Asianet Suvarna News Asianet Suvarna News
2331 results for "

ಪ್ರವಾಹ

"
Take care of the people of Sharavati river basin Says Minister Mankalu Vaidya gvdTake care of the people of Sharavati river basin Says Minister Mankalu Vaidya gvd

ಶರಾವತಿ ನದಿಪಾತ್ರದ ಜನರ ಬಗ್ಗೆ ಎಚ್ಚರ ವಹಿಸಿ: ಸಚಿವ ಮಂಕಾಳು ವೈದ್ಯ ಸೂಚನೆ

ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಬಿಡುವಾಗ ನದಿ ಪಾತ್ರದ ಕೆಳದಂಡೆಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸುವಂತೆ ಬಂದರು ಒಳನಾಡು ಹಾಗೂ ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ಕೆಪಿಸಿ ಅಧಿಕಾರಿಗಳಿಗೆ ಸೂಚಿಸಿದರು. 

Karnataka Districts Jul 31, 2024, 10:52 PM IST

Kerala Wayanad Landslide tragedy Gautam Adani pledges Rs 5 crore to Kerala CM Relief Fund sanKerala Wayanad Landslide tragedy Gautam Adani pledges Rs 5 crore to Kerala CM Relief Fund san

Wayanad Landslide: ಕೇರಳ ಸಿಎಂ ರಿಲೀಫ್‌ ಫಂಡ್‌ಗೆ 5 ಕೋಟಿ ನೀಡಿದ ಗೌತಮ್‌ ಅದಾನಿ

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ನಂತರ ಇಲ್ಲಿಯವರೆಗೂ 205 ಮಂದಿ ಸಾವು ಕಂಡಿದ್ದಾರೆ. ಇದರ ಬೆನ್ನಲ್ಲೇ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರು ಕೇರಳ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ.

India Jul 31, 2024, 6:38 PM IST

Kerala Wayanad Landslide tragedy Suvarna Focus Segment sanKerala Wayanad Landslide tragedy Suvarna Focus Segment san
Video Icon

Wayanad Landslide: ದೇವರನಾಡಿಗೆ ದೇವರೇ ಗತಿ!


ರಣ ಮಳೆಯ ರಕ್ಕಸ ಅಟ್ಟಹಾಸ ಒಂದು ಕಡೆ, ಬಾಯ್ತೆರೆದು ಅಬ್ಬರಿಸಿದ ಭೂಮಿಯ ಆಗ್ರಹ ಇನ್ನೊಂದು ಕಡೆ.. ಕೇರಳದ ಈ ಸರಣಿ ಭೂಕುಸಿತ ಪ್ರಾಣಭಯವನ್ನೇ ಸೃಷ್ಟಿಸಿದೆ..

India Jul 31, 2024, 6:23 PM IST

Kerala Wayanad Landslide tragedy  Death toll crosses 200 Rescue operations continue amid rainfall sanKerala Wayanad Landslide tragedy  Death toll crosses 200 Rescue operations continue amid rainfall san

Wayanad Landslide: 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯ

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 200 ತಲುಪಿದೆ. ಅದರೊಂದಿಗೆ ಭಾರೀ ಮಳೆ ಕೂಡ ಇದ್ದು, ಇದರ ನಡುವೆಯೇ ರಕ್ಷಣಾ ಕಾರ್ಯಾಚರಣೆ ಅವಿರತವಾಗಿ ನಡೆಯುತ್ತಿದೆ.
 

India Jul 31, 2024, 6:09 PM IST

Karnataka heavy rain 48 people died and 46 thousand hectares of crops were lost satKarnataka heavy rain 48 people died and 46 thousand hectares of crops were lost sat

ರಾಜ್ಯದಲ್ಲಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆ: 48 ಜನರ ಸಾವು, 46 ಸಾವಿರ ಹೆಕ್ಟೇರ್ ಬೆಳೆ ನಷ್ಟವಾಗಿದೆ!

