand startups an industrial hub says minister  Ashwathnarayan gow

ಉದ್ದೇಶಿತ ಇ.ವಿ ಕೈಗಾರಿಕಾ ಹಬ್‌ನಲ್ಲಿ ಸಾವಿರ ಸ್ಟಾರ್ಟಪ್‌ಗಳಿಗೆ ಸ್ಥಾನ: ಅಶ್ವತ್ಥನಾರಾಯಣ

ಉದ್ದೇಶಿತ ವಲಯದಲ್ಲಿ 1,000 ನವೋದ್ಯಮಗಳು ನೆಲೆಯೂರಲಿದ್ದು, ರಾಜ್ಯದ ಸಾರಿಗೆ ವಲಯದಲ್ಲಿ ಆಮೂಲಾಗ್ರ ಬದಲಾವಣೆ ಆಗಲಿದೆ ಎಂದು ಐಟಿ- ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.  ತರಬೇತಿ, ಸಂಶೋಧನೆ, ಉದ್ಯಮಶೀಲತೆಗೆ ಉತ್ತೇಜನ ನೀಡಲು 5 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.

BUSINESS Oct 13, 2022, 4:02 PM IST

Huge improvement in engineering education by December says minister Ashwath Narayan gowHuge improvement in engineering education by December says minister Ashwath Narayan gow

ಎಂಜಿನಿಯರಿಂಗ್ ಶಿಕ್ಷಣದಲ್ಲಿ ಡಿಸೆಂಬರ್ ವೇಳೆಗೆ ಭಾರೀ ಸುಧಾರಣೆ: ಅಶ್ವತ್ಥನಾರಾಯಣ

ಡಿಸೆಂಬರ್ ವೇಳೆಗೆ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ ತರಲಾಗುವುದು. ಈ ಪ್ರಕ್ರಿಯೆ ಈಗ ಅಂತಿಮ ರೂಪದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

Education Oct 10, 2022, 4:49 PM IST

HD Kumaraswamy Slams Minister CN Ashwath Narayan grgHD Kumaraswamy Slams Minister CN Ashwath Narayan grg

ಸಚಿವ ಅಶ್ವತ್ಥ್‌ಗೆ ವಾಮಮಾರ್ಗದಲ್ಲಿ ಒಳ್ಳೆ ಅನುಭವ: ಕುಮಾರಸ್ವಾಮಿ

ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ಕಳ್ಳಮಾರ್ಗದಲ್ಲಿ ಶಂಕುಸ್ಥಾಪನೆ, ಚನ್ನಪಟ್ಟಣದ ಘಟನೆ ಹಿನ್ನೆಲೆಯಲ್ಲಿ ಜೆಡಿಎಸ್‌ ನಾಯಕ ಎಚ್‌ಡಿಕೆ ವಾಗ್ದಾಳಿ

Politics Oct 3, 2022, 3:40 AM IST

Beyond Bengaluru Conference We have to learn from America in partnership says minister Ashwath Narayan gowBeyond Bengaluru Conference We have to learn from America in partnership says minister Ashwath Narayan gow

ಬಿಯಾಂಡ್ ಬೆಂಗಳೂರು ಸಮಾವೇಶ, ಸಹಭಾಗಿತ್ವದಲ್ಲಿ ಅಮೆರಿಕವನ್ನು ನೋಡಿ ಕಲಿಯಬೇಕಿದೆ: ಅಶ್ವತ್ಥನಾರಾಯಣ

ಉದ್ಯಮರಂಗ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ನಡುವಿನ ಅತ್ಯುತ್ತಮ ಸಹಭಾಗಿತ್ವದಿಂದ ಮಾತ್ರ ರಾಜ್ಯ ಹಾಗೂ ದೇಶದ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಸಾಧ್ಯ. ಈ ವಿಚಾರದಲ್ಲಿ ನಾವು ಅಮೆರಿಕವನ್ನು ನೋಡಿ ಕಲಿಯಬೇಕಾದ್ದು ಸಾಕಷ್ಟಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

Private Jobs Oct 2, 2022, 11:53 PM IST

Minister ashwath Naryana visited Kc General Hospital bengaluru ravMinister ashwath Naryana visited Kc General Hospital bengaluru rav

ಕೆ.ಸಿ.ಜನರಲ್‌ ಆಸ್ಪತ್ರೆಗೆ ಸಚಿವ ಅಶ್ವತ್ಥನಾರಾಯಣ ಭೇಟಿ

  • ಕೆ.ಸಿ.ಜನರಲ್‌ ಆಸ್ಪತ್ರೆಗೆ ಸಚಿವ ಅಶ್ವತ್ಥನಾರಾಯಣ ಭೇಟಿ
  • ಜಯದೇವ ಹೃದ್ರೋಗ ಸಂಸ್ಥೆಯ 50 ಹಾಸಿಗೆಗಳ ತುರ್ತು ಉಪಘಟಕ ಪರಿಶೀಲನೆ

Health Sep 27, 2022, 10:03 AM IST