* ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ ಪ್ರದಾನ
* ಗ್ರಾಮೀಣ ಕ್ರೀಡೋತ್ಸವ ಮತ್ತು ಯೋಗಾಥಾನ್‌ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
* ರಾಜ್ಯದ 15 ಮಂದಿಗೆ ಏಕಲವ್ಯ ಪ್ರಶಸ್ತಿ ವಿತರಣೆ
Cricket Aug 30, 2022, 9:57 AM IST
ಭಾರತದ ಕ್ರೀಡಾಕ್ಷೇತ್ರದ ಯಶಸ್ಸು ಬಿಚ್ಚಿಟ್ಟ ಪ್ರಧಾನಿ ನರೇಂದ್ರ ಮೋದಿ
ಸ್ವಜನಪಕ್ಷಪಾತ ಕೇವಲ ರಾಜಕೀಯದಲ್ಲಿ ಮಾತ್ರವಲ್ಲ ಕ್ರೀಡೆಯಲ್ಲೂ ಇತ್ತು
ಈಗ ಪಾರದರ್ಶಕವಾಗಿ ಅರ್ಹರಿಗೆ ಅವಕಾಶ ಸಿಗುತ್ತಿದೆ
Sports Aug 16, 2022, 10:33 AM IST
ಬಳ್ಳಾರಿ ನಗರದ ಅಭಿವೃದ್ಧಿಗಾಗಿ 50 ಕೋಟಿ ವಿಶೇಷ ಪ್ಯಾಕೇಜ್ ನೀಡಲಾಗಿದೆ: ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು
Karnataka Districts Aug 16, 2022, 9:44 AM IST
ಪ್ರವಾಸೋದ್ಯಮ ಇಲಾಖೆಯು ಧ್ವಜಸ್ತಂಭ ನಿರ್ಮಾಣಕ್ಕೆ 6 ಕೋಟಿ ಅನುದಾನ ನೀಡಿದ್ದು, ಲೋಕೋಪಯೋಗಿ ಇಲಾಖೆಯ ಮೇಲುಸ್ತುವಾರಿಯಲ್ಲಿ ಧ್ವಜಸ್ತಂಭ ನಿರ್ಮಾಣ ಕಾಮಗಾರಿ ಆರಂಭ
Karnataka Districts Aug 7, 2022, 5:00 AM IST
ಮಡಿಕೇರಿಯ ಅರುವತ್ತೊಕ್ಲು ಗ್ರಾಮದ ಬೇಕೋಟು ಮಕ್ಕ ಯೂತ್ ಕ್ಲಬ್‌ನ ವತಿಯಿಂದ ಅರುವತೊಕ್ಲು ಗ್ರಾಮದ ತಳೂರು.ಎಂ. ಚಂಗಪ್ಪ ಹಾಗೂ ತಳೂರು ಎಂ. ಕುಶಾಲಪ್ಪ ಅವರ ಭತ್ತದ ಗದ್ದೆಯಲ್ಲಿ ಎರಡನೇ ವರ್ಷದ ಅದ್ದೂರಿ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು.
Karnataka Districts Aug 3, 2022, 11:44 AM IST
ಭಾರತಕ್ಕೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಒಲಿದ ನಾಲ್ಕನೇ ಪದಕ. ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಇದು ನಾಲ್ಕನೇ ಪದಕ .ಸಂಕೇತ್, ಗುರುರಾಜ ಹಾಗೂ ಮೀರಾಬಾಯಿ ಚಾನು ಬಳಿಕ ಬಿಂದ್ಯಾರಾಣಿ ದೇವಿಗೆ ಒಲಿದ ಬೆಳ್ಳಿ.
Sports Jul 31, 2022, 8:12 AM IST
ಒಕ್ಕಲಿಗರ ಯುವ ವೇದಿಕೆ ವತಿಯಿಂದ ತೋಳೂರುಶೆಟ್ಟಿಯಲ್ಲಿ ಶನಿವಾರ ನಡೆದ ಕೆಸರುಗದ್ದೆ ಕ್ರೀಡಾಕೂಟದ ಮಹಿಳೆಯರ ಥ್ರೋಬಾಲ್ ಪಂದ್ಯಾಟದಲ್ಲಿ ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ತಂಡ ಪ್ರಥಮ ಬಹುಮಾನ ಮುಡಿಗೇರಿಸಿಕೊಂಡಿತು.