ರಾಜ್ಯದಲ್ಲಿ ವಾಡಿಕೆಗಿಂತ ಶೇ.24 ಹೆಚ್ಚು ಮಳೆಯಾಗಿದ್ದು, ಈವರೆಗೆ 48 ಜನರು ಸಾವನ್ನಪ್ಪಿದ್ದು, 46 ಸಾವಿರ ಹೆಕ್ಟೇರ್ ಕೃಷಿ ಬೆಳೆ ನಷ್ಟವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

state Jul 31, 2024, 5:13 PM IST

Karnataka origin 2 dies and 4 missing in wayanad landslide in kerala grg Karnataka origin 2 dies and 4 missing in wayanad landslide in kerala grg

ಕೇರಳದಲ್ಲಿ ಭೀಕರ ಗುಡ್ಡ ಕುಸಿತ ದುರಂತ: ಕರ್ನಾಟಕದ ಇಬ್ಬರು ಸಾವು, 4 ಜನ ನಾಪತ್ತೆ..!

ದುರಂತ ಸ್ಥಳದಲ್ಲಿ ಕನ್ನಡಿಗರೂ ವಾಸಿಸುತ್ತಿರುವ ಹಿನ್ನೆಲೆಯಲ್ಲಿ ಮೃತಪಟ್ಟವರ ಮಾಹಿತಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಗುಂಡ್ಲುಪೇಟೆ ತಹಸೀಲ್ದಾರ್‌ ಟಿ.ರಮೇಶ್‌ ಬಾಬು ನೇತೃತ್ವದ ತಂಡವೊಂದು ಕೇರಳದ ಮೆಪ್ಪಾಡಿಗೆ ತೆರಳಿದೆ. ನಾಪತ್ತೆಯಾಗಿರುವವರ ಮಾಹಿತಿ ಕಲೆಹಾಕುವ ಪ್ರಯತ್ನ ನಡೆಸುತ್ತಿದೆ.
 

state Jul 31, 2024, 6:56 AM IST

Heavy rain in next 48 hours in Karnataka grg Heavy rain in next 48 hours in Karnataka grg

ಕರ್ನಾಟಕದಲ್ಲಿ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ..!

ಉತ್ತರ ಕನ್ನಡ, ಹಾಸನ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 4 ವರೆಗೆ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ ಹವಾಮಾನ ಇಲಾಖೆ 

state Jul 31, 2024, 6:00 AM IST

Shiruru landslide incident Gangavali river flood five children save the real hero Huva gowda satShiruru landslide incident Gangavali river flood five children save the real hero Huva gowda sat

ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ 5 ಮಕ್ಕಳನ್ನು ಕಾಪಾಡಿದ ರಿಯಲ್ ಹೀರೋ ಹೂವಾಗೌಡ

ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಉಂಟಾದ ಭೀಕರ ಪ್ರವಾಹದಿಂದ ಕೊಚ್ಚಿಹೋಗುತ್ತಿದ್ದ 5 ಮಕ್ಕಳನ್ನು ರಕ್ಷಣೆ ಮಾಡಿದ ಹೂವಾಗೌಡ ರಿಯಲ್ ಹೀರೋ..

Karnataka Districts Jul 30, 2024, 4:18 PM IST

Kerala Wayanad Landslide tragedy Dead bodies are pouring into Malappuram Pothukal sanKerala Wayanad Landslide tragedy Dead bodies are pouring into Malappuram Pothukal san

Wayanad Landslide: ಪ್ರವಾಹದಲ್ಲಿ ತೇಲಿಬಂದ ಶವಗಳು, ಸೇನಾ ಹೆಲಿಕಾಪ್ಟರ್‌ ಲ್ಯಾಂಡ್‌ ಆಗೋಕು ಸ್ಥಳವಿಲ್ಲ!


ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಂಪೂರ್ಣ 4 ಗ್ರಾಮಗಳೇ ನಾಪತ್ತೆಯಾಗಿವೆ ಎಂದು ಹೇಳಲಾಗಿದೆ. ಇಲ್ಲಿಯವರೆಗೂ 40ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ.
 

