* ಶೈಕ್ಷಣಿಕ ಅವಧಿ ಮುಗಿದ್ರು ಪರೀಕ್ಷೆ ನಡೆಸುತ್ತಿಲ್ಲ
* ಪದೇ ಪದೇ ಪದವಿ ಪರೀಕ್ಷೆ ಮುಂದೂಡಿಕೆ
* ಎನ್‌ಇಪಿ ವಿದ್ಯಾರ್ಥಿಗಳಿಗೆ ಇನ್ನೂ ಪರೀಕ್ಷೆ ಆಯೋಜಿಸಿಲ್ಲ
Education Apr 27, 2022, 10:35 AM IST
* ಪಂಚಮಸಾಲಿ ಸಮಾಜ ನಾನು ಒಡೆದಿಲ್ಲ: ವಚನಾನಂದ ಶ್ರೀ
* ಇಡೀ ಸಮಾಜವನ್ನು ಕೂಡಿಸುವ, ಜಾಗೃತಗೊಳಿಸುವ ಕೆಲಸ ಮಾಡಿದ್ದೇನೆ
* ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕು
Karnataka Districts Apr 24, 2022, 8:38 AM IST
* ರಾಷ್ಟ್ರೀಯ ಶಿಕ್ಷಣ ನೀತಿ-2020ರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಚಿವ ನಾಗೇಶ ಅಭಿಮತ
* ಪ್ರಾಥಮಿಕ ಹಂತದಿಂದಲೇ ಬದಲಾವಣೆ
* ರಾಷ್ಟ್ರದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ
Education Apr 14, 2022, 11:06 AM IST
* 50% ಅಂಕದೊಂದಿಗೆ ಪಾಸಾಗಿರಬೇಕು
* ಬಿಎಡ್, ಡಿಎಡ್, ಪಿಯುಸಿ ಸಾಲದು
* 15000 ಶಿಕ್ಷಕರ ನೇಮಕಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕರಡು ನಿಯಮ ಪ್ರಕಟ
Education Jan 22, 2022, 6:06 AM IST
* ಗೊಂದಲ ಮೂಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
* ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ ಬಿಸಿ ನಾಗೇಶ್
* ಕೇಂದ್ರದ ಮಹತ್ವಕಾಂಕ್ಷಿಯ ರಾಷ್ಟ್ರೀಯ ಶಿಕ್ಷಣ ನೀತಿ
Education Dec 16, 2021, 8:09 PM IST
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಆರಂಭವಾಗಿದೆ. ಹೊಸ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಹೊರಟಾಗ ಆರಂಭದಲ್ಲಿ ಎದುರಾದ ಪ್ರಶ್ನೆಗಳು, ಅನುಮಾನಗಳು, ಅವುಗಳಿಗೆ ಉತ್ತರ ಕಂಡುಕೊಳ್ಳಲಾದ ಬಗೆ ಇನ್ನಿತರ ವಿಷಯಗಳ ಬಗ್ಗೆ ಚಿಂತನ ಮಂಥನ ನಡೆಯುತ್ತಿದೆ.
India Nov 21, 2021, 10:11 PM IST
* ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ
* ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ ಮಾಹಿತಿ
* ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು ಎಂದ ಅಶ್ವತ್ಥ್ ನಾರಾಯಣ
Education Nov 13, 2021, 7:32 PM IST
Education Nov 13, 2021, 3:05 PM IST
* ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗ ಕಾಂಗ್ರೆಸ್ ವಿರೋಧ
* ಕಾಂಗ್ರೆಸ್ ವಿರೋಧಕ್ಕೆ ಡಾ.ಅಶ್ವತ್ಥನಾರಾಯಣ ಕಿಡಿ
* ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗಂಭೀರ ಆರೋಪ
Education Sep 24, 2021, 9:52 PM IST
* ಕರ್ನಾಟಕದಲ್ಲಿ ನೂತನ ಶಿಕ್ಷಣ ನೀತಿ ಜಾರಿ ವಿಚಾರ
* ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ
* ಮುಕ್ತ ಚರ್ಚೆಗೆ ಸಿದ್ಧ ಎಂದ ಸಿಎಂ ಬಸವರಾಜ್ ಬೊಮ್ಮಾಯಿ
Education Sep 15, 2021, 6:25 PM IST
ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಯಾರ ವಿರುದ್ಧವೂ ಅಲ್ಲ. ಇದು ಕೇವಲ ವಿದ್ಯಾರ್ಥಿಗಳ ಪರ ಮತ್ತು ರಾಷ್ಟ್ರದ ಪರ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
Education Sep 8, 2021, 8:47 AM IST
* ರಾಷ್ಟ್ರೀಯ ಶಿಕ್ಷಣ ನೀತಿ ಆದೇಶ ವಾಪಸ್ ಪಡೆಯಲು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ.
* ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದ ಸಿದ್ದು
* ಹೊಸ ಶಿಕ್ಷಣ ನೀತಿ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿರುವ ಸಿದ್ದು
Education Sep 3, 2021, 5:22 PM IST
* ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರ
* ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ ಎಂದ ಉನ್ನತ ಶಿಕ್ಷಣ ಸಚಿವ
* ಮೂಡಬಿದಿರೆಯಲ್ಲಿ ಮಂಗಳೂರು ವಿವಿ ಘಟಕ ಕಾಲೇಜು ಲೋಕಾರ್ಪಣೆ
Education Aug 30, 2021, 5:13 PM IST
ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಸಮಾರಂಭವನ್ನು ವಿರೋಧಿಸಿ ಮಂಗಳ ಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ಆರಂಭಿಸಿದ ಸಿಎಫ್‌ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಕಾರ್ಯಕರ್ತರು ನೂತನ ಶಿಕ್ಷಣ ನೀತಿ ಜಾರಿಗೆ ಬೇಡ ಎಂದು ಆಗ್ರಹಿಸಿದರು. ಪ್ರತಿಭಟನೆಗೆ ಮುಂದಾಗುತ್ತಿದ್ದಂತೆಯೇ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
Education Aug 30, 2021, 4:09 PM IST
ರಾಜ್ಯದಲ್ಲಿ 2021-22ನೇ ಸಾಲಿನಿಂದಲೇ ಜಾರಿಗೊಳಿಸಿರುವ ರಾಷ್ಟ್ರೀಯ ನೂತನ ಶಿಕ್ಷಣ ನೀತಿ 2020ನ್ನು ಮುಂದಿನ 10 ವರ್ಷಗಳಲ್ಲಿ ಶಿಕ್ಷಣದ ಎಲ್ಲ ಸ್ತರಗಳಲ್ಲೂ ಹಂತಹಂತವಾಗಿ ಅನುಷ್ಠಾನಗೊಳಿಸುವ ಗುರಿ ಹೊಂದಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
Education Aug 28, 2021, 7:10 AM IST