Karnataka Districts Jul 25, 2022, 12:14 PM IST
ಕೊಡಗಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ವಿವಿದೆಡೆ ಕೆಸರು ಗದ್ದೆ ಕ್ರೀಡಾಕೂಟ ನಡೆಯುತ್ತಿವೆ. ಆಟಗಾರರು ಕೆಸರುಗದ್ದೆಯಲ್ಲಿ ಮಿಂದೇಳುತ್ತಿದ್ದಾರೆ
Sports Jul 24, 2022, 11:17 AM IST
ಬೈರಾಗಿ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಹಿನ್ನೆಲೆ ತವರಿಗೆ ಆಗಮಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ ಅವರಿಗೆ ನಗರದ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಲಾಯಿತು.
Sandalwood Jun 26, 2022, 2:43 PM IST
* ಮಹಿಳಾ ಅಥ್ಲೀಟ್‌ಗಳ ಜೊತೆ ಮಹಿಳಾ ಕೋಚ್‌ಗಳು ಪ್ರಯಾಣಿಸುವುದನ್ನು ಕಡ್ಡಾಯ
* ರಾಷ್ಟ್ರೀಯ ಕೋಚ್‌ಗಳ ವಿರುದ್ಧ ಅನುಚಿತ ವರ್ತನೆ ಬಗ್ಗೆ ಗಂಭೀರ ಆರೋಪ
* 15ಕ್ಕೂ ಹೆಚ್ಚು ರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳ ಅಧಿಕಾರಿಗಳ ಜೊತೆ SAI ಮಾತುಕತೆ
Sports Jun 16, 2022, 10:03 AM IST
* ಹೊಸಪೇಟೆಯಲ್ಲಿ ರಾರಾಜಿಸಲಿದೆ 405 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ
* ಪುನೀತ್ ರಾಜಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಿದ ಭೂಮಿಪೂಜೆ
* ಹೊಸಪೇಟೆಯಲ್ಲಿವೆ ಎತ್ತರದ ಧ್ವಜಸ್ತಂಭಗಳು
Karnataka Districts Jun 3, 2022, 9:12 AM IST
ಕಳಪೆ ಕಾಮಗಾರಿಯಿಂದ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಎರಡು ತಿಂಗಳ ಹಿಂದೆ ಉದ್ಘಾಟನೆಯಾದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಎರಡು ಗ್ಯಾಲರಿ ನೆಲಸಮವಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬಂದಿದೆ.
Karnataka Districts May 10, 2022, 3:10 AM IST
ಬಾಡಿ ಬಿಲ್ಡಿಂಗ್‌ಗಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನೂರಾರು ಮೆಡಲ್ ಪಡೆದ ಜಿಮ್ ರವಿ ನಾಯಕನಾಗಿ ನಟಿಸಿರುವ 'ಪುರುಷೋತ್ತಮ' ಇಂದು ಬಿಡುಗಡೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರೊಂದಿಗೆ ಮಾತುಕತೆ
Interviews May 6, 2022, 8:41 AM IST
ರಾಜ್ಯ ಸರ್ಕಾರ ಗುತ್ತಿಗೆದಾರರಿಂದ ಶೇ.60 ರಷ್ಟುಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖಮಂತ್ರಿ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಕ್ರೀಡಾಂಗಣದಲ್ಲಿ ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Politics May 1, 2022, 8:44 PM IST
* ಖೇಲೋ ಇಂಡಿಯಾ ವಿವಿ ಗೇಮ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡ ಒಲಿಂಪಿಯನ್ ತೋಮರ್
* ಒಲಿಂಪಿಯನ್ ಶೂಟರ್ ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್ ಚಿನ್ನ ಗೆಲ್ಲಲು ವಿಫಲ
* ಇಂದಿನಿಂದ ಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಸ್ಪರ್ಧೆಗಳು ಆರಂಭ
OTHER SPORTS Apr 30, 2022, 8:38 AM IST