India Jul 30, 2024, 11:17 AM IST

DCM D K Shivakumar requested Karnataka All ministers visit flood affected areas satDCM D K Shivakumar requested Karnataka All ministers visit flood affected areas sat

ಎಲ್ಲ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ; ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ರಾಜ್ಯದ ಎಲ್ಲ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು.

state Jul 28, 2024, 5:07 PM IST

Karnataka Education minister Madhu bangarappa reacts about Muda scam at shivamogga ravKarnataka Education minister Madhu bangarappa reacts about Muda scam at shivamogga rav

ರಾಜ್ಯಾದ್ಯಂತ ಮಳೆಯಾಗ್ತಿದೆ ಸಂತೋಷವಾಗಿದೆ: ಮಧು ಬಂಗಾರಪ್ಪ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಬರಗಾಲ ಬರುತ್ತೆ ಎಂದು ವಿರೋಧಪಕ್ಷದವರು ಹೇಳುತ್ತಿದ್ದರು. ಈಗ ರಾಜ್ಯಾದ್ಯಂತ ಮಳೆಯಾಗ್ತಿದೆ ಅವರಿಗೆ ಬಾಯಿ ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಲೇವಡಿ ಮಾಡಿದರು.

state Jul 28, 2024, 3:26 PM IST

Delhi IAS Coaching center flood case registered students and bjp leaders protest against aap govt mrqDelhi IAS Coaching center flood case registered students and bjp leaders protest against aap govt mrq

ದೆಹಲಿಯ ಐಎಎಸ್ ಕೋಚಿಂಗ್ ಸೆಂಟರ್‌ನಲ್ಲಿ ಇದ್ದಕ್ಕಿದ್ದಂತೆ ನೀರು ತುಂಬಿಕೊಂಡಿದ್ದೇಗೆ? ಮೂವರ ಸಾವಿಗೆ ಕಾರಣವಾಯ್ತಾ AAP?

ದೆಹಲಿ ಸರ್ಕಾರ ಮತ್ತು ಅವರ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿದೆ. ಇದೊಂದು ದುರಂತ ಅಲ್ಲ, ಕೊಲೆಯಾಗಿದೆ.

India Jul 28, 2024, 1:09 PM IST

Monsoon rains incessant in the state Alert announced by Meteorological Department gvdMonsoon rains incessant in the state Alert announced by Meteorological Department gvd

ರಾಜ್ಯದಲ್ಲಿ ಬಿಟ್ಟೂ ಬಿಡದೆ ಸುರಿಯುತ್ತಿರುವ ಮುಂಗಾರು ಮಳೆ: ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ

ಕರಾವಳಿ ಜಿಲ್ಲೆಗಳಾದ ಉಡುಪಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್, ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಮತ್ತು ಯೆಲ್ಲೋ, ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಕೊಡಲಾಗಿದೆ. 

state Jul 28, 2024, 9:52 AM IST

Release of lakhs of cusecs of water from dams Entry restricted to Muthathi and Ranganathittu gvdRelease of lakhs of cusecs of water from dams Entry restricted to Muthathi and Ranganathittu gvd

ಡ್ಯಾಂಗಳಿಂದ ಲಕ್ಷ ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಮುತ್ತತ್ತಿ, ರಂಗನತಿಟ್ಟಿಗೆ ಪ್ರವೇಶ ನಿರ್ಬಂಧ

ಕೊಡಗು, ಮಲೆನಾಡು ಹಾಗೂ ಪಶ್ಚಿಮಘಟ್ಟ ಪ್ರದೇಶಗಳ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾವೇರಿ, ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ ಸೇರಿ ರಾಜ್ಯದ ಪ್ರಮುಖ ಜಲಾಶಯಗಳಿಂದ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡಲಾಗುತ್ತಿದೆ. 
 

state Jul 28, 2024, 8:54 AM IST

Heavy floods in Belagavi district Gokak 40 percent inundated gvdHeavy floods in Belagavi district Gokak 40 percent inundated gvd

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಪ್ರವಾಹ: ಗೋಕಾಕ್ 40% ಜಲಾವೃತ, 792 ಕುಟುಂಬ ಸ್ಥಳಾಂತರ

ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಶನಿವಾರ ಕರದಂಟುನಗರಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರ ಅಕ್ಷರಶಃ ಜಲದಿಗ್ಧಂಧನಕ್ಕೆ ಒಳಗಾಗಿದೆ. 

state Jul 28, 2024, 6:22 AM